ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

10ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿಯಲ್ಲಿನ ಉತ್ಖನನ ಕಾರ್ಯ | A-1, B-1 ಗುಂಡಿಗಳಲ್ಲಿ ಬಿರುಕು.. ಗ್ರಾಮಸ್ಥರಲ್ಲಿ ಆತಂಕ!

January 27, 2026
Share on WhatsappShare on FacebookShare on Twitter

ಗದಗ | ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ ಇದೀಗ 10ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ಕೆಲ ಪ್ರಾಚ್ಯಾವಶೇಷಗಳು ಪತ್ತೆ ಆಗಿವೆ. ಈ ಮಧ್ಯೆ ಉತ್ಖನನ ಕಾರ್ಯ ಅಪಾಯದ ಹಂತ ತಲುಪಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನ ಮುಂಭಾಗದಲ್ಲಿ ನಡೆಯುತ್ತಿರುವ ಉತ್ಖನನ ಸ್ಥಳದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಜೀವದ ಹಂಗು ತೊರೆದು ಸಿಬ್ಬಂದಿಗಳು ಉತ್ಖನನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಕಳೆದ 10 ದಿನಗಳಿಂದ ಉತ್ಖನನ ಕಾರ್ಯ ನಡೆಸುತ್ತಿವೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ 10×10 ಅಳತೆಯ ನಾಲ್ಕು ಬಾಕ್ಸ್‌ಗಳಲ್ಲಿ ಉತ್ಖನನ ನಡೆಯುತ್ತಿದ್ದು, 10 ಅಡಿ ಆಳ ತೆಗೆದಿರುವುದರಿಂದ A-1 ಬಾಕ್ಸ್‌ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಆತಂಕ ಸಿಬ್ಬಂದಿಗಳನ್ನು ಕಾಡುತ್ತಿದೆ. ಇನ್ನು B-1 ಬ್ಲಾಕ್‌ನಲ್ಲಿ ಬೃಹತ್ ಗಾತ್ರದ ಕಲ್ಲು ಪತ್ತೆಯಾಗಿದ್ದು, ಸ್ಪಷ್ಟವಾದ ಬಿರುಕುಗಳು ಗೋಚರಿಸಿವೆ. ಯಾವುದೇ ಕ್ಷಣದಲ್ಲಿ ಕಲ್ಲು ಬೀಳುವ ಭೀತಿ ಉಂಟಾಗಿದೆ. ಸುಮಾರು 35 ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಅಪಾಯಕಾರಿ ಪರಿಸ್ಥಿತಿಗಳ ನಡುವೆ ಉತ್ಖನನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಸ್ಥಳದಲ್ಲಿನ ಬಿರುಕುಗಳು, ದೊಡ್ಡ ಕಲ್ಲುಗಳಿಂದ ಉತ್ಖನನ ಕಾರ್ಯಕ್ಕೆ ಸವಾಲಾಗಿದೆ. ಸಿಬ್ಬಂದಿಗಳ ಸುರಕ್ಷತೆಗೆ ತಕ್ಷಣ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ಕೇಳಿಬರುತ್ತಿದೆ. ಈ ಕುರಿತು ಟಿವಿ9 ವರದಿ ಮಾಡಿದ್ದು, ಲಕ್ಕುಂಡಿ ಪ್ರಾಧಿಕಾರದ ಹಾಗೂ ಪುರಾತತ್ವ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು, ಸ್ಥಳಕ್ಕೆ ಆಗಮಿಸಿ ಪರಿಶೀಲನೆ‌ ಮಾಡಿದ್ದಾರೆ.

ಉತ್ಖನನ ಸ್ಥಳದಲ್ಲಿ ನಾಲ್ಕು ಬಾಕ್ಸ್ ಮಾಡಿ ಶೋಧ ಕಾರ್ಯ ನಡೆಯುತ್ತಿದ್ದು, ಇದೀಗ ನಾಲ್ಕು ಬಾಕ್ಸ್ ಮದ್ಯದ ಮಣ್ಣು ಪೂರ್ಣವಾಗಿ ತೆಗೆದು, ಒಂದು ಬಾಕ್ಸ್ ಮಾಡಲಾಗುತ್ತಿದೆ. ಹೀಗಾಗಿ ಬಾಕ್ಸ್ ಗಳ ಮದ್ಯದ ಮಣ್ಣು ತೆರವು ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಎರಡು ದಿನದಲ್ಲಿ ಮಣ್ಣು ತೆರವು ಮಾಡಲಾಗುವುದು.

ಉತ್ಖನನ ವೇಳೆ ಪತ್ತೆಯಾಗಿದ್ದೇನು?

ಬೆಟಗೇರಿಯಲ್ಲಿ ರಾಷ್ಟ್ರಕೂಟರ ಕಾಲದ ವೀರಗಲ್ಲುಗಳು ಪತ್ತೆ ಆಗಿದ್ದು, ಯುದ್ಧದ ಭೀಕರತೆಯನ್ನ ಸಾರಿ ಸಾರಿ ಹೇಳುತ್ತಿವೆ. ಕಲ್ಲಿನಲ್ಲಿ ಕೆತ್ತನೆ ಮಾಡಿರುವ ಅಪರೂಪದ ಬೃಹತ್ ಆಕಾರದ ವೀರಗಲ್ಲುಗಳು. ಭೂಲೋಕ, ಮಧ್ಯಲೋಕ, ದೇವಲೋಕದ ಕಥೆ ಹೇಳುತ್ತಿವೆ.

9, 10ನೇ ಶತಮಾನದಲ್ಲಿ ರಾಷ್ಟ್ರಕೂಟರ ಆಳ್ವಿಕೆಯಲ್ಲಿ ಯುದ್ದಗಳು ಆಗಿರುವ ಕುರುಹುಗಳು ಪತ್ತೆಯಾಗಿವೆ. ಇನ್ನು ಕೋಟೆ ವೀರಭದ್ರೇಶ್ವರ ದೇಗುಲದ ಬಳಿ ಉತ್ಖನನ ಮಾಡುವ ವೇಳೆ ದೇವಕೋಷ್ಠದ ಮೇಲಿನ ಶಿಖರದ ಪ್ರಾಚ್ಯಾವಶೇಷ ಪತ್ತೆ ಆಗಿದೆ.

ನಿಧಿ ಸಿಕ್ಕ ಬೆನ್ನಲ್ಲೇ ಉತ್ಖನನಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತು. ಸದ್ಯ ಉತ್ಖನನ ಜಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಾಲ್ಕು ಬಾಕ್ಸ್​ಗಳ ಮದ್ಯದ ಮಣ್ಣು ತೆರವು ಮಾಡಿ, ಒಂದೇ ಬಾಕ್ಸ್ ಮಾಡಿ, ಉತ್ಖನನ ಮುಂದುವರಿಸಲು ಅಧಿಕಾರಿಗಳು ಪ್ಲ್ಯಾನ್​ ಮಾಡಿದ್ದಾರೆ. ಉತ್ಖನನ ವೇಳೆ ಏನೆಲ್ಲಾ ಸಂಪತ್ತು ಸಿಗಲಿದೆ ಎನ್ನುವದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ರಾಂಚಿ ನೆಟ್ಸ್‌ನಲ್ಲಿ ‘ತಲಾ’ ದರ್ಶನ | ಐಪಿಎಲ್-2026ಕ್ಕೆ M.S. ಧೋನಿ ಭರ್ಜರಿ ತಯಾರಿ.. ಯುವ ಪ್ರತಿಭೆಗಳಿಗೆ ಪಾಠ!

Tags: Karnataka News beat
SendShareTweet
Previous Post

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | 48 ಸಾವಿರ ರೂಪಾಯಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Next Post

ಅಂದು ಕೊಹ್ಲಿ ಜತೆ ವಿಶ್ವಕಪ್ ಗೆದ್ದಿದ್ದ ‘ಹೀರೋ’, ಇಂದು ಮೈದಾನದಲ್ಲಿ ಅಂಪೈರ್.. WPLನಲ್ಲಿ ಅಜಿತೇಶ್ ಅರ್ಗಲ್ ಸೆಕೆಂಡ್ ಇನ್ನಿಂಗ್ಸ್!

Related Posts

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ
ಗದಗ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ
ಗದಗ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ
ಗದಗ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 
ಗದಗ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ.. ಹಲವರ ಸ್ಥಿತಿ ಚಿಂತಾಜನಕ!
ಗದಗ

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ.. ಹಲವರ ಸ್ಥಿತಿ ಚಿಂತಾಜನಕ!

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!
ಗದಗ

ಗದಗದಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ!

Next Post
ಅಂದು ಕೊಹ್ಲಿ ಜತೆ ವಿಶ್ವಕಪ್ ಗೆದ್ದಿದ್ದ ‘ಹೀರೋ’, ಇಂದು ಮೈದಾನದಲ್ಲಿ ಅಂಪೈರ್.. WPLನಲ್ಲಿ ಅಜಿತೇಶ್ ಅರ್ಗಲ್ ಸೆಕೆಂಡ್ ಇನ್ನಿಂಗ್ಸ್!

ಅಂದು ಕೊಹ್ಲಿ ಜತೆ ವಿಶ್ವಕಪ್ ಗೆದ್ದಿದ್ದ 'ಹೀರೋ', ಇಂದು ಮೈದಾನದಲ್ಲಿ ಅಂಪೈರ್.. WPLನಲ್ಲಿ ಅಜಿತೇಶ್ ಅರ್ಗಲ್ ಸೆಕೆಂಡ್ ಇನ್ನಿಂಗ್ಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಶಾಲಾ ಬಸ್‌ ಮೇಲೆ ಉರುಳಿದ ಬೃಹತ್‌ ಮರ – ಓರ್ವ ಸಾವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ!

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

ಅಧಿಕ ಪ್ರಸಂಗಿತನವೇ ಮುಳುವಾಯ್ತು : ಐರ್ಲೆಂಡ್ ವಿರುದ್ಧದ ಸೋಲು ಭಾರತದ ಕರಾಳ ಅಧ್ಯಾಯ ಎಂದ ಗವಾಸ್ಕರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat