ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಕೋಲಾರ | ಸ್ಮಶಾನದಲ್ಲಿ ಅಂತ್ಯ ಸಂಸ್ಕಾರಕ್ಕೆ‌ ಎರಡು ಗುಂಪುಗಳ ಮಧ್ಯೆ ಜಟಾಜಟಿ

January 30, 2026
Share on WhatsappShare on FacebookShare on Twitter

ಕೋಲಾರ : ಕೋಲಾರ ತಾಲೂಕಿನ ಹೊಲೇರಹಳ್ಳಿಯಲ್ಲಿ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಜಟಾಪಟಿ ನಡೆದಿದೆ.

ಹೊಲೇರಹಳ್ಳಿಯ ನಿವಾಸಿ ಹನುಮಂತಪ್ಪ ಅವರು ಇಂದು ನಿಧನರಾಗಿದ್ದು, ಅಂತ್ಯಸಂಸ್ಕಾರಕ್ಕೆ ಸ್ಮಶಾನಕ್ಕೆ ಕರೆದೊಯ್ಯುವ ವೇಳೆ ಕೆಲ ರಾಜಕೀಯ ಪ್ರಭಾವಿಗಳಿಂದ ವಿರೋಧ ವ್ಯಕ್ತವಾಗಿದೆ. ಮುನಿರಾಜು, ಅರುಣ್ ಕುಮಾರ್ ಹಾಗೂ ಚಿಕ್ಕ ವೆಂಕಟೇಶಪ್ಪ ಅವರು ಅಂತ್ಯಸಂಸ್ಕಾರಕ್ಕೆ ಬಿಡದಿರುವುದಾಗಿ ಆರೋಪಿಸಲಾಗಿದೆ.

ಗ್ರಾಮದಲ್ಲಿ ಒಟ್ಟು 120 ಎಕರೆ ಸರ್ಕಾರಿ ಗೋಮಾಳ ಜಮೀನಿದ್ದು, ಅದರಲ್ಲಿ 2 ಎಕರೆ ಜಮೀನನ್ನು ಗ್ರಾಮ ಸ್ಮಶಾನಕ್ಕಾಗಿ ಮೀಸಲಿಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಜಮೀನು ಸ್ಮಶಾನಕ್ಕೆ ಸೇರಿರುವುದಲ್ಲ ಎಂದು ಕೆಲ ಪ್ರಭಾವಿಗಳು ಪಟ್ಟು ಹಿಡಿದಿದ್ದು, ಇದೇ ವಿವಾದಕ್ಕೆ ಕಾರಣವಾಗಿದೆ.

ಘಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮಾಹಿತಿ ಪಡೆದ ವೇಮಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ : ತಂದೆ-ತಾಯಿ, ಸಹೋದರಿಯ ಬರ್ಬರ ಹತ್ಯೆ | ದೂರು ನೀಡಲು ಹೋಗಿ ಸಿಕ್ಕಿ ಬಿದ್ದ ಭೂಪ!

Tags: Clashes between two groups over funeral at cemeteryKarnataka News beat
SendShareTweet
Previous Post

BJP ಮಾಜಿ ಶಾಸಕ ಅಶ್ವತ್ಥ ನಾರಾಯಣಗೆ 1ವರ್ಷ ಜೈಲು, 10 ಸಾವಿರ ರೂ. ದಂಡ | ಭೂಕಬಳಿಕೆ ನ್ಯಾಯಾಲಯ ಆದೇಶ

Next Post

ಕೌಶಲ ಅಭಿವೃದ್ಧಿ ನಿಗಮದಲ್ಲಿ 665 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Related Posts

ಕೋಲಾರ | ಹೆಲಿಕಾಪ್ಟರ್‌ನಲ್ಲಿ ಬಂದ ಸಚಿವ ಭೈರತಿ ಸುರೇಶ್ ನೋಡಲು ಮುಗಿಬಿದ್ದ ಜನ
ಕೋಲಾರ

ಕೋಲಾರ | ಹೆಲಿಕಾಪ್ಟರ್‌ನಲ್ಲಿ ಬಂದ ಸಚಿವ ಭೈರತಿ ಸುರೇಶ್ ನೋಡಲು ಮುಗಿಬಿದ್ದ ಜನ

ಕೋಲಾರ | ಬೈಕ್ ಅಪಘಾತದಲ್ಲಿ ಆರೋಗ್ಯ ಅಧಿಕಾರಿ ಸಾವು
ಕೋಲಾರ

ಕೋಲಾರ | ಬೈಕ್ ಅಪಘಾತದಲ್ಲಿ ಆರೋಗ್ಯ ಅಧಿಕಾರಿ ಸಾವು

ಕೋಲಾರ | 7 ವರ್ಷದ ಬಾಲಕನ ಮೇಲೆ 15 ನಾಯಿಗಳು ಅಟ್ಯಾಕ್‌
ಕೋಲಾರ

ಕೋಲಾರ | 7 ವರ್ಷದ ಬಾಲಕನ ಮೇಲೆ 15 ನಾಯಿಗಳು ಅಟ್ಯಾಕ್‌

ಮತಗಳ ಮರುಎಣಿಕೆಯಲ್ಲೂ ಕೆ.ವೈ.ನಂಜೇಗೌಡಗೆ ಜಯ.. ‘ಕೈ’ ನಾಯಕನ ಆಯ್ಕೆ ಎತ್ತಿಹಿಡಿದ ಸುಪ್ರೀಂಕೋರ್ಟ್!
ರಾಜಕೀಯ

ಮತಗಳ ಮರುಎಣಿಕೆಯಲ್ಲೂ ಕೆ.ವೈ.ನಂಜೇಗೌಡಗೆ ಜಯ.. ‘ಕೈ’ ನಾಯಕನ ಆಯ್ಕೆ ಎತ್ತಿಹಿಡಿದ ಸುಪ್ರೀಂಕೋರ್ಟ್!

ಕೋಲಾರದಲ್ಲಿ ಹಿಂದೂ ಮುಖಂಡರ ಕಾರ್ಯಾಚರಣೆ | ಕಂಟೇನರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 37 ಗೋವುಗಳ ರಕ್ಷಣೆ!
ಕೋಲಾರ

ಕೋಲಾರದಲ್ಲಿ ಹಿಂದೂ ಮುಖಂಡರ ಕಾರ್ಯಾಚರಣೆ | ಕಂಟೇನರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 37 ಗೋವುಗಳ ರಕ್ಷಣೆ!

ಇಂದು ಕೋಲಾರದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ | ನಗರದಲ್ಲಿ ರಾರಾಜಿಸುತ್ತಿವೆ ಕೇಸರಿ ಬ್ಯಾನರ್‌, ಬಂಟಿಂಗ್ಸ್‌ಗಳು
ಕೋಲಾರ

ಇಂದು ಕೋಲಾರದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ | ನಗರದಲ್ಲಿ ರಾರಾಜಿಸುತ್ತಿವೆ ಕೇಸರಿ ಬ್ಯಾನರ್‌, ಬಂಟಿಂಗ್ಸ್‌ಗಳು

Next Post
ಕೌಶಲ ಅಭಿವೃದ್ಧಿ ನಿಗಮದಲ್ಲಿ 665 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೌಶಲ ಅಭಿವೃದ್ಧಿ ನಿಗಮದಲ್ಲಿ 665 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat