ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟ | ಸಿಟ್ಟಿಗೆದ್ದು ಉಸಿರುಗಟ್ಟಿಸಿ ಕೊಲೆಗೈದ ಪಾಪಿ ಪತಿ

January 23, 2026
Share on WhatsappShare on FacebookShare on Twitter

ಬೆಳಗಾವಿ: ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಹೆಂಡತಿ ಕಾಟಕ್ಕೆ ಸಿಟ್ಟಿಗೆದ್ದ ಪಾಪಿ ಗಂಡ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ  ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.

ರಾಜೇಶ್ವರಿ ಫಕೀರಪ್ಪ ಗಿಲಕ್ಕ  (21) ಪತಿಯಿಂದ ಕೊಲೆಯಾದ ದುರ್ದೈವಿ. ಕೊಲೆಗೈದ ಬಳಿಕ ಪತ್ನಿ ಹೃದಯಾಘಾತದಿಂದ ಮೃತಳಾಗಿದ್ದಾಳೆಂದು ಕಥೆ ಕಟ್ಟಿದ್ದ ಭೂಪ, ಸಂಬಂಧಿಕರೆಲ್ಲರಿಗೂ ಫೋನ್ ಮಾಡಿ ಹೇಳಿದ್ದಾನೆ ಎನ್ನಲಾಗುತ್ತಿದೆ.

ಅಂತ್ಯಕ್ರಿಯೆಗೆ ಬಂದ ಪೋಷಕರು ಮೃತದೇಹ ನೋಡಿ ರಾಜೇಶ್ವರಿ ಕೊರಳಲ್ಲಿ ಮಾರ್ಕ್ ಮೂಡಿದ ಹಿನ್ನೆಲೆಯಲ್ಲಿ ಮಗಳ ಸಾವಿನನ ಬಗ್ಗೆ ಅನುಮಾನ ಬಂದು ತಕ್ಷಣವೇ ಬೈಲಹೊಂಗಲ ‌ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೋಷಕರ ದೂರಿ ಅನ್ವಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಇದು ಕೊಲೆ ಎಂಬುದು ದೃಢವಾಗಿದೆ, ತಕ್ಷಣವೇ ಕೊಲೆಗಡುಕ ಫಕೀರಪ್ಪ ಗಿಲಕ್ಕನವರ ವಶಕ್ಕೆ ಪಡೆದ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ. ವಿಚಾರಣೆ ವೇಳೆ ಕೊಲೆಗೈದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯ ಹಿಂಡಲಗಾ ಜೈಲಿಗೆ ರವಾನಿಸಲಾಗಿದೆ.

ಇದನ್ನೂ ಓದಿ; ನಾಳೆಯಿಂದ 4 ದಿನ ಬ್ಯಾಂಕ್ ಬಂದ್ | ಗ್ರಾಹಕರಿಗೆ ತಟ್ಟಲಿದೆಯೇ ಮುಷ್ಕರದ ಬಿಸಿ..!

Tags: Angry husbandDeathKarnataka News beatstrangles herWife complains
SendShareTweet
Previous Post

ಜಿಬಿಎ ವಾರ್ಡ್‌ ಮೀಸಲಾತಿ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆಯ ದಿನ | 700ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

Next Post

ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಶೋಧ… ಹಲವು ನಿಷೇಧಿತ ವಸ್ತುಗಳು ಪತ್ತೆ!

Related Posts

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!
ಬೆಳಗಾವಿ

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!

ಬೆಳಗಾವಿಯಲ್ಲಿ ಕಾರು- ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ
ಬೆಳಗಾವಿ

ಬೆಳಗಾವಿಯಲ್ಲಿ ಕಾರು- ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!
ಬೆಳಗಾವಿ

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ | ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ
ಬೆಳಗಾವಿ

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ | ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!
ಬೆಳಗಾವಿ

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Next Post
ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಶೋಧ… ಹಲವು ನಿಷೇಧಿತ ವಸ್ತುಗಳು ಪತ್ತೆ!

ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಶೋಧ... ಹಲವು ನಿಷೇಧಿತ ವಸ್ತುಗಳು ಪತ್ತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!

ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

ಕೇರಳ ಜಾತ್ಯತೀತರ ಗೋಸುಂಬೆತನ!

ಕೇರಳ ಜಾತ್ಯತೀತರ ಗೋಸುಂಬೆತನ!

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

ಸೂಪರ್‌ಸ್ಟಾರ್ ಸಂಸ್ಕೃತಿಗೆ ಇತಿಶ್ರೀ ಹಾಡಿದ ಗಂಭೀರ್.. ಪಾಕ್‌ನ ವೈಯಕ್ತಿಕ ದಾಖಲೆಗಳ ಗೀಳಿಗೆ ಇಂಗ್ಲೆಂಡ್ ಮಾಜಿ ಆಟಗಾರನ ಚಾಟಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!

ಅಮೆರಿಕ, ಇಸ್ರೇಲ್ ವಾದವನ್ನು ಸುಳ್ಳು ಮಾಡಿದ ಇರಾನ್ – ಕ್ಷಿಪಣಿ ದಾಳಿ ಇಳಿಕೆ ಹಿಂದಿದೆಯಂತೆ ರಣತಂತ್ರ!

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

ಉಂಡ ಮನೆಗೆ ಕನ್ನ ಹಾಕಿದ ಖದೀಮ ಅಂದರ್‌..

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat