ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕಾಂತಾರ ಚಾಪ್ಟರ್-1’ ಜೀ ಕನ್ನಡದಲ್ಲಿ..!

January 21, 2026
Share on WhatsappShare on FacebookShare on Twitter

ಬೆಂಗಳೂರು | ಕನ್ನಡ ಕಿರುತೆರೆಯ ಮನರಂಜನೆಯ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ಜೀ ಕನ್ನಡ ವಾಹಿನಿಯು ಬರೀ ಧಾರಾವಾಹಿಗಳಿಂದ ಮಾತ್ರವಲ್ಲದೇ, ರಿಯಾಲಿಟಿ ಶೋಗಳು, ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ಗಳಿಂದ ಪ್ರೇಕ್ಷಕರ ಮನಗೆದ್ದು ನಂ.1 ಪಟ್ಟದಲ್ಲಿದೆ. ಅಷ್ಟೇ ಅಲ್ಲದೇ ಈಗ ಜೀ ಕನ್ನಡ ವಾಹಿನಿಯು ಪ್ರೇಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್ ಕೊಡಲು ಮುಂದಾಗಿದೆ. ಬಾಕ್ಸ್ ಆಫೀಸ್ ನಲ್ಲಿ ಅತೀ ಹೆಚ್ಚು ಸಕ್ಸಸ್ ಪಡೆದ ಕಾಂತಾರ: ಚಾಪ್ಟರ್ 1 ಇದೇ ಜನವರಿ 24 ರಂದು ಸಂಜೆ 7 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ.

‘ಕಾಂತಾರ: ಚಾಪ್ಟರ್ 1’ ಕಥೆಯು 4ನೇ ಶತಮಾನದ ಕದಂಬ ರಾಜವಂಶದ ಕಾಲದ ಒಂದು ಇತಿಹಾಸ ಕಥೆಯಾಗಿದ್ದು ಕಾಂತಾರ ಎಂಬ ಪ್ರದೇಶದ ನಾಯಕ ಬೇರ್ಮೆ ಮತ್ತು ಬಾಂಗ್ರಾ ರಾಜ ಮನೆತನದ ನಡುವಿನ ಸಂಘರ್ಷವನ್ನು ತೋರಿಸುತ್ತದೆ. ಅಷ್ಟೇ ಅಲ್ಲದೇ ಕಾಂತಾರ ಎನ್ನುವ ಅದ್ಭುತ ಅರಣ್ಯಭೂಮಿಯ ಹುಟ್ಟಿನ ಕಥೆಯನ್ನು ಹೇಳುತ್ತದೆ. ಈ ನೆಲವನ್ನು ರೂಪಿಸಿದ ಆಳವಾದ ಸಂಪ್ರದಾಯಗಳು, ನಂಬಿಕೆ ಮತ್ತು ಜನಪದ ಕಥೆಗಳನ್ನೂ ಚಿತ್ರದಲ್ಲಿ ತೋರಿಸಲಾಗಿದೆ. ಸಾಂಸ್ಕೃತಿಕ, ಭಾವನಾತ್ಮಕ, ಜಾನಪದ ಅಂಶಗಳಿಂದ ಪ್ರೇಕ್ಷಕರ ಮನಗೆದ್ದ ಕಾಂತಾರ:ಚಾಪ್ಟರ್ 1, ಭಾರತ ಚಿತ್ರರಂಗದಲ್ಲಿ ಒಂದು ಮೈಲುಗಲ್ಲನ್ನು ರೂಪಿಸಿದೆ.

ಈ ಚಿತ್ರದಲ್ಲಿರುವ ಅದ್ಬುತ ತಾರಾಬಳಗ ಈ ಚಿತ್ರದ ಯಶಸ್ಸಿಗೆ ಮತ್ತೊಂದು ಕಾರಣ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಈ ಚಿತ್ರದಲ್ಲಿ ಬೇರ್ಮೆ ಮತ್ತು ಮಾಯಕಾರ ಎಂಬ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ರುಕ್ಮಿಣಿ ವಸಂತ್ ಕನಕಾವತಿ ಎಂಬ ಯುವರಾಣಿ ಪಾತ್ರವನ್ನು ನಿರ್ವಹಿಸಿದರೆ, ಮಲಯಾಳಂ ನ ಸೂಪರ್ ಸ್ಟಾರ್ ಜಯರಾಮ್ ಅವರು ರಾಜ ರಾಜಶೇಖರ, ಕನಕಾವತಿ ಮತ್ತು ಕುಲಶೇಖರ ಅವರ ಅಪ್ಪನ ಪಾತ್ರದಲ್ಲಿ ನಟಿಸಿದ್ದಾರೆ. ಬಾಲಿವುಡ್ ನ ವರ್ಸಟೈಲ್ ನಟ ಗುಲ್ಶನ್ ದೇವಯ್ಯ ಕುಲಶೇಖರ ಎಂಬ ರಾಜನ ಪಾತ್ರ ನಿರ್ವಹಿಸಿದ್ದಾರೆ. ಇನ್ನು ಖ್ಯಾತ ಕಲಾವಿದ ಪ್ರಮೋದ್ ಶೆಟ್ಟಿ ಭೋಗೇಂದ್ರ ಎಂಬ ಪಾತ್ರ ನಿರ್ವಹಿಸಿದ್ದು, ಇನ್ನು ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ರಿಷಬ್ ಶೆಟ್ಟಿಯ ಅದ್ಬುತ ಅಭಿನಯ ಪ್ರೇಕ್ಷಕರನ್ನು ಮತ್ತೊಂದು ಜಗತ್ತಿಗೆ ಕೊಂಡೊಯ್ಯುತ್ತದೆ. ಬರ್ಮೆ ಪಾತ್ರದಲ್ಲಿ ಅವರ ಅಭಿನಯ ನೈಜವಾಗಿದ್ದು, ಭಾರೀ ಶಕ್ತಿ ಮತ್ತು ಆಧ್ಯಾತ್ಮಿಕತೆಯಿಂದ ತುಂಬಿದ್ದು, ಸಿನಿಮಾ ನೋಡುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡುತ್ತದೆ. ಮೊದಲಾರ್ಧದಲ್ಲಿ ಬಲವಾದ ಪೌರಾಣಿಕ ಮತ್ತು ಭಾವನಾತ್ಮಕ ದೃಶ್ಯಗಳಿದ್ದರೆ, ದ್ವಿತೀಯಾರ್ಧದಲ್ಲಿ ಅದ್ಭುತವಾದ ಆಕ್ಷನ್, ಮತ್ತು ಪ್ರಬಲ ದೈವಿಕ ಕ್ಷಣಗಳು ಕಾಣಸಿಗಲಿದೆ. ಇನ್ನು ಇದೊಂದು ಉತ್ತಮವಾದ ದೃಶ್ಯಕಾವ್ಯವಾಗಿದ್ದು ಜನರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವೀ ಆಗಿದೆ.

“ಕಾಂತಾರ:ಚಾಪ್ಟರ್ 1 ಒಂದು ಸಿನಿಮಾ ಮಾತ್ರವಲ್ಲ; ಇದು ಕರ್ನಾಟಕದ ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬ. ಈ ಸಿನೆಮಾಟಿಕ್ ಮಾಸ್ಟರ್‌ಪೀಸ್ ಚಿತ್ರವನ್ನು ಜೀ ಕನ್ನಡದಲ್ಲಿ ಪ್ರಸಾರ ಮಾಡಲು ನಮಗೆ ಹೆಮ್ಮೆ ಇದೆ. ನಮ್ಮ ವಾಹಿನಿಯ ಮೂಲಕ ಮನೆಮಂದಿಯೆಲ್ಲ ಒಟ್ಟಾಗಿ ಕುಳಿತು ಈ ಸಿನಿಮಾವನ್ನು ನೋಡಬಹುದು” ಎಂದು ಜೀ ಕನ್ನಡ ಮತ್ತು ಕನ್ನಡ ZEE5 ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು ಹೇಳಿದರು.

ಇದನ್ನೂ ಓದಿ : ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

Tags: bengaloreKarnataka News beat
SendShareTweet
Previous Post

ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಇನ್ಮುಂದೆ ಬೆಂಗಳೂರಲ್ಲಿ | ಹೆಚ್.ಕೆ. ಪಾಟೀಲ್ ಚಾಲನೆ

Next Post

ಎನ್‌ಡಿಎ ಕೂಟಕ್ಕೆ ಟಿಟಿವಿ ದಿನಕರನ್ ವಾಪಸ್ : ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ

Related Posts

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

Next Post
ಎನ್‌ಡಿಎ ಕೂಟಕ್ಕೆ ಟಿಟಿವಿ ದಿನಕರನ್ ವಾಪಸ್ : ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ

ಎನ್‌ಡಿಎ ಕೂಟಕ್ಕೆ ಟಿಟಿವಿ ದಿನಕರನ್ ವಾಪಸ್ : ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ; 9 ಮಂದಿ ಸಜೀವ ದಹನ!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

ಏಷ್ಯನ್ ಗೇಮ್ಸ್‌ನಲ್ಲಿ ಭಾರತ-ಪಾಕ್‌ ಕದನಕ್ಕೆ ವೇದಿಕೆ ಸಿದ್ಧ? ಮೈಕ್‌ ಹೈಸನ್‌ ಹೇಳಿದ್ದೇನು?

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

JSW MG ಮೋಟಾರ್‌ಗೆ PLI ಲಾಭದ ನಿರೀಕ್ಷೆ ; FDI ಅನುಮೋದನೆ ಬಳಿಕ ಅರ್ಜಿ ಪರಿಶೀಲನೆಗೆ ಕೇಂದ್ರ ಸಿದ್ಧತೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat