ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಬೀದರ್ ಬಾಣಂತಿ ಸಾವು ಪ್ರಕರಣ | ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಮಹಿಳಾ ಆಯೋಗ ಪತ್ರ!

January 21, 2026
Share on WhatsappShare on FacebookShare on Twitter

ಬೀದರ್ : ಬೀದರ್ ತಾಲೂಕಿನ ಚಿಮಕೋಡ ಗ್ರಾಮದ ಮೀನಾಕ್ಷಿ ಎಂಬ ಮಹಿಳೆ ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಸಾವನ್ನಪ್ಪಿರುವ ಘಟನೆ ವರದಿಯಾಗಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಪತ್ರದ ಮೂಲಕ ಮನವಿ ಮಾಡಿದೆ.

ಮೀನಾಕ್ಷಿಗೆ ಕಳೆದ ಒಂದು ತಿಂಗಳ ಹಿಂದೆ ಹೆರಿಗೆ ಆಗಿದ್ದು, ಕುಟುಂಬ ನಿಯೋಜನೆ ಶಸ್ತ್ರಚಿಕಿತ್ಸೆಗಾಗಿ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ (ಜ.19) ರಂದು ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮಂಗಳವಾರ ಬೆಳಿಗ್ಗೆ ಮೀನಾಕ್ಷಿ ಆರೋಗ್ಯವಾಗಿದ್ದರು ಎನ್ನಲಾಗಿದೆ. ಆದರೆ ಸ್ವಲ್ಪ ಸಮಯದ ಬಳಿಕ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿ, ವೈದ್ಯರು ನೀಡಿದ ಚಿಕಿತ್ಸೆಯು ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯ ಬಳಿಕ ಕುಟುಂಬಸ್ಥರು ಆಸ್ಪತ್ರೆ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದು, ವೈದ್ಯರ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ. ಪ್ರಕರಣದ ಕುರಿತು ನಿಯಮಾನುಸಾರ ಸಮಗ್ರ ತನಿಖೆ ನಡೆಸಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಒತ್ತಾಯಿಸಿದೆ.

ಇದನ್ನೂ ಓದಿ : ಭಾರತದಲ್ಲಿ ಬಾಂಗ್ಲಾದೇಶಿಗರ ಭಾನಗಡಿ, ಎಲ್ಲೆಲ್ಲಿ ವಾಸ..? ಕೇಂದ್ರಕ್ಕೆ ಎನ್.ಆರ್ ರಮೇಶ್‌ ‘ಸ್ಟಿಂಗ್‌ ಆಪರೇಷನ್‌’ ರಿಪೋರ್ಟ್‌..!

Tags: Bananti death caseBidarKarnataka News beatWomen's Commission writes to Health Department to conduct a thorough investigation and take appropriate action!
SendShareTweet
Previous Post

ಕಲಬುರಗಿಯಲ್ಲಿ ವಿಜೃಂಭಣೆಯಿಂದ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತೋತ್ಸವ

Next Post

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

Related Posts

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
ಬೀದರ್

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಮುಸ್ಲಿಂ ಮೌಲ್ವಿಗಳಿಗೆ ಹಿಂದೂ ಯುವಕರಿಂದ ಹಲ್ಲೆ ಆರೋಪ.. ಠಾಣೆ ಎದುರು ಹೈಡ್ರಾಮಾ
ಬೀದರ್

ಮುಸ್ಲಿಂ ಮೌಲ್ವಿಗಳಿಗೆ ಹಿಂದೂ ಯುವಕರಿಂದ ಹಲ್ಲೆ ಆರೋಪ.. ಠಾಣೆ ಎದುರು ಹೈಡ್ರಾಮಾ

ಬೀದರ್‌ನಲ್ಲಿ ಖಮೇನಿ ಹತ್ಯೆ ಖಂಡಸಿ ಬೃಹತ್‌ ಪ್ರತಿಭಟನೆ
ಬೀದರ್

ಬೀದರ್‌ನಲ್ಲಿ ಖಮೇನಿ ಹತ್ಯೆ ಖಂಡಸಿ ಬೃಹತ್‌ ಪ್ರತಿಭಟನೆ

ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಳಕ್ಕಾಗಿ ಅಲೆದಾಡಿ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನ
ಬೀದರ್

ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಳಕ್ಕಾಗಿ ಅಲೆದಾಡಿ ಬೇಸತ್ತ ಯುವತಿ ಆತ್ಮಹತ್ಯೆಗೆ ಯತ್ನ

ವಸತಿ ನಿಲಯದ ಅವ್ಯವಸ್ಥೆ | ಬೆಳಗಿನ ಉಪಹಾರ ಹಿಡಿದು ಶಾಸಕರ ಮನೆಗೆ ಬಂದ ವಿದ್ಯಾರ್ಥಿನಿಯರು
ಬೀದರ್

ವಸತಿ ನಿಲಯದ ಅವ್ಯವಸ್ಥೆ | ಬೆಳಗಿನ ಉಪಹಾರ ಹಿಡಿದು ಶಾಸಕರ ಮನೆಗೆ ಬಂದ ವಿದ್ಯಾರ್ಥಿನಿಯರು

ಅರಣ್ಯ ಸಚಿವ ಖಂಡ್ರೆಗೆ ನಿಂದನೆ ಆರೋಪ | ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR
ಬೀದರ್

ಅರಣ್ಯ ಸಚಿವ ಖಂಡ್ರೆಗೆ ನಿಂದನೆ ಆರೋಪ | ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Next Post
ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ಡಾಕ್ಟರ್ ಹುದ್ದೆಗಳ ನೇಮಕಾತಿ : 70 ಸಾವಿರ ರೂಪಾಯಿ ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ |  ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ | ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

ಶತ್ರುವಿನ ಶತ್ರು ಮಿತ್ರ.. ಇರಾನ್‌ಗೆ ಅಮೆರಿಕದ ಸೇನಾ ನೆಲೆಗಳ ಗುಪ್ತ ಮಾಹಿತಿ ರವಾನಿಸುತ್ತಿರುವುದು ಯಾರು?

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ? ವದಂತಿಗಳಿಗೆ ತೆರೆ ಎಳೆದ UAE ಸರ್ಕಾರ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ |  ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

ಹೆಬ್ಬಾಳ ಪೊಲೀಸರ ಯಶಸ್ವಿ ಕಾರ್ಯಚರಣೆ | ಮನೆ ದರೋಡೆ ಮಾಡಿದ್ದ ರ‍್ಯಾಪಿಡೋ ಡ್ರೈವರ್‌ ಅರೆಸ್ಟ್‌.. ಚಿನ್ನಾಭರಣ ವಶ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat