ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 572 ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸಂಬಳ

January 19, 2026
Share on WhatsappShare on FacebookShare on Twitter

ಬೆಂಗಳೂರು: ದೇಶದ ಕೇಂದ್ರೀಯ ಬ್ಯಾಂಕ್ ಆಗಿರುವ ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಖಾಲಿ ಇರುವ 572 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RBI Lateral Recruitment 2026) ಹೊರಡಿಸಲಾಗಿದೆ. 572 ಆಫೀಸ್ ಅಟೆಂಡಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ವಿವರ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಭಾರತೀಯ ರಿಸರ್ವ್ ಬ್ಯಾಂಕ್
ಹುದ್ದೆ ಹೆಸರು: ಆಫೀಸ್ ಅಟೆಂಡಂಟ್
ಒಟ್ಟು ಹುದ್ದೆ: 572
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 4

ಕರ್ನಾಟಕದ ಬೆಂಗಳೂರಿನಲ್ಲಿರುವ ಕಚೇರಿಯಲ್ಲೂ 16 ಹುದ್ದೆಗಳು ಖಾಲಿ ಇವೆ. ಉಳಿದಂತೆ, ಅಹಮದಾಬಾದ್, ಹೈದರಾಬಾದ್, ಕಾನ್ಪುರ, ನವದೆಹಲಿ, ಪಟನಾ, ಜೈಪುರ ಸೇರಿ ದೇಶದ ಹಲವೆಡೆ ಇರುವ ಕಚೇರಿಗಳಲ್ಲಿ ನೇಮಕಾತಿ ನಡೆಯುತ್ತಿದೆ.

ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 18 ವರ್ಷದಿಂದ ಗರಿಷ್ಠ 25 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜನರಲ್, ಒಬಿಸಿಯವರಿಗೆ 450 ರೂಪಾಯಿ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 50 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 3 ವರ್ಷ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 46 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸೋದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ www.rbi.org.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು

ಇದನ್ನೂ ಓದಿ: ಧಾರವಾಡದ IITಯಲ್ಲಿ 1 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ

Tags: bengaloreIndiaKarnataka News beatRecruitmentReserve Bank
SendShareTweet
Previous Post

ಕುಲದೀಪ್ ಯಾದವ್ ಮೇಲೆ ಸವಾರಿ ಮಾಡುವುದು ನಮ್ಮ ಪ್ಲಾನ್ ಆಗಿತ್ತು | ಕಿವೀಸ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಡ್ಯಾರಿಲ್ ಮಿಚೆಲ್!

Next Post

ಭಾರತೀಯ EV ಮಾರುಕಟ್ಟೆಗೆ ‘ವಿನ್ ಫಾಸ್ಟ್’ ಲಗ್ಗೆ | 2026ರಲ್ಲಿ ಮೂರು ಹೊಸ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ!

Related Posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ ನೇಮಕಾತಿ!

ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿಯಲ್ಲಿ 2 ಹುದ್ದೆಗಳ ನೇಮಕಾತಿ!

ವಿದ್ಯಾರ್ಥಿನಿಯರಿಗೆ ರೋಲ್ಸ್ ರಾಯ್ಸ್ ವಿದ್ಯಾರ್ಥಿವೇತನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿನಿಯರಿಗೆ ಶುಭ ಸಮಾಚಾರ: ರೋಲ್ಸ್ ರಾಯ್ಸ್ ವತಿಯಿಂದ ವಿದ್ಯಾರ್ಥಿವೇತನ ಘೋಷಣೆ

ಇಂಡಿಯನ್ ಆಯಿಲ್ ಕಾರ್ಪೊರೇಷನ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ನೇಮಕಾತಿ

ISRO ಅಪ್ರೆಂಟಿಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ISRO ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Exim Bank ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

Exim Bankನಲ್ಲಿ 120 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ: 93 ಸಾವಿರ ರೂ. ಸಂಬಳ

Next Post
ಭಾರತೀಯ EV ಮಾರುಕಟ್ಟೆಗೆ ‘ವಿನ್ ಫಾಸ್ಟ್’ ಲಗ್ಗೆ | 2026ರಲ್ಲಿ ಮೂರು ಹೊಸ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ!

ಭಾರತೀಯ EV ಮಾರುಕಟ್ಟೆಗೆ 'ವಿನ್ ಫಾಸ್ಟ್' ಲಗ್ಗೆ | 2026ರಲ್ಲಿ ಮೂರು ಹೊಸ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರು

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಆಡಿ-ಕ್ಯೂ8

2 ಕೋಟಿ ಮೌಲ್ಯದ ಆಡಿ-ಕ್ಯೂ8 ಕಾರು ಖರೀದಿಸಿದ ಯುವರಾಜ್ ಕುಮಾರ್

ಎಥೆನಾಲ್ ರಾಜ್ಯ ಸರ್ಕಾರ

ಎಥೆನಾಲ್ ಹೆಚ್ಚಿನ ಬಳಕೆ ಕುರಿತು ಕೇಂದ್ರಕ್ಕೆ ನಾಳೆ ರಾಜ್ಯ ಸರ್ಕಾರ ವರದಿ

ಆಂಧ್ರಪ್ರದೇಶಕ್ಕೆ

ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ ಮತ್ತೊಂದು ಅಕ್ವಾನ್ ಚಂಡಮಾರುತ

Recent News

ಕಾರು

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಆಡಿ-ಕ್ಯೂ8

2 ಕೋಟಿ ಮೌಲ್ಯದ ಆಡಿ-ಕ್ಯೂ8 ಕಾರು ಖರೀದಿಸಿದ ಯುವರಾಜ್ ಕುಮಾರ್

ಎಥೆನಾಲ್ ರಾಜ್ಯ ಸರ್ಕಾರ

ಎಥೆನಾಲ್ ಹೆಚ್ಚಿನ ಬಳಕೆ ಕುರಿತು ಕೇಂದ್ರಕ್ಕೆ ನಾಳೆ ರಾಜ್ಯ ಸರ್ಕಾರ ವರದಿ

ಆಂಧ್ರಪ್ರದೇಶಕ್ಕೆ

ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ ಮತ್ತೊಂದು ಅಕ್ವಾನ್ ಚಂಡಮಾರುತ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರು

ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಆಡಿ-ಕ್ಯೂ8

2 ಕೋಟಿ ಮೌಲ್ಯದ ಆಡಿ-ಕ್ಯೂ8 ಕಾರು ಖರೀದಿಸಿದ ಯುವರಾಜ್ ಕುಮಾರ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat