ಧಾರವಾಡ : ಆಕಸ್ಮಿಕವಾಗಿ ಕಸಕ್ಕೆ ಬೆಂಕಿ ಹತ್ತಿ, ಪಕ್ಕದ ಡಬ್ಬಿ ಅಂಗಡಿಗೆ ತಗುಲಿ ಸಂಪೂರ್ಣ ಭಸ್ಮವಾದ ಘಟನೆ ಧಾರವಾಡದಲ್ಲಿ ನಡೆದಿದೆ.
ನಗರದ ಜೆ.ಎಸ್.ಎಸ್ ಕಾಲೇಜ್ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು. ಬೆಂಕಿ ತಗುಲಿದ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಕೂಡಲೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸರಿಯಾದ ಸಮಯಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳ ಕಾರ್ಯದಿಂದ ತಪ್ಪಿದ ಅನಾಹುತ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಬೆಂಗಳೂರು | ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು



















