ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪೌರಾಯುಕ್ತೆಗೆ ಬೆದರಿಕೆ ಕೇಸ್‌ | ಕೊನೆಗೂ ಎಚ್ಚೆತ್ತುಕೊಂಡ KPCC.. ರಾಜೀವ್ ಗೌಡಗೆ ಶೋಕಾಸ್ ನೋಟಿಸ್!

January 15, 2026
Share on WhatsappShare on FacebookShare on Twitter

ಬೆಂಗಳೂರು | ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡಗೆ KPCC ಶೋಕಾಸ್‌ ನೋಟಿಸ್ ಜಾರಿ ಮಾಡಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ಅವರು ನೋಟಿಸ್ ನೀಡಿದ್ದು, ಘಟನೆಯ ಕುರಿತಾಗಿ ಸ್ಪಷ್ಟನೆ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ. ರಾಜೀವ್ ಗೌಡ ಅವರು 2023ರ ವಿಧಾಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇತ್ತೀಚೆಗೆ ಬ್ಯಾನರ್ ವಿಚಾರವಾಗಿ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರ ಜೊತೆ ಫೋನ್‌ನಲ್ಲಿ ಮಾತನಾಡುವ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.

ನೋಟಿಸ್ ನಲ್ಲಿ ಏನಿದೆ?

ತಾವು ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಖಾಸಗಿ ಕಾರ್ಯಕ್ರಮದ ಸಭೆಯೊಂದಕ್ಕೆ ಸಂಬಂಧಪಟ್ಟಂತೆ ತಾವುಗಳು ಬ್ಯಾನರ್‌’ಗಳನ್ನು ನಗರಸಭೆ ವ್ಯಾಪ್ತಿಯಲ್ಲಿ ಹಾಕಿರುವುದರ ಬಗ್ಗೆ ಸದರಿ ನಗರಸಭೆ ಪೌರಾಯುಕ್ತರೊಂದಿಗೆ ದೂರವಾಣಿ ಸಂಭಾಷಣೆ ನಡೆಸುವಾಗ ವ್ಯಕ್ತಿಗತ ನಿಂದನೆ ಮಾಡಿ, ಕೆಟ್ಟ ಪದಗಳನ್ನು ಉಪಯೋಗಿಸಿ ನಿಂದನೆ ಮಾಡಿರುವ ವಿಷಯಗಳು ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ.

ತಮ್ಮ ಈ ವರ್ತನೆ ಹಾಗೂ ತಾವು ಸದರಿ ನಗರಸಭೆ ಪೌರಾಯುಕ್ತರೊಂದಿಗೆ ಆಡಿರುವ ಮಾತುಗಳಿಂದ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತದೆ ಹಾಗೂ ತಾವುಗಳು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತೀರೆಂದು ತಿಳಿದು ಈ ಕಾರಣ ಕೇಳಿ ನೋಟೀಸು ನೀಡಲಾಗುತ್ತಿದೆ. ಈ ನೋಟೀಸ್ ನೀಡಿದ ಒಂದು ವಾರದ ಒಳಗಾಗಿ ಈ ಬಗ್ಗೆ ಸೂಕ್ತ ಸಮಜಾಷಿ ನೀಡಬೇಕು, ಇಲ್ಲವಾದಲ್ಲಿ ಈ ಬಗ್ಗೆ ಶಿಸ್ತು ಸಮಿತಿಯು ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ತಿಳಿಸಿದೆ.

ಬಂಧನ ಭೀತಿಯಲ್ಲಿ ರಾಜೀವ್ ಗೌಡ!

ಸದ್ಯ ಬಂಧನ ಭೀತಿಯಿಂದ ನಿನ್ನೆ ರಾತ್ರಿ ರಾಜೀವ್ ಗೌಡ ಪರಾರಿಯಾಗಿದ್ದು, ಆತನ 2 ಮೊಬೈಲ್​ಗಳು ಕೂಡ​ ಸ್ವಿಚ್​ಆಫ್ ಆಗಿವೆ. ಹೀಗಾಗಿ ಪೊಲೀಸರ ಮೂರು ತಂಡಗಳು ಕೆಂಪೇಗೌಡ ವಿಮಾನ ನಿಲ್ದಾಣ ಸೇರಿದಂತೆ ಆರೋಪಿಗಾಗಿ ಹಲವೆಡೆ ಹುಡುಕಾಟ ನಡೆಸುತ್ತಿದೆ. ಮತ್ತೊಂದೆಡೆ ರಾಜೀವ್ ಗೌಡನನ್ನು ಬಂಧಿಸದಿದ್ರೆ ಶಿಡ್ಲಘಟ್ಟ ಬಂದ್ ಮಾಡುವುದಾಗಿ ಎನ್​​ಡಿಎ ಮುಖಂಡರು ಪೊಲೀಸರಿಗೆ ಎಚ್ಚರಿಕೆ ಕೂಡ ನೀಡಿರುವ ಕಾರಣ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದನ್ನೂ ಓದಿ : ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ಸೂರ್ಯ ರಶ್ಮಿ.. ‘ಸಂಕ್ರಾಂತಿ’ ವಿಸ್ಮಯವನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು!

Tags: bengaloreKarnataka News beat
SendShareTweet
Previous Post

ರೈತನಿಗೆ ಜಾತಿ ನಿಂದನೆ ಆರೋಪ | ಹರಿಹರ ಶಾಸಕ ಬಿ.ಪಿ.ಹರೀಶ್ ವಿರುದ್ಧ FIR

Next Post

ಶಿವಮೊಗ್ಗ | ಎರಡನೇ ಮದುವೆಗೆ ವಿರೋಧಿಸಿದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ

Related Posts

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್
ರಾಜಕೀಯ

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್
ಬೆಂಗಳೂರು

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!
ಬೆಂಗಳೂರು

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

Next Post
ಶಿವಮೊಗ್ಗ | ಎರಡನೇ ಮದುವೆಗೆ ವಿರೋಧಿಸಿದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ

ಶಿವಮೊಗ್ಗ | ಎರಡನೇ ಮದುವೆಗೆ ವಿರೋಧಿಸಿದ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

‘ದಿ ಹಂಡ್ರೆಡ್’ ಹರಾಜಿನಿಂದ ಮೊಯಿನ್ ಅಲಿ ಔಟ್‌.. IPL ಮಾಲೀಕರ ವಿರುದ್ಧದ ನಿಲುವು ಕಾರಣವೇ?

‘ದಿ ಹಂಡ್ರೆಡ್’ ಹರಾಜಿನಿಂದ ಮೊಯಿನ್ ಅಲಿ ಔಟ್‌.. IPL ಮಾಲೀಕರ ವಿರುದ್ಧದ ನಿಲುವು ಕಾರಣವೇ?

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat