ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ಆರೋಪ | ‘ಧುರಂಧರ್’ ನಟ ನದೀಮ್ ಖಾನ್ ಬಂಧನ!

January 26, 2026
Share on WhatsappShare on FacebookShare on Twitter

ಮುಂಬೈ : ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ನದೀಮ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗುವುದಾಗಿ ಸುಳ್ಳು ಹೇಳಿ‌ ಸುಮಾರು 10 ವರ್ಷಗಳ ಕಾಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರ ಮನೆಯ ಕೆಲಸದ ಮಹಿಳೆ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ವರದಿಗಳ ಪ್ರಕಾರ, ದೂರುದಾರ ಮಹಿಳೆಗೆ 41 ವರ್ಷ ವಯಸ್ಸು ಆಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಲಿವುಡ್‌ನ ಇತ್ತೀಚಿನ ಹಿಟ್ ಚಿತ್ರ ‘ಧುರಂಧರ್’ನಲ್ಲಿ ನದೀಮ್ ಖಾನ್ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಡಕಾಯಿತ್ ರೆಹಮಾನ್‌ನ ಮನೆಯ ಅಡುಗೆ ಕೆಲಸ ಸಿಬ್ಬಂದಿ ಅಖ್ಲಾಕ್ ಆಗಿ ಅಭಿನಯಿಸಿದ್ದರು.

ಸದ್ಯ ಅವರನ್ನು ಮುಂಬೈ ಪೊಲೀಸರು ಅತ್ಯಾಚಾರದ ಆರೋಪದ ಮೇಲೆ ಬಂಧಿಸಿದ್ದಾರೆ. ದೂರುದಾರ ಮಹಿಳೆ ಸುಮಾರು 10 ವರ್ಷಗಳಿಂದ ನಟ ತಮ್ಮ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂತ್ರಸ್ತ ಮಹಿಳೆ 2015ರಿಂದಲೂ ನದೀಮ್ ಖಾನ್‌ನ ಪರಿಚಯವಿತ್ತು ಎಂದು ಹೇಳಿಕೊಂಡಿದ್ದಾರೆ. ಆಗ ಅವರಿಗೆ 31 ವರ್ಷ ವಯಸ್ಸು ಆಗಿದ್ದು ಮನೆಕೆಲಸದವಳಾಗಿ ಸೇರಿಕೊಂಡಿದ್ದರು. ಆರಂಭದಲ್ಲಿ ಭಯ ಮತ್ತು ಮಾನಸಿಕ ಒತ್ತಡದಿಂದಾಗಿ ಪೊಲೀಸರನ್ನು ಸಂಪರ್ಕಿಸಲು ಹಿಂಜರಿದಿದ್ದಾರೆ. ಆದರೆ, ನಂತರ ನಟ ಮದುವೆಯನ್ನು ನಿರಾಕರಿಸಿ ಮಾನಸಿಕವಾಗಿ ಕಿರುಕುಳ ನೀಡಲು ಪ್ರಾರಂಭಿಸಿದ ಬಳಿಕ ಅಧಿಕೃತ ದೂರು ದಾಖಲಿಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : ಬಾಲಿವುಡ್ ಈಸ್ ಬ್ಯಾಕ್ | ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ಹೀಗೆ ಹೇಳಿದ್ಯಾಕೆ?

Tags: Karnataka News beat
SendShareTweet
Previous Post

ಬಾಲಿವುಡ್ ಈಸ್ ಬ್ಯಾಕ್ | ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ಹೀಗೆ ಹೇಳಿದ್ಯಾಕೆ?

Next Post

219ನೇ ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ | 11 ದಿನದಲ್ಲಿ ಕೋಟಿ ಕೋಟಿ ಆದಾಯ ಸಂಗ್ರಹ!

Related Posts

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ
ಸಿನಿಮಾ-ಮನರಂಜನೆ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!
ಸಿನಿಮಾ-ಮನರಂಜನೆ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!
ಸಿನಿಮಾ-ಮನರಂಜನೆ

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

Next Post
219ನೇ ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ | 11 ದಿನದಲ್ಲಿ ಕೋಟಿ ಕೋಟಿ ಆದಾಯ ಸಂಗ್ರಹ!

219ನೇ ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ | 11 ದಿನದಲ್ಲಿ ಕೋಟಿ ಕೋಟಿ ಆದಾಯ ಸಂಗ್ರಹ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat