ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ | ಕೇಂದ್ರ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಆಗ್ರಹ

February 1, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ 2026-2027ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಈ ಬಾರಿ ಬಜೆಟ್‌ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು ರಾಜ್ಯ ಕಾಂಗ್ರೆಸ್ ಸರ್ಕಾರ ಆಗ್ರಹಿಸಿದೆ.

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ. ಕರ್ನಾಟಕಕ್ಕೆ ವಿಶೇಷ ಯೋಜನೆಗಳಿಲ್ಲ, ಕೇಂದ್ರ ಯೋಜನೆಗಳಿಗೆ ಪೂರಕ ಅನುದಾನವಿಲ್ಲ, ತೆರಿಗೆ ಹಂಚಿಕೆಯಲ್ಲಿ ನ್ಯಾಯವಿಲ್ಲ, ಇದು ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಪಾಲಿನ ಕೇಂದ್ರ ಬಜೆಟ್ಟಿನ ಚಿತ್ರಣವಾಗಿದೆ.

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ!

ಕರ್ನಾಟಕಕ್ಕೆ ವಿಶೇಷ ಯೋಜನೆಗಳಿಲ್ಲ, ಕೇಂದ್ರ ಯೋಜನೆಗಳಿಗೆ ಪೂರಕ ಅನುದಾನವಿಲ್ಲ, ತೆರಿಗೆ ಹಂಚಿಕೆಯಲ್ಲಿ ನ್ಯಾಯವಿಲ್ಲ, ಇದು ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಪಾಲಿನ ಕೇಂದ್ರ ಬಜೆಟ್ಟಿನ ಚಿತ್ರಣವಾಗಿದೆ.

ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು. ನಾವು… pic.twitter.com/ETJG2bpMjB

— Karnataka Congress (@INCKarnataka) January 31, 2026

ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು. ನಾವು ಕೇಳುತ್ತಿರುವುದು ನಮ್ಮ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದು ತಿಳಿಸಿದೆ.

ಕೇಂದ್ರ ಸರ್ಕಾರ ಕನ್ನಡಿಗರಿಗೆ ಅಕ್ಷರಶಃ ನಾಮ ಇಡುತ್ತಿದೆ. ಇದರಲ್ಲಿ ಅನುಮಾನವೇ ಇಲ್ಲ.ರಾಜ್ಯಕ್ಕೆ ವಿಶೇಷ ಯೋಜನೆಗಳನ್ನು ಘೋಷಿಸಿಲ್ಲ ಎಂಬುದು ಒಂದೆಡೆಯಾದರೆ, ಕೇಂದ್ರ ಸರ್ಕಾರದ ಯೋಜನೆಗಳಲ್ಲೂ ಸರಿಯಾಗಿ ಅನುದಾನ ನೀಡುತ್ತಿಲ್ಲ. ಇದರಿಂದ ರಾಜ್ಯ ಸರ್ಕಾರಕ್ಕೆ 23,402 ಕೋಟಿ ರೂ. ಹೊರೆಯಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು ಕಳೆದ ಐದು ವರ್ಷಗಳಿಂದ ಕರ್ನಾಟಕಕ್ಕೆ ದ್ರೋಹ ಬಗೆದಿದ್ದು, ಸಾಕು. ಈ ಬಾರಿ ಬಜೆಟ್ ನಲ್ಲಿಯಾದರೂ ಕರ್ನಾಟಕಕ್ಕೆ ನ್ಯಾಯ ಒದಗಿಸಲಿ.

14ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ 4.71% ತೆರಿಗೆ ಪಾಲು ನೀಡಲಾಗಿತ್ತು, ಆದರೆ 15ನೇ ಹಣಕಾಸು ಆಯೋಗದಲ್ಲಿ ಇದನ್ನು 3.64%ಗೆ ಇಳಿಸಲಾಗಿತ್ತು. ಇದರ ಪರಿಣಾಮವಾಗಿ ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ 80 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಕರ್ನಾಟಕದ ಪಾಲು 50%ಗಿಂತ ಹೆಚ್ಚಾಗಿದೆ. ಕೇಂದ್ರದ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದ ಕಾರಣ ಕರ್ನಾಟಕಕ್ಕೆ 23,402 ಕೋಟಿ ರೂ. ಹೆಚ್ಚಿನ ಹೊರೆ ಬಿದ್ದಿದೆ.

ಕೇಂದ್ರ ಸರ್ಕಾರ ಕರ್ನಾಟಕದ ವಿರುದ್ಧ ವಿಷಕಾರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗಳಲ್ಲೂ ರಾಜ್ಯ ಸರ್ಕಾರ 50% ಗಿಂತ ಹೆಚ್ಚು ಅನುದಾನವನ್ನು ಭರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರದ ಹಣದಲ್ಲಿ ಕೇಂದ್ರ ಸರ್ಕಾರ ತನ್ನ ಯೋಜನೆ ಜಾರಿಗೊಳಿಸಿ ಹೆಸರು ಪ್ರಚಾರ ಪಡೆಯುತ್ತಿದೆ. 15ನೇ ಹಣಕಾಸು ಆಯೋಗದಲ್ಲಿ ಆಗಿರುವ ಅನ್ಯಾಯ 16ನೇ ಹಣಕಾಸು ಆಯೋಗದಲ್ಲಿ ಆಗದಿರಲಿ ಎಂದು ಹೇಳಿದೆ.

ಏತನ್ಮಧ್ಯೆ ನಿನ್ನೆ ಸದನದಲ್ಲಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆಯವರು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ,

ಒಬ್ಬ ಕನ್ನಡಿಗ ಕೇಂದ್ರ ಸರ್ಕಾರಕ್ಕೆ 100 ರೂ. ತೆರಿಗೆ ನೀಡಿದರೆ, ರಾಜ್ಯಕ್ಕೆ ಮರಳಿ ಬರುವುದು ಕೇವಲ 13 ಪೈಸೆ ಮಾತ್ರ. ಅದೇ ಉತ್ತರ ಪ್ರದೇಶ, ಬಿಹಾರದವರಿಗೆ ಎರಡುಪಟ್ಟು, ಮೂರು ಪಟ್ಟು ಹೆಚ್ಚು ಹಣ ಹೋಗುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಕಟ್ಟಿದ ತೆರಿಗೆಯಲ್ಲಿ ಕನಿಷ್ಠ 25% ಅಥವಾ 30% ತೆರಿಗೆ ಮರುಹಂಚಿಕೆ ಕೇಳುವುದು ತಪ್ಪಾ? ಇದು ತೆರಿಗೆ ಭಯೋತ್ಪಾದನೆಯಲ್ಲದೇ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.

ಶಾಸಕ ಶರತ್ ಬಚ್ಛೆಗೌಡ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಕೇಂದ್ರದ ಪಾಲು ಕೇವಲ 16% ಮಾತ್ರ. ಆದರೆ ಬಿಜೆಪಿ ಆಡಳಿತ ರಾಜ್ಯಗಳಾದ ಬಿಹಾರಕ್ಕೆ 74%, ಉತ್ತರ ಪ್ರದೇಶಕ್ಕೆ 52%, ಮಹಾರಾಷ್ಟ್ರಕ್ಕೆ 29% ಕೇಂದ್ರ ಸರ್ಕಾರ ಕೊಡುಗೆ ನೀಡಿದೆ. ಇದು ಕರ್ನಾಟಕದ ಮೇಲೆ ಕೇಂದ್ರ ಸರ್ಕಾರದ ತೆರಿಗೆ ದಬ್ಬಾಳಿಕೆಯಲ್ಲವೇ? ಎಂದು ಕಿಡಿಕಾರಿದ್ದಾರೆ.

\ಇದನ್ನೂ ಓದಿ: ಕೇಂದ್ರ ಬಜೆಟ್ 2026 ಕ್ಕೆ ಕ್ಷಣಗಣನೆ | ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು? ಪ್ರಮುಖ ನಿರೀಕ್ಷೆಗಳೇನು?

Tags: bengaloreCongressIndiainjusticejustice for KarnatakaKarnataka News beatState government demandsUnion Budget
SendShareTweet
Previous Post

ಟಿ20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಬರೆದ ಸೂರ್ಯಕುಮಾರ್ ಯಾದವ್ |ಕಿವೀಸ್ ವಿರುದ್ಧ ಭಾರತದ ರನ್‌ ಮಳೆ!

Next Post

ಬೆಂಗಳೂರು | ಮಹಿಳೆಯ ಕೊಲೆಗೈದು ಬಳಿಕ ಆತ್ಮಕತ್ಯೆಗೆ ಶರಣಾದ ಹಂತಕ

Related Posts

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ
ದೇಶ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!
ದೇಶ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?
ದೇಶ

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ
ದೇಶ

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

Next Post
ಬೆಂಗಳೂರು | ಮಹಿಳೆಯ ಕೊಲೆಗೈದು ಬಳಿಕ ಆತ್ಮಕತ್ಯೆಗೆ ಶರಣಾದ ಹಂತಕ

ಬೆಂಗಳೂರು | ಮಹಿಳೆಯ ಕೊಲೆಗೈದು ಬಳಿಕ ಆತ್ಮಕತ್ಯೆಗೆ ಶರಣಾದ ಹಂತಕ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat