ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬಾರಾಮತಿ ವಿಮಾನ ದುರಂತ ಬೆನ್ನಲ್ಲೇ ಎಚ್ಚೆತ್ತುಕೊಂಡ ಗುಪ್ತಚರ ಇಲಾಖೆ | ಸಿಎಂ-ಡಿಸಿಎಂ ಸೇರಿ ಸಚಿವರ ಪ್ರೈವೇಟ್ ಜೆಟ್ ತಪಾಸಣೆಗೆ ಸೂಚನೆ!

January 30, 2026
Share on WhatsappShare on FacebookShare on Twitter

ಬೆಂಗಳೂರು: ಲಘು ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವು ಹಿನ್ನಲೆ, ಸಿಎಂ, ಡಿಸಿಎಂ ಸೇರಿದಂತೆ ಸಚಿವರುಗಳು ಬಳಸುವ ಪ್ರೈವೇಟ್ ಜೆಟ್ ತಪಾಸಣೆಗೆ ಮಾಡುವಂತೆ ಗುಪ್ತಚರ ಇಲಾಖೆ ಸೂಚನೆ ನೀಡಿದೆ.

ಸಿಎಂ ಹಾಗೂ ಡಿಸಿಎಂ ಸೇರಿದಂತೆ ಸಚಿವರುಗಳು ಬಳಸುವ ಜೆಟ್‌ಗಳು ಯಾವುವು.? ಈ ಹಿಂದೆ ಯಾವುದಾದರೂ ಟೆಕ್ನಿಕಲ್ ಆಗಿ ಜೆಟ್ ತೊಂದರೆಗೆ ಒಳಗಾಗಿದೆಯಾ? ಅವುಗಳ ಮೇಲೆ ಯಾವುದಾದರೂ ದೂರುಗಳು ಇದ್ದರೆ ಮಾಹಿತಿ ಪಡೆದುಕೊಳ್ಳಿ. ಅಂತಹ ದೂರುಗಳು ಇದ್ದರೆ ಕೂಡಲೇ ಆ ಪ್ರೈವೇಟ್ ಜೆಟ್‌ಗಳನ್ನ ಬದಲಾಯಿಸಲು ಹಿರಿಯ ಪೊಲೀಸ್ ಅಧಿಕಾರಿಗಳಿಂದ  ಸಿಎಂ ಆಪ್ತ ಕಾರ್ಯದರ್ಶಿಗಳಿಗೆ ಸಲಹೆ ನೀಡಲಾಗಿದೆ.

 ಹಾಗಾದ್ರೆ ಪ್ರೈವೇಟ್ ಜೆಟ್ ತಪಾಸಣೆಗೆ ಸೂಚಿಸಲು ಕಾರಣವೇನು ಗೊತ್ತಾ..? ಅಜಿತ್ ಪವಾರ್ ಸಾವಿನ ಬಳಿಕ ಹಲವು ಸಂಗತಿಗಳು ಬಯಲಾಗಿದ್ದೆ ಇದಕ್ಕೆಲ್ಲ ಕಾರಣನಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಅಜಿತ್ ಪವಾರ್ ಕೆನಡಾದ ಬೊಂಬಾರ್ಡಿಯರ್ ಕಂಪನಿ ತಯಾರಿಸಿದ ಲಿಯರ್ ಜೆಟ್ 45 ಬಳಸುತ್ತಿದ್ದರು. ಇದನ್ನ VTSSK ಎಂದು ಸಹ ಕರೆಯುತ್ತಿದ್ದರು. ಆದರೆ, ಟೆಕ್ನಿಕಲ್ ತೊಂದರೆಗಳಿಂದ VTSSK ವಿಮಾನ ಎರೆಡು ಬಾರಿ ಪ್ರಯಾಣ ರದ್ದು ಮಾಡಿದೆ. ಆದರೆ ಅದೇ ವಿಮಾನವನ್ನು ಅಜಿತ್ ಪವಾರ್ ಯಾಕೆ ಬಳಸಿದರು ಎನ್ನುವುದೆ ಅನುಮಾನಕ್ಕೆ ಕಾರಣವಾಗಿದೆ.

ಹೀಗಾಗಿ ರಾಜ್ಯದಲ್ಲಿ ಎಚ್ಚೆತ್ತ ಹಿರಿಯ ಪೊಲೀಸ್ ಅಧಿಕಾರಿಗಳು  ಸಚಿವರಿಗೆ ಸೇರಿದಂತೆ ಯಾರೆಲ್ಲಾ ಪ್ರೈವೇಟ್ ಜೆಟ್ ಹೊಂದಿದ್ದಾರೆ ಅವರಿಗೆ ಸಲಹೆ ಕೊಟ್ಟಿದ್ದಾರೆ. ಸಾಧಾರಣವಾಗಿ ಈ ಪರಿಶೀಲನೆ ಕೆಲಸವನ್ನ DGCA ನೋಡಿಕೊಳ್ಳುತ್ತೆ. ಹೀಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಸಲಹೆಯನ್ನಷ್ಟೇ ಕೊಟ್ಟಿದ್ದಾರೆ.

ಸಾರಿಗೆ ವ್ಯವಸ್ಥೆಯಾದರೆ ವಾಹನಗಳ ಪರಿಶೀಲನೆಯನ್ನು ರಾಜ್ಯದ ಅಧಿಕಾರಿಗಳೇ ನೋಡುತ್ತಾರೆ ಆದರೆ, ಪ್ರೈವೇಟ್ ಜೆಟ್ ಪರೀಕ್ಷೆ ಎಲ್ಲವನ್ನೂ ಕೇಂದ್ರದ ಅಧೀನದ ಅಧಿಕಾರಿಗಳು ನೋಡುತ್ತಾರೆ.  ಹೀಗಾಗಿ ಪರೀಕ್ಷೆ ಮಾಡಿಸಿ ಎಚ್ಚೆತ್ತುಕೊಳ್ಳುವಂತೆ ರಾಜ್ಯ ಪೊಲೀಸ್ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ | ಸರ್ಕಾರದಿಂದ ಮಹತ್ವದ ಆದೇಶ!

Tags: bengaloreCM-DCMIntelligence DepartmentKarnataka News beatprivate jets
SendShareTweet
Previous Post

ಅಭಿಷೇಕ್ ಶರ್ಮಾ ‘ಹೈ-ರಿಸ್ಕ್’ ಆಟ ತಂಡಕ್ಕೆ ಲಾಭವೇ.. ನಷ್ಟವೇ? ಟೀಮ್ ಇಂಡಿಯಾ ಬ್ಯಾಟರ್‌ಗಳಿಗೆ ರಹಾನೆ ಎಚ್ಚರಿಕೆ!

Next Post

ಆರತಕ್ಷತೆಗೆ ತೆರಳುತ್ತಿದ್ದ ವರನ ಕಾರು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು!

Related Posts

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!
ರಾಯಚೂರು

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!
ಮಂಡ್ಯ

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ
ಧಾರವಾಡ

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಕೊಪ್ಪಳದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ – ಡಿಸಿ ಸ್ಪಷ್ಟನೆ
ಕೊಪ್ಪಳ

ಕೊಪ್ಪಳದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ – ಡಿಸಿ ಸ್ಪಷ್ಟನೆ

ಗ್ರಾಹಕರ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖತರ್ನಾಕ್‌ ಖದೀಮರು!
ಉಡುಪಿ

ಗ್ರಾಹಕರ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖತರ್ನಾಕ್‌ ಖದೀಮರು!

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!
ಮೈಸೂರು

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

Next Post
ಆರತಕ್ಷತೆಗೆ ತೆರಳುತ್ತಿದ್ದ ವರನ ಕಾರು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು!

ಆರತಕ್ಷತೆಗೆ ತೆರಳುತ್ತಿದ್ದ ವರನ ಕಾರು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಧಾರವಾಡ ಕೇಂದ್ರ ಕಾರಾಗೃಹದೊಳಗೆ ಗುಟ್ಕಾ, ಸಿಗರೇಟ್ ಸಾಗಾಟ – ಜೈಲು ವಾರ್ಡನ್ ಸೇರಿ ಮೂವರ ಬಂಧನ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

ಮಂಡ್ಯದಲ್ಲಿ ಶಾಲಾ ವಾಹನಕ್ಕೆ ಬಸ್‌ ಡಿಕ್ಕಿ – 11ಕ್ಕೂ ಹೆಚ್ಚು ಮಕ್ಕಳಿಗೆ ಗಾಯ, ಇಬ್ಬರು ಗಂಭೀರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat