ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಭ್ರಮೆ-ವಾಸ್ತವತೆಗಳ ಸಲಾಡ್ ಈ ‘ವಿಕಲ್ಪ’..!

January 17, 2026
Share on WhatsappShare on FacebookShare on Twitter

ಬೆಂಗಳೂರು | ತನ್ನ ಟೈಟಲ್‌, ಟೀಸರ್‌ ಮತ್ತು ಹಾಡುಗಳ ಮೂಲಕ ಚಂದನವನದಲ್ಲಿ ಒಂದಷ್ಟು ಸಿನಿಪ್ರಿಯರ ಮನ ಮತ್ತು ಗಮನ ಎರಡನ್ನೂ ಸೆಳೆದಿರುವ ‘ವಿಕಲ್ಪ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ‘ಪೋಸ್ಟ್‌ ಟ್ರಾಮಾಟಿಕ್‌ ಸ್ಟ್ರೆಸ್‌ ಡಿಸಾರ್ಡರ್‌’ (ಪಿಟಿಎಸ್‌ಡಿ) ಎಂಬ ಮಾನಸಿಕ ವ್ಯಾಧಿಯ ಎಳೆಯನ್ನು ಆಧಾರಿಸಿ ತೆರೆಗೆ ಬರುತ್ತಿರುವ ಸೈಕಾಲಜಿಕಲ್‌-ಥ್ರಿಲ್ಲರ್‌ ಕಥಾಹಂದರದ ಚಿತ್ರ ಇದಾಗಿದ್ದು, ‘ಸುರೂಸ್‌ ಟಾಕೀಸ್‌’ ಸಂಸ್ಥೆಯ ಅಡಿಯಲ್ಲಿ ಶ್ರೀಮತಿ ಇಂದಿರಾ ಶಿವಸ್ವಾಮಿ ಮೊದಲ ಬಾರಿಗೆ ‘ವಿಕಲ್ಪ’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಯುವ ಪ್ರತಿಭೆ ಪೃಥ್ವಿರಾಜ್‌ ಪಾಟೀಲ್‌, ‘ವಿಕಲ್ಪ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ತೆರೆಮೇಲೂ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ನಾಗಶ್ರೀ ಹೆಬ್ಬಾರ್‌, ಹರಿಣಿ ಶ್ರೀಕಾಂತ್‌, ಸಂಧ್ಯಾ ವಿನಾಯಕ್‌, ಗಣಪತಿ ವಡ್ಡಿನಗದ್ದೆ, ಸ್ವರೂಪ್‌ ಬಚ್ಚ್‌, ಪೂಜಾ ಬಚ್ಚ್‌, ಜಯಂತ್‌ ಡೇವಿಡ್‌, ಡಾ. ಪ್ರಕೃತಿ, ಮಾಸ್ಟರ್‌ ಆಯುಷ್ ಸಂತೋಷ್‌, ಗಿರೀಶ್‌ ಹೆಗಡೆ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ನಿರ್ದೇಶಕ ಜಯತೀರ್ಥ ‘ವಿಕಲ್ಪ’ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಇದೇ ವೇಳೆ ಮಾತನಾಡಿದ ನಿರ್ದೇಶಕ ಜಯತೀರ್ಥ, ‘ಕನ್ನಡ ಚಿತ್ರರಂಗಕ್ಕೆ ಹೊಸಪ್ರತಿಭೆಗಳು ಬರುತ್ತಿರುವುದು ನಿಜಕ್ಕೂ ಖುಷಿಯ ವಿಷಯ. ಹೊಸಬರ ಮೂಲಕ ಹೊಸ ಹೊಸ ಕಲ್ಪನೆ, ಆಲೋಚನೆಗಳು ಸಿನಿಮಾವಾಗಿ ತೆರೆಮೇಲೆ ಅನಾವರಣವಾಗುತ್ತದೆ. ಹೊಸಬರು ಯಾವಾಗಲೂ ಚಿತ್ರರಂಗದ ಜೀವಂತಿಕೆಯನ್ನು ಹಿಡಿದಿಡುತ್ತಾರೆ. ‘ವಿಕಲ್ಪ’ ಚಿತ್ರದ ಕಲಾವಿದರು, ತಂತ್ರಜ್ಞರು ಯಾರೂ ನನಗೆ ಮೊದಲಿನಿಂದ ಪರಿಚಿತರಲ್ಲ. ಕೆಲ ದಿನಗಳ ಹಿಂದಷ್ಟೇ ಪೋನಿನಲ್ಲಿ ಮಾತನಾಡಿ ಪರಿಚಯವಾದವರು. ಆದರೆ, ಒಳ್ಳೆಯ ಕಂಟೆಂಟ್‌ ಆಧಾರಿತ ಸಿನಿಮಾ ಮಾಡಬೇಕೆಂಬ ಅವರ ಪ್ರಾಮಾಣಿಕ ಪ್ರಯತ್ನ ಇಷ್ಟವಾಗಿದ್ದರಿಂದ, ನಾನು ‘ವಿಕಲ್ಪ’ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಲು ಒಪ್ಪಿಕೊಂಡು ಬಂದಿದ್ದೇನೆ. ಸಿನಿಮಾದ ಕಥಾಹಂದರ, ಮೇಕಿಂಗ್‌, ಟೀಸರ್‌, ಹಾಡುಗಳು ಎಲ್ಲವೂ ಚಿತ್ರದ ಬಗ್ಗೆ ಒಂದಷ್ಟು ಭರವಸೆ ಮೂಡಿಸುವಂತಿದೆ. ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಲಿ’ ಎಂದು ಹಾರೈಸಿದರು.

‘ವಿಕಲ್ಪ’ ಚಿತ್ರದ ಟ್ರೇಲರ್‌ ಬಿಡುಗಡೆ ಬಳಿಕ ಚಿತ್ರದ ಬಗ್ಗೆ ಮಾತನಾಡಿದ ನಟ ಕಂ ನಿರ್ದೇಶಕ ಪೃಥ್ವಿರಾಜ್‌ ಪಾಟೀಲ್‌, ‘ಇದೊಂದು ಸೈಕಾಲಜಿಕಲ್‌-ಥ್ರಿಲ್ಲರ್‌ ಶೈಲಿಯ ಸಿನಿಮಾ. ‘ಪೋಸ್ಟ್‌ ಟ್ರಾಮಾಟಿಕ್‌ ಸ್ಟ್ರೆಸ್‌ ಡಿಸಾರ್ಡರ್‌’ (ಪಿಟಿಎಸ್‌ಡಿ) ಎಂಬ ಮಾನಸಿಕ ರೋಗದ ಎಳೆಯನ್ನು ಆಧಾರಿಸಿ ‘ವಿಕಲ್ಪ’ ಸಿನಿಮಾವನ್ನು ಮಾಡಲಾಗಿದೆ. ಒಬ್ಬ ವ್ಯಕ್ತಿಯ ಮನಸ್ಸಿನಲ್ಲಿರುವ ಭ್ರಮೆ ಮತ್ತು ವಾಸ್ತವದ ನಡುವಿಣ ಚಿತ್ರಣ ಈ ಚಿತ್ರದಲ್ಲಿದೆ. ವೈಜ್ಞಾನಿಕ ಅಂಶಗಳನ್ನು ಆಧರಿಸಿ, ತಜ್ಞರ ಸಲಹೆಯ ಮೇರೆಗೆ ಈ ಚಿತ್ರದ ಪಾತ್ರಗಳನ್ನು ಹೆಣೆದು, ಸನ್ನಿವೇಶಗಳನ್ನು ಚಿತ್ರಿಸಿದ್ದೇವೆ. ಮನುಷ್ಯನ ಮನಸ್ಸಿನ ಸುಪ್ತ ಭಾವನೆಗಳು, ತುಮುಲ-ತಲ್ಲಣಗಳನ್ನು ಈ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ’ ಎಂದರು.

‘ವಿಕಲ್ಪ’ ಚಿತ್ರದ ನಾಯಕಿ ನಾಗಶ್ರೀ ಹೆಬ್ಬಾರ್‌ ಮಾತನಾಡಿ, ‘ರಂಗಭೂಮಿ ಹಿನ್ನೆಲೆಯಿಂದ ಬಂದಿರುವ ನನಗೆ ಇದು ಮೊದಲ ಚಿತ್ರ. ಇದರಲ್ಲಿ ನಾನು ಸಮುದ್ಯತಾ ಎಂಬ ಹೆಸರಿನ ಪಾತ್ರವನ್ನು ನಿರ್ವಹಿಸಿದ್ದೇನೆ. ಮನಸ್ಸಿನೊಳಗೆ ಸಾಕಷ್ಟು ತಲ್ಲಣಗಳನ್ನು ಹೊತ್ತುಕೊಂಡಿದ್ದರೂ, ಅದನ್ನು ಎಲ್ಲೂ ಅತಿಯಾಗಿ ತೋರಿಸಿಕೊಳ್ಳದೆ ಗಂಭೀರವಾಗಿ ಇರುವಂಥ ಪಾತ್ರ. ‘ವಿಕಲ್ಪ’ ಚಿತ್ರದ ಕಥೆ ಮತ್ತು ನನ್ನ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಎಲ್ಲ ಕಡೆಗಳಿಂದಲೂ ‘ವಿಕಲ್ಪ’ಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡ ಹಿರಿತೆರೆ ಮತ್ತು ಕಿರುತೆರೆ ಎರಡರಲ್ಲೂ ಸಕ್ರಿಯವಾಗಿರುವ ನಟಿ ಹರಿಣಿ ಶ್ರೀಕಾಂತ್‌, ‘ವಿಕಲ್ಪ’ ಚಿತ್ರದಲ್ಲಿ ಮನಶಾಸ್ತ್ರಜ್ಞೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಹರಿಣಿ ಶ್ರೀಕಾಂತ್‌, ‘ನಟಿಯಾಗಿ ನನಗೆ ಹೊಸಥರದ ಅನುಭವ ತಂದುಕೊಟ್ಟ ಸಿನಿಮಾ ‘ವಿಕಲ್ಪ’. ನಿರ್ದೇಶಕರು ಮತ್ತು ಇಡೀ ಚಿತ್ರತಂಡ ಬಹುತೇಕ ಹೊಸಬರಾದರೂ, ತುಂಬ ವೃತ್ತಿಪರವಾಗಿ ‘ವಿಕಲ್ಪ’ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ಚಿತ್ರದ ಪ್ರತಿ ದೃಶ್ಯವನ್ನೂ ತುಂಬ ಸೂಕ್ಷ್ಮವಾಗಿ ನಿರ್ದೇಶಕರು ಕಟ್ಟಿಕೊಟ್ಟಿದ್ದಾರೆ. ಖಂಡಿತವಾಗಿಯೂ ಇಂಥ ಸಿನಿಮಾಗಳು ಕನ್ನಡ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ. ಇಂಥ ಹೊಸಬರ ಪ್ರಯತ್ನಗಳಿಗೆ ಎಲ್ಲರ ಬೆಂಬಲ, ಸಹಕಾರವಿರಲಿ’ ಎಂದು ಕೇಳಿಕೊಂಡರು.

ಬೆಂಗಳೂರು, ತೀರ್ಥಹಳ್ಳಿ, ಸಾಗರ, ಶಿರಸಿ, ಕುಂದಾಪುರ, ಯಲ್ಲಾಪುರ ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ನಡಸಲಾಗಿದ್ದು, ಸಿಂಗಪುರ, ನೆದರ್ಲ್ಯಾಂಡ್‌ ಸೇರಿದಂತೆ ವಿದೇಶಗಳಲ್ಲೂ ‘ವಿಕಲ್ಪ’ದ ಚಿತ್ರೀಕರಣ ಮಾಡಲಾಗಿದೆ. ‘ವಿಕಲ್ಪ’ ಚಿತ್ರಕ್ಕೆ ಮಿಥುನ್‌ ತೀರ್ಥಹಳ್ಳಿ ಸಹ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಅಭಿರಾಮ್‌ ಗೌಡ ಛಾಯಾಗ್ರಹಣ, ಸುರೇಶ್‌ ಆರ್ಮುಗಂ ಸಂಕಲನ ಕಾರ್ಯವಿದೆ. ‘ವಿಕಲ್ಪ’ದ ಹಾಡುಗಳಿಗೆ ಸಂವತ್ಸರ ಸಂಗೀತ ಸಂಯೋಜಿಸಿದ್ದು, ಪೃಥ್ವಿರಾಜ್‌ ಪಾಟಿಲ್‌ ಮತ್ತು ಕೌಂಡಿನ್ಯ ಕುಡ್ಲುತೋಟ ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ.

ಸಿದ್ದಾರ್ಥ್‌ ಬೆಳ್ಮಣ್ಣು, ಸಂವತ್ಸರ, ಶ್ರೀರಂಜಿನಿ, ಇಂಚರ ಮೊದಲಾದ ಗಾಯಕರು ‘ವಿಕಲ್ಪ’ ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ‘ವಿಕಲ್ಪ’ ಚಿತ್ರದ ಟೀಸರ್‌ ಮತ್ತು ಹಾಡುಗಳು ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿವೆ. ಇದೀಗ ‘ವಿಕಲ್ಪ’ ಚಿತ್ರದ ಟ್ರೇಲರ್‌ ಕೂಡ ಬಿಡುಗಡೆಯಾಗಿದ್ದು, ಟ್ರೇಲರ್‌ಗೆ ಶೋಶಿಯಲ್‌ ಮೀಡಿಯಾಗಳಲ್ಲಿ ನೋಡುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಇದೇ ಜನವರಿ ತಿಂಗಳ 30ರಂದು ‘ವಿಕಲ್ಪ’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ : ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ ಸಂಭ್ರಮ | ಕೆಎಸ್‌ಸಿಎಗೆ ಗೃಹ ಇಲಾಖೆಯಿಂದ ಗ್ರೀನ್ ಸಿಗ್ನಲ್

Tags: Karnataka News beat
SendShareTweet
Previous Post

ಬಿಎನ್ಎಸ್ ಸೆಕ್ಷನ್ & ಲಾ ಭಾಷಾಂತರ ಬಗ್ಗೆ ಮಾಹಿತಿ ಬೇಕಾ? ಈ ಕಾರ್ಯಕ್ರಮಕ್ಕೆ ಹಾಜರಾಗಿ..

Next Post

ಅರ್ಶ್‌ದೀಪ್‌ಗೆ ಸಲ್ಲಬೇಕಾದ ಗೌರವ ನೀಡಿ, ಅವರನ್ನು ತಲೆ ಎತ್ತಿ ನಡೆಯಲು ಬಿಡಿ | ಅಶ್ವಿನ್ ಗರಂ

Related Posts

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ
ಸಿನಿಮಾ-ಮನರಂಜನೆ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!
ಸಿನಿಮಾ-ಮನರಂಜನೆ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!
ಸಿನಿಮಾ-ಮನರಂಜನೆ

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ  ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ
ಸಿನಿಮಾ-ಮನರಂಜನೆ

ತುಳುನಾಡಿನ ದೈವಕ್ಕೆ ರಣವೀರ್ ಅಪಮಾನ ಪ್ರಕರಣ | ಕೇಸ್ ರದ್ದಿಗೆ ಸಲ್ಲಿಸಿದ್ದ ಅರ್ಜಿ ಮಾ.9ಕ್ಕೆ ಮುಂದೂಡಿಕೆ

‘ಮಂಜುಮ್ಮೆಲ್ ಬಾಯ್ಸ್’ ಡೈರೆಕ್ಟರ್‌ ಚಿದಂಬರಂ ವಿರುದ್ಧ ಲೈಂಗಿಕ ಕಿರುಕುಳ ಕೇಸ್
ಸಿನಿಮಾ-ಮನರಂಜನೆ

‘ಮಂಜುಮ್ಮೆಲ್ ಬಾಯ್ಸ್’ ಡೈರೆಕ್ಟರ್‌ ಚಿದಂಬರಂ ವಿರುದ್ಧ ಲೈಂಗಿಕ ಕಿರುಕುಳ ಕೇಸ್

ಅದ್ದೂರಿ ವಿವಾಹದ ಬಳಿಕ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ.. ‘ವಿರೋಶ್‌’ ಜೋಡಿಯ ಸರಳತೆಗೆ ಫ್ಯಾನ್ಸ್ ಫಿದಾ!
ಸಿನಿಮಾ-ಮನರಂಜನೆ

ಅದ್ದೂರಿ ವಿವಾಹದ ಬಳಿಕ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣ.. ‘ವಿರೋಶ್‌’ ಜೋಡಿಯ ಸರಳತೆಗೆ ಫ್ಯಾನ್ಸ್ ಫಿದಾ!

Next Post
ಅರ್ಶ್‌ದೀಪ್‌ಗೆ ಸಲ್ಲಬೇಕಾದ ಗೌರವ ನೀಡಿ, ಅವರನ್ನು ತಲೆ ಎತ್ತಿ ನಡೆಯಲು ಬಿಡಿ | ಅಶ್ವಿನ್ ಗರಂ

ಅರ್ಶ್‌ದೀಪ್‌ಗೆ ಸಲ್ಲಬೇಕಾದ ಗೌರವ ನೀಡಿ, ಅವರನ್ನು ತಲೆ ಎತ್ತಿ ನಡೆಯಲು ಬಿಡಿ | ಅಶ್ವಿನ್ ಗರಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇನೆಂದು ಮೋಸ | ಉದ್ಯಮಿಯಿಂದ 20 ಲಕ್ಷ ದರೋಡೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಸಿಕ ಹುಂಡಿ ಎಣಿಕೆ : ಕೇವಲ 28 ದಿನದಲ್ಲಿ 3.41 ಕೋಟಿ ರೂ., ಚಿನ್ನಾಭರಣ ಸಂಗ್ರಹ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

ಗಿರೀಶ್ ಮಟ್ಟಣ್ಣನವರ್ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ | ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat