ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ | ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ

January 16, 2026
Share on WhatsappShare on FacebookShare on Twitter

ಬಳ್ಳಾರಿ: ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಲಾರಿಯಲ್ಲಿದ್ದ ಎಣ್ಣೆ ರಸ್ತೆ ಮೇಲೆ ಭಾರೀ ಪ್ರಮಾಣದಲ್ಲಿ ಸೋರಿಕೆಯಾದ ಘಟನೆ ಕಂಪ್ಲಿ ತಾಲ್ಲೂಕಿನ ದೇವಲಾಪುರ ಕಣಿವೆ ಮಾರೆಮ್ಮ ದೇವಸ್ಥಾನದ ಸಮೀಪ ನಡೆದಿದೆ.

ದೇವಲಾಪುರ ಕಣಿವೆ ಬಳಿ ಇರುವ ತೀವ್ರ ತಿರುವಿನಲ್ಲಿ ಲಾರಿ ವೇಗ ನಿಯಂತ್ರಣ ತಪ್ಪಿದ್ದು, ಏಕಾಏಕಿ ರಸ್ತೆ ಬದಿಗೆ ಉರುಳಿಬಿದ್ದಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಟ್ಯಾಂಕರ್‌ಗೆ ಹಾನಿಯಾಗಿದ್ದು, ಅದರೊಳಗಿದ್ದ ಪಾಮ್ ಆಯಿಲ್ ರಸ್ತೆ ಹಾಗೂ ಪಕ್ಕದ ಜಾಗಗಳಿಗೆ ಹರಿದುಹೋಗಿದೆ ಎಂದು ತಿಳಿದು ಬಂದಿದೆ.

ಲಾರಿಯಿಂದ ಎಣ್ಣೆ ಸೋರಿಕೆಯಾದ ಸುದ್ದಿ ಸುತ್ತಮುತ್ತಲಿನ ಗ್ರಾಮಗಳಿಗೆ ಹರಡುತ್ತಿದ್ದಂತೆ, ಮಹಿಳೆಯರು ಮತ್ತು ಪುರುಷರು ಬಕೆಟ್‌, ಪ್ಲಾಸ್ಟಿಕ್ ಬಿಂದಿಗೆ, ಡಬ್ಬಾ ಸೇರಿದಂತೆ ವಿವಿಧ ಪಾತ್ರೆಗಳನ್ನು ಹಿಡಿದು ಸ್ಥಳಕ್ಕೆ ಧಾವಿಸಿದರು. ರಸ್ತೆ ಮೇಲೆ ಹರಿದಿದ್ದ ಪಾಮ್ ಆಯಿಲ್ ಅನ್ನು ಸಂಗ್ರಹಿಸಿಕೊಳ್ಳಲು ಜನರು ಮುಗಿಬಿದ್ದ ದೃಶ್ಯಗಳು ಕಂಡುಬಂದಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ನಿಯಂತ್ರಿಸಲು ಸಾಕಷ್ಟು ಶ್ರಮವಹಿಸಬೇಕಾಯಿತು. ರಸ್ತೆ ಮೇಲೆ ಜನಸಂದಣಿ ಹೆಚ್ಚಾದ ಕಾರಣ ವಾಹನ ಸಂಚಾರವೂ ಕೆಲಕಾಲ ಅಸ್ತವ್ಯಸ್ತಗೊಂಡಿತು. ಸಾರ್ವಜನಿಕ ಸುರಕ್ಷತೆ ಹಾಗೂ ಅಪಘಾತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸರು ಕೈಗೊಂಡರು.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಸಾರ್ವಜನಿಕರು ಅಪಾಯವನ್ನು ಲೆಕ್ಕಿಸದೇ ರಸ್ತೆ ಮಧ್ಯೆ ನಿಂತು ಎಣ್ಣೆ ಸಂಗ್ರಹಿವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೀದರ್ ATM ದರೋಡೆ, ಶೂಟೌಟ್ ಕೇಸ್‌ಗೆ ಒಂದು ವರ್ಷ | ಇನ್ನೂ ಪತ್ತೆಯಾಗದ ಆರೋಪಿಗಳು!

Tags: carrying palm oilCooking OilKarnataka News beatoverturnsPeople rushTanker
SendShareTweet
Previous Post

ಬೀದರ್ ATM ದರೋಡೆ, ಶೂಟೌಟ್ ಕೇಸ್‌ಗೆ ಒಂದು ವರ್ಷ | ಇನ್ನೂ ಪತ್ತೆಯಾಗದ ಆರೋಪಿಗಳು!

Next Post

ಉಡುಪಿ | ಜನ-ಜಾನುವಾರುಗಳಿಗೆ ಕಂಟಕವಾಗಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Related Posts

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!
ಬಳ್ಳಾರಿ

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ – ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್
ಬಳ್ಳಾರಿ

ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ – ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್

ಹೊತ್ತಿ ಉರಿದ ಹಂಪಿ ಎಕ್ಸ್‌ಪ್ರೆಸ್ ರೈಲು.. ತಪ್ಪಿದ ಭಾರೀ ಅನಾಹುತ
ಬಳ್ಳಾರಿ

ಹೊತ್ತಿ ಉರಿದ ಹಂಪಿ ಎಕ್ಸ್‌ಪ್ರೆಸ್ ರೈಲು.. ತಪ್ಪಿದ ಭಾರೀ ಅನಾಹುತ

ಬಳ್ಳಾರಿ ರೈಲ್ವೇ ಪೊಲೀಸರ ಮಿಂಚಿನ ಕಾರ್ಯಾಚರಣೆ – ರೈಲಲ್ಲಿ ಸಾಗಿಸುತ್ತಿದ್ದ 20 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ!
ಬಳ್ಳಾರಿ

ಬಳ್ಳಾರಿ ರೈಲ್ವೇ ಪೊಲೀಸರ ಮಿಂಚಿನ ಕಾರ್ಯಾಚರಣೆ – ರೈಲಲ್ಲಿ ಸಾಗಿಸುತ್ತಿದ್ದ 20 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ!

ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ FDA, SDA ಹುದ್ದೆಗಳ ನೇಮಕಾತಿ.. 83 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ FDA, SDA ಹುದ್ದೆಗಳ ನೇಮಕಾತಿ.. 83 ಸಾವಿರ ರೂ. ಸಂಬಳ!

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು
ಬಳ್ಳಾರಿ

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

Next Post
ಉಡುಪಿ | ಜನ-ಜಾನುವಾರುಗಳಿಗೆ ಕಂಟಕವಾಗಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಉಡುಪಿ | ಜನ-ಜಾನುವಾರುಗಳಿಗೆ ಕಂಟಕವಾಗಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat