ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ದೇಶದ ಅತಿ ದೊಡ್ಡ ದರೋಡೆ ಕೇಸ್ | ಬೆಳಗಾವಿಯಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​?

January 25, 2026
Share on WhatsappShare on FacebookShare on Twitter

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನ ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಈ ದರೋಡೆ ಪ್ರಕರಣ ಅಂತಾರಾಜ್ಯ ಮಟ್ಟದ್ದಾಗಿದ್ದು, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ 3 ರಾಜ್ಯಗಳ ಪೊಲೀಸರು ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸುತ್ತಿದ್ದಾರೆ. ಸದ್ಯ ನಾಸಿಕ್​ ಪೊಲೀಸರು ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ.

ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ನಗದು ತುಂಬಿದ್ದ ಎರಡು ಕಂಟೇನರ್‌ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 2025ರ ಅಕ್ಟೋಬರ್ 16 ರಂದು ಈ ದರೋಡೆ ನಡೆದಿದೆ. ಘಟನೆ ನಡೆದು ಹಲವಾರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯಗಳ ಪೊಲೀಸರಲ್ಲಿ ತೀವ್ರ ಅಚ್ಚರಿ ಉಂಟುಮಾಡಿದೆ. ಜೊತೆಗೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ಭಾರೀ ಮೊತ್ತದ ಹಣವು ಮಹಾರಾಷ್ಟ್ರದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು ಎಂಬುದು ಮಹಾರಾಷ್ಟ್ರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗುತ್ತಿದ್ದ 2 ಕಂಟೇನರ್‌ಗಳು, ಖಾನಾಪುರ ತಾಲೂಕಿನ ಅಪಾಯಕಾರಿ ಹಾಗೂ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಏಕಾಏಕಿ ನಾಪತ್ತೆಯಾಗಿವೆ. ಈ ಕಂಟೇನರ್‌ಗಳಲ್ಲಿ 400 ಕೋಟಿ ರೂ.ಗಿಂತಲೂ ಅಧಿಕ ನಗದು ಹಣ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಇದೀಗ ಅಧಿಕೃತ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ಕಂಟೇನರ್ ಹೈಜಾಕ್ ಪ್ರಕರಣ ನಡೆದ ಕೆಲ ದಿನಗಳ ಬಳಿಕ, ನಾಸಿಕ್ ಮೂಲದ ಸಂದೀಪ್ ಪಾಟೀಲ ಎಂಬಾತನನ್ನ ಮಹಾರಾಷ್ಟ್ರದ ರಿಯಲ್‌ ಎಸ್ಟೇಟ್‌ ಕಿಶೋರ್ ಶೇಟ್ ಸಹಚರರು ಗನ್ ಪಾಯಿಂಟ್‌ನಲ್ಲಿ ಅಪಹರಿಸಿದ್ದರು. ನಂತರ ಸಂದೀಪ್‌ನನ್ನ ಸುಮಾರು ಒಂದೂವರೆ ತಿಂಗಳ ಕಾಲ ಅಕ್ರಮ ಬಂಧನದಲ್ಲಿಟ್ಟು, ಕಂಟೇನರ್ ಹೈಜಾಕ್‌ಗೆ ನೀನೇ ಕಾರಣ ಎಂದು ಚಿತ್ರಹಿಂಸೆ ಕೊಟ್ಟಿದ್ದರು. 

ಅಷ್ಟೇ ಅಲ್ಲ 400 ಕೋಟಿ ಹಣ ಕೊಡದಿದ್ದರೆ ಜೀವ ಉಳಿಯೋದಿಲ್ಲ ಎಂದು ಬೆದರಿಕೆ ಹಾಕಿ, ಮಾನಸಿಕ ಹಾಗೂ ದೈಹಿಕ ಚಿತ್ರಹಿಂಸೆ ನೀಡಿದ್ದರು. ನಂತರ ಅಪಹರಣಕಾರರಿಂದ ತಪ್ಪಿಸಿಕೊಂಡ ಸಂದೀಪ್ ಪಾಟೀಲ, ಮಹಾರಾಷ್ಟ್ರದ ನಾಸಿಕ್ ಪೊಲೀಸ್ ಠಾಣೆಗೆ ತೆರಳಿ 2026, ಜ.1ರಂದು ದೂರು ದಾಖಲಿಸಿದ್ದಾನೆ. ಈ ದೂರಿನಲ್ಲಿ 400 ಕೋಟಿ ರೂ. ನಗದು ಸಾಗಿಸುತ್ತಿದ್ದ ವಾಹನ ಅಪಹರಣದ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದ್ದಾನೆ. ಜೊತೆಗೆ, ಇದೇ ದೂರಿನ ಆಧಾರದಲ್ಲಿ ಈವರೆಗೂ ಗುಪ್ತವಾಗಿದ್ದ ಕಂಟೇನರ್ ಹೈಜಾಕ್ ಪ್ರಕರಣ ಸಂಪೂರ್ಣ ಬಹಿರಂಗವಾಗಿದೆ. ತಕ್ಷಣ ಮಹಾರಾಷ್ಟ್ರ ಪೊಲೀಸರು ತಕ್ಷಣ ಕಾರ್ಯಾಚರಣೆ ಆರಂಭಿಸಿ, ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಇನ್ನೂ ಇಬ್ಬರು ಪ್ರಮುಖ ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಉಳಿದ ಇಬ್ಬರ ಬಂಧನವಾದ ಬಳಿಕವೇ ಕಂಟೇನರ್‌ಗಳು ಹಾಗೂ ಹಣ ಪತ್ತೆಯಾಗುವ ಸಾಧ್ಯತೆ ಇದೆ.

ಈ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್‌ ಎಸ್‌ಐಟಿ ರಚಿಸಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈ ಹಣ ಬಳಕೆ ಆಗಿರುವ ಸಾಧ್ಯತೆಯೂ ಇದೆ ಎನ್ನುವ ಅನುಮಾನ ಕೂಡ ದಟ್ಟವಾಗಿದೆ. 

ಇದನ್ನೂ ಓದಿ: ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

Tags: 2 containers400 crores hijackedBelgaumbengaloreCountry's biggest robbery caseKarnataka News beat
SendShareTweet
Previous Post

ಯಲ್ಲಾಪುರ | ನಿದ್ದೆಗೆ ಜಾರಿದ ಚಾಲಕನಿಂದ ಖಾಸಗಿ ಬಸ್ ಧರೆಗೆ ಡಿಕ್ಕಿ ; ಹಲವರಿಗೆ ಗಾಯ

Next Post

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಗ್ಯಾಂಗ್ ರೇಪ್ ಪ್ರಕರಣ ​| ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಶಿಕ್ಷೆ ಪ್ರಕಟ!

Related Posts

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಕೆಎಸ್‌ಪಿಸಿಬಿ PRO ಹುದ್ದೆ ಶಾಶ್ವತ ವಿಲೀನದಲ್ಲಿ ಅಕ್ರಮ ಆರೋಪ : ಸಮಗ್ರ ತನಿಖೆಗೆ ದಿನೇಶ್ ಕಲ್ಲಹಳ್ಳಿ ದೂರು!

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!
ರಾಜಕೀಯ

ಸಚಿವ ಸ್ಥಾನ ಕಗ್ಗಂಟು : ‘ಕೈ’ಗೆ ಬಂಡಾಯದ ಬಿಸಿ.. ಖಾತೆ ಹಂಚಿಕೆಗೂ ಹೊಸ ತಲೆನೋವು!

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!
ರಾಜ್ಯ

ಕಾವೇರಿಗಾಗಿ ಉಪವಾಸ ಕೂತಿದ್ದ ಜಯಲಲಿತಾ ವಾಟಾಳ್ ನಾಗರಾಜ್ ಹೋರಾಟಕ್ಕೂ ಇದೆ ದೀರ್ಘ ಇತಿಹಾಸ!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!
ಬೆಂಗಳೂರು

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!
ರಾಜ್ಯ

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?
ಬೆಂಗಳೂರು

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

Next Post
ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಗ್ಯಾಂಗ್ ರೇಪ್ ಪ್ರಕರಣ ​| ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಶಿಕ್ಷೆ ಪ್ರಕಟ!

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಗ್ಯಾಂಗ್ ರೇಪ್ ಪ್ರಕರಣ ​| ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಶಿಕ್ಷೆ ಪ್ರಕಟ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

ಪಾಕ್‌ ಕ್ರಿಕೆಟ್ ಮಂಡಳಿಗೆ ಆರ್ಥಿಕ ಸಂಕಷ್ಟದ ಭೀತಿ : ನ್ಯಾಯಾಲಯದ ಮೊರೆ ಹೋದ ಪಿಸಿಬಿ

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

‘ಅನಲಾಗ್ ಪನೀರ್’ ತಯಾರಿಕೆ, ಮಾರಾಟಕ್ಕೆ ನಿಷೇಧ : ನಿಯಮ ಉಲ್ಲಂಘಿಸಿದ್ರೆ ಜೈಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

BWF ಚಾಂಪಿಯನ್‌ಶಿಪ್ : ಪಿವಿ ಸಿಂಧು ಸೇರಿದಂತೆ ಭಾರತದ ನಾಲ್ಕು ಸ್ಪರ್ಧಿಗಳಿಗೆ ಶ್ರೇಯಾಂಕದ ಗರಿ

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

ಆನ್‌ಲೈನ್ ವಂಚನೆ ತಡೆಗೆ ಬ್ಯಾಂಕ್‌ಗಳಿಂದ ಹೊಸ ಕ್ರಮ : UPI ಪಾವತಿದಾರರಿಗೆ ಅನುಕೂಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat