ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಒಂದೇ ಪಾಸ್‌ಪೋರ್ಟ್, ವೀಸಾ ಬಳಸಿ ಇಬ್ಬರು ಯುಕೆ ಪ್ರಯಾಣಕ್ಕೆ ಯತ್ನ | ಓರ್ವ ಆರೋಪಿ ಬಂಧನ

January 23, 2026
Share on WhatsappShare on FacebookShare on Twitter

ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದೇ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಇಬ್ಬರು ವ್ಯಕ್ತಿಗಳು ಬಳಸಿ ಯುಕೆ ಪ್ರಯಾಣಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಶ್ರೀಲಂಕಾ ಮೂಲದ ಕಾಂಡಿಯಾ ರಾಜಗೋಪಾಲ್ ಎಂಬಾತನನ್ನು ಏರ್‌ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಳೆದ ಭಾನುವಾರ ಯುನೈಟೆಡ್ ಕಿಂಗ್‌ಡಂಗೆ ಪ್ರಯಾಣಿಸಬೇಕಿತ್ತು. ವಿಮಾನ ನಿಲ್ದಾಣದ ಪ್ಯಾಸೆಂಜರ್ ಎಕ್ಸ್‌ಚೇಂಜ್ ಪ್ರದೇಶದಲ್ಲಿ ಫ್ಲೈಟ್‌ಗಾಗಿ ಕಾಯುತ್ತಿದ್ದ ವೇಳೆ, ತನ್ನ ಪಾಸ್‌ಪೋರ್ಟ್ ಹಾಗೂ ವೀಸಾ ಕಳೆದುಹೋಗಿದೆ ಎಂದು ಆರೋಪಿಯು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ. ಈ ಹಿನ್ನೆಲೆಯಲ್ಲಿ ಬದಲಿ ದಾಖಲಾತಿ ಪಡೆಯಲು ಯತ್ನಿಸಿದ್ದ. ಆದರೆ ಪೊಲೀಸ್ ವಿಚಾರಣೆ ವೇಳೆ ಆರೋಪಿಯ ಸಂಚು ಬಹಿರಂಗವಾಗಿದೆ. ಆರೋಪಿಯ ಸ್ನೇಹಿತ ಶಾರುಷನ್ ಕುನಸೇಕರನ್ ಎಂಬಾತ ಈಗಾಗಲೇ ರಾಜಗೋಪಾಲ್‌ನ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಬಳಸಿ ಯುಕೆ ಪ್ರಯಾಣಿಸಿರುವುದು ತಿಳಿದುಬಂದಿದೆ.

ಆರೋಪಿ ಮೊದಲೇ ತನ್ನ ಸ್ನೇಹಿತನನ್ನು ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡು, ತನ್ನ ಮೂಲ ದಾಖಲಾತಿಗಳನ್ನು ನೀಡಿದ್ದಾನೆ. ನಂತರ ದಾಖಲೆಗಳು ಕಳೆದುಹೋಗಿವೆ ಎಂದು ನಾಟಕವಾಡಿ ಅಧಿಕಾರಿಗಳನ್ನು ದಾರಿ ತಪ್ಪಿಸಲು ಯತ್ನಿಸಿದ್ದಾನೆ. ಯುಕೆಯಲ್ಲಿ ಶರಣಾರ್ಥಿ ಸ್ಥಾನ ಪಡೆಯುವ ಉದ್ದೇಶದಿಂದ ಈ ಕೃತ್ಯ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನು ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮತ್ತೊಬ್ಬ ಆರೋಪಿ ಹೇಗೆ ಕಣ್ತಪ್ಪಿಸಿ ಪ್ರಯಾಣಿಸಿದ್ದಾನೆ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಇರಾನ್-ಅಮೆರಿಕ ಯುದ್ಧದ ಕಾರ್ಮೋಡ | ಇರಾನ್‌ನತ್ತ ಬೃಹತ್ ನೌಕಾಪಡೆ ರವಾನಿಸಿದ ಅಮೆರಿಕ

Tags: bengaloreKarnataka News beatPassportPoliceTwo peopleUK using sameVisa
SendShareTweet
Previous Post

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

Next Post

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

Related Posts

ಮಾಲ್ ಜ್ಯೂಸ್ ಕಪ್‌ನಲ್ಲಿ ಗ್ರಾಹಕರಿಗೆ ವಂಚನೆ!
ಬೆಂಗಳೂರು

ಮಾಲ್ ಜ್ಯೂಸ್ ಕಪ್‌ನಲ್ಲಿ ಗ್ರಾಹಕರಿಗೆ ವಂಚನೆ!

ಮೇಕ್ರಿ ಸರ್ಕಲ್ ಟು ಹೆಬ್ಬಾಳ ರಸ್ತೆ ಬಂದ್!
ಬೆಂಗಳೂರು

ಮೇಕ್ರಿ ಸರ್ಕಲ್ ಟು ಹೆಬ್ಬಾಳ ರಸ್ತೆ ಬಂದ್!

ಬೆಂಗಳೂರಿನ ಉದ್ಯಾನವನಗಳಲ್ಲಿ ಸೊಳ್ಳೆಗಳ ಕಾಟ
ಬೆಂಗಳೂರು

ಬೆಂಗಳೂರಿನ ಉದ್ಯಾನವನಗಳಲ್ಲಿ ಸೊಳ್ಳೆಗಳ ಕಾಟ

ಮೋಹನ್‌ದಾಸ್ ಪೈ ವಿರುದ್ಧ ನಾರಾಯಣಗೌಡ ಆಕ್ರೋಶ!
ಬೆಂಗಳೂರು

ಮೋಹನ್‌ದಾಸ್ ಪೈ ವಿರುದ್ಧ ನಾರಾಯಣಗೌಡ ಆಕ್ರೋಶ!

ಎನ್‌ಆರ್ ರಮೇಶ್ ಗಂಭೀರ ಆರೋಪ!
ಬೆಂಗಳೂರು

ಎನ್‌ಆರ್ ರಮೇಶ್ ಗಂಭೀರ ಆರೋಪ!

ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ‘ವಾರ್ಡ್ ಒನ್’!
ಬೆಂಗಳೂರು

ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ‘ವಾರ್ಡ್ ಒನ್’!

Next Post
ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು ‘ಫಿನಿಶರ್‌’ಗಳು!

ಟಿ20 ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಸಿಕ್ಸರ್‌ ಮಳೆ ಸುರಿಸಿದ ಭಾರತದ ಐವರು 'ಫಿನಿಶರ್‌'ಗಳು!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

ಕಾಲುವೆಗೆ ಈಜಲು ಹೋಗಿದ್ದ ಬಾಲಕ ಸಾವು

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ

ನಂದಿನಿ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಪ್ರತಿಭಟನೆ; ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಆಗ್ರಹ ಪತ್ರ ಸಲ್ಲಿಕೆ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೆರೆಯಲ್ಲಿ ಮುಳುಗಿ ಸಾವು

ಕಾಲುವೆಗೆ ಈಜಲು ಹೋಗಿದ್ದ ಬಾಲಕ ಸಾವು

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

ಸಚಿವರ ಎದುರೇ ಕಮಲ-ಕೈ ಮುಖಂಡರ ಕಿತ್ತಾಟ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat