ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಸೈಟ್‌ ಜಟಾಪಟಿ | ಮತ್ತೆ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾದ ಯಶ್‌ ತಾಯಿ ಪುಷ್ಪಾ

February 1, 2026
Share on WhatsappShare on FacebookShare on Twitter

ಹಾಸನ: ನಟ ಯಶ್ ತಾಯಿ ಪುಷ್ಪಾ ಅರುಣ್‌ಕುಮಾರ್‌ ಅವರ ಮನೆ ಸಮೀಪದ ನಿವೇಶನ ಮಾಲೀಕತ್ವ ಜಟಾಪಟಿ ಮತ್ತೆ ಜೋರಾಗಿದೆ. ಕೆಡವಿದ್ದ ಕಾಂಪೌಂಡ್‌ನ್ನು ಪುಷ್ಪಾ ಅವರು ಮತ್ತೆ ಕಟ್ಟಿಸಲು ಮುಂದಾಗಿದ್ದು, ಈ ವೇಳೆ ಜಾಗದ ಮಾಲೀಕರು ಹಾಗೂ ಅವರ ನಡುವೆ ವಾಗ್ವಾದ ನಡೆದಿದೆ.

ಜಾಗದ ಮಾಲೀಕ ದೇವರಾಜು ಅವರ ಬಳಿ ದಾಖಲೆ ಕೊಡಿ ಎಂದು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಕೋರ್ಟ್‌ ಆದೇಶದಂತೆ ನಾವು ನಡೆದುಕೊಂಡಿದ್ದೇವೆ ಎಂದು ದೇವರಾಜು ಅವರು ಹೇಳಿದ್ದಾರೆ. ಅದಕ್ಕೆ ಜಡ್ಜ್‌ನ್ನು ಇಲ್ಲೇ ಕರೆಸಿ, ಇಲ್ಲಿಗೆ ಬಂದು ತೀರ್ಮಾನ ಮಾಡಲಿ. ನೀವು ಯಶ್‌ ಮನೆ ಮುಂದೆ ಕ್ಯಾಮೆರಾದಲ್ಲಿ ಬಿಲ್ಡಪ್‌ ತೆಗೆದುಕೊಳ್ಳಲು ಬಂದಿದ್ದೀಯಾ ಎಂದು ಪ್ರಶ್ನಿಸಿದ್ದಾರೆ.

ಬಳಿಕ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಬಡಾವಣೆ ಪೊಲೀಸರ ಬಳಿಯೂ, ನೀವು ದೇವರಾಜು ಅವರನ್ನು ಏಕೆ ಬಂಧಿಸಿಲ್ಲ? ಜೆಸಿಬಿ ಏಕೆ ಸೀಜ್ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡದಂತೆ ಕೂಡ ಪುಷ್ಪಾ ಅವರು ತಾಕೀತು ಮಾಡಿದ್ದಾರೆ.

ಸದ್ಯ ಕಾಂಪೌಂಡ್ ಕಾಮಗಾರಿ ನಿರ್ಮಾಣ ಸ್ಥಗಿತಗೊಳಿಸಿದ ಪೊಲೀಸರು, ಇಬ್ಬರೂ ಠಾಣೆಗೆ ಬರುವಂತೆ ಸೂಚನೆ ನೀಡಿ, ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಸ್ಥಳದಿಂದ ಕಳುಹಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಏನಿದು ಪ್ರಕರಣ?
ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ ಪ್ರಕರಣದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಕೋರ್ಟ್ ಶಾಕ್ ಕೊಟ್ಟಿತ್ತು. ಬೇರೆಯವರ ಜಾಗದಲ್ಲಿ ನಿರ್ಮಿಸಿದ್ದಾರೆ ಎನ್ನಲಾದ ಕಾಂಪೌಂಡ್‌ನ್ನು ಧ್ವಂಸಗೊಳಿಸಲಾಗಿತ್ತು. ಹಾಸನ ನಗರದ ವಿದ್ಯಾನಗರದಲ್ಲಿ ಪುಷ್ಪಾ ಅವರ ಮನೆ ಇದೆ. ಇವರು ನಿರ್ಮಿಸಿದ್ದ ಕಾಂಪೌಂಡ್‌ನ್ನು ಮೂಲ ಮಾಲೀಕ ಧ್ವಂಸಗೊಳಿಸಿದ್ದರು. ಜೆಸಿಬಿ ಮೂಲಕ ಕಾಂಪೌಂಡ್ ನೆಲಸಮಗೊಳಿಸಿದ್ದರು. 1,500 ಅಡಿ ಜಾಗವನ್ನು ಒತ್ತುವರಿ ಮಾಡಿದ ಆರೋಪ ಇವರ ಮೇಲಿತ್ತು. ಕೋರ್ಟ್ ಅನುಮತಿಯ ಮೇರೆಗೆ ಕಾಂಪೌಂಡ್ ತೆರವುಗೊಳಿಸಲಾಗಿತ್ತು. 

ಇದನ್ನೂ ಓದಿ: ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆ | ಅಧ್ಯಕ್ಷರಾಗಿ ಸಿ.ಟಿ ರವಿ, ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧ ಆಯ್ಕೆ

Tags: construction againKarnataka News beatPushpaSite Jatapatiyash
SendShareTweet
Previous Post

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆ | ಅಧ್ಯಕ್ಷರಾಗಿ ಸಿ.ಟಿ ರವಿ, ಉಪಾಧ್ಯಕ್ಷರಾಗಿ ದಿನೇಶ್ ಹೊಸೂರು ಅವಿರೋಧ ಆಯ್ಕೆ

Next Post

ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಯಾವುದೇ ಅನುಕೂಲ ಆಗಿಲ್ಲ | ಡಿಕೆಶಿ ಬೇಸರ

Related Posts

ಜಿಮ್‌ನಲ್ಲಿ ಭುಜ ಟಚ್ ಆಗಿದ್ದಕ್ಕೆ ಯುವಕನಿಗೆ ಹಲ್ಲೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಹಾಸನ

ಜಿಮ್‌ನಲ್ಲಿ ಭುಜ ಟಚ್ ಆಗಿದ್ದಕ್ಕೆ ಯುವಕನಿಗೆ ಹಲ್ಲೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!
ಹಾಸನ

ಹಾಸನ ಬಸ್ ನಿಲ್ದಾಣದಲ್ಲಿ ಅಂಗಡಿ ಮಾಲೀಕರ ನಡುವೆ ಮಾರಾಮಾರಿ.. ವಿಡಿಯೋ ವೈರಲ್‌!

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!
ಹಾಸನ

ನಡುರಸ್ತೆಯಲ್ಲೇ ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ – ಪುಡಿ ರೌಡಿಯ ಅಟ್ಟಹಾಸ ಕ್ಯಾಮೆರಾದಲ್ಲಿ ಸೆರೆ!

ಭೀಕರ ರಸ್ತೆ ಅಪಘಾತ ; ಕೆಲವೇ ದಿನದಲ್ಲಿ ಹಸೆಮಣೆ ಏರಬೇಕಿದ್ದ ವರ ದಾರುಣ ಸಾವು!
ಹಾಸನ

ಭೀಕರ ರಸ್ತೆ ಅಪಘಾತ ; ಕೆಲವೇ ದಿನದಲ್ಲಿ ಹಸೆಮಣೆ ಏರಬೇಕಿದ್ದ ವರ ದಾರುಣ ಸಾವು!

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!
ಹಾಸನ

ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು!

ತಾಯಿ ಜೊತೆ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು!
ಬೆಂಗಳೂರು

ತಾಯಿ ಜೊತೆ ಮಾತನಾಡುತ್ತಿರುವಾಗಲೇ ಬ್ರೈನ್‌ ಸ್ಟ್ರೋಕ್ – 25 ವರ್ಷದ ಟೆಕ್ಕಿ ಸಾವು!

Next Post
ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಯಾವುದೇ ಅನುಕೂಲ ಆಗಿಲ್ಲ | ಡಿಕೆಶಿ ಬೇಸರ

ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಯಾವುದೇ ಅನುಕೂಲ ಆಗಿಲ್ಲ | ಡಿಕೆಶಿ ಬೇಸರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!

ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನಿಂದಲೇ ಅತ್ಯಾಚಾರ!

ತಾಯಿ ಇಲ್ಲದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನಿಂದಲೇ ಅತ್ಯಾಚಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!

ಬಂಗಾಳ, ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿದ್ರೆ ಸರ್ಕಾರಿ ಸೌಲಭ್ಯಗಳು ಕಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat