ಮೈಸೂರು : ಮೈಸೂರಿನಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರೆದಿದೆ. ಹೆಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.
ಜಿ.ಪಂ ಮಾಜಿ ಸದಸ್ಯ ಕೃಷ್ಣ ಅವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಿರತೆಯ ಚಲನವಲನವನನ್ನು ಗ್ರಾಮಸ್ಥರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.
ಚಿರತೆಯನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದು, ಸೆರೆ ಹಿಡಿಯುವಂತೆ ಅರಣ್ಯಾ ಇಲಾಖೆಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ದಾವಣಗೆರೆಯಲ್ಲಿ ಒಂದು ಮದುವೆ ಎರಡು ಆತ್ಮಹತ್ಯೆ ಕೇಸ್ | ಸರಸ್ವತಿ ಪ್ರಿಯಕರ ಅರೆಸ್ಟ್!



















