ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

January 25, 2026
Share on WhatsappShare on FacebookShare on Twitter

ನವದೆಹಲಿ/ ಬೆಂಗಳೂರು: ದಶಕಗಳ ಕಾಲ ನಿಸ್ವಾರ್ಥ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ಖ್ಯಾತ ಸಮಾಜ ಸೇವಕಿ ಹಾಗೂ ಸುಮಂಗಲಿ ಸೇವಾ ಆಶ್ರಮದ ಸಂಸ್ಥಾಪಕಿ ಡಾ. ಎಸ್.ಜಿ. ಸುಶೀಲಮ್ಮ ಅವರಿಗೆ ಈ ವರ್ಷದ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

ಮಹಿಳಾ ಸಬಲೀಕರಣ, ಶಿಶು ಸಂರಕ್ಷಣೆ ಮತ್ತು ಬಡವರ ಕಲ್ಯಾಣ, ಮಹಿಳಾ ಒಕ್ಕೂಟಗಳ ರಚನೆ, ಸ್ವಯಂ ಉದ್ಯೋಗ ತರಬೇತಿಯನ್ನು ತಮ್ಮ ಸಂಸ್ಥೆಯಿಂದ ನೀಡಿ ಜನರ ಅಭಿವೃದ್ಧಿಗೆ ಶ್ರಮಿಸಿದ್ದಕ್ಕೆ  ಸುಶೀಲಮ್ಮ ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಿಕ್ಕಿದೆ.

ಬಡವರು, ಅನಾಥರು, ನಿರಾಶ್ರಿತ ಮಕ್ಕಳು ಮತ್ತು ಮಹಿಳೆಯರ ಸೇವೆ ಮಾಡಲು 1975ರಲ್ಲಿ ಬೆಂಗಳೂರಿನ ಹೆಬ್ಬಾಳದ ನೆರೆಯಲ್ಲಿರುವ ಚೋಳನಾಯಕನಹಳ್ಳಿಯಲ್ಲಿ ಸುಮಂಗಲಿ ಸೇವಾಶ್ರಮ ಸಂಸ್ಥೆಯನ್ನು  ಸುಶೀಲಮ್ಮ ಸ್ಥಾಪಿಸಿದರು. 1976ರಲ್ಲಿ ಬಸವಾನಂದ ನರ್ಸರಿ, 1979ರಲ್ಲಿ ಸುಮಂಗಲಿ ಯುವತಿ ಮಂಡಳಿಯನ್ನು ಸ್ಥಾಪಿಸಿದರು. 1985ರಲ್ಲಿ ಚೋಳನಾಯಕನಹಳ್ಳಿಯಲ್ಲಿ ಬಸವಾನಂದ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸಿದರು.

ಅನಾಥ ಮಹಿಳೆಯರು, ಮಕ್ಕಳು ಮತ್ತು ವೃದ್ಧರಿಗೆ ಆಶ್ರಯ ನೀಡಿದ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಸರ್ಕಾರದ ರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿದೆ. ಸುಶೀಲಮ್ಮ ಅವರಿಗೆ ಜಾನಕಿದೇವಿ ಬಜಾಜ್ ಪುರಸ್ಕಾರ, ಮೈಸೂರು ದಸರಾ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾಕ್ಟರೇಟ್ ಪದವಿ ಸಿಕ್ಕಿದೆ.

1939ರ ಮೇ 24ರಂದು ಬೆಂಗಳೂರಿನಲ್ಲಿ ಜನಿಸಿದ ಎಸ್.ಜಿ. ಸುಶೀಲಮ್ಮ 1959ರಿಂದ 1967ರ ವರೆಗೆ ರೆಂಕೋ ಕಾರ್ಖಾನೆಯಲ್ಲಿ 15 ವರ್ಷ ಸೇವೆ ಸಲ್ಲಿಸಿ, 1963ರಲ್ಲಿ ವೃತ್ತಿ ಜೀವನಕ್ಕೆ ರಾಜೀನಾಮೆ ನೀಡಿ ಸಂಪೂರ್ಣವಾಗಿ ಸಮಾಜಸೇವೆಯಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ‘ಅಕ್ಷರ ಯೋಗಿ’ ಅಂಕೇಗೌಡರಿಗೆ ಒಲಿದ ಪದ್ಮಶ್ರೀ ಗೌರವ!

Tags: bengaloreDr. S.G. SushilammaIndiaKarnataka News beatPadma ShriRenowned social worker
SendShareTweet
Previous Post

ರಾಷ್ಟ್ರೀಯ ಹೆದ್ದಾರಿ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೊಲೆರೋ | ಚಾಲಕ ಸ್ಥಳದಲ್ಲಿಯೇ ಸಾವು!

Next Post

ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!

Related Posts

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!
ಬೆಂಗಳೂರು

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 
ಬೆಂಗಳೂರು

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?
ದೇಶ

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ
ದೇಶ

ಸಾರ್ವಜನಿಕರೇ ಗಮನಿಸಿ : ನಿಮ್ಮ ದುಡ್ಡು ಎಗರಿಸುವ ನಕಲಿ ವೆಬ್‌ಸೈಟ್‌ಗಳನ್ನು ಹೀಗೆ ಗುರುತಿಸಿ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ
ದೇಶ

ಬದರಿನಾಥ ದೇಗುಲದ ದೇಣಿಗೆ ಹಗರಣ : SITಯಿಂದ ಅಧಿಕಾರಿ ಪ್ರಮೋದ್ ನೌಟಿಯಾಲ್‌ ಸೆರೆ

Next Post
ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!

ಸರ್ಕಾರಿ ಬಸ್‌ಗಳಲ್ಲಿ ಹಾಕಿದ್ದ ಗುಟ್ಕಾ, ಪಾನ್ ಜಾಹೀರಾತು ಕಿತ್ತೆಸೆದ ಯುವಕರು.. ವಿಡಿಯೋ ವೈರಲ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat