ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!

January 31, 2026
Share on WhatsappShare on FacebookShare on Twitter

ಬೆಂಗಳೂರು : ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಸಹಾಯ ಮಾಡಲು 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಪಿ.ಅಗ್ರಹಾರ ಠಾಣೆ ಇನ್ಸ್​ಪೆಕ್ಟರ್ ಗೋವಿಂದರಾಜು ಅವರನ್ನು ಸಸ್ಪೆಂಡ್‌ ಮಾಡಲಾಗಿದೆ.

ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಗೋವಿಂದರಾಜು ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಗುರುವಾರ ಮೈಸೂರು ರಸ್ತೆಯ ಸಿಎಎಆರ್ ಮೈದಾನ ಬಳಿ ಪೊಲೀಸ್ ಸಮವಸ್ತ್ರದಲ್ಲಿಯೇ ಲಂಚ ಪಡೆಯುತ್ತಿದ್ದಾಗ ಇನ್ಸ್​ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

The #Karnataka Lokayukta police on Thursday arrested a Bengaluru police inspector for allegedly accepting Rs 4 lakh from a builder who was facing a cheating case.

The police identified the accused as Govindaraju, who was posted at the KP Agrahara police station. pic.twitter.com/63KOBeRaGS

— Kiran Parashar (@KiranParashar21) January 30, 2026

ಟ್ರ್ಯಾಪ್​ಗೆ ಒಳಗಾಗುತ್ತಿದ್ದಂತೆ ಗೋವಿಂದರಾಜು ಜೋರಾಗಿ ಚೀರಾಡಿದ್ದರು. ಬಳಿಕ ಸಿನಿಮೀಯ ಶೈಲಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಲೋಕಾಯುಕ್ತ ದಾಳಿ ವೇಳೆ ಗೋವಿಂದರಾಜು ಚೀರಾಡಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.

ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಲಂಚ ಪಡೆದ ಆರೋಪ ಸಂಬಂಧ ಇನ್ಸ್​ಪೆಕ್ಟರ್​ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕೆಲ ದಿನಗಳ ಹಿಂದೆ ವಾರ್ಷಿಕ ಪೊಲೀಸ್ ಸಮ್ಮೇಳನದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಕೂಡದು ಎಂದು ಎಚ್ಚರಿಸಲಾಗಿತ್ತು. ಪದೇ ಪದೇ ಇಂತಹ ಘಟನೆಯಾದಾಗ ಸರ್ಕಾರಕ್ಕೆ ಹಾಗೂ ವೈಯುಕ್ತಿಕವಾಗಿ ನನಗೂ ಮುಜುಗರವಾಗಲಿದೆ. ಆಗಾಗ ಇಂತಹ ಘಟನೆಗಳು ಯಾಕೆ ನಡೆಯುತ್ತದೆ ಎಂಬುದರ ಬಗ್ಗೆ ಅಧ್ಯಯನ ಮಾಡಬೇಕಿದೆ ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ |

ಅಪರಾಧ ಪ್ರಕರಣಕ್ಕೆ ಸಂಬಂದಿಸಿ ಮಹಮ್ಮದ್ ಅಕ್ಟರ್ ಎಂಬಾತನಿಗೆ ಸಹಾಯ ಮಾಡಲು ಇನ್ಸ್‌ಪೆಕ್ಟ‌ರ್ ಗೋವಿಂದರಾಜು ಅವರು ಒಟ್ಟು 5 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು. ಮೊದಲ ಹಂತವಾಗಿ 1 ಲಕ್ಷ ರೂಪಾಯಿ ಹಣ ಪಡೆದು, ಬಳಿಕ ಉಳಿದ 4 ಲಕ್ಷ ರೂಪಾಯಿಯನ್ನು ಕೂಡಲೇ ನೀಡಲೇಬೇಕು ಎಂದು ಒತ್ತಡ ಹಾಕಿದ್ದರು. ಈ ಬಗ್ಗೆ ಲೋಕಾಯುಕ್ತರಿಗೆ ಮಹಮ್ಮದ್ ಅಕ್ಟರ್ ಅಧಿಕೃತ ದೂರು ಸಲ್ಲಿಸಿದ್ದರು. ದೂರುದಾರನಿಂದ ಉಳಿದ ಹಣವನ್ನು ಮೈಸೂರು ರಸ್ತೆಯ ಸಿಎಎಆರ್ ಮೈದಾನ ಬಳಿ ಪೊಲೀಸ್ ಸಮವಸ್ತ್ರದಲ್ಲಿಯೇ ಪಡೆಯುತ್ತಿದ್ದಾಗ ಇನ್ಸ್‌ಸ್ಪೆಕ್ಟರ್‌, ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಟ್ರ್ಯಾಪ್​ಗೆ ಒಳಗಾಗುತ್ತಿದ್ದಂತೆ ಗೋವಿಂದರಾಜು ಜೋರಾಗಿ ಕಿರುಚಾಡಿ ರಂಪಾಟ ಮಾಡಿದ್ದರು. ಇನ್ಸ್‌ಪೆಕ್ಟರ್‌ ಹೈಡ್ರಾಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ : ಬಾಂಗ್ಲಾ ಪರ ನಿಂತು ವಿಶ್ವಕಪ್‌ಗೆ ಪಾಕ್ ಬೆದರಿಕೆ ಹಾಕಿದ್ದೇಕೆ? ಕೊನೆಗೂ ‘ಬಾಲ ಮುದುರಿ’ ಲಂಕೆಗೆ ಹೋಗುವುದೇಕೆ?

Tags: bengaloreKarnataka News beat
SendShareTweet
Previous Post

ಬಾಂಗ್ಲಾ ಪರ ನಿಂತು ವಿಶ್ವಕಪ್‌ಗೆ ಪಾಕ್ ಬೆದರಿಕೆ ಹಾಕಿದ್ದೇಕೆ? ಕೊನೆಗೂ ‘ಬಾಲ ಮುದುರಿ’ ಲಂಕೆಗೆ ಹೋಗುವುದೇಕೆ?

Next Post

ಡೀಸೆಲ್ ಇಲ್ಲ, ಹೈಬ್ರಿಡ್‌ಗೆ ಜೈ | ಹೊಸ ಡಸ್ಟರ್‌ನಲ್ಲಿ 4×4 ಮಿಸ್ ಆಗಿದ್ದೇಕೆ? ರೆನಾಲ್ಟ್ ಸ್ಪಷ್ಟನೆ!

Related Posts

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?
ಬೆಂಗಳೂರು

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!
ಬೆಂಗಳೂರು

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

‘ಬಂದರೋ ಬಂದರೋ ಭಾವ ಬಂದರೋ’ ಅಂತ ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು
ಬೆಂಗಳೂರು

‘ಬಂದರೋ ಬಂದರೋ ಭಾವ ಬಂದರೋ’ ಅಂತ ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?
ಬೆಂಗಳೂರು

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!
ಬೆಂಗಳೂರು

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌
ಬೆಂಗಳೂರು

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

Next Post
ಡೀಸೆಲ್ ಇಲ್ಲ, ಹೈಬ್ರಿಡ್‌ಗೆ ಜೈ | ಹೊಸ ಡಸ್ಟರ್‌ನಲ್ಲಿ 4×4 ಮಿಸ್ ಆಗಿದ್ದೇಕೆ? ರೆನಾಲ್ಟ್ ಸ್ಪಷ್ಟನೆ!

ಡೀಸೆಲ್ ಇಲ್ಲ, ಹೈಬ್ರಿಡ್‌ಗೆ ಜೈ | ಹೊಸ ಡಸ್ಟರ್‌ನಲ್ಲಿ 4x4 ಮಿಸ್ ಆಗಿದ್ದೇಕೆ? ರೆನಾಲ್ಟ್ ಸ್ಪಷ್ಟನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat