ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೇಶದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ | ಮಹಾರಾಷ್ಟ್ರ DCM ಅಜಿತ್ ಪವಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಿ ಮೋದಿ!

January 28, 2026
Share on WhatsappShare on FacebookShare on Twitter

ಮುಂಬೈ : ಮಹಾರಾಷ್ಟ್ರ ರಾಜಕಾರಣದ ಪ್ರಬಲ ಶಕ್ತಿ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ಸಾವು ಇಡೀ ರಾಜ್ಯವನ್ನು ಆಘಾತಕ್ಕೀಡು ಮಾಡಿದೆ. ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾದ ಬೆನ್ನಲ್ಲೇ ಅವರ ಕುಟುಂಬಸ್ಥರು ಮತ್ತು ಎನ್‌ಸಿಪಿ ಕಾರ್ಯಕರ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಸದಾ ರಾಜಕೀಯ ಚಟುವಟಿಕೆಗಳಿಂದ ಗಿಜಿಗುಡುತ್ತಿದ್ದ ಮುಂಬೈ ಮತ್ತು ಪುಣೆಯ ರಾಜಕೀಯ ವಲಯಗಳು ಇಂದು ಮೌನಕ್ಕೆ ಶರಣಾಗಿವೆ.

ಮಹಾರಾಷ್ಟ್ರದ ಜನರ ಸೇವೆಗೆ ಸದಾ ಮುಂಚೂಣಿಯಲ್ಲಿ ನಿಂತಿದ್ದ ನಾಯಕ ಅಜಿತ್ ಪವಾರ್ ಅವರ ಅಕಾಲಿಕ ನಿಧನ ದೇಶವನ್ನೇ ದುಃಖದಲ್ಲಿ ಮುಳುಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ಎಕ್ಸ್ (ಟ್ವಿಟರ್)ನಲ್ಲಿ ಭಾವುಕ ಸಂತಾಪ ಸಂದೇಶವನ್ನು ಸೂಚಿಸಿದ್ದಾರೆ.

“ಅಜಿತ್ ಪವಾರ್ ಅವರು ಜನಸಾಮಾನ್ಯರೊಂದಿಗೆ ಆಳವಾದ ಸಂಪರ್ಕ ಹೊಂದಿದ್ದವರು. ರಾಜ್ಯದ ಅಭಿವೃದ್ಧಿ, ಬಡವರ ಕಲ್ಯಾಣ ಮತ್ತು ಆಡಳಿತ ಸುಧಾರಣೆಗೆ ಅವರು ತಮ್ಮ ಜೀವನವನ್ನೇ ಅರ್ಪಿಸಿದ್ದರು. ಅವರ ಅಕಾಲಿಕ ಅಗಲಿಕೆಯಿಂದ ಮಹಾರಾಷ್ಟ್ರ ಮತ್ತು ದೇಶದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ” ಎಂದು ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಪವಾರ್ ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ತಮ್ಮ ಸಂತಾಪಗಳನ್ನು ಸಲ್ಲಿಸಿರುವ ಅವರು, “ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ” ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್‌

Shri Ajit Pawar Ji was a leader of the people, having a strong grassroots level connect. He was widely respected as a hardworking personality at the forefront of serving the people of Maharashtra. His understanding of administrative matters and passion for empowering the poor and… pic.twitter.com/mdgwwGzw4R

— Narendra Modi (@narendramodi) January 28, 2026

ಈ ದುರಂತದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದು, ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ಆವರಿಸಿದೆ.

ಬುಧವಾರ ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ಖಾಸಗಿ ವಿಮಾನವು ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ತಪ್ಪಿ ಪತನಗೊಂಡಿದ್ದು, ಈ ದುರ್ಘಟನೆಯಲ್ಲಿ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ನಿಖರ ಕಾರಣವನ್ನು ತಿಳಿದುಕೊಳ್ಳಲು ನಾಗರಿಕ ವಿಮಾನಯಾನ ಇಲಾಖೆ ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿ : ಬೆಂಗಳೂರಿನ ಉದ್ಯಮಿ ಮನೆಯಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದು ಕೆಲಸದವರು ಎಸ್ಕೇಪ್‌!

Tags: ajithpavarIndiaKarnataka News beatPolitician
SendShareTweet
Previous Post

ಬೆಂಗಳೂರಿನ ಉದ್ಯಮಿ ಮನೆಯಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದು ಕೆಲಸದವರು ಎಸ್ಕೇಪ್‌!

Next Post

ಮಲ್ಪೆ ಡೆಲ್ಟಾ ಬೀಚ್‌ ಬೋಟ್ ದುರಂತ | ಯೂಟ್ಯೂಬರ್ ನಿಶಾ, ಮಧು ಗೌಡ ಗೆಳತಿ ಸಾವು!

Related Posts

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
ದೇಶ

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!
ದೇಶ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

Next Post
ಮಲ್ಪೆ ಡೆಲ್ಟಾ ಬೀಚ್‌ ಬೋಟ್ ದುರಂತ | ಯೂಟ್ಯೂಬರ್ ನಿಶಾ, ಮಧು ಗೌಡ ಗೆಳತಿ ಸಾವು!

ಮಲ್ಪೆ ಡೆಲ್ಟಾ ಬೀಚ್‌ ಬೋಟ್ ದುರಂತ | ಯೂಟ್ಯೂಬರ್ ನಿಶಾ, ಮಧು ಗೌಡ ಗೆಳತಿ ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat