ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಡ್ರಗ್ಸ್ ಮಾಫಿಯಾವನ್ನು ಸರ್ಕಾರ ನಿರ್ಮೂಲನೆ ಮಾಡಲಿ | ಜೆ.ಪಿ ಹೆಗ್ಡೆ ಅಭಿಮತ

February 1, 2026
Share on WhatsappShare on FacebookShare on Twitter

ಉಡುಪಿ : ಯುವಕರು ಮಾದಕ ದ್ರವ್ಯ ಮತ್ತು ಮನೋವಿಕೃತಿಗೊಳಿಸುವ ವಸ್ತುಗಳಿಗೆ ಬಲಿಯಾಗುತ್ತಿರುವುದು ದುರಂತ. ಮಾದಕ ವಸ್ತುಗಳು ಯುವಕರ ಕೈಗೆ ಸಿಗದಂತೆ ಅಗತ್ಯ ಕ್ರಮಗಳನ್ನು ಸರ್ಕಾರಗಳು ತೆಗೆದುಕೊಳ್ಳಬೇಕು. ಡ್ರಗ್ಸ್ ಮಾಫಿಯಾವನ್ನು ಸರ್ಕಾರ ನಿರ್ಮೂಲನೆ ಮಾಡಲಿ. ಈ ಪುಟ್ಟ ಊರು ವಕ್ವಾಡಿಯಲ್ಲೂ ಡ್ರಗ್ಸ್ ಮಾಫಿಯಾ ಬಾಲ ಬಿಚ್ಚಿದಾಗ ಅದರ ವಿರುದ್ಧ ಯುವಶಕ್ತಿ ಮಿತ್ರ ಮಂಡಲದ ಯುವಕರು ನಿಂತು ಹೋರಾಡಿದ್ದು ಅಭಿನಂದನೀಯ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ,‌ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅವರು ವಕ್ವಾಡಿಯ ದಿ | ವಿ.ಕೆ ಮೋಹನ್ ಬಯಲು ರಂಗ ಮಂಟಪದಲ್ಲಿ ನಡೆದ ಯುವಶಕ್ತಿ ಮಿತ್ರ ಮಂಡಲ, ಹೆಗ್ಗಾರ್ ಬೈಲು, ವಕ್ವಾಡಿ ಇದರ 29ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಯಪ್ರಕಾಶ್ ಹೆಗ್ಡೆ, ಊರಿನ ಸಮಗ್ರ ಅಭಿವೃದ್ಧಿಗೆ ಯುವಶಕ್ತಿ ಮಿತ್ರ ಮಂಡಲ ನಿರಂತರವಾಗಿ ಶ್ರಮಿಸುವುದರ ಜೊತೆಗೆ, ಊರಿಗೆ ಆಧಾರವಾಗಿ ನಿಂತಿರುವುದು ಪ್ರಶಂಸನೀಯ ಎಂದು ಅವರು ಅಭಿಪ್ರಾಯ ಪಟ್ಟರು‌.

ನಿವೃತ್ತ ಶಿಕ್ಷಕರಾದ ರಮೇಶ್ ಶೆಟ್ಟಿ ವಕ್ವಾಡಿ, ಅಶೋಕ್ ಶೆಟ್ಟಿ ವಕ್ವಾಡಿ ಹಾಗೂ ಜಾನುವಾರು ಇಲಾಖೆಯ ನಿವೃತ್ತ ಅಧಿಕಾರಿ ಸುಬ್ರಾಯ ಗಾಣಿಗ, ಹಾಲಾಡಿ ಅವರಿಗೆ ಊರ ಗೌರವ ಪ್ರದಾನ ಮಾಡಿ ಮಾತನಾಡಿದ ದಿನೇಶ್ ಹೆಗ್ಡೆ ಜಯರತ್ನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ದಿನೇಶ್ ಹೆಗ್ಡೆ ಮೊಳಹಳ್ಳಿ, ಯುವಶಕ್ತಿಯೇ ದೇಶದ ಶಕ್ತಿ. ಊರು, ನಾಡು ನುಡಿ ಕಟ್ಟಲು ಯುವಶಕ್ತಿ ಮಿತ್ರ ಮಂಡಲ ದುಡಿಯುತ್ತಿರುವುದು ಅಭಿನಂದನಾರ್ಹ. ಊರಿಗೆ ಸೇವೆ ನೀಡಿದವರಿಗೆ ಗೌರವಿಸುವುದು, ಯುವ ಪ್ರತಿಭೆಗಳಿಗೆ ಯುವ ಸ್ಪೂರ್ತಿ ಪುರಸ್ಕಾರ ನೀಡಿ ಸನ್ಮಾನಿಸುವ ಮತ್ತು ಸಮಾಜಮುಖಿ ಕೆಲಸಗಳಿಗೆ ಕೊನೆ ಇರದಿರಲಿ ಎಂದು ಅವರು ಅಭಿಪ್ರಾಯ ಪಟ್ಟರು.

ಶ್ರೀ ನಂದಿಕೇಶ್ವರ ಹಾಗೂ ಶ್ರೀ ಚಿಕ್ಕಮ್ಮ ಸಪರಿವಾರ ದೈವಗಳ ದೈವಸ್ಥಾನಕ್ಕೆ ಸ್ವಾಗತ ಗೋಪುರ ನಿರ್ಮಿಸಿಕೊಟ್ಟ ಶ್ರೀ ಪ್ರಸಿದ್ದಿ ಕನ್ಸ್ಟ್ರಕ್ಷನ್ ಬೆಂಗಳೂರು ಇದರ ಮ್ಯಾನೇಜಿಂಗ್ ಡೈರೆಕ್ಟರ್, ಪ್ರತಾಪ್ ‌ಶೆಟ್ಟಿ ವಕ್ವಾಡಿ ಹಾಗೂ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ರುದ್ರ ಭೂಮಿಗೆ ಶ್ರದ್ಧಾಂಜಲಿ ವಾಹನ ನೀಡಲಿರುವ ಉದ್ಯಮಿ ವಕ್ವಾಡಿ ವಿಶ್ವನಾಥ ಶೆಟ್ಟಿ ಅವರಿಗೆ ಸಂಸ್ಥೆಯಿಂದ ಈ ಸಂದರ್ಭದಲ್ಲಿ ಗೌರವಿಸಲಾಯಿತು.

ರಾಷ್ಟ್ರೀಯ ಕ್ರೀಡಾ ಪಟುಗಳಾದ ಕುಮಾರಿ ದೇವಿಕಾ ವಿ.ಎಸ್ ಹಾಗೂ ಕುಮಾರಿ ನಂದಿನಿ ಜಿ. ಅವರಿಗೆ ಈ ವರ್ಷದ ಯುವಸ್ಪೂರ್ತಿ ಪುರಸ್ಕಾರ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಳಾವರ ಗ್ರಾಮ ಪಂಚಾಯತ್ ನ ಸದಸ್ಯ ರಾಮಚಂದ್ರ ನಾವಡ ವಹಿಸಿದರು. ರೋಟರಿ‌ ಕ್ಲಬ್ ಕೋಟೇಶ್ವರದ ಅಧ್ಯಕ್ಷ ರೊ.ವಿಜಯ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಕೆ.ಡಿ.ಪಿ ಸದಸ್ಯ ರಮೇಶ್ ಶೆಟ್ಟಿ ವಕ್ವಾಡಿ,‌ ಸಂಸ್ಥೆಯ ಅಧ್ಯಕ್ಷ ಶಂಕರ್ ಕುಲಾಲ್, ಕಾರ್ಯದರ್ಶಿ ಕಿಶೋರ್ ಪೂಜಾರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಗೌರವ ಅಧ್ಯಕ್ಷ ರಂಜಿತ್ ಕುಮಾರ್ ಶೆಟ್ಟಿ ವಕ್ವಾಡಿ ಪ್ರಸ್ತಾವನೆ ಮಾತುಗಳನ್ನಾಡಿ ಸ್ವಾಗತಿಸಿದರು. ಪತ್ರಕರ್ತ ಶ್ರೀರಾಜ್ ವಕ್ವಾಡಿ ಮತ್ತು ರಾಕೇಶ್ ವಕ್ವಾಡಿ ಕಾರ್ಯಕ್ರಮ ನಿರ್ವಹಿಸಿದರು. ಸುಜನ್ ಧನ್ಯವಾದ ಸಮರ್ಪಿಸಿದರು.

ಬಳಿಕ, ಊರಿನ ಅಂಗನವಾಡಿಯ ಮೂರು ಕೆಂದ್ರಗಳ ಮಕ್ಕಳಿಂದ ನೃತ್ಯ ಕಾರ್ಯಕ್ರಮ ಹಾಗೂ ಊರಿನ ಮಕ್ಕಳಿಗೆ ಸಿನೆಮಾ ನೃತ್ಯ ಸ್ಪರ್ಧೆ ಹೆಜ್ಜೆ ಸಪ್ಪಳ -2026‌ ನಡೆಯಿತು.

ಇದನ್ನೂ ಓದಿ: ‘ರಾಯ್’ ಆತ್ಮಹತ್ಯೆ ಕೇಸಲ್ಲಿ ಬಿಜೆಪಿ ವಿರುದ್ದ ಬೊಟ್ಟು ಮಾಡಿದ ಪ್ರದೀಪ್‌ ಈಶ್ವರ್‌ | ಶಾಸಕರ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

Tags: eradicate drug mafiagovernmentJ.P. HegdeKarnataka News beat
SendShareTweet
Previous Post

ಒಳ್ಳೆ ಬುದ್ಧಿವಂತ, ಕಷ್ಟ ಅಂದವರಿಗೆ ಬೇಗ ಸ್ಪಂದಿಸುವ ವ್ಯಕ್ತಿ ರಾಯ್‌ | ವೈ.ಎ ನಾರಾಯಣ ಸ್ವಾಮಿ ಸಂತಾಪ

Next Post

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆ | ಅಧ್ಯಕ್ಷರಾಗಿ ಸಿ.ಟಿ ರವಿ, ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧ ಆಯ್ಕೆ

Related Posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 30 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 30 ಸಾವಿರ ರೂ. ಸಂಬಳ

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!
ಉಡುಪಿ

ಸರ್ಕಾರಿ ಜಾಗದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವಿರೋಧ – ಬಿಜೆಪಿಯಿಂದ ಪ್ರತಿಭಟನೆ!

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!
ಉಡುಪಿ

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!
ಉಡುಪಿ

ಉಡುಪಿಯಲ್ಲಿ ಬಾವಿಗೆ ಬಿದ್ದ ಮೂವರ ರಕ್ಷಣೆ!

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!
ಉಡುಪಿ

ಮನೆ ಬೀಗ ಹಾಕಿ ಹೋಗುವ ಮುನ್ನ ಈ ನಂಬರ್‌ಗೆ ಮಾಹಿತಿ ನೀಡಿ – ಇದು ಉಡುಪಿ ಪೊಲೀಸರ ನೂತನ ಸೇಫ್ಟಿ ಸಿಸ್ಟಮ್!

ಸುಡು ಬಿಸಿಲಿಗೆ ತತ್ತರಿಸಿದ್ದ ಉಡುಪಿ ಜನತೆಗೆ ತಂಪೆರೆದ ಮಳೆರಾಯ!
ಉಡುಪಿ

ಸುಡು ಬಿಸಿಲಿಗೆ ತತ್ತರಿಸಿದ್ದ ಉಡುಪಿ ಜನತೆಗೆ ತಂಪೆರೆದ ಮಳೆರಾಯ!

Next Post
ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆ | ಅಧ್ಯಕ್ಷರಾಗಿ ಸಿ.ಟಿ ರವಿ, ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧ ಆಯ್ಕೆ

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆ | ಅಧ್ಯಕ್ಷರಾಗಿ ಸಿ.ಟಿ ರವಿ, ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧ ಆಯ್ಕೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

ಕಿಯಾ ಇಂಡಿಯಾದಿಂದ ಎಲೆಕ್ಟ್ರಿಕ್ ವಾಹನ ಕ್ರಾಂತಿ : ಬ್ಯಾಟರಿ ಇಲ್ಲದೆಯೇ ಕ್ಲಾವಿಸ್ ಇವಿ ಮನೆಗೆ ತನ್ನಿ!

ಕಿಯಾ ಇಂಡಿಯಾದಿಂದ ಎಲೆಕ್ಟ್ರಿಕ್ ವಾಹನ ಕ್ರಾಂತಿ : ಬ್ಯಾಟರಿ ಇಲ್ಲದೆಯೇ ಕ್ಲಾವಿಸ್ ಇವಿ ಮನೆಗೆ ತನ್ನಿ!

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ  ದಂಗಾದ ರಬಾಡ!

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ ದಂಗಾದ ರಬಾಡ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

ಲಕ್ಷಾಂತರ ರೂ. ಮೌಲ್ಯದ ‘ರೆಡ್ ಸ್ಯಾಂಡ್ ಬೋವಾ’ ಹಾವಿನ ಕಳ್ಳಸಾಗಣೆ – ಮೂವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat