ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮಾಜಿ ನಿರ್ದೇಶಕ ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ ಮುಷ್ಕರ ಮುಂದುವರಿಕೆ | ಬಾಂಗ್ಲಾ ಕ್ರಿಕೆಟ್​​ನಲ್ಲಿ ಬಿಕ್ಕಟ್ಟು

January 16, 2026
Share on WhatsappShare on FacebookShare on Twitter

ಢಾಕಾ : ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (ಬಿಸಿಬಿ) ಹಣಕಾಸು ಸಮಿತಿಯ ಮಾಜಿ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನಮ್ಮ ಮುಷ್ಕರ ಅಂತ್ಯಗೊಳ್ಳುವುದಿಲ್ಲ ಎಂದು ಬಾಂಗ್ಲಾದೇಶದ ವೃತ್ತಿಪರ ಕ್ರಿಕೆಟಿಗರು ಬಿಗಿಪಟ್ಟು ಹಿಡಿದಿದ್ದಾರೆ.
ಈಗಾಗಲೇ ಆಟಗಾರರ ಮುಷ್ಕರದಿಂದಾಗಿ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (ಬಿಪಿಎಲ್) ಮತ್ತು ಢಾಕಾ ಪ್ರೀಮಿಯರ್ ಲೀಗ್‌ನ ಹಲವು ಪಂದ್ಯಗಳು ರದ್ದುಗೊಂಡಿವೆ. ನಜ್ಮುಲ್ ಇಸ್ಲಾಂ ಅವರು ಈ ಹಿಂದೆ ಆಟಗಾರರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾಗಿದ್ದು, ಇದಕ್ಕೆ ಪ್ರತಿಯಾಗಿ ಅವರು ಕ್ಷಮೆ ಕೋರಲೇಬೇಕು ಎಂಬುದು ಕ್ರಿಕೆಟಿಗರ ಪ್ರಮುಖ ಬೇಡಿಕೆಯಾಗಿದೆ.

ಬಿಸಿಬಿ ಈಗಾಗಲೇ ನಜ್ಮುಲ್ ಇಸ್ಲಾಂ ಅವರನ್ನು ಹಣಕಾಸು ಸಮಿತಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದೆ. ಆದರೆ, ಅವರನ್ನು ನಿರ್ದೇಶಕ ಸ್ಥಾನದಿಂದಲೂ ವಜಾಗೊಳಿಸಬೇಕು ಎಂದು ಆಟಗಾರರು ಒತ್ತಾಯಿಸುತ್ತಿದ್ದಾರೆ. ವರದಿಗಳ ಪ್ರಕಾರ, ನಜ್ಮುಲ್ ಅವರು ಮುಚ್ಚಿದ ಕೋಣೆಯಲ್ಲಿ ಕ್ಷಮೆ ಕೇಳಲು ಒಪ್ಪಿದ್ದರಾದರೂ, ಆಟಗಾರರು ಅದನ್ನು ತಿರಸ್ಕರಿಸಿದ್ದು, ಸಾರ್ವಜನಿಕವಾಗಿಯೇ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಅವಹೇಳನಕಾರಿ ಮಾತು

ಬಾಂಗ್ಲಾದೇಶ ಕ್ರಿಕೆಟಿಗರ ಕ್ಷೇಮಾಭಿವೃದ್ಧಿ ಸಂಘದ (CWAB) ನೇತೃತ್ವ ವಹಿಸಿರುವ ಮೊಹಮ್ಮದ್ ಮಿಥುನ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, “ನಜ್ಮುಲ್ ಇಸ್ಲಾಂ ಅವರು ಆಟಗಾರರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ. ಹೀಗಾಗಿ ಅವರ ಕ್ಷಮೆಯಾಚನೆಯೂ ಸಾರ್ವಜನಿಕವಾಗಿಯೇ ಇರಬೇಕು. ಒಂದು ವೇಳೆ ಅವರು ಕ್ಷಮೆ ಕೋರಿದರೆ, ಶುಕ್ರವಾರದಿಂದಲೇ ನಾವು ಬಿಪಿಎಲ್ ಪಂದ್ಯಗಳಲ್ಲಿ ಭಾಗವಹಿಸಲು ಸಿದ್ಧರಿದ್ದೇವೆ,” ಎಂದು ತಿಳಿಸಿದ್ದಾರೆ.

ನಜ್ಮುಲ್ ಅವರನ್ನು ನಿರ್ದೇಶಕ ಸ್ಥಾನದಿಂದ ತೆಗೆದುಹಾಕಲು ಬಿಸಿಬಿ ಕೆಲವೊಂದು ಕಾನೂನು ಪ್ರಕ್ರಿಯೆಗಳನ್ನು ಪೂರೈಸಬೇಕಿರುವುದರಿಂದ, ಅದಕ್ಕೆ ಸಮಯ ನೀಡಲು ಆಟಗಾರರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಸದ್ಯಕ್ಕೆ ಬಿಕ್ಕಟ್ಟು ಬಗೆಹರಿಯಬೇಕಾದರೆ ನಜ್ಮುಲ್ ಅವರ ಕ್ಷಮೆಯಾಚನೆ ಅನಿವಾರ್ಯವಾಗಿದೆ. ಅಲ್ಲಿಯವರೆಗೂ ಬಾಂಗ್ಲಾದೇಶದ ದೇಸಿ ಕ್ರಿಕೆಟ್‌ನ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ.

ಇದನ್ನೂ ಓದಿ ; ಬ್ಯಾನರ್​​ ಗಲಭೆ | ನಾಳೆ ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ.. ಮದ್ಯ ಮಾರಾಟ ಬಂದ್‌!

Tags: CricketKarnataka News beat
SendShareTweet
Previous Post

ಬ್ಯಾನರ್​​ ಗಲಭೆ | ನಾಳೆ ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ.. ಮದ್ಯ ಮಾರಾಟ ಬಂದ್‌!

Next Post

ನೀವು ‘ಅಜರಾಮರ’ರಾಗಲು ಇಲ್ಲಿದೆ ಹೊಸ ಮಾರ್ಗ.. ಇದು ಎಲಾನ್ ಮಸ್ಕ್ ಐಡಿಯಾ

Related Posts

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?
ಕ್ರೀಡೆ

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

IPL 2026 – ಡೆಲ್ಲಿ ವಿರುದ್ಧ ಸೋಲಿಗೆ ಪಿಚ್ ಸಬೂಬು ನೀಡಿದ ಆರ್‌ಸಿಬಿ ಪಾಳಯ
ಕ್ರೀಡೆ

IPL 2026 – ಡೆಲ್ಲಿ ವಿರುದ್ಧ ಸೋಲಿಗೆ ಪಿಚ್ ಸಬೂಬು ನೀಡಿದ ಆರ್‌ಸಿಬಿ ಪಾಳಯ

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!
ಕ್ರೀಡೆ

ಪಾಂಡ್ಯ ಮೌನದ ಹಿಂದಿನ ಮರ್ಮ ಬಿಚ್ಚಿಟ್ಟ ಆರ್.ಅಶ್ವಿನ್!

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!
ಕ್ರೀಡೆ

ಬಿಸಿಸಿಐ ಮೃದು ಧೋರಣೆಗೆ ಲಲಿತ್ ಮೋದಿ ಆಕ್ರೋಶ ; RR ಮ್ಯಾನೇಜರ್ ವಿರುದ್ಧ ಗಂಭೀರ ಆರೋಪ!

ಬುಮ್ರಾ ಗಾಯಗೊಂಡಿದ್ದಾರೆಯೇ? ವಿಕೆಟ್ ಸಿಗದಿರಲು ಅಸಲಿ ಕಾರಣ ಬಿಚ್ಚಿಟ್ಟ ಇರ್ಫಾನ್ ಪಠಾಣ್
ಕ್ರೀಡೆ

ಬುಮ್ರಾ ಗಾಯಗೊಂಡಿದ್ದಾರೆಯೇ? ವಿಕೆಟ್ ಸಿಗದಿರಲು ಅಸಲಿ ಕಾರಣ ಬಿಚ್ಚಿಟ್ಟ ಇರ್ಫಾನ್ ಪಠಾಣ್

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ :  ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ
ಕ್ರೀಡೆ

ಶ್ರೇಯಸ್ ಅಯ್ಯರ್ ಹೊಸ ‘ಚೇಸ್ ಮಾಸ್ಟರ್’ : ಕೊಹ್ಲಿಗೆ ಹೋಲಿಸಿದ ಆಕಾಶ್ ಚೋಪ್ರಾ

Next Post
ನೀವು ‘ಅಜರಾಮರ’ರಾಗಲು ಇಲ್ಲಿದೆ ಹೊಸ ಮಾರ್ಗ.. ಇದು ಎಲಾನ್ ಮಸ್ಕ್ ಐಡಿಯಾ

ನೀವು 'ಅಜರಾಮರ'ರಾಗಲು ಇಲ್ಲಿದೆ ಹೊಸ ಮಾರ್ಗ.. ಇದು ಎಲಾನ್ ಮಸ್ಕ್ ಐಡಿಯಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat