ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಆರತಕ್ಷತೆಗೆ ತೆರಳುತ್ತಿದ್ದ ವರನ ಕಾರು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು!

January 30, 2026
Share on WhatsappShare on FacebookShare on Twitter

ಚಾಮರಾಜನಗರ: ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರನ ಕಾರನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ.

ತಾಲೂಕಿನ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈತ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯೊಬ್ಬಳ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್​ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತೆರಳುತ್ತಿದ್ದ ಮದುಮಗನಿಗೆ ಚಾಕುವಿನಿಂದ ಇರಿಯಲಾಗಿದೆ.

ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುವಾಗ ಕೊಳ್ಳೇಗಾಲದ ಎಂಜಿಎಸ್​ವಿ ಕಾಲೇಜು ರಸ್ತೆಯ ಬಳಿ ವರ ತೆರಳುತ್ತಿದ್ದ ಕಾರನ್ನು ಹಿಂಬಾಲಿಸಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಎಲ್. ರವೀಶ್ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದು, ಎಡಗೈ ತೊಳಿಗೆ ಚಾಕು ಇರಿದು ರಕ್ತಸ್ರಾವವಾಗಿದೆ. 

ಸದ್ಯ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ರವೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮಾಧ್ಯಮದವರ ಜತೆ ಮಾತನಾಡಿ, 6 ತಿಂಗಳ ಹಿಂದೆಯಷ್ಟೇ ನನಗೆ ಹೊಸಅಣಗಳ್ಳಿ ಗ್ರಾಮದ ಯುವತಿಯ ಜೊತೆ ಎಂಗೇಜ್ಮೆಂಟ್ ಆಗಿತ್ತು. ಜ.30 ರಂದು ಮದುವೆ ನಿಶ್ಚಯವಾಗಿದ್ದರಿಂದ ಕಾರಿನಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುವಾಗ ಹಿಂಬದಿಯಿಂದ ಮತ್ತೊಂದು ಕಾರಿನಲ್ಲಿ ಬಂದವರು ನನಗೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದರು. ನನ್ನ ಮೇಲೆ ಹಲ್ಲೆ ನಡೆಸಿದವರು ಯಾರೆಂದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಸದ್ಯ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ರವೀಶ್ ಬಳಿ ಘಟನೆ ವಿವರ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. 

ಇದನ್ನೂ ಓದಿ; ಲಕ್ಕುಂಡಿಯಲ್ಲಿ ಉತ್ಖನನ ವೇಳೆ ಅಪರೂಪದ 3 ಹೆಡೆಯ ನಾಗರ ಕಲ್ಲು ಪತ್ತೆ!

Tags: GroomKarnataka News beatMiscreants blockedstabbed him
SendShareTweet
Previous Post

ಬಾರಾಮತಿ ವಿಮಾನ ದುರಂತ ಬೆನ್ನಲ್ಲೇ ಎಚ್ಚೆತ್ತುಕೊಂಡ ಗುಪ್ತಚರ ಇಲಾಖೆ | ಸಿಎಂ-ಡಿಸಿಎಂ ಸೇರಿ ಸಚಿವರ ಪ್ರೈವೇಟ್ ಜೆಟ್ ತಪಾಸಣೆಗೆ ಸೂಚನೆ!

Next Post

3 ಮದುವೆಯಾಗಿ ಲಕ್ಷಾಂತರ ರೂ. ಲೂಟಿ ಮಾಡಿದ ಖತರ್ನಾಕ್ ಮಹಿಳೆ | ಠಾಣೆ ಮೆಟ್ಟಿಲೇರಿದ ಗಂಡಂದಿರು 

Related Posts

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!
ಚಾಮರಾಜನಗರ

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ
ಚಾಮರಾಜನಗರ

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ
ಚಾಮರಾಜನಗರ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವು.. ಮೂವರಿಗೆ ಗಾಯ!
ಚಾಮರಾಜನಗರ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವು.. ಮೂವರಿಗೆ ಗಾಯ!

ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ!
ಚಾಮರಾಜನಗರ

ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ!

Next Post
3 ಮದುವೆಯಾಗಿ ಲಕ್ಷಾಂತರ ರೂ. ಲೂಟಿ ಮಾಡಿದ ಖತರ್ನಾಕ್ ಮಹಿಳೆ | ಠಾಣೆ ಮೆಟ್ಟಿಲೇರಿದ ಗಂಡಂದಿರು 

3 ಮದುವೆಯಾಗಿ ಲಕ್ಷಾಂತರ ರೂ. ಲೂಟಿ ಮಾಡಿದ ಖತರ್ನಾಕ್ ಮಹಿಳೆ | ಠಾಣೆ ಮೆಟ್ಟಿಲೇರಿದ ಗಂಡಂದಿರು 

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat