ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಾಲು ಸಾಲು ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ | ಇನ್ಮುಂದೆ ಸ್ಲೀಪರ್ ಬಸ್‌ಗಳಿಗೆ 8 ನಿಯಮ ಪಾಲನೆ ಕಡ್ಡಾಯ

January 22, 2026
Share on WhatsappShare on FacebookShare on Twitter

ಬೆಂಗಳೂರು: ಚಿತ್ರದುರ್ಗ ಖಾಸಗಿ ಬಸ್ ಅಗ್ನಿದುರಂತ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ  ಅವರು ರಾಜ್ಯದ ಖಾಸಗಿ ಬಸ್ ಮಾಲೀಕರು, ಬಸ್ ಕೋಚ್ ನಿರ್ಮಾಣ ಕಂಪನಿಗಳ ಮಾಲೀಕರು ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಯಾವ ರೀತಿಯಲ್ಲಿ ಬಸ್‌ಗಳ ಬಾಡಿ ಬಿಲ್ಡಿಂಗ್ ಮಾಡಬೇಕು? ಎಷ್ಟು ಎಮರ್ಜೆನ್ಸಿ ಡೋರ್ ಇಡಬೇಕು? ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ 8 ನಿಯಮಗಳ ಕಡ್ಡಾಯ ಪಾಲನೆ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಪ್ರಯಾಣಿಕರಿಗೆ ಯಾವ ರೀತಿಯಲ್ಲಿ ಮಾಹಿತಿ ನೀಡಬೇಕು? ಫೈರ್ ಎಸ್ಟಿಂಗ್ ವಿಷರ್ ಗಳನ್ನು ಅಳವಡಿಸುವ ಬಗ್ಗೆ, ಎಮರ್ಜೆನ್ಸಿ ಎಕ್ಸಿಟ್ ಡೋರ್ ಗಳ ಬಳಿ ಯುವಕರು ಮತ್ತು ಮಧ್ಯ ವಯಸ್ಕರಿಗೆ ಸೀಟ್ ನೀಡಬೇಕು, ಎಸಿ ಬಸ್ಸುಗಳಲ್ಲಿ ಬೆಂಕಿ ಕಾಣಿಸಿಕೊಂಡರೆ ಹೇಗೆ ನಂದಿಸಬೇಕು? ಹೊರಗೆ ಬರಲು ಗ್ಲಾಸ್ ಹೊಡೆಯಲು ಹ್ಯಾಮರ್ ಗಳನ್ನು ಇಡಬೇಕು? ಪ್ರಯಾಣಿಕರು ಡೋರ್ ಜಂಪ್ ಮಾಡಲು ಮೆಟ್ಟಿಲುಗಳ ವ್ಯವಸ್ಥೆ ಮಾಡಬೇಕು, ಬೆಂಕಿ ಕಾಣಿಸಿಕೊಂಡರೇ ಪ್ರಯಾಣಿಕರಿಗೆ ಡ್ರೈವರ್ ಅಲರಾಂ ನೀಡಬೇಕು. ಹೀಗೆ ಖಾಸಗಿ ಬಸ್ ಮಾಲೀಕರಿಗೆ ಮತ್ತು ಬಸ್ ಬಾಡಿ ಬಿಲ್ಡಿಂಗ್ ಮಾಡುವ ಕಂಪನಿಗಳಿಗೆ ಸಾರಿಗೆ ಸಚಿವರು ಖಡಕ್ ಆಗಿ ಸೂಚನೆ ನೀಡಿದ್ದಾರೆ.

ಸ್ಲೀಪರ್ ಬಸ್ ಗಳಿಗೆ 8 ನಿಯಮ ಪಾಲನೆ ಕಡ್ಡಾಯ

  • ಸ್ಲೀಪರ್ ಬಸ್ ಗಳಲ್ಲಿ ಚಾಲಕರ ಹಿಂಬದಿ ಡೋರ್ ತೆಗೆಯಬೇಕು.
  • ಸ್ಲೀಪರ್ ಬರ್ತ್ ಗಳಲ್ಲಿ ಸ್ಲೈಡರ್ ತೆಗೆಯಬೇಕು
  • ಫೈರ್ ಡಿಟೆಕ್ಷನ್ ಅನ್ನ ತಿಂಗಳೊಳಗೆ ಅಳವಡಿಸಬೇಕು
  • 10ಕೆಜಿ ತೂಕದ ಅಗ್ನಿ ಶಾಮಕ ಸಾಧನ ಅಳವಡಿಕೆ ಕಡ್ಡಾಯ
  • ಚಾಸಿಸ್ ಅನಧಿಕೃತ ವಿಸ್ತರಣೆಗೆ ಬ್ರೇಕ್
  • ಅನುಮೋದಿತ ಟೆಸ್ಟಿಂಗ್ ಏಜೆನ್ಸಿಯಿಂದ ಪ್ರಮಾಣ ಪತ್ರ ಕಡ್ಡಾಯ
  • ಪ್ರಯಾಣಿಕರ ಸೇಫ್ಟಿ ಮಾನದಂಡ ಇದ್ದರೆ ಮಾತ್ರ ಎಫ್ ಸಿ ಮಾಡಬೇಕು
  • ಬಸ್ ಕವಚ ನಿರ್ಮಾಣ ಸಂಸ್ಥೆ ಸಿಂಧುತ್ವ ಪರಿಶೀಲಿಸಿದ ನಂತರವೇ ನೋಂದಣಿ ಮಾಡಬೇಕು

ಇದನ್ನೂ ಓದಿ; ತ್ಯಾಜ್ಯ ನೀರಿನಿಂದ ಸೌಪರ್ಣಿಕೆ ಮಲೀನ | ಜಿಲ್ಲಾಧಿಕಾರಿ, KUWSDB ನಿಂದ ವರದಿ ಕೇಳಿದ NGT

Tags: 8 rulesbengaloreKarnataka News beatsleeper buses fTragedyTransport Department
SendShareTweet
Previous Post

ತ್ಯಾಜ್ಯ ನೀರಿನಿಂದ ಸೌಪರ್ಣಿಕೆ ಮಲೀನ | ಜಿಲ್ಲಾಧಿಕಾರಿ, KUWSDB ನಿಂದ ವರದಿ ಕೇಳಿದ NGT

Next Post

ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ ‘ಭದ್ರತಾ’ ನಾಟಕಕ್ಕೆ ಐಸಿಸಿ ಬ್ರೇಕ್!

Related Posts

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!
ರಾಜಕೀಯ

ಮೈಸೂರಲ್ಲಿ ಸಿದ್ದು-ಮಹದೇವಪ್ಪ ಯುಗ ಅಂತ್ಯ? ಅಧಿಕಾರದಿಂದ ದೂರವಾದ ದೋಸ್ತಿಗಳು!

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!
ರಾಜಕೀಯ

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!
ರಾಜ್ಯ

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!
ಬೆಂಗಳೂರು

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

Next Post
ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ ‘ಭದ್ರತಾ’ ನಾಟಕಕ್ಕೆ ಐಸಿಸಿ ಬ್ರೇಕ್!

ಟಿ20 ವಿಶ್ವಕಪ್ ಆಯೋಜನೆ | ಬಾಂಗ್ಲಾ ಕ್ರಿಕೆಟ್ ಮಂಡಳಿಯ 'ಭದ್ರತಾ' ನಾಟಕಕ್ಕೆ ಐಸಿಸಿ ಬ್ರೇಕ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಶೇಖ್ ಹಸೀನಾ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಬೆನ್ನಲ್ಲೇ ಶಕೀಬ್ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕ : ಈ 2 ಜಿಲ್ಲೆಯವರಿಗೆ ಗುಡ್ ನ್ಯೂಸ್

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

ಫ್ಲಿಪ್‌ಕಾರ್ಟ್‌ನಿಂದಲೂ ಸ್ವಾತಂತ್ರ್ಯ ದಿನಾಚರಣೆ ಕೊಡುಗೆ : ಐಫೋನ್ ಬೆಲೆಯಲ್ಲಿ 17 ಸಾವಿರ ರೂ. ಇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat