ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

“ಕ್ರಿಸ್ ಗೇಲ್‌ಗಿಂತಲೂ ಡೇಂಜರಸ್, ಇವರು ಭಾರತದ ಹೊಸ ರನ್ ಮಷೀನ್” | ಅಭಿಷೇಕ್ ಶರ್ಮಾ ಅಬ್ಬರಕ್ಕೆ ಫಿದಾ ಆದ ಮಹಮ್ಮದ್ ಕೈಫ್!

January 28, 2026
Share on WhatsappShare on FacebookShare on Twitter

ನವದೆಹಲಿ : ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಎದುರಾಳಿ ಬೌಲರ್‌ಗಳ ನಿದ್ದೆಗೆಡಿಸಿರುವ ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರನ್ನು, ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮಹಮ್ಮದ್ ಕೈಫ್ ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಅವರಿಗೆ ಹೋಲಿಸಿದ್ದಾರೆ. ಅಷ್ಟೇ ಅಲ್ಲ, “ಬ್ಯಾಟಿಂಗ್ ಶೈಲಿಯಲ್ಲಿ ಗೇಲ್‌ಗಿಂತಲೂ ಅಭಿಷೇಕ್ ಶರ್ಮಾ ಒಂದು ಹೆಜ್ಜೆ ಮುಂದಿದ್ದಾರೆ,” ಎಂದು ಹೇಳುವ ಮೂಲಕ ಕ್ರಿಕೆಟ್ ಪಂಡಿತರ ಹುಬ್ಬೇರಿಸಿದ್ದಾರೆ.

ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ ಅಭಿಷೇಕ್ ಶರ್ಮಾ ಅವರ ಆಟವನ್ನು ವಿಶ್ಲೇಷಿಸಿರುವ ಕೈಫ್, ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಯುವ ಆಟಗಾರನ ಬಗ್ಗೆ ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ. ಸಾಮಾನ್ಯವಾಗಿ ಪವರ್-ಹಿಟ್ಟರ್‌ಗಳು ಅಥವಾ ಸ್ಫೋಟಕ ಬ್ಯಾಟ್ಸ್‌ಮನ್‌ಗಳು ತೋರದ ನಿಖರತೆಯನ್ನು ಅಭಿಷೇಕ್ ತೋರುತ್ತಿದ್ದಾರೆ ಎಂಬುದು ಕೈಫ್ ಅವರ ಅಭಿಪ್ರಾಯ.

ಕ್ರಿಸ್ ಗೇಲ್ ಮತ್ತು ಅಭಿಷೇಕ್ ಶರ್ಮಾ ಅವರ ಬ್ಯಾಟಿಂಗ್ ಶೈಲಿಯನ್ನು ಹೋಲಿಕೆ ಮಾಡಿರುವ ಕೈಫ್, “ಕ್ರಿಸ್ ಗೇಲ್ ಕೂಡ ಇದೇ ರೀತಿ ಬಿರುಸಾಗಿ ಆಡುತ್ತಿದ್ದರು ಎಂಬುದರಲ್ಲಿ ಸಂಶಯವಿಲ್ಲ. ಆದರೆ ಅವರು ಕೂಡ ಇನ್ನಿಂಗ್ಸ್ ಆರಂಭದಲ್ಲಿ ಕೊಂಚ ಸಮಯ ತೆಗೆದುಕೊಳ್ಳುತ್ತಿದ್ದರು. ಕೆಲವೊಮ್ಮೆ ಮೊದಲ ಓವರ್‌ಗಳನ್ನು ಎಚ್ಚರಿಕೆಯಿಂದ ಆಡುತ್ತಿದ್ದರು, ಪಿಚ್ ಅರ್ಥಮಾಡಿಕೊಳ್ಳಲು ಮೇಡನ್ ಓವರ್ ಕೂಡ ಆಡುತ್ತಿದ್ದರು. ಆದರೆ ಅಭಿಷೇಕ್ ಶರ್ಮಾ ಅವರನ್ನು ಮೀರಿಸಿದ್ದಾರೆ. ಇವರಿಗೆ ಕ್ರೀಸ್‌ನಲ್ಲಿ ನೆಲೆಯೂರಲು ಸಮಯವೇ ಬೇಕಿಲ್ಲ. ಮೊದಲ ಎಸೆತದಿಂದಲೇ ಬೌಲರ್‌ಗಳ ಮೇಲೆ ಆಕ್ರಮಣ ಮಾಡುತ್ತಾರೆ,” ಎಂದು ವಿವರಿಸಿದ್ದಾರೆ.

ಸಾಮಾನ್ಯವಾಗಿ ಈ ರೀತಿ ಆಕ್ರಮಣಕಾರಿಯಾಗಿ ಆಡುವ ಆಟಗಾರರಲ್ಲಿ ಸ್ಥಿರತೆ ಇರುವುದಿಲ್ಲ. ಒಂದು ಪಂದ್ಯದಲ್ಲಿ ಅಬ್ಬರಿಸಿದರೆ, ಮುಂದಿನ ಮೂರು ಪಂದ್ಯಗಳಲ್ಲಿ ವಿಫಲರಾಗುತ್ತಾರೆ. ಆದರೆ ಅಭಿಷೇಕ್ ಶರ್ಮಾ ಅವರ ಶೈಲಿಯೇ ವಿಭಿನ್ನ. ಅವರು ಆಡುವ ಪ್ರತಿಯೊಂದು ಪಂದ್ಯದಲ್ಲೂ ತಮ್ಮ ಪ್ರಭಾವ ಬೀರುತ್ತಾರೆ. ಕೇವಲ 12-14 ಎಸೆತಗಳನ್ನು ಎದುರಿಸಿದರೂ ಅವರು 60-70 ರನ್ ಬಾರಿಸಿ ಪಂದ್ಯದ ಗತಿಯನ್ನೇ ಬದಲಿಸಿಬಿಡುತ್ತಾರೆ. “ಅಭಿಷೇಕ್ ಶರ್ಮಾ ಕ್ರೀಸ್‌ನಲ್ಲಿದ್ದರೆ ಸಾಕು, ಭಾರತದ ಗೆಲುವು ಬಹುತೇಕ ಖಚಿತ,” ಎಂದು ಕೈಫ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅಭಿಷೇಕ್ ಶರ್ಮಾ ಅವರ ಪ್ರದರ್ಶನ ನಿಜಕ್ಕೂ ಅದ್ಭುತವಾಗಿದೆ. ಮೂರು ಪಂದ್ಯಗಳಿಂದ 76.00 ಸರಾಸರಿಯಲ್ಲಿ 152 ರನ್ ಗಳಿಸಿರುವ ಅವರು, ಬರೋಬ್ಬರಿ 271.43 ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಮೂರನೇ ಪಂದ್ಯದಲ್ಲಿ ಅವರು ಕೇವಲ 20 ಎಸೆತಗಳಲ್ಲಿ ಅಜೇಯ 68 ರನ್ (7 ಬೌಂಡರಿ, 5 ಸಿಕ್ಸರ್) ಬಾರಿಸಿದ್ದರು. ಯುವರಾಜ್ ಸಿಂಗ್ ಅವರ 12 ಎಸೆತಗಳ ವೇಗದ ಅರ್ಧಶತಕದ ದಾಖಲೆಯನ್ನು ಮುರಿಯುವ ಸನಿಹಕ್ಕೆ ಬಂದಿದ್ದ ಅವರು, ಕೇವಲ 2 ಎಸೆತಗಳ ಅಂತರದಲ್ಲಿ ಅದನ್ನು ತಪ್ಪಿಸಿಕೊಂಡರು. 25 ವರ್ಷದ ಅಭಿಷೇಕ್ ಶರ್ಮಾ ಈಗಾಗಲೇ 36 ಟಿ20 ಪಂದ್ಯಗಳಲ್ಲಿ 195.22 ರ ಸ್ಟ್ರೈಕ್ ರೇಟ್‌ನಲ್ಲಿ 1,267 ರನ್ ಕಲೆಹಾಕಿದ್ದಾರೆ. ಎಂಟು ಅರ್ಧಶತಕಗಳು ಮತ್ತು ಎರಡು ಶತಕಗಳು ಅವರ ಬ್ಯಾಟ್‌ನಿಂದ ಸಿಡಿದಿವೆ. ಈ ಅಂಕಿಅಂಶಗಳು ಭಾರತಕ್ಕೆ ಒಬ್ಬ ವಿಶ್ವಾಸಾರ್ಹ ಮತ್ತು ಸ್ಫೋಟಕ ಆರಂಭಿಕ ಆಟಗಾರ ಸಿಕ್ಕಿರುವುದನ್ನು ಖಚಿತಪಡಿಸುತ್ತವೆ.

ಇದನ್ನೂ ಓದಿ : ಸಣ್ಣ ಬದಲಾವಣೆ, ಬೃಹತ್ ಕಮ್‌ಬ್ಯಾಕ್ : ರವಿ ಬಿಷ್ಣೋಯಿ ಬೌಲಿಂಗ್ ಆಕ್ಷನ್ ಬದಲಾದ ರೋಚಕ ಕಥೆ

Tags: CricketIndiaKarnataka News beat
SendShareTweet
Previous Post

ನಿಗಮ ಮಂಡಳಿ ಅಧ್ಯಕ್ಷರಾಗಿದ್ದ ಶಾಸಕರ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ!

Next Post

ಮೊದಲ ಲುಕ್ಷುರಿ ಕಾರು ಖರೀದಿಸಿ ಭಾವುಕರಾದ ‘ಬಿಗ್‌ಬಾಸ್‌’ ಖ್ಯಾತಿಯ ಶ್ರುತಿ ಪ್ರಕಾಶ್‌.. ಬೆಲೆ ಎಷ್ಟು ಗೊತ್ತಾ?

Related Posts

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!
ಕ್ರೀಡೆ

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್
ಕ್ರೀಡೆ

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ  ದಂಗಾದ ರಬಾಡ!
ಕ್ರೀಡೆ

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ ದಂಗಾದ ರಬಾಡ!

ಐತಿಹಾಸಿಕ ಸಾಧನೆ : ಇಂಗ್ಲೆಂಡ್ ಪುರುಷ ಕ್ರಿಕೆಟ್ ತಂಡದ ಮೊದಲ ಮಹಿಳಾ ಕೋಚ್ ಆಗಿ ಸಾರಾ ಟೇಲರ್ ನೇಮಕ!
ಕ್ರೀಡೆ

ಐತಿಹಾಸಿಕ ಸಾಧನೆ : ಇಂಗ್ಲೆಂಡ್ ಪುರುಷ ಕ್ರಿಕೆಟ್ ತಂಡದ ಮೊದಲ ಮಹಿಳಾ ಕೋಚ್ ಆಗಿ ಸಾರಾ ಟೇಲರ್ ನೇಮಕ!

ಟೀಕಾಕಾರರಿಗೆ ತಕ್ಕ ಉತ್ತರ ಕೊಟ್ಟ ವಿರಾಟ್​ ಕೊಹ್ಲಿ!
ಕ್ರೀಡೆ

ಟೀಕಾಕಾರರಿಗೆ ತಕ್ಕ ಉತ್ತರ ಕೊಟ್ಟ ವಿರಾಟ್​ ಕೊಹ್ಲಿ!

ಕನ್ನಡಿಗನ ಅದ್ಭುತ ಕ್ಯಾಚ್‌ಗೆ ದಂಗಾದ ವಿರಾಟ್ ಕೊಹ್ಲಿ – ವಿಡಿಯೋ ನೋಡಿ!
ಕ್ರೀಡೆ

ಕನ್ನಡಿಗನ ಅದ್ಭುತ ಕ್ಯಾಚ್‌ಗೆ ದಂಗಾದ ವಿರಾಟ್ ಕೊಹ್ಲಿ – ವಿಡಿಯೋ ನೋಡಿ!

Next Post
ಮೊದಲ ಲುಕ್ಷುರಿ ಕಾರು ಖರೀದಿಸಿ ಭಾವುಕರಾದ ‘ಬಿಗ್‌ಬಾಸ್‌’ ಖ್ಯಾತಿಯ ಶ್ರುತಿ ಪ್ರಕಾಶ್‌.. ಬೆಲೆ ಎಷ್ಟು ಗೊತ್ತಾ?

ಮೊದಲ ಲುಕ್ಷುರಿ ಕಾರು ಖರೀದಿಸಿ ಭಾವುಕರಾದ 'ಬಿಗ್‌ಬಾಸ್‌' ಖ್ಯಾತಿಯ ಶ್ರುತಿ ಪ್ರಕಾಶ್‌.. ಬೆಲೆ ಎಷ್ಟು ಗೊತ್ತಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat