ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

January 23, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ಮೇಲಿನ ನಿಷೇಧ ತೆರವುಗೊಳಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.

ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಈ ತೀರ್ಪಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಅಧಿಕೃತ ಪುನರಾರಂಭಕ್ಕೆ ಅವಕಾಶ ದೊರೆತಂತಾಗಿದ್ದು, ಉದ್ಯೋಗಾವಕಾಶಗಳು ಕೂಡ ಹೆಚ್ಚುವ ಸಾಧ್ಯತೆ ಇದೆ. ಜೊತೆಗೆ, ಪ್ರಯಾಣಿಕರಿಗೆ ಕಡಿಮೆ ವೆಚ್ಚದ ಹಾಗೂ ಸುಲಭ ಸಾರಿಗೆ ಸೌಲಭ್ಯ ಲಭ್ಯವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನೀತಿಗೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.

ಬೈಕ್ ಟ್ಯಾಕ್ಸಿಗಳು ಅಸುರಕ್ಷಿತ ಹಾಗೂ ಕಾನೂನು ಬಾಹಿರ ಎಂದು ಸರ್ಕಾರ ರಚಿಸಿದ್ದ ಹೈ ಪವರ್ ಕಮಿಟಿ 2025ರ ನವೆಂಬರ್ 26 ರಂದು ಹೈಕೋರ್ಟ್‌ಗೆ ವರದಿ ಸಲ್ಲಿಸಿತ್ತು. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ. ಇದು ಕೇಂದ್ರ ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಯಾಗಲಿದೆ. ಬೈಕ್ ಟ್ಯಾಕ್ಸಿಗಳು ನಗರದಲ್ಲಿ ವಿಪರೀತ ಸಂಚಾರ ದಟ್ಟಣೆಗೆ ಕಾರಣವಾಗುತ್ತವೆ. ಅಲ್ಲದೆ, ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ತರುವ ಸಾಧ್ಯತೆಗಳಿವೆ ಎಂದು ವರದಿಯಲ್ಲಿ ಹೈ ಪವರ್ ಕಮಿಟಿ ಉಲ್ಲೇಖಿಸಿತ್ತು. ಆದರೆ, ಈ ಬಗ್ಗೆ  ಒಲಾ, ಉಬರ್, ರಾಪಿಡೋ ಸೇರಿದಂತೆ ಹಲವು ಅಗ್ರಿಗೇಟರ್‌ಗಳಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಇದೀಗ ಅಂತಿಮವಾಗಿ ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದೆ.

ಇದನ್ನೂ ಓದಿ; ಜಿಬಿಎ ವಾರ್ಡ್‌ ಮೀಸಲಾತಿ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆಯ ದಿನ | 700ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

Tags: bengalorebike taxi servicegreen signalHigh CourtKarnataka News beat
SendShareTweet
Previous Post

ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಶೋಧ… ಹಲವು ನಿಷೇಧಿತ ವಸ್ತುಗಳು ಪತ್ತೆ!

Next Post

ಇರಾನ್-ಅಮೆರಿಕ ಯುದ್ಧದ ಕಾರ್ಮೋಡ | ಇರಾನ್‌ನತ್ತ ಬೃಹತ್ ನೌಕಾಪಡೆ ರವಾನಿಸಿದ ಅಮೆರಿಕ

Related Posts

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!
ಬೆಂಗಳೂರು

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!
ಬೆಂಗಳೂರು

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!
ಬೆಂಗಳೂರು

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!
ಬೆಂಗಳೂರು

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!
ಬೆಂಗಳೂರು

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

Next Post
ಇರಾನ್-ಅಮೆರಿಕ ಯುದ್ಧದ ಕಾರ್ಮೋಡ | ಇರಾನ್‌ನತ್ತ ಬೃಹತ್ ನೌಕಾಪಡೆ ರವಾನಿಸಿದ ಅಮೆರಿಕ

ಇರಾನ್-ಅಮೆರಿಕ ಯುದ್ಧದ ಕಾರ್ಮೋಡ | ಇರಾನ್‌ನತ್ತ ಬೃಹತ್ ನೌಕಾಪಡೆ ರವಾನಿಸಿದ ಅಮೆರಿಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

‘ಟೆಸ್ಟ್ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೀರಾ, ಟಿ20ಯತ್ತ ಸಾಗುತ್ತೀರಾ?’ ಬುಮ್ರಾಗೆ ಗ್ಲೆನ್ ಮೆಕ್‌ಗ್ರಾತ್ ಮಹತ್ವದ ಸಲಹೆ!

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

ಪದೇ ಪದೇ KYC ಪ್ರಕ್ರಿಯೆ ಮುಗಿಸುವ ತಲೆನೋವು ಇನ್ನಿಲ್ಲ ; ಏನಿದು C-KYC 2.0?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat