ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರೀತಿ ಎಂಬ ಮಹಾಪಯಣ | ಪತ್ನಿಯ ಪ್ರಾಣ ಉಳಿಸಲು 300 ಕಿ.ಮೀ ರಿಕ್ಷಾ ತುಳಿದ 75ರ ಹರೆಯದ ವೃದ್ಧ!

January 26, 2026
Share on WhatsappShare on FacebookShare on Twitter

ಭುವನೇಶ್ವರ : ಪ್ರೀತಿಯೆಂದರೆ ಕೇವಲ ಪದಗಳಲ್ಲ, ಅದೊಂದು ಅಚಲವಾದ ನಂಬಿಕೆ ಮತ್ತು ಹೋರಾಟ ಎಂಬುದನ್ನು ಒಡಿಶಾದ 75 ವರ್ಷದ ವೃದ್ಧ ಬಾಬು ಲೋಹರ್ ಇಡೀ ಜಗತ್ತಿಗೆ ಸಾಬೀತುಪಡಿಸಿದ್ದಾರೆ. ಬಿಹಾರದ ‘ಮೌಂಟೇನ್ ಮ್ಯಾನ್’ ದಶರಥ್ ಮಾಂಜಿ ಬೆಟ್ಟವನ್ನೇ ಕೊರೆದು ದಾರಿ ಮಾಡಿದ್ದನ್ನು ನಾವು ಕೇಳಿದ್ದೇವೆ. ಈಗ ಒಡಿಶಾದ ಈ ವೃದ್ಧ ತನ್ನ ಪಾರ್ಶ್ವವಾಯು ಪೀಡಿತ ಪತ್ನಿಯ ಚಿಕಿತ್ಸೆಗಾಗಿ ಸತತ 300 ಕಿಲೋಮೀಟರ್ ರಿಕ್ಷಾ ತುಳಿಯುವ ಮೂಲಕ ಆಧುನಿಕ ಕಾಲದ ಪ್ರೇಮಕಾವ್ಯವೊಂದನ್ನು ಬರೆದಿದ್ದಾರೆ.

ಬಡತನದ ನಡುವೆ ಮೊಳಕೆಯೊಡೆದ ಛಲದ ಹಾದಿ

ಸಂಬಲ್ಪುರದ ಮೋದಿಪಾಡಾ ನಿವಾಸಿ ಬಾಬು ಲೋಹರ್ ಅವರ ಪತ್ನಿ ಜ್ಯೋತಿ (70) ಅವರಿಗೆ ಇತ್ತೀಚೆಗೆ ಪಾರ್ಶ್ವವಾಯು ಉಂಟಾಗಿತ್ತು. ಸ್ಥಳೀಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ಕೈಯಲ್ಲಿ ಬಿಡಿಗಾಸಿಲ್ಲದ, ಖಾಸಗಿ ಆಂಬ್ಯುಲೆನ್ಸ್ ಮಾಡಲು ಚೈತನ್ಯವಿಲ್ಲದ ಬಾಬು ಲೋಹರ್ ದೃತಿಗೆಡಲಿಲ್ಲ. ತನ್ನ ಹಳೆಯ ಸೈಕಲ್ ರಿಕ್ಷಾವನ್ನೇ ಆಂಬ್ಯುಲೆನ್ಸ್ ಆಗಿ ಪರಿವರ್ತಿಸಿದರು. ಹಳೆಯ ಕುಶನ್‌ಗಳನ್ನು ಹಾಸಿ, ಪತ್ನಿಗೆ ಕೊಂಚ ಆರಾಮವೆನಿಸುವಂತೆ ಮಾಡಿ ಸಂಬಲ್ಪುರದಿಂದ ಕಟಕ್‌ನತ್ತ ಪ್ರಯಾಣ ಬೆಳೆಸಿದರು.

9 ದಿನಗಳ ಅಗ್ನಿಪರೀಕ್ಷೆ

ವಯಸ್ಸಿನ ಭಾರವಿದ್ದರೂ ಪತ್ನಿಯ ಜೀವ ಉಳಿಸಬೇಕೆಂಬ ಹಂಬಲ ಬಾಬು ಅವರಲ್ಲಿ ಚೈತನ್ಯ ತುಂಬಿತ್ತು. ಸತತ ಒಂಬತ್ತು ದಿನಗಳ ಕಾಲ ಸುಡುಬಿಸಿಲಿನಲ್ಲಿ ರಿಕ್ಷಾ ತುಳಿಯುತ್ತಾ, ರಾತ್ರಿ ವೇಳೆ ಹಾದಿಬದಿಯ ಅಂಗಡಿ ಮುಂಗಟ್ಟುಗಳ ಮುಂದೆ ಆಶ್ರಯ ಪಡೆಯುತ್ತಾ ಅವರು ಕಟಕ್ ತಲುಪಿದರು. ಅಲ್ಲಿ ಸತತ ಎರಡು ತಿಂಗಳುಗಳ ಕಾಲ ಜ್ಯೋತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಪತ್ನಿ ಸ್ವಲ್ಪ ಗುಣಮುಖರಾದ ನಂತರ, ಜನವರಿ 19 ರಂದು ಅದೇ ರಿಕ್ಷಾದಲ್ಲಿ ಇಬ್ಬರೂ ಮರಳಿ ತಮ್ಮೂರಿನತ್ತ ಪ್ರಯಾಣ ಆರಂಭಿಸಿದ್ದರು.

ಹಾದಿಯಲ್ಲಿ ಎದುರಾಯ್ತು ಅಪಘಾತ

ದುರದೃಷ್ಟವಶಾತ್ ಇವರ ಹಿಂದಿರುಗುವ ಹಾದಿ ಸುಗಮವಾಗಿರಲಿಲ್ಲ. ಚೌದ್ವಾರ್ ಎಂಬಲ್ಲಿ ವೇಗವಾಗಿ ಬಂದ ವಾಹನವೊಂದು ಇವರ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಜ್ಯೋತಿ ಅವರಿಗೆ ಮತ್ತೆ ಗಂಭೀರ ಗಾಯಗಳಾದವು. ಹತ್ತಿರದ ಆರೋಗ್ಯ ಕೇಂದ್ರಕ್ಕೆ ಇವರನ್ನು ದಾಖಲಿಸಿದಾಗ, ಅಲ್ಲಿನ ವೈದ್ಯ ಡಾ. ವಿಕಾಸ್ ಅವರು ಈ ದಂಪತಿಯ ಕಥೆ ಕೇಳಿ ಮರುಗಿದರು. ಚಿಕಿತ್ಸೆಯ ಜೊತೆಗೆ ಬಾಬು ಲೋಹರ್ ಅವರಿಗೆ ಆರ್ಥಿಕ ನೆರವನ್ನೂ ನೀಡಿದ ಡಾಕ್ಟರ್, ಅವರು ಸುರಕ್ಷಿತವಾಗಿ ತಮ್ಮೂರು ತಲುಪಲು ವ್ಯವಸ್ಥೆ ಮಾಡಿದರು. “ನಮಗೆ ನಾವಿಬ್ಬರೇ ಬಿಟ್ಟರೆ ಬೇರೆ ಯಾರೂ ಇಲ್ಲ” ಎಂದು ಕಣ್ಣೀರು ತುಂಬಿದ ಕಣ್ಣುಗಳಿಂದ ಹೇಳುವ ಬಾಬು ಲೋಹರ್ ಅವರ ಮಾತುಗಳು ಕಲ್ಲನ್ನೂ ಕರಗಿಸುವಂತಿದ್ದವು. ಜೀವನದ ಸಂಧ್ಯಾಕಾಲದಲ್ಲಿ ಪತ್ನಿಯೇ ಸರ್ವಸ್ವ ಎಂದು ಭಾವಿಸಿ ನಡೆಸಿದ ಈ ಸಾಹಸಮಯ ಪಯಣ ಈಗ ಇಡೀ ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ : ಬಾಂಗ್ಲಾ ಕ್ರಿಕೆಟ್‌ನಲ್ಲಿ ಮತ್ತೆ ಬಿರುಗಾಳಿ | ವಿವಾದಿತ ನಿರ್ದೇಶಕ ನಜ್ಮುಲ್ ಇಸ್ಲಾಂ ಮರುನೇಮಕ!

Tags: IndiaKarnataka News beat
SendShareTweet
Previous Post

ಬಾಂಗ್ಲಾ ಕ್ರಿಕೆಟ್‌ನಲ್ಲಿ ಮತ್ತೆ ಬಿರುಗಾಳಿ | ವಿವಾದಿತ ನಿರ್ದೇಶಕ ನಜ್ಮುಲ್ ಇಸ್ಲಾಂ ಮರುನೇಮಕ!

Next Post

ಚಹಲ್ ಜೀವನದಲ್ಲಿ ಹೊಸ ಇನ್ನಿಂಗ್ಸ್? ಬಿಗ್ ಬಾಸ್ ಸುಂದರಿ ಶೆಫಾಲಿ ಬಗ್ಗಾ ಜೊತೆ ಕಾಣಿಸಿಕೊಂಡ ಸ್ಪಿನ್ ಮಾಂತ್ರಿಕ!

Related Posts

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?
ದೇಶ

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ದೇಶ

ತೈಲ ಅಭಾವ ವದಂತಿಗಳಿಗೆ ಕಿವಿಗೊಡಬೇಡಿ – ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್
ದೇಶ

ಸೊಸೆಯಿಂದ ಅತ್ತೆ-ಮಾವನಿಗೆ ಜೀವನಾಂಶ : ‘ನೈತಿಕ ಹೊಣೆಗಾರಿಕೆ ಕಾನೂನುಬದ್ಧವಲ್ಲ’ ಎಂದ ಹೈಕೋರ್ಟ್

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?
ದೇಶ

ಐಸ್‌ಕ್ರೀಮ್ ವ್ಯಾಪಾರಿಯ ಶಿರಚ್ಛೇದ ಮಾಡಿ ಮನೆಗೆ ತಂದ ಪಾಪಿ ಬಳಿಕ ಮಾಡಿದ್ದೇನು?

Next Post
ಚಹಲ್ ಜೀವನದಲ್ಲಿ ಹೊಸ ಇನ್ನಿಂಗ್ಸ್? ಬಿಗ್ ಬಾಸ್ ಸುಂದರಿ ಶೆಫಾಲಿ ಬಗ್ಗಾ ಜೊತೆ ಕಾಣಿಸಿಕೊಂಡ ಸ್ಪಿನ್ ಮಾಂತ್ರಿಕ!

ಚಹಲ್ ಜೀವನದಲ್ಲಿ ಹೊಸ ಇನ್ನಿಂಗ್ಸ್? ಬಿಗ್ ಬಾಸ್ ಸುಂದರಿ ಶೆಫಾಲಿ ಬಗ್ಗಾ ಜೊತೆ ಕಾಣಿಸಿಕೊಂಡ ಸ್ಪಿನ್ ಮಾಂತ್ರಿಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಂಬೈ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೂರ್ಯಕುಮಾರ್ ಯಾದವ್ ಬದಲಾವಣೆ!

ಮುಂಬೈ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೂರ್ಯಕುಮಾರ್ ಯಾದವ್ ಬದಲಾವಣೆ!

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು!

ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉದ್ಯಮಿ ಆತ್ಮಹತ್ಯೆಗೆ ಶರಣು!

PSL 2026 | ಶಾಹೀನ್, ಸಿಕಂದರ್ ರಾಜಾ ವಿರುದ್ಧ ಭದ್ರತಾ ಲೋಪದ ಗಂಭೀರ ಆರೋಪ!

PSL 2026 | ಶಾಹೀನ್, ಸಿಕಂದರ್ ರಾಜಾ ವಿರುದ್ಧ ಭದ್ರತಾ ಲೋಪದ ಗಂಭೀರ ಆರೋಪ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಂಬೈ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೂರ್ಯಕುಮಾರ್ ಯಾದವ್ ಬದಲಾವಣೆ!

ಮುಂಬೈ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೂರ್ಯಕುಮಾರ್ ಯಾದವ್ ಬದಲಾವಣೆ!

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat