ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

88 ಕ್ರಿಮಿನಲ್ ಕೇಸ್‌ಗಳಲ್ಲಿ ಪೊಲೀಸರೇ ಶಾಮೀಲಾಗಿರುವುದು ನಾಚಿಗೇಡಿನ ವಿಷಯ | ಸಿಎಂ ಸಿದ್ದರಾಮಯ್ಯ ಆಕ್ರೋಶ!

January 17, 2026
Share on WhatsappShare on FacebookShare on Twitter

ಬೆಂಗಳೂರು : ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ. ಇದು ಸರ್ಕಾರಕ್ಕೆ ಮಾತ್ರವಲ್ಲ, ಪೊಲೀಸ್ ಇಲಾಖೆಗೂ ಕೆಟ್ಟ ಹೆಸರು ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಡಿಸಿದ್ದಾರೆ.

ಇಂದು ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕೆಲವು ಪೊಲೀಸ್​​ ಠಾಣೆಗಳು ಉತ್ತಮ ಕೆಲಸ ಮಾಡುತ್ತಿವೆ. ಇನ್ನೂ ಕೆಲವು ಠಾಣೆಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಪೊಲೀಸ್​​ ಅಧಿಕಾರಿಗಳಿಗೆ ಗೊತ್ತಾಗದೇ ಕ್ರೈಂ ನಡೆಯಲು ಸಾಧ್ಯವಿಲ್ಲ, ಪೊಲೀಸರು ಬಲಾಢ್ಯರ ಕೈಗೊಂಬೆಯಂತೆ ಕೆಲಸ ಮಾಡಬಾರದು. ರಾಯಚೂರಿನ ಕವಿತಾಳ ಠಾಣೆ ದೇಶದಲ್ಲೇ 3ನೇ ಸ್ಥಾನ ಪಡೆದುಕೊಂಡಿದೆ‌ ಎಂದು ಹೇಳಿದ್ದಾರೆ.

ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ. ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಇದಕ್ಕೆ ಪೊಲೀಸ್ ಇಲಾಖೆ ಪೂರಕವಾಗಿ ಕೆಲಸ ಮಾಡಬೇಕು.

ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ರಕ್ಷಣೆಯನ್ನು ಒದಗಿಸಿದೆ.… pic.twitter.com/ItOCH4NWSf

— CM of Karnataka (@CMofKarnataka) January 17, 2026

ನಮ್ಮಲ್ಲಿ ಕಳ್ಳತನ, ಸುಲಿಗೆ, ದರೋಡೆ ಪ್ರಕರಣ ಕಡಿಮೆ ಆಗುತ್ತಿದೆ. ಆದರೆ ಸೈಬರ್ ಕ್ರೈಂ ಮತ್ತು ಡ್ರಗ್ಸ್ ಪೆಡ್ಲಿಂಗ್ ಜಾಸ್ತಿ‌ ಆಗುತ್ತಿದೆ. ಡ್ರಗ್ಸ್ ಮುಕ್ತ ರಾಜ್ಯ ಮಾಡಬೇಕೆಂದು ನಮ್ಮ ಸರ್ಕಾರದಿಂದ ಹೋರಾಟ ಮಾಡಲಾಗುತ್ತಿದೆ. ಪೊಲೀಸರು ಸರಿಯಾಗಿ ಕೆಲಸ ಮಾಡಿದರೆ ಎಲ್ಲವನ್ನೂ ಮಟ್ಟಹಾಕಬಹುದು ಎಂದಿದ್ದಾರೆ.

ಡ್ರಗ್ಸ್ ಮುಕ್ತಮಾಡಲು ವ್ಯಸನಿ ವಿಚಾರಣೆ ಮಾಡಿದರೆ ಮೂಲ ಮಾಹಿತಿ ಸಿಗುತ್ತದೆ. ಪೆಡ್ಲರ್​ ವಿಚಾರಣೆ ‌ಮಾಡಿದರೆ ಎಲ್ಲಿಂದ ಡ್ರಗ್ಸ್​ ಬಂತು ಅಂತಾ ಗೊತ್ತಾಗುತ್ತೆ‌. ಅಪರಾಧದಲ್ಲಿ ಭಾಗಿಯಾದ ವಿದೇಶಿಯರನ್ನು ಅವರ ದೇಶಕ್ಕೆ ವಾಪಸ್ ಕಳಿಸುವ ಕೆಲಸ ಮಾಡುತ್ತೇವೆ. ಪಿಐ, ಪಿಎಸ್​​ಐ ಸೇರಿ ಎಲ್ಲರ ಮೇಲೂ ಹಿರಿಯ ಅಧಿಕಾರಿಗಳು ನಿಗಾ ವಹಿಸಬೇಕು. ಮಹಾರಾಷ್ಟ್ರದ ಪೊಲೀಸರು ಬಂದು ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ್ದಾರೆ. ಅದನ್ನು ಕರ್ನಾಟಕ ಪೊಲೀಸರು ಏಕೆ ಮಾಡುತ್ತಿಲ್ಲ. ಈ ರೀತಿ ಇನ್ಮುಂದೆ ಆಗಬಾರದು ಅಂತಾ ಪೊಲೀಸರಿಗೆ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : ಈ ಸೀಸನ್‌ ಬಿಗ್‌ಬಾಸ್‌ ವಿನ್ನರ್‌ಗೆ ಬರೋಬ್ಬರಿ 37 ಕೋಟಿಗೂ ಅಧಿಕ ವೋಟ್ಸ್‌.. ಯಾರದು?

Tags: bengaloreKarnataka News beat
SendShareTweet
Previous Post

ಬಿಎಂಸಿ ಪಾಲಿಕೆ ಕೈತಪ್ಪಿದ ಬೆನ್ನಲ್ಲೇ ಠಾಕ್ರೆ ಸಹೋದರರಿಂದ ಮರಾಠಿ ಅಸ್ಮಿತೆಯ ಜಪ

Next Post

ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆಗಳ ಮಹಾಪೂರ | ಈವರೆಗೆ 5 ಸಾವಿರ ಕೆಜಿ ಅಕ್ಕಿ, 40 ಸಾವಿರ ಕೆಜಿ ಬೆಲ್ಲ ಸಂಗ್ರಹ!

Related Posts

MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!
ಬೆಂಗಳೂರು

MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಬೆಂಗಳೂರು

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಕ್ರೋಮಾ ಶೋರೂಮ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿ ಬಂಧನ!
ಬೆಂಗಳೂರು

ಕ್ರೋಮಾ ಶೋರೂಮ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿ ಬಂಧನ!

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!
ಬೆಂಗಳೂರು

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!
ಬೆಂಗಳೂರು

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!

Next Post
ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆಗಳ ಮಹಾಪೂರ | ಈವರೆಗೆ 5 ಸಾವಿರ ಕೆಜಿ ಅಕ್ಕಿ, 40 ಸಾವಿರ ಕೆಜಿ ಬೆಲ್ಲ ಸಂಗ್ರಹ!

ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆಗಳ ಮಹಾಪೂರ | ಈವರೆಗೆ 5 ಸಾವಿರ ಕೆಜಿ ಅಕ್ಕಿ, 40 ಸಾವಿರ ಕೆಜಿ ಬೆಲ್ಲ ಸಂಗ್ರಹ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ  ಚಾಕು ಇರಿದ ಪಾಪಿ!

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ ಚಾಕು ಇರಿದ ಪಾಪಿ!

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಉಕ್ರೇನ್ ಬಂದರಿನಲ್ಲಿ 13 ಭಾರತೀಯ ನಾವಿಕರ ಬಂಧನ.. ರಕ್ಷಣೆಗೆ ಮೊರೆ!

ಉಕ್ರೇನ್ ಬಂದರಿನಲ್ಲಿ 13 ಭಾರತೀಯ ನಾವಿಕರ ಬಂಧನ.. ರಕ್ಷಣೆಗೆ ಮೊರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ  ಚಾಕು ಇರಿದ ಪಾಪಿ!

ಸಾಲದ ಹಣ ವಾಪಸ್ ಕೇಳಿದ್ದಕ್ಕೆ ತಾಯಿ-ಮಗಳಿಗೆ ಚಾಕು ಇರಿದ ಪಾಪಿ!

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

ಜಮೀನು ಖರೀದಿಗೆ ಕರ್ನಾಟಕ ಸರ್ಕಾರದಿಂದ 25 ಲಕ್ಷ ರೂ. ನೆರವು : ಪಡೆಯೋದು ಹೇಗೆ? ಯಾರೆಲ್ಲ ಅರ್ಹರು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat