ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಫಲಿತಾಂಶ | ಬಿಎಂಸಿಯಲ್ಲಿ ಬಿಜೆಪಿ-ಶಿಂಧೆ ಮೈತ್ರಿಗೆ ಜಯಭೇರಿ, ಠಾಕ್ರೆ ಸಹೋದರರಿಗೆ ಭಾರೀ ಮುಖಭಂಗ

January 16, 2026
Share on WhatsappShare on FacebookShare on Twitter

ಮುಂಬೈ: ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳ ಚುನಾವಣಾ ಮತ ಎಣಿಕೆ ಭರದಿಂದ ಸಾಗಿದ್ದು, ದೇಶದ ಅತ್ಯಂತ ಶ್ರೀಮಂತ ಪಾಲಿಕೆ ಎಂದೇ ಖ್ಯಾತವಾಗಿರುವ ಬೃಹನ್‌ ಮುಂಬೈ ಮಹಾನಗರ ಪಾಲಿಕೆಯಲ್ಲಿ (ಬಿಎಂಸಿ) ಬಿಜೆಪಿ ನೇತೃತ್ವದ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದ್ದು, ಶಿವಸೇನೆಯ ಭದ್ರಕೋಟೆಯಲ್ಲೇ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಹಿನ್ನಡೆ ಅನುಭವಿಸುತ್ತಿದ್ದಾರೆ.

ಗುರುವಾರ ನಡೆದ ಮತದಾನದ ಎಣಿಕೆ ಪ್ರಕ್ರಿಯೆ ಇಂದು ನಡೆಯುತ್ತಿದ್ದು, ಮುಂಬೈ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಬಿಜೆಪಿ ಅಲೆ ಕಂಡುಬರುತ್ತಿದೆ.

ಬಿಎಂಸಿ ಕಣ ಹೇಗಿದೆ?

ಬಿಜೆಪಿ ಮೈತ್ರಿಕೂಟವು ಬಿಎಂಸಿಯ 86 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಇದರಲ್ಲಿ ಬಿಜೆಪಿ 66 ಸ್ಥಾನಗಳಲ್ಲಿ ಮುಂಚೂಣಿಯಲ್ಲಿದ್ದರೆ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 20 ಕಡೆ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ, ದಶಕಗಳಿಂದ ಪಾಲಿಕೆಯನ್ನು ನಿಯಂತ್ರಿಸುತ್ತಿದ್ದ ಠಾಕ್ರೆ ಕುಟುಂಬಕ್ಕೆ ಈ ಬಾರಿ ಮತದಾರರು ಶಾಕ್ ನೀಡಿದ್ದಾರೆ. ಠಾಕ್ರೆ ಸಹೋದರರ ನೇತೃತ್ವದ ಪಕ್ಷಗಳು ಒಟ್ಟು 58 ವಾರ್ಡ್‌ಗಳಲ್ಲಿ ಮಾತ್ರ ಮುನ್ನಡೆಯಲಿವೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) 53 ಕಡೆ ಮತ್ತು ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕೇವಲ 5 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿವೆ.

ಸುಮಾರು 74,400 ಕೋಟಿ ರೂ. ವಾರ್ಷಿಕ ಬಜೆಟ್ ಹೊಂದಿರುವ ಬಿಎಂಸಿಗೆ 9 ವರ್ಷಗಳ ನಂತರ ಮತ್ತು 4 ವರ್ಷಗಳ ವಿಳಂಬದ ಬಳಿಕ ಚುನಾವಣೆ ನಡೆದಿದೆ ಎಂಬುದು ಗಮನಾರ್ಹ.

ರಾಜ್ಯಾದ್ಯಂತ ಬಿಜೆಪಿ ಮೇಲುಗೈ

ಮಹಾರಾಷ್ಟ್ರದಾದ್ಯಂತ ಒಟ್ಟು 29 ಮಹಾನಗರ ಪಾಲಿಕೆಗಳ ಒಟ್ಟಾರೆ ಚಿತ್ರಣವನ್ನು ಗಮನಿಸಿದರೆ ಬಿಜೆಪಿ 535 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸಿಂಹಪಾಲನ್ನು ಪಡೆದಿದೆ. ಮಿತ್ರಪಕ್ಷವಾಗಿರುವ ಶಿಂಧೆ ಬಣದ ಶಿವಸೇನೆ 164 ವಾರ್ಡ್‌ಗಳಲ್ಲಿ ಮುಂದಿದೆ.

ಕಾಂಗ್ರೆಸ್ ಪಕ್ಷವು ನಾಗ್ಪುರ, ಕೊಲ್ಲಾಪುರ ಮತ್ತು ಸೊಲ್ಲಾಪುರದಲ್ಲಿ ಚೇತರಿಕೆ ಕಂಡಿದ್ದು, ಒಟ್ಟು 147 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮೂರನೇ ಸ್ಥಾನದಲ್ಲಿದೆ. ಉದ್ಧವ್ ಬಣದ ಶಿವಸೇನೆ 78 ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ 70 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಪುಣೆಯಲ್ಲಿ ಪವಾರ್ ಕುಟುಂಬಕ್ಕೆ ಆಘಾತ

ಪುಣೆ ಮಹಾನಗರ ಪಾಲಿಕೆ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಇಲ್ಲಿ ಅಜಿತ್ ಪವಾರ್ ಮತ್ತು ಶರದ್ ಪವಾರ್ ಬಣಗಳು ಒಂದಾಗಿ ಮೈತ್ರಿ ಮಾಡಿಕೊಂಡಿದ್ದವು. ಆದರೂ ಪುಣೆಯಲ್ಲಿ ಕೇಸರಿ ಪಡೆ ಆರ್ಭಟಿಸಿದ್ದು, ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಎನ್‌ಸಿಪಿ ಮೈತ್ರಿಕೂಟ ಕೇವಲ 6 ಸ್ಥಾನಗಳಲ್ಲಿ (ಅಜಿತ್ ಪವಾರ್ ಬಣ 6, ಶರದ್ ಪವಾರ್ ಬಣ 0) ಮುನ್ನಡೆ ಸಾಧಿಸಿ ಹೀನಾಯ ಸ್ಥಿತಿಯಲ್ಲಿದೆ.

ರಾಜ್ಯದ 29 ಪಾಲಿಕೆಗಳ 2,869 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 3.48 ಕೋಟಿ ಮತದಾರರು ಹಕ್ಕು ಚಲಾಯಿಸಿದ್ದರು. 2017ರ ಚುನಾವಣೆಯಲ್ಲಿ ಅವಿಭಜಿತ ಶಿವಸೇನೆ ಬಿಎಂಸಿಯಲ್ಲಿ ಅಧಿಕಾರ ಹಿಡಿದಿತ್ತು. ಛತ್ರಪತಿ ಸಂಭಾಜಿನಗರ, ನವಿ ಮುಂಬೈ, ಥಾಣೆ, ನಾಸಿಕ್, ನಾಗ್ಪುರ ಸೇರಿದಂತೆ ಪ್ರಮುಖ ನಗರಗಳಲ್ಲೂ ಮತ ಎಣಿಕೆ ಮುಂದುವರಿದಿದೆ.

ಇದನ್ನೂ ಓದಿ: ರೈತನಿಗೆ ಜಾತಿ ನಿಂದನೆ ಆರೋಪ | ಹರಿಹರ ಶಾಸಕ ಬಿ.ಪಿ.ಹರೀಶ್ ವಿರುದ್ಧ FIR

Tags: alliance winsBJP-ShindeBMCKarnataka News beatMaharashtraMunicipal CorporationThackeray
SendShareTweet
Previous Post

ಅಂಡರ್-19 ಕ್ರಿಕೆಟ್ ಆಡುವುದು ವೈಭವ್ ಸೂರ್ಯವಂಶಿ ಬೆಳವಣಿಗೆಗೆ ಮಾರಕವಾಗಬಹುದು | ಡಬ್ಲ್ಯೂ.ವಿ. ರಾಮನ್ ಆತಂಕ

Next Post

ನೊಬೆಲ್ ಶಾಂತಿ ಪುರಸ್ಕಾರದ ಪದಕವನ್ನು ಟ್ರಂಪ್‌ಗೆ ನೀಡಿದ ಮರಿಯಾ ಮಚಾಡೊ | ಅಮೆರಿಕ ಅಧ್ಯಕ್ಷ ಫುಲ್ ಖುಷ್

Related Posts

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!
ದೇಶ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
ದೇಶ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

ಪ್ರಧಾನಿ ಮೋದಿ 76ನೇ ಜನ್ಮದಿನ : ಸಾರ್ವಜನಿಕ ಸೇವೆಗೆ ಬಂದು 25 ವರ್ಷಗಳಾದ ನೆನಪಿಗೆ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ!
ದೇಶ

ಪ್ರಧಾನಿ ಮೋದಿ 76ನೇ ಜನ್ಮದಿನ : ಸಾರ್ವಜನಿಕ ಸೇವೆಗೆ ಬಂದು 25 ವರ್ಷಗಳಾದ ನೆನಪಿಗೆ ಬಿಜೆಪಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

Next Post
ನೊಬೆಲ್ ಶಾಂತಿ ಪುರಸ್ಕಾರದ ಪದಕವನ್ನು ಟ್ರಂಪ್‌ಗೆ ನೀಡಿದ ಮರಿಯಾ ಮಚಾಡೊ | ಅಮೆರಿಕ ಅಧ್ಯಕ್ಷ ಫುಲ್ ಖುಷ್

ನೊಬೆಲ್ ಶಾಂತಿ ಪುರಸ್ಕಾರದ ಪದಕವನ್ನು ಟ್ರಂಪ್‌ಗೆ ನೀಡಿದ ಮರಿಯಾ ಮಚಾಡೊ | ಅಮೆರಿಕ ಅಧ್ಯಕ್ಷ ಫುಲ್ ಖುಷ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಚಿನ್ನದ ಹಾಲ್ ಮಾರ್ಕಿಂಗ್ ಶುಲ್ಕ ಏರಿಕೆ: ಆಭರಣ ಪ್ರಿಯರ ಜೇಬಿಗೆ ಬೀಳಲಿದೆ ಕತ್ತರಿ

ಚಿನ್ನದ ಹಾಲ್ ಮಾರ್ಕಿಂಗ್ ಶುಲ್ಕ ಏರಿಕೆ: ಆಭರಣ ಪ್ರಿಯರ ಜೇಬಿಗೆ ಬೀಳಲಿದೆ ಕತ್ತರಿ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನ್ಯೂರೋ ಸರ್ಜನ್ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat