ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರು | ಮಹಿಳೆಯ ಕೊಲೆಗೈದು ಬಳಿಕ ಆತ್ಮಕತ್ಯೆಗೆ ಶರಣಾದ ಹಂತಕ

February 1, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ನಗರದಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. 65 ವರ್ಷದ ಮಹಿಳೆಯ ಕೊಲೆ ಮಾಡಿ ಬಳಿಕ ಆರೋಪಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದೆ. ಮನೆಗೆಲಸ ಮಾಡುತ್ತಿದ್ದ ದೇವರಾಜು (50) ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಇಂದು ಮಧ್ಯರಾತ್ರಿ ನಡೆದಿದೆ ಎಂದು ತಿಳಿದುಬಂದಿದ್ದು, ಬೆಳಗಿನ ಜಾವ ಸುಮಾರು 4.30ರ ಸುಮಾರಿಗೆ ವಿಷಯ ಬೆಳಕಿಗೆ ಬಂದಿದೆ.

ಮೃತ ಮಹಿಳೆಯ ಪತಿ ಉದ್ಯೋಗ ನಿಮಿತ್ತ ದುಬೈಗೆ ತೆರಳಿದ್ದು, ಇಂದು ಬೆಳಗ್ಗೆ 4.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಮನೆ ಬಳಿಗೆ ಬಂದು ಬೆಲ್ ಒತ್ತಿದಾಗ, ಮೊದಲ ಮಹಡಿಯಲ್ಲಿದ್ದ 27 ವರ್ಷದ ಮಗಳು ಬಾಗಿಲು ತೆರೆದು ನಂತರ ತನ್ನ ರೂಮ್‌ಗೆ ತೆರಳಿದ್ದಾಳೆ. ಬಳಿಕ ಪತಿ ಸರಿತಾ ಇದ್ದ ಕೊಠಡಿಗೆ ಹೋದಾಗ ಕೊಲೆ ನಡೆದಿರುವುದು ಪತ್ತೆಯಾಗಿದೆ. ಘಟನೆ ನಡೆದ ವೇಳೆ ಮಹಿಳೆಯ ಮಗಳು ಕೂಡ ಮನೆಯಲ್ಲೇ ಇದ್ದು, ಮೊದಲ ಮಹಡಿಯಲ್ಲಿ ತನ್ನ ರೂಮ್‌ನಲ್ಲಿದ್ದಳು ಎನ್ನಲಾಗಿದೆ.

ವಿಷಯ ತಿಳಿದ ಕೂಡಲೇ ಮೈಕೋ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಎಸ್‌ಎಲ್ ತಂಡವೂ ಸ್ಥಳಕ್ಕೆ ಆಗಮಿಸಿ ಮನೆಯಲ್ಲಿ ಸೂಕ್ಷ್ಮ ಪರಿಶೀಲನೆ ನಡೆಸುತ್ತಿದೆ.

ಮೃತ ಮಹಿಳೆ ಹಾಗೂ ಆರೋಪಿ ದೇವರಾಜು ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಹಾಸನದಲ್ಲಿ ವರದಕ್ಷಿಣೆ ಕಿರುಕುಳ : ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ!

Tags: bangaloreKarnataka News beatMurderer commits suicide after murdering woman
SendShareTweet
Previous Post

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ | ಕೇಂದ್ರ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಆಗ್ರಹ

Next Post

ಸಿಜೆ ರಾಯ್ ಅಂತಿಮ ದರ್ಶನ ಪಡೆದ ಕುಟುಂಬಸ್ಥರು | ಮಗನ ಮೃತದೇಹದ ಮುಂದೆ ಗೋಳಾಡಿದ ರಾಯ್‌ ತಾಯಿ

Related Posts

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

Next Post
ಸಿಜೆ ರಾಯ್ ಅಂತಿಮ ದರ್ಶನ ಪಡೆದ ಕುಟುಂಬಸ್ಥರು | ಮಗನ ಮೃತದೇಹದ ಮುಂದೆ  ಗೋಳಾಡಿದ ರಾಯ್‌ ತಾಯಿ

ಸಿಜೆ ರಾಯ್ ಅಂತಿಮ ದರ್ಶನ ಪಡೆದ ಕುಟುಂಬಸ್ಥರು | ಮಗನ ಮೃತದೇಹದ ಮುಂದೆ ಗೋಳಾಡಿದ ರಾಯ್‌ ತಾಯಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

24 ವರ್ಷಗಳ ಬರ ನೀಗಿಸುವ ತವಕ : ಭಾರತದಲ್ಲೇ ಐತಿಹಾಸಿಕ ಏಕದಿನ ಸರಣಿ ಗೆಲುವಿನತ್ತ ಡ್ಯಾರೆನ್ ಸ್ಯಾಮಿ ಪಡೆ

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

ಆಸ್ತಿ ವಿವಾದ ; ಕಲ್ಲಿನಿಂದ ಜಜ್ಜಿ ತಾಯಿ-ಮಗನ ಬರ್ಬರ ಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ವಿಂಡೀಸ್‌ ಸರಣಿಗೆ ರೋಹಿತ್‌-ಕೊಹ್ಲಿ ಸಜ್ಜು : ನೆಟ್ಸ್‌ನಲ್ಲಿ ಭರ್ಜರಿ ಅಭ್ಯಾಸ.. ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ!

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

ಬನ್ನೇರುಘಟ್ಟ ಜೈವಿನ ಉದ್ಯಾನದಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ : 80 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat