ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶಿವಮೊಗ್ಗ | ಲಾಂಗ್ ಹಿಡಿದು ಯುವಕನ ಹುಚ್ಚಾಟ ; ಓರ್ವನಿಗೆ ಗಾಯ

January 26, 2026
Share on WhatsappShare on FacebookShare on Twitter

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಲಾಂಗ್ ಹಿಡಿದು ಯುವಕನೊಬ್ಬ ಸಾರ್ವಜನಿಕರ ಮೇಲೆ ದಾಳಿ ನಡೆಸಲು ಯತ್ನಿಸಿದ ಆತಂಕಕಾರಿ ಘಟನೆ ನಡೆದಿದೆ. ಪ್ರಶಾಂತ್ ಎಂಬ ಯುವಕ ರಾತ್ರಿ ಸಮಯದಲ್ಲಿ ಲಾಂಗ್‌ನ್ನು ಝಳಪಿಸುತ್ತಾ ದಾರಿಯಲ್ಲಿ ಸಿಕ್ಕವರ ಮೇಲೆ ಅಟ್ಟಹಾಸ ಮೆರೆದಿದ್ದು, ಏಕಾಏಕಿ ನಡೆದ ಈ ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಈ ವೇಳೆ ಹುತ್ತಳ್ಳಿ ಗ್ರಾಮದ ಸಚಿನ್ ಎಂಬ ವ್ಯಕ್ತಿಗೆ ಮುಖಕ್ಕೆ ಗಾಯವಾಗಿದ್ದು, ತಕ್ಷಣವೇ ಅವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಘಟನೆಯ ದೃಶ್ಯಾವಳಿ ಸ್ಥಳೀಯರು ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜು ರೆಡ್ಡಿ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ, ಆರೋಪಿಯಾದ ಪ್ರಶಾಂತ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಮುಂದಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರಲ್ಲಿ ಹಿಟ್ & ರನ್‍ | ಸಹಕಾರ ಸಂಘದ ಸಿಬ್ಬಂದಿ ಸಾವು!

Tags: A young man goes crazy while holding a long stick;Karnataka News beatone person is injured
SendShareTweet
Previous Post

ಗೃಹ ರಕ್ಷಕ ದಳದಲ್ಲಿ ನೇಮಕಾತಿ | ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

Next Post

‘ಮನರೇಗಾ’ ರದ್ದು ಖಂಡಿಸಿ ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ!

Related Posts

ಶಿವಮೊಗ್ಗ | ಮನೆಯನ್ನೇ ಬಂದೂಕು ಫ್ಯಾಕ್ಟರಿ ಮಾಡಿಕೊಂಡಿದ್ದ ವ್ಯಕ್ತಿಯ ಬಂಧನ!
ಶಿವಮೊಗ್ಗ

ಶಿವಮೊಗ್ಗ | ಮನೆಯನ್ನೇ ಬಂದೂಕು ಫ್ಯಾಕ್ಟರಿ ಮಾಡಿಕೊಂಡಿದ್ದ ವ್ಯಕ್ತಿಯ ಬಂಧನ!

8 ಕೋಟಿ ಪಿಎಫ್ ಸದಸ್ಯರಿಗೆ ಬ್ಯಾಡ್ ನ್ಯೂಸ್ : ಕಡಿತವಾಗಲಿದೆ ಬಡ್ಡಿದರ
ಶಿವಮೊಗ್ಗ

8 ಕೋಟಿ ಪಿಎಫ್ ಸದಸ್ಯರಿಗೆ ಬ್ಯಾಡ್ ನ್ಯೂಸ್ : ಕಡಿತವಾಗಲಿದೆ ಬಡ್ಡಿದರ

ಸಾಗರ ಮಾರಿಕಾಂಬೆ ದರ್ಶನದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ | ಆಸ್ಪತ್ರೆಗೆ ದಾಖಲು!
ಶಿವಮೊಗ್ಗ

ಸಾಗರ ಮಾರಿಕಾಂಬೆ ದರ್ಶನದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ | ಆಸ್ಪತ್ರೆಗೆ ದಾಖಲು!

ನರೇಗಾ ಹಳ್ಳಿಗರ ಜೀವನಾಡಿ ಅಂತಹ ಯೋಜನೆಗೆ ಕೇಂದ್ರ ಕೊಡಲಿ ಪೆಟ್ಟು ಹಾಕಿದೆ | ಲಕ್ಷ್ಮಿ ಹೆಬ್ಬಾಳ್ಕರ್
ಶಿವಮೊಗ್ಗ

ನರೇಗಾ ಹಳ್ಳಿಗರ ಜೀವನಾಡಿ ಅಂತಹ ಯೋಜನೆಗೆ ಕೇಂದ್ರ ಕೊಡಲಿ ಪೆಟ್ಟು ಹಾಕಿದೆ | ಲಕ್ಷ್ಮಿ ಹೆಬ್ಬಾಳ್ಕರ್

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 29 ವರ್ಷದ ಯುವಕ ಬಲಿ!
ಶಿವಮೊಗ್ಗ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 29 ವರ್ಷದ ಯುವಕ ಬಲಿ!

ಶಿವಮೊಗ್ಗ | ಆಕಸ್ಮಿಕವಾಗಿ ಹೊತ್ತಿ ಉರಿದ ಖಾಸಗಿ ನಾನ್ ಎಸಿ ಸ್ಲೀಪರ್ ಬಸ್‌ ; 36 ಮಂದಿಗೆ ಗಾಯ
ಶಿವಮೊಗ್ಗ

ಶಿವಮೊಗ್ಗ | ಆಕಸ್ಮಿಕವಾಗಿ ಹೊತ್ತಿ ಉರಿದ ಖಾಸಗಿ ನಾನ್ ಎಸಿ ಸ್ಲೀಪರ್ ಬಸ್‌ ; 36 ಮಂದಿಗೆ ಗಾಯ

Next Post
‘ಮನರೇಗಾ’ ರದ್ದು ಖಂಡಿಸಿ ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ!

'ಮನರೇಗಾ' ರದ್ದು ಖಂಡಿಸಿ ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat