ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕದ ಸೈಬರ್ ಭದ್ರತಾ ಮುಖ್ಯಸ್ಥನಿಂದಲೇ ಎಡವಟ್ಟು | ಸಾರ್ವಜನಿಕ ‘ಚಾಟ್ ಜಿಪಿಟಿಗೆ’ಗೆ ಗೌಪ್ಯ ದಾಖಲೆ ಅಪ್‌ಲೋಡ್!

January 29, 2026
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕದ ಸರ್ಕಾರಿ ಜಾಲತಾಣಗಳು ಮತ್ತು ಮೂಲಸೌಕರ್ಯಗಳನ್ನು ಸೈಬರ್ ದಾಳಿಗಳಿಂದ ರಕ್ಷಿಸುವ ಜವಾಬ್ದಾರಿ ಹೊತ್ತಿರುವ ಉನ್ನತ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಲಭ್ಯವಿರುವ ಚಾಟ್ ಜಿಪಿಟಿಗೆ (ChatGPT)ಗೆ ಸೂಕ್ಷ್ಮ ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಭಾರತೀಯ ಮೂಲದ ಮಧು ಗೊಟ್ಟುಮುಕ್ಕಲ ಈ ಎಡವಟ್ಟು ಮಾಡಿದ ಅಧಿಕಾರಿ.

ಅಮೆರಿಕದ ಸೈಬರ್ ಸೆಕ್ಯೂರಿಟಿ ಮತ್ತು ಇನ್ಫ್ರಾಸ್ಟ್ರಕ್ಚರ್ ಸೆಕ್ಯೂರಿಟಿ ಏಜೆನ್ಸಿಯ (CISA) ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಮಧು ಗೊಟ್ಟುಮುಕ್ಕಲ ಅವರು, ಕಳೆದ ಬೇಸಿಗೆಯಲ್ಲಿ ಕೆಲವು ಅಧಿಕೃತ ದಾಖಲೆಗಳನ್ನು ಚಾಟ್ ಜಿಪಿಟಿಗೆ ಅಪ್‌ಲೋಡ್ ಮಾಡಿದ್ದರು. ಅವರು ಅಪ್‌ಲೋಡ್ ಮಾಡಿದ ದಾಖಲೆಗಳು ಅತ್ಯಂತ ಗೌಪ್ಯ (Classified) ವರ್ಗಕ್ಕೆ ಸೇರದಿದ್ದರೂ ಸಹ, ಅವುಗಳನ್ನು “ಅಧಿಕೃತ ಬಳಕೆಗೆ ಮಾತ್ರ” ಎಂದು ಗುರುತಿಸಲಾಗಿತ್ತು. ಸೈಬರ್ ಭದ್ರತೆಯ ದೃಷ್ಟಿಯಿಂದ ಇಂತಹ ದಾಖಲೆಗಳನ್ನು ಸಾರ್ವಜನಿಕ ಎಐ (AI) ವೇದಿಕೆಗಳೊಂದಿಗೆ ಹಂಚಿಕೊಳ್ಳುವುದು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ.

ಆಂತರಿಕ ತನಿಖೆ

ಮಧು ಅವರು ದಾಖಲೆಗಳನ್ನು ಅಪ್‌ಲೋಡ್ ಮಾಡಿದ ತಕ್ಷಣ ಸರ್ಕಾರದ ಭದ್ರತಾ ವ್ಯವಸ್ಥೆಯು ಸ್ವಯಂಚಾಲಿತವಾಗಿ ಎಚ್ಚರಿಕೆಯ ಸಂದೇಶವನ್ನು (Security Alert) ರವಾನಿಸಿದೆ. ಇದು ಸರ್ಕಾರದ ಆಂತರಿಕ ಮಾಹಿತಿ ಸೋರಿಕೆಯಾಗದಂತೆ ತಡೆಯಲು ರೂಪಿಸಲಾದ ಸುರಕ್ಷತಾ ವ್ಯವಸ್ಥೆಯ ಭಾಗವಾಗಿತ್ತು. ಈ ಹಿನ್ನೆಲೆಯಲ್ಲಿ ಹೋಮ್‌ಲ್ಯಾಂಡ್ ಸೆಕ್ಯೂರಿಟಿ ಇಲಾಖೆಯು ಕಳೆದ ಆಗಸ್ಟ್‌ನಲ್ಲಿ ಆಂತರಿಕ ತನಿಖೆಯನ್ನು ಆರಂಭಿಸಿದೆ. ಆದರೂ, ಈ ತನಿಖೆಯ ಅಂತಿಮ ವರದಿ ಅಥವಾ ಇದರಿಂದ ಸರ್ಕಾರದ ವ್ಯವಸ್ಥೆಗೆ ಏನಾದರೂ ಧಕ್ಕೆ ಆಗಿದೆಯೇ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ಚಾಟ್ ಜಿಪಿಟಿ ಬಳಕೆಗೆ ವಿಶೇಷ ಅನುಮತಿ

ಸಾಮಾನ್ಯವಾಗಿ ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯೂರಿಟಿ ಇಲಾಖೆಯ ಉದ್ಯೋಗಿಗಳಿಗೆ ಚಾಟ್ ಜಿಪಿಟಿ ಬಳಸಲು ಅನುಮತಿಯಿಲ್ಲ. ಆದರೆ ಮಧು ಗೊಟ್ಟುಮುಕ್ಕಲ ಅವರು ಕೆಲವು ನಿರ್ಬಂಧಗಳ ಅಡಿಯಲ್ಲಿ ಈ ಎಐ ವೇದಿಕೆಯನ್ನು ಬಳಸಲು ವಿಶೇಷ ಅನುಮತಿ ಪಡೆದಿದ್ದರು. ಚಾಟ್ ಜಿಪಿಟಿಯಲ್ಲಿ ದಾಖಲಿಸುವ ಮಾಹಿತಿಗಳನ್ನು ಆ ಸಾಫ್ಟ್‌ವೇರ್ ತನ್ನ ವ್ಯವಸ್ಥೆಯನ್ನು ಸುಧಾರಿಸಲು ಬಳಸಿಕೊಳ್ಳುವ ಸಾಧ್ಯತೆ ಇರುವುದರಿಂದ, ಸರ್ಕಾರದ ಸೂಕ್ಷ್ಮ ಮಾಹಿತಿಗಳನ್ನು ಅಲ್ಲಿ ಹಂಚಿಕೊಳ್ಳುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ.

ವಿವಾದಗಳ ಸುಳಿಯಲ್ಲಿ ಮಧು

ಆಂಧ್ರ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿಯಾಗಿರುವ ಮಧು ಗೊಟ್ಟುಮುಕ್ಕಲ ಅವರು ರಷ್ಯಾ ಮತ್ತು ಚೀನಾದಂತಹ ದೇಶಗಳಿಂದ ಎದುರಾಗುವ ಸೈಬರ್ ಬೆದರಿಕೆಗಳಿಂದ ಅಮೆರಿಕದ ಫೆಡರಲ್ ನೆಟ್‌ವರ್ಕ್‌ಗಳನ್ನು ರಕ್ಷಿಸುವ ಪ್ರಮುಖ ಜವಾಬ್ದಾರಿ ಹೊಂದಿದ್ದಾರೆ. ಆದರೆ ಇತ್ತೀಚೆಗೆ ಅವರು ‘ಪೋಲಿಗ್ರಾಫ್’ (ಸುಳ್ಳು ಪತ್ತೆ ಪರೀಕ್ಷೆ) ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ ಎಂಬ ವರದಿಗಳು ಬಂದಿದ್ದವು. ಆದರೆ ಮಧು ಅವರು ಇದನ್ನು ನಿರಾಕರಿಸಿದ್ದಾರೆ. ಈಗ ಚಾಟ್ ಜಿಪಿಟಿ ವಿವಾದವು ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

ಇದನ್ನೂ ಓದಿ: ಮಾರುಕಟ್ಟೆ ಏರಿಳಿತದ ಹೊತ್ತಿನಲ್ಲೇ ಹೊಸ ಮ್ಯೂಚುವಲ್ ಫಂಡ್ ಆರಂಭಿಸಿದ SBI | ಏನಿದರ ವಿಶೇಷ?

Tags: chat GPTConfidential documentKarnataka News beatStumbling blockuploaded to publicUS cybersecurity chief
SendShareTweet
Previous Post

ದಾವಣಗೆರೆಯಲ್ಲಿ ಒಂದು ಮದುವೆ ಎರಡು ಆತ್ಮಹತ್ಯೆ ಕೇಸ್‌ | ಸರಸ್ವತಿ ಪ್ರಿಯಕರ ಅರೆಸ್ಟ್‌!

Next Post

ಮೈಸೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ | ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!

Related Posts

ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!
ವಿದೇಶ

ಯುದ್ಧದಿಂದ ಅಮೆರಿಕ ಹಿಂದೆ ಸರಿಯುವ ಮುನ್ಸೂಚನೆ.. ಇಸ್ರೇಲ್‌ನಿಂದ ದಾಳಿ ಮುಂದುವರಿಸುವ ಪ್ರತಿಜ್ಞೆ!

ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಎಲ್ಲಿ? ರಷ್ಯಾ ರಾಯಭಾರಿಯಿಂದ ಹೊರಬಂತು ಸ್ಪಷ್ಟನೆ
ವಿದೇಶ

ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಎಲ್ಲಿ? ರಷ್ಯಾ ರಾಯಭಾರಿಯಿಂದ ಹೊರಬಂತು ಸ್ಪಷ್ಟನೆ

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮಸೂದ್ ಅಜರ್ ಸಹೋದರ ನಿಗೂಢ ಸಾವು!
ವಿದೇಶ

ಪಾಕಿಸ್ತಾನದಲ್ಲಿ ಜೈಶ್ ಉಗ್ರ ಮಸೂದ್ ಅಜರ್ ಸಹೋದರ ನಿಗೂಢ ಸಾವು!

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!
ವಿದೇಶ

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ.. ಇಸ್ಫಹಾನ್‌ ಮೇಲೆ 900 ಕೆಜಿ ತೂಕದ ‘ಬಂಕರ್ ಬಸ್ಟರ್’ ಬಾಂಬ್ ಹಾಕಿದ ಟ್ರಂಪ್!
ವಿದೇಶ

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ.. ಇಸ್ಫಹಾನ್‌ ಮೇಲೆ 900 ಕೆಜಿ ತೂಕದ ‘ಬಂಕರ್ ಬಸ್ಟರ್’ ಬಾಂಬ್ ಹಾಕಿದ ಟ್ರಂಪ್!

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!
ವಿದೇಶ

‘ಬದುಕಿದ್ದಾರೋ ಇಲ್ಲವೋ ಗೊತ್ತಿಲ್ಲ’ ಎಂದಿದ್ದ ಟ್ರಂಪ್‌ಗೆ ಅಜ್ಞಾತ ಸ್ಥಳದಿಂದಲೇ ಮೊಜ್ತಾಬಾ ಖಮೇನಿ ಪ್ರತಿಕ್ರಿಯೆ!

Next Post
ಮೈಸೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ | ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!

ಮೈಸೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ | ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ್ NCAP ಸುರಕ್ಷತಾ ರೇಟಿಂಗ್ | ಕಿಯಾ ಸೆಲ್ಟೋಸ್, ಟಾಟಾ ಸಿಯೆರಾ ಕಾರುಗಳಲ್ಲಿ ಯಾವುದು ಹೆಚ್ಚು ಸೇಫ್?

ಭಾರತ್ NCAP ಸುರಕ್ಷತಾ ರೇಟಿಂಗ್ | ಕಿಯಾ ಸೆಲ್ಟೋಸ್, ಟಾಟಾ ಸಿಯೆರಾ ಕಾರುಗಳಲ್ಲಿ ಯಾವುದು ಹೆಚ್ಚು ಸೇಫ್?

ಕೇಂದ್ರ ಸರ್ಕಾರದ ECIL ಸಂಸ್ಥೆಯಲ್ಲಿ 32 ಹುದ್ದೆಗಳು ಖಾಲಿ.. ಕರ್ನಾಟಕದ 2 ಜಿಲ್ಲೆಗಳಲ್ಲಿ ನೇಮಕ!

ಕೇಂದ್ರ ಸರ್ಕಾರದ ECIL ಸಂಸ್ಥೆಯಲ್ಲಿ 32 ಹುದ್ದೆಗಳು ಖಾಲಿ.. ಕರ್ನಾಟಕದ 2 ಜಿಲ್ಲೆಗಳಲ್ಲಿ ನೇಮಕ!

ಸಿರಿಂಜ್ ಮೂಲಕ ಡ್ರಗ್‌ ಇಂಜೆಕ್ಟ್ – ಪ್ರಶ್ನಿಸಿದ ಕಾಫಿ ಶಾಪ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಪುಂಡರು!

ಸಿರಿಂಜ್ ಮೂಲಕ ಡ್ರಗ್‌ ಇಂಜೆಕ್ಟ್ – ಪ್ರಶ್ನಿಸಿದ ಕಾಫಿ ಶಾಪ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಪುಂಡರು!

ಮಂಗಳೂರು | ಫಲ್ಗುಣಿ ನದಿಯಲ್ಲಿ ದೋಣಿ ಮಗುಚಿ ಇಬ್ಬರು ಸಾವು, ಇನ್ನೋರ್ವ ಪಾರು!

ಮಂಗಳೂರು | ಫಲ್ಗುಣಿ ನದಿಯಲ್ಲಿ ದೋಣಿ ಮಗುಚಿ ಇಬ್ಬರು ಸಾವು, ಇನ್ನೋರ್ವ ಪಾರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ್ NCAP ಸುರಕ್ಷತಾ ರೇಟಿಂಗ್ | ಕಿಯಾ ಸೆಲ್ಟೋಸ್, ಟಾಟಾ ಸಿಯೆರಾ ಕಾರುಗಳಲ್ಲಿ ಯಾವುದು ಹೆಚ್ಚು ಸೇಫ್?

ಭಾರತ್ NCAP ಸುರಕ್ಷತಾ ರೇಟಿಂಗ್ | ಕಿಯಾ ಸೆಲ್ಟೋಸ್, ಟಾಟಾ ಸಿಯೆರಾ ಕಾರುಗಳಲ್ಲಿ ಯಾವುದು ಹೆಚ್ಚು ಸೇಫ್?

ಕೇಂದ್ರ ಸರ್ಕಾರದ ECIL ಸಂಸ್ಥೆಯಲ್ಲಿ 32 ಹುದ್ದೆಗಳು ಖಾಲಿ.. ಕರ್ನಾಟಕದ 2 ಜಿಲ್ಲೆಗಳಲ್ಲಿ ನೇಮಕ!

ಕೇಂದ್ರ ಸರ್ಕಾರದ ECIL ಸಂಸ್ಥೆಯಲ್ಲಿ 32 ಹುದ್ದೆಗಳು ಖಾಲಿ.. ಕರ್ನಾಟಕದ 2 ಜಿಲ್ಲೆಗಳಲ್ಲಿ ನೇಮಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat