ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಿಗ್‌ಬಾಸ್ ವಿನ್ನರ್ ಗಿಲ್ಲಿಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ.. ಭರ್ಜರಿ ರೋಡ್​ ಶೋ, ಕಿಕ್ಕಿರಿದು ಸೇರಿದ ಫ್ಯಾನ್ಸ್‌!

January 19, 2026
Share on WhatsappShare on FacebookShare on Twitter

ಮಂಡ್ಯ : ಗಿಲ್ಲಿ ನಟ ಅವರು ಬಿಗ್‌ಬಾಸ್ ಟ್ರೋಫಿ ಗೆಲ್ಲಬೇಕು ಎಂದು ಕರ್ನಾಟಕದ ಜನರು ಬೆಂಬಲಿಸಿದ್ದರು. ಅದರಂತೆಯೇ ಆಗಿದೆ. ಬಿಗ್‌ಬಾಸ್ 12ರ ಟ್ರೋಫಿ ಈಗ ಗಿಲ್ಲಿನಟನ ಪಾಲಾಗಿದೆ. ಬಿಗ್‌ ಬಾಸ್‌ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಅತ್ಯಧಿಕ ವೋಟ್‌ಗಳಿಸಿ ಗಿಲ್ಲಿ ವಿನ್ನರ್ ಆಗಿದ್ದು, 50 ಲಕ್ಷ ರೂ. ನಗದು, 1 ಕಾರ್, ಸುದೀಪ್‌ರಿಂದ 10 ಲಕ್ಷ ರೂ. ಬಹುಮಾನ ಸಿಕ್ಕಿದೆ.

ಬಿಗ್‌ಬಾಸ್ ಗೆದ್ದು ಹುಟ್ಟೂರು ಮಳವಳ್ಳಿಯ ದಡದಪುರಕ್ಕೆ ಹೋದ ಗಿಲ್ಲಿಗೆ ಗ್ರಾಮಸ್ಥರು, ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ. ಗಿಲ್ಲಿ ನಟನ ಅದ್ಧೂರಿ ಸ್ವಾಗತಕ್ಕೆ ಫ್ಯಾನ್ಸ್ ಪಕ್ಕಾ ಪ್ಲ್ಯಾನ್‌ ಮಾಡಿದ್ದರು. ಒಂದಲ್ಲ…ಎರಡಲ್ಲ… ಬರೋಬ್ಬರಿ 7 ಕಿಲೋ ಮೀಟರ್ ದೂರದವರೆಗೂ ರೋಡ್ ಶೋ ಆಗಿದೆ. ಈ ಮೂಲಕ ಗಿಲ್ಲಿ ನಟ ತನ್ನೂರಿಗೆ ಹೋಗಿದ್ದಾರೆ. ಮಂಡ್ಯದ ಮಳವಳ್ಳಿಯ ದಂಡಿನ ಮಾರಮ್ಮ ದೇವಸ್ಥಾನದಿಂದ ದಡದಪುರದವರೆಗೆ ಈ ರೋಡ್ ಶೋ ನಡೆದಿದೆ.

ಗಿಲ್ಲಿ ಮಳವಳ್ಳಿಗೆ ಬರ್ತಿದ್ದಂತೆ ಹಾರ, ಕನ್ನಡದ ಶಾಲು ಹಾಕಿ, ಪೇಟ ತೊಡಿಸಿ ಸನ್ಮಾನಿಸಿದ ಅಭಿಮಾನಿಗಳು, ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಶುರು ಮಾಡಿದ್ದಾರೆ. ಕನ್ನಡ ಬಾವುಟ ಹಿಡಿದು ಮೆರವಣಿಗೆ ಹೊರಟ ಗಿಲ್ಲಿ ದಾರಿಯಲ್ಲಿ ಅಲ್ಲಲ್ಲಿ ವಾಹನ ನಿಲ್ಲಿಸಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ ಗಿಲ್ಲಿ. ನಿಜಕ್ಕೂ ಇಷ್ಟೊಂದು ಅಭಿಮಾನ ನೋಡಿ ಸಂತೋಷ ಆಗ್ತಿದೆ ಎಂದಿರೋ ಗಿಲ್ಲಿ. ʻಟಕರೆ ಟಕರೆ ಟಮ್ಟೆ ಏಟು ಮಳವಳ್ಳಿ ಜನ ಅಲ್ಟಿಮೇಟುʼ ಅಂತ ಡೈಲಾಗ್‌ ಹೊಡೆದು ಅಭಿಮಾನಿಗಳನ್ನ ಖುಷಿಪಡಿಸಿದ್ದಾರೆ.

ನಿನ್ನೆ ಬಿಗ್‌ ಬಾಸ್‌ ವಿನ್ನರ್‌ ಘೋಷಣೆಯಾದ ಬೆನ್ನಲ್ಲೇ ದಡದಪುರದಲ್ಲಿ ಗಿಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಗಿಲ್ಲಿ ಹುಟ್ಟೂರಲ್ಲಿ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದ್ರು. ಗಿಲ್ಲಿ ಬರುವುದು ತಿಳಿಯುತ್ತಿದ್ದಂತೆ ರಸ್ತೆಯುದ್ಧಕ್ಕೂ ಜನಸ್ತೋಮ ನೆರೆದಿತ್ತು. ದೊಡ್ಡ ದೊಡ್ಡ ಸ್ಟಾರ್‌ ಸೆಲೆಬ್ರಿಟಿಗಳನ್ನೂ ಮೀರಿಸುವಂತೆ ಅಭಿಮಾನಿಗಳ ಸಂಖ್ಯೆ ನೆರೆದಿತ್ತು. 

ಇದನ್ನೂ ಓದಿ : ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿಗೌಡಗೆ ಏನೆಲ್ಲಾ ಬಹಿಮಾನ ಸಿಕ್ಕಿದೆ ಗೊತ್ತಾ?

Tags: Karnataka News beat
SendShareTweet
Previous Post

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲೆಸೆದಿದ್ದನ್ನ ಸಚಿವ ಜಮೀರ್ ಸಮರ್ಥನೆ ಮಾಡಿಕೊಂಡಿದ್ದು ತಪ್ಪು | ಪ್ರಮೋದ್ ಮುತಾಲಿಕ್

Next Post

ಕಿವೀಸ್‌ ಸರಣಿ ಸೋಲಿನ ಬೆನ್ನಲ್ಲೇ ರಣಜಿ ಅಖಾಡಕ್ಕೆ ಗಿಲ್-ಜಡೇಜಾ

Related Posts

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​
ಸಿನಿಮಾ-ಮನರಂಜನೆ

ಆಡಿಯೋ ವೈರಲ್ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಗರಂ.. ಕನ್ನಡದಲ್ಲೇ ಖಡಕ್‌ ವಾರ್ನಿಂಗ್!​

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ
ಮೈಸೂರು

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

Next Post
ಕಿವೀಸ್‌ ಸರಣಿ ಸೋಲಿನ ಬೆನ್ನಲ್ಲೇ ರಣಜಿ ಅಖಾಡಕ್ಕೆ ಗಿಲ್-ಜಡೇಜಾ

ಕಿವೀಸ್‌ ಸರಣಿ ಸೋಲಿನ ಬೆನ್ನಲ್ಲೇ ರಣಜಿ ಅಖಾಡಕ್ಕೆ ಗಿಲ್-ಜಡೇಜಾ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಚಿನ್ ತೆಂಡೂಲ್ಕರ್ ನಿವೃತ್ತಿಯ ಹಿಂದೆ ಅಡಗಿದ್ದ ಕಟು ಸತ್ಯ : ಆಯ್ಕೆ ಸಮಿತಿಯ ನಿರ್ಧಾರಕ್ಕೆ ‘ಮಾಸ್ಟರ್ ಬ್ಲಾಸ್ಟರ್’ ಶಾಕ್!

ಸಚಿನ್ ತೆಂಡೂಲ್ಕರ್ ನಿವೃತ್ತಿಯ ಹಿಂದೆ ಅಡಗಿದ್ದ ಕಟು ಸತ್ಯ : ಆಯ್ಕೆ ಸಮಿತಿಯ ನಿರ್ಧಾರಕ್ಕೆ ‘ಮಾಸ್ಟರ್ ಬ್ಲಾಸ್ಟರ್’ ಶಾಕ್!

ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡ ಧುರುಳರು

ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡ ಧುರುಳರು

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಜಿಲ್ಲಾ ನ್ಯಾಯಾಲಯದಲ್ಲಿ 25 ಟೈಪಿಸ್ಟ್ ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

ಬಿಯರ್‌ಗಾಗಿ ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್.!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಚಿನ್ ತೆಂಡೂಲ್ಕರ್ ನಿವೃತ್ತಿಯ ಹಿಂದೆ ಅಡಗಿದ್ದ ಕಟು ಸತ್ಯ : ಆಯ್ಕೆ ಸಮಿತಿಯ ನಿರ್ಧಾರಕ್ಕೆ ‘ಮಾಸ್ಟರ್ ಬ್ಲಾಸ್ಟರ್’ ಶಾಕ್!

ಸಚಿನ್ ತೆಂಡೂಲ್ಕರ್ ನಿವೃತ್ತಿಯ ಹಿಂದೆ ಅಡಗಿದ್ದ ಕಟು ಸತ್ಯ : ಆಯ್ಕೆ ಸಮಿತಿಯ ನಿರ್ಧಾರಕ್ಕೆ ‘ಮಾಸ್ಟರ್ ಬ್ಲಾಸ್ಟರ್’ ಶಾಕ್!

ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡ ಧುರುಳರು

ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡ ಧುರುಳರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat