ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಕಾರು ಅಪಘಾತ | ನಜ್ಜುಗುಜ್ಜಾದ ಆಟೋ – ಇಬ್ಬರ ಸ್ಥಿತಿ ಗಂಭೀರ

January 20, 2026
Share on WhatsappShare on FacebookShare on Twitter

ಮುಂಬೈ: ಸೋಮವಾರ ರಾತ್ರಿ ಮುಂಬೈನ ಜುಹು ಪ್ರದೇಶದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಬೆಂಗಾವಲು ವಾಹನವು ಮರ್ಸಿಡಿಸ್ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ನಟ ಮತ್ತು ಪತ್ನಿ ಟ್ವಿಂಕಲ್ ಖನ್ನಾ ಮುಂದೆ ಬೇರೆ ಕಾರಿನಲ್ಲಿದ್ದರು. ಅವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಮೂಲಗಳು ದೃಢಪಡಿಸಿವೆ. ಪ್ರಾಥಮಿಕ ವರದಿ ಪ್ರಕಾರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಸ್ಥಳಿಯರು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಈ ಅಪಘಾತದಲ್ಲಿ ಮರ್ಸಿಡಿಸ್ ಕಾರು ವೇಗ ಹೆಚ್ಚಿಸಿಕೊಂಡು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು, ನಂತರ ಅಕ್ಷಯ್ ಅವರ ಬೆಂಗಾವಲು ಕಾರು ಇನ್ನೋವಾಕ್ಕೆ ಡಿಕ್ಕಿ ಹೊಡೆದಿದೆ.

#AkshayKumar – Akshay Kumar’s car met with an accident in Mumbai’s Juhu area on Monday night.
A speeding Mercedes first hit an auto-rickshaw, which then lost control and collided with Akshay Kumar’s car.
Reports say Akshay Kumar and his wife Twinkle Khanna were traveling in a car… pic.twitter.com/hqNzbSHJG1

— Ravi Chaudhary (@BURN4DESIRE1) January 20, 2026

ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು. ಇಲ್ಲಿಯವರೆಗೆ ಯಾವುದೇ ಅಧಿಕೃತ ವರದಿ ದಾಖಲಾಗಿಲ್ಲ. ಆಟೋ ಚಾಲಕ ಮತ್ತು ಪ್ರಯಾಣಿಕನನ್ನು ವೈದ್ಯಕೀಯ ಸಹಾಯಕ್ಕೆ ಕರೆದೊಯ್ಯಲಾಯಿತು.

ಇನ್ನು ಪ್ರತ್ಯಕ್ಷದರ್ಶಿಗಳ ಪ್ರಕಾರ ಈ ಅಪಘಾತದಲ್ಲಿ ಅಕ್ಷಯ್ ಕುಮಾರ್ ಅವರ ಬೆಂಗಾಲಿನ ವಾಹನದ ಯಾವ ತಪ್ಪು ಕೂಡ ಇಲ್ಲ. ಬದಲಿಗೆ ಅತಿ ವೇಗವಾಗಿ ಬೇರೊಬ್ಬರು ತಮ್ಮ ಕಾರು ಚಲಾಯಿಸಿಕೊಂಡು ಬಂದು ಆಟೋ ರಿಕ್ಷಾಗೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಆಟೋ ಅಕ್ಷಯ್ ಕುಮಾರ್ ಅವರ ಬೆಂಗಾವಲು ವಾಹನಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ.

ಅಕ್ಷಯ್ ತಂಡವು ಇನ್ನೂ ಹೇಳಿಕೆ ನೀಡಿಲ್ಲ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಇದುವರೆಗೂ ಈ ಭೀಕರ ಅಪಘಾತದಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಅಕ್ಷಯ್ ಕುಮಾರ್ ಅಥವಾ ಟ್ವಿಂಕಲ್ ಖನ್ನಾ ಈ ಕುರಿತು ಇನ್ನೂ ಪ್ರತಿಕ್ರಿಯೆಯನ್ನು ನೀಡಿಲ್ಲ. ಸದ್ಯ ಈ ರಣಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕೆಲಸದ ವಿಚಾರಕ್ಕೆ ಬಂದರೆ, ಪ್ರಿಯದರ್ಶನ್ ಅವರ ಮುಂಬರುವ ಚಿತ್ರ ಹೈವಾನ್ ನಲ್ಲಿ ಸೈಫ್ ಅಲಿ ಖಾನ್ ಮತ್ತು ಸಯಾಮಿ ಖೇರ್ ಅವರೊಂದಿಗೆ ಅಕ್ಷಯ್ ಕಾಣಿಸಿಕೊಳ್ಳಲಿದ್ದಾರೆ . ಕೆವಿಎನ್ ಪ್ರೊಡಕ್ಷನ್ಸ್ ಥೆಸ್ಪಿಯನ್ ಫಿಲ್ಮ್ಸ್ ಸಹಯೋಗದೊಂದಿಗೆ ನಿರ್ಮಿಸಿರುವ ಈ ಯೋಜನೆಯು 2026 ರಲ್ಲಿ ಥಿಯೇಟ್ರಿಕಲ್ ಬಿಡುಗಡೆಯ ಗುರಿಯನ್ನು ಹೊಂದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರಾಕೆಟ್ ಕೆಳಗಿಟ್ಟ ಬ್ಯಾಡ್ಮಿಂಟನ್ ರಾಣಿ | ಸ್ಪರ್ಧಾತ್ಮಕ ಆಟಕ್ಕೆ ಸೈನಾ ನೆಹ್ವಾಲ್ ಅಧಿಕೃತ ವಿದಾಯ ; ಕಾರಣವೇನು?

Tags: Akshay kumarBollywood ActorCar AccidentKarnataka News beat
SendShareTweet
Previous Post

ಚಿಕ್ಕಬಳ್ಳಾಪುರ | ಕಂಟೈನರ್ ಟ್ರಕ್‌ಗೆ ಸ್ಲೀಪರ್ ಬಸ್ ಡಿಕ್ಕಿ ; ಓರ್ವ ಸಾವು, 11 ಮಂದಿಗೆ ಗಾಯ

Next Post

ಡಿಜಿಪಿ ರಾಸಲೀಲೆ ಪ್ರಕರಣ | ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಸ್ನೇಹಮಯಿ ಕೃಷ್ಣ ಮನವಿ

Related Posts

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

Next Post
ಡಿಜಿಪಿ ರಾಸಲೀಲೆ ಪ್ರಕರಣ | ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಸ್ನೇಹಮಯಿ ಕೃಷ್ಣ ಮನವಿ

ಡಿಜಿಪಿ ರಾಸಲೀಲೆ ಪ್ರಕರಣ | ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಸ್ನೇಹಮಯಿ ಕೃಷ್ಣ ಮನವಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ : ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ರ ಆರೋಪಿಗಳು?

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

ಟಾಟಾ ಏರಿಸ್‌ ಹೊಸ ಲುಕ್‌ಗೆ ಟೀಸರ್ ಬಿಡುಗಡೆ ; ಸೆಪ್ಟೆಂಬರ್ 25ಕ್ಕೆ ಹೊಸ ಸೆಡಾನ್‌ ಅನಾವರಣ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ 17 ಹುದ್ದೆಗಳ ನೇಮಕ : ಕರ್ನಾಟಕದಲ್ಲೂ ಇದೆ ಅವಕಾಶ

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

IPL ಬಿಡ್ಡಿಂಗ್‌ಗೆ ಗೋವಾ ವೇದಿಕೆ ; ಡಿಸೆಂಬರ್‌ನಲ್ಲಿ ಮಿನಿ ಹರಾಜು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat