ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇಂದ್ರ ಬಜೆಟ್ 2026 ಕ್ಕೆ ಕ್ಷಣಗಣನೆ | ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು? ಪ್ರಮುಖ ನಿರೀಕ್ಷೆಗಳೇನು?

February 1, 2026
Share on WhatsappShare on FacebookShare on Twitter

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆ.1) 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಸಚಿವೆ ಸೀತಾರಾಮನ್ ಅವರು ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಕೇಂದ್ರದ ಬಜೆಟ್​ ಮೇಲೆ ರಾಜ್ಯಕ್ಕೂ ಹಲವು ನಿರೀಕ್ಷೆಗಳಿವೆ. ಕೇಂದ್ರದಿಂದ‌ ಈ ಬಾರಿಯಾದರೂ ಕರ್ನಾಟಕಕ್ಕೆ ಹೆಚ್ಚಿನ ನೆರವು ಸಿಗುತ್ತಾ? ಯಾವೆಲ್ಲಾ ನಿರೀಕ್ಷೆಗಳಿವೆ?

ಕೇಂದ್ರದ ಬಜೆಟ್​ ಮೇಲೆ ರಾಜ್ಯದ ನಿರೀಕ್ಷೆಗಳು

ರಾಜ್ಯದ ರೈಲ್ವೆ, ನೀರಾವರಿ, ಐಟಿ, ಹೆದ್ದಾರಿ, ಆರೋಗ್ಯ, ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡುತ್ತಾ ಎನ್ನುವ ನಿರೀಕ್ಷೆ ಹೆಚ್ಚಿದೆ.

* ಮಂಡ್ಯದ ಮೈಶುಗರ್ ಕಾರ್ಖಾನೆಗೆ ಅನುದಾನ ಸಿಗುವ ನಿರೀಕ್ಷೆ

* ಬೆಂಗಳೂರು ಚಾಮರಾಜನಗರ ರೈಲ್ವೆ ಯೋಜನೆಗೆ ಮರುಚಾಲನೆ ಸಿಗುವ ನಿರೀಕ್ಷೆ

*ಬೀದರ್ ಜಿಲ್ಲೆಗೆ ಸಿಗಲಿದೆಯಾ ಹೊಸ ಕೈಗಾರಿಕೆ

*ಬೀದರ್‌ನ ವಿಶ್ವ ಪಾರಂಪರಿಕ ಸ್ಥಳಗಳಿಗೆ ಕೇಂದ್ರದ ಅನುದಾನ ಸಿಗುವ ನಿರೀಕ್ಷೆ

*ಕಾರವಾರ ಇಳಕಲ್ ರಾಜ್ಯ ಹೆದ್ದಾರಿಯನ್ನ ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಣೆ ಮಾಡುವ ನಿರೀಕ್ಷೆ

*ಗದಗ ಲಕ್ಷ್ಮೇಶ್ವರ್ ಯಲವಗಿ, ಗದಗ-ಮುಂಡರಗಿ ರೈಲ್ವೆ ಯೋಜನೆಯ ನಿರೀಕ್ಷೆ

*ಗದಗಕ್ಕೆ ವಂದೇ ಭಾರತ್ ರೈಲು ಯೋಜನೆ ಸಿಗುವ ಭರವಸೆ

*ಬಾಗಲಕೋಟೆಯಲ್ಲಿ ತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದಿಸುವ ಕೈಗಾರಿಕೆ ನಿರೀಕ್ಷೆ

* ಬಾಗಲಕೋಟೆ-ಕುಡುಚಿ ರೈಲು ಕಾಮಗಾರಿ ಪೂರ್ಣಗೊಳಿಸಿ ಹೊಸ ರೈಲು ಮಾರ್ಗ ಘೋಷಣೆಯಾಗುವ ನಿರೀಕ್ಷೆ

*ರಾಯಚೂರಿನ ನವಲಿ ಡ್ಯಾಮ್‌ಗೆ ಕೇಂದ್ರದ ಅನುದಾನ ಸಿಗುವ ನಿರೀಕ್ಷೆ

*ಈ ಬಾರಿಯಾದ್ರೂ ರಾಯಚೂರಿಗೆ ಸಿಗಲಿದ್ಯಾ ಏಮ್ಸ್?

*ಶಿವಮೊಗ್ಗದ VISL ಕಾರ್ಖಾನೆಯ ಪುನಶ್ಚೇತನಕ್ಕೆ 15 ಸಾವಿರ ಕೋಟಿ ಸಿಗುವ ನಿರೀಕ್ಷೆ

*ಕೊಲ್ಲೂರು-ಮೂಕಾಂಬಿಕಾ ಕಾರಿಡಾರ್ ಘೋಷಣೆಯಾಗುವ ನಿರೀಕ್ಷೆ

*ಲೋಕಾಪುರ, ಸವದತ್ತಿ ಧಾರವಾಡ ನೂತನ ರೈಲ್ವೆ ಮಾರ್ಗದ ನಿರೀಕ್ಷೆ

*ಹೊಸ ಕೈಗಾರಿಕಾ ಟೆಕ್ ಪಾರ್ಕ್ ನಿರೀಕ್ಷೆಯಲ್ಲಿ ಬೆಳಗಾವಿ ಜನ

*ಚಿಕ್ಕಮಗಳೂರಿಗೆ ಸಿಗಲಿದ್ಯಾ ಇಎಸ್‌ಐ ಆಸ್ಪತ್ರೆ

*ಶೃಂಗೇರಿ-ಶಿವಮೊಗ್ಗ ಹೊಸ ರೈಲು ಮಾರ್ಗ

* ಕಾಫೀ ಟೆಕ್‌ಪಾರ್ಕ್ ನಿರೀಕ್ಷೆ

*ಸರ್‌ಫೇಸಿ ಕಾಯ್ದೆಯಿಂದ ಕಾಫಿಯನ್ನ ಹೊರಗಿಡುವ ನೀರಿಕ್ಷೆ

2019ರಲ್ಲಿ ಘೋಷಣೆಯಾಗಿದ್ದ ಕುಶಾಲ್‌ನಗರ -ಮೈಸೂರು ರೈಲ್ವೆ ಮಾರ್ಗಕ್ಕೆ ಆದ್ಯತೆ ಸಿಗುವ ನಿರೀಕ್ಷೆಯಲ್ಲಿ ಕೊಡಗು ಜಿಲ್ಲೆ

*ಪುತ್ತೂರಿನಲ್ಲಿ ಸರ್ಕಾರಿ ಆಯುರ್ವೇದ ಕಾಲೇಜು ಸ್ಥಾಪನೆಗೆ ಅನುಮೋದನೆ ಸಿಗುವ ನಿರೀಕ್ಷೆ

*ಕೈಗಾರಿಕೆ, ಪ್ರವಾಸೋದ್ಯಮಕ್ಕೆ ಪ್ಯಾಕೇಜ್ ಸಿಗುವ ನಿರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ

*ಕೊಂಕಣ ರೈಲ್ವೆಯನ್ನ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಸಂಪೂರ್ಣ ವಿಲೀನ ಮಾಡುವುದು

* ಮಲ್ಪೆ ಬಂದರು ವಿಸ್ತರಣೆ, ಸ್ಮಾರ್ಟ್ ಸಿಟಿ ಘೋಷಣೆಯ ಎದುರು ನೋಡ್ತಿರೊ ಉಡುಪಿ

* ಬೆಂಗಳೂರು ಉಪನಗರ ರೈಲಿಗೆ ಹೆಚ್ಚಿನ ಅನುದಾನ

* ಬೆಂಗಳೂರಲ್ಲಿ ಸೆಮಿಕಂಡಕ್ಟರ್,ಇವಿ ಬಸ್‌ಗೆ ಅನುದಾನ ಸಿಗುವ ನಿರೀಕ್ಷೆ

*ಬಜೆಟ್‌ನಲ್ಲಿ ಉಪನಗರ ರೈಲಿಗೆ ಹೆಚ್ಚಿನ ಅನುದಾನದ ನಿರೀಕ್ಷೆ

*3ನೇ ಹಂತದ ಮೆಟ್ರೋ ಹಾಗೂ ಮೆಟ್ರೋ ಜಾಲ ಇನ್ನಷ್ಟು ವಿಸ್ತರಣೆಗೆ ಅನುದಾನದ ನಿರೀಕ್ಷೆ

*ಐಟಿಬಿಟಿ, ಎಐ, ಡೇಟಾಸೆಂಟರ್ ಸಂಶೋಧನೆಗೆ ಅನುದಾನದ ಹೆಚ್ಚಿನ ನಿರೀಕ್ಷೆ

*ಬೆಂಗಳೂರಿನಿಂದ ಅನೇಕ ರಾಜ್ಯಗಳಿಗೆ ಹೈಸ್ಪೀಡ್ ರೈಲ್ವೆ ಯೋಜನೆಗೆ ಘೋಷಣೆ ನಿರೀಕ್ಷೆ

* MSMEಗಳಿಗೆ ಸಿಗಲಿದ್ಯಾ ಹೆಚ್ಚಿನ ಆದ್ಯತೆ

*ESI- PFಗಳ ಮೇಲಿನ ಪೆನಾಲ್ಟಿಗೆ ಸಿಗುತ್ತಾ ವಿನಾಯಿತಿ

*PLI ಸ್ಕೀಂಗಳನ್ನ MSMEಗೂ ಪರಿಚಯಿಸಲಿದ್ಯಾ ಕೇಂದ್ರ ಸರ್ಕಾರ

*ಹೊಟೇಲ್‌ಗಳಲ್ಲಿರುವ 18% ಜಿಎಸ್ಟಿಯಲ್ಲಿ ವಿನಾಯಿತಿ ಸಿಗುತ್ತಾ..?

*ಬೇಡ್ತಿ-ವರದಾ ಯೋಜನೆಗೆ 1000ಸಾವಿರ ಕೋಟಿ ಘೋಷಣೆಯಾಗುವ ನಿರೀಕ್ಷೆ

*ಎತ್ತಿನ ಹೊಳೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ಸಾಧ್ಯತೆ

*ಬೆಂಗಳೂರು ಹೈದರಾಬಾದ್ ಹೆದ್ದಾರಿಯನ್ನ ದಶಪಥ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಘೋಷಣೆ ನಿರೀಕ್ಷೆ

* ಅಂಜನಾದ್ರಿ ಅಯ್ಯೋದ್ಯೆ ನಡುವೆ ಹೊಸ ರೈಲು,ಅಂಜನಾದ್ರಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್, ಹಂಪಿ ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್

*ಬಳ್ಳಾರಿಯಲ್ಲಿ ಜೀನ್ಸ್ ಜವಳಿ ಪಾರ್ಕ್‌ ನಿರೀಕ್ಷೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರೀಕ್ಷೆ ಹಾಗೂ ಚಿತ್ರದುರ್ಗದಲ್ಲಿ ಮದಕರಿ ಥೀಮ್ ಪಾರ್ಕ್ ಘೋಷಣೆ ಸೇರಿದಂತೆ ಕೇಂದ್ರದ ಬಜೆಟ್ ಮೇಲೆ ರಾಜ್ಯಕ್ಕೆ ಹಲವು ನಿರೀಕ್ಷೆಗಳಿವೆ.

ಇದನ್ನೂ ಓದಿ: ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ

Tags: bengaloreCountdownIndiaKarnataka News beatUnion Budget 2026
SendShareTweet
Previous Post

ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ

Next Post

ಹಾಸನದಲ್ಲಿ ವರದಕ್ಷಿಣೆ ಕಿರುಕುಳ : ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ!

Related Posts

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!
ಮೈಸೂರು

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!
ರಾಜ್ಯ

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ
ಬೆಂಗಳೂರು

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

ಮದ್ಯ ಪ್ರಿಯರಿಗೆ ಬಂಪರ್.. ಇನ್ಮುಂದೆ ಪೆಟ್ರೋಲ್ ಬಂಕ್, ಮಾಲ್‌ಗಳಲ್ಲೂ ಸಿಗಲಿದೆ ಎಣ್ಣೆ!
ದೇಶ

ಮದ್ಯ ಪ್ರಿಯರಿಗೆ ಬಂಪರ್.. ಇನ್ಮುಂದೆ ಪೆಟ್ರೋಲ್ ಬಂಕ್, ಮಾಲ್‌ಗಳಲ್ಲೂ ಸಿಗಲಿದೆ ಎಣ್ಣೆ!

ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿ ಕೊಟ್ಟರೆ ಬಂಕ್ ಮಾಲೀಕರ ವಿರುದ್ಧ ಕ್ರಮ – ಮಂಡ್ಯ ಡಿಸಿ ಎಚ್ಚರಿಕೆ!
ಮಂಡ್ಯ

ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿ ಕೊಟ್ಟರೆ ಬಂಕ್ ಮಾಲೀಕರ ವಿರುದ್ಧ ಕ್ರಮ – ಮಂಡ್ಯ ಡಿಸಿ ಎಚ್ಚರಿಕೆ!

ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ – ಬೆಳಗಾವಿಯಲ್ಲಿ ಮಹಿಳೆಯರ ಪ್ರೊಟೆಸ್ಟ್!
ಬೆಳಗಾವಿ

ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ – ಬೆಳಗಾವಿಯಲ್ಲಿ ಮಹಿಳೆಯರ ಪ್ರೊಟೆಸ್ಟ್!

Next Post
ಹಾಸನದಲ್ಲಿ ವರದಕ್ಷಿಣೆ ಕಿರುಕುಳ : ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ!

ಹಾಸನದಲ್ಲಿ ವರದಕ್ಷಿಣೆ ಕಿರುಕುಳ : ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

ಕೆಕೆಆರ್​​ ಫ್ಯಾನ್ಸ್‌ಗೆ ಹಬ್ಬ..’Vida VX2 Plus’ KKR ಲಿಮಿಟೆಡ್ ಎಡಿಷನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಕೆಕೆಆರ್​​ ಫ್ಯಾನ್ಸ್‌ಗೆ ಹಬ್ಬ..’Vida VX2 Plus’ KKR ಲಿಮಿಟೆಡ್ ಎಡಿಷನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

ಕೆಕೆಆರ್​​ ಫ್ಯಾನ್ಸ್‌ಗೆ ಹಬ್ಬ..’Vida VX2 Plus’ KKR ಲಿಮಿಟೆಡ್ ಎಡಿಷನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಕೆಕೆಆರ್​​ ಫ್ಯಾನ್ಸ್‌ಗೆ ಹಬ್ಬ..’Vida VX2 Plus’ KKR ಲಿಮಿಟೆಡ್ ಎಡಿಷನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat