ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಮತ್ತೆ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ.. ಇವತ್ತಿನ ರೇಟ್‌ ಎಷ್ಟಿದೆ ಗೊತ್ತಾ?

February 2, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಬಜೆಟ್ 2026 ಮಂಡನೆಯಾದ ಮರುದಿನವೇ ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ದೇಶೀಯ ಫ್ಯೂಚರ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇವತ್ತು ಗಣನೀಯವಾಗಿ ಕುಸಿದಿವೆ. ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ (MCX) ನಲ್ಲಿ ಹಳದಿ ಲೋಹದ ಬೆಲೆ ಭಾರೀ ಇಳಿಕೆ ಕಂಡಿದ್ದು, ಗ್ರಾಹಕರಿಗೆ ದೊಡ್ಡ ಮಟ್ಟದ ನಿರಾಳ ತಂದಿದೆ.

MCX ಮಾರುಕಟ್ಟೆಯಲ್ಲಿ ಎಷ್ಟಿದೆ ದರ?

ಸೋಮವಾರ ಬೆಳಗ್ಗೆ MCXನಲ್ಲಿ ಎಕ್ಸ್‌ಪೈರಿ ಗೋಲ್ಡ್ ಫ್ಯೂಚರ್ಸ್ ಪ್ರತಿ 10 ಗ್ರಾಂಗೆ 1,39,868 ರೂಪಾಯಿಗಳಲ್ಲಿ ಆರಂಭವಾಯಿತು. 10 ಗಂಟೆಯ ವೇಳೆಗೆ ಸುಮಾರು 6,900 ರೂಪಾಯಿಗಳಷ್ಟು ಕುಸಿದು 1,35,589 ರೂಪಾಯಿಗಳಿಗೆ ತಲುಪಿದೆ. ಬೆಳ್ಳಯ ಬೆಲೆಯಲ್ಲಿಯೂ ಹಠಾತ್ ಇಳಿಕೆ ಕಂಡುಬಂದಿದ್ದು, ಪ್ರತಿ ಕೆಜಿಗೆ ಸುಮಾರು 16,700 ರೂಪಾಯಿಗಳಷ್ಟು ಬೆಲೆ ಇಳಿಕೆಯಾಗಿ 2,48,875 ರೂಪಾಯಿಗಳಲ್ಲಿ ವಹಿವಾಟು ನಡೆಸುತ್ತಿದೆ. 

ಇನ್ನು ಬೆಂಗಳೂರಿನಲ್ಲಿ,  24 ಕ್ಯಾರೆಟ್ ಒಂದು ಗ್ರಾಂ ಚಿನ್ನದ ಬೆಲೆ 15,153 ರೂಪಾಯಿ ಆಗಿದ್ದರೆ, 22 ಕ್ಯಾರೆಟ್​ ಒಂದು ಗ್ರಾಂ ಚಿನ್ನದ ಬೆಲೆ 13890 ಆಗಿದೆ. 18 ಕ್ಯಾರೆಟ್​ನ ಒಂದು ಗ್ರಾಂ ಚಿನ್ನದ 11,365 ರೂಪಾಯಿ ಆಗಿದೆ. ನಿನ್ನೆ 22 ಕ್ಯಾರೆಟ್‌ನ ಒದು ಗ್ರಾಂ ಚಿನ್ನ 14720ರೂಪಾಯಿ ಇತ್ತು. ಆದರೆ ಇವತ್ತು 13,890 ರೂಪಾಯಿಗೆ ಮಾರಾಟ ಆಗುತ್ತಿದೆ. ಬೆಳ್ಳಿ ಬೆಲೆ ನೋಡೋದಾದ್ರೆ, ಒಂದು ಕೆಜಿ ಬೆಳ್ಳಿಯ ದರವು 3,20,000 ಆಗಿದೆ. ನಿನ್ನೆಯ ದಿನ 3,50,000 ರೂಪಾಯಿ ಇತ್ತು. 

ಇಂದಿನ ಚಿನ್ನದ ದರ (ಪ್ರತಿ 10 ಗ್ರಾಂಗೆ, ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ)

ದೆಹಲಿ

  • 24 ಕ್ಯಾರೆಟ್: ₹1,51,680
  • 22 ಕ್ಯಾರೆಟ್: ₹1,39,050

ಮುಂಬೈ,  ಕೋಲ್ಕತ್ತಾ, ಹೈದರಾಬಾದ್

  • 24 ಕ್ಯಾರೆಟ್: ₹1,51,530
  • 22 ಕ್ಯಾರೆಟ್: ₹1,38,900

ಚೆನ್ನೈ:

  • 24 ಕ್ಯಾರೆಟ್: ₹1,52,180
  • 22 ಕ್ಯಾರೆಟ್: ₹1,39,500

ಅಹಮದಾಬಾದ್, ಪಾಟ್ನಾ

  • 24 ಕ್ಯಾರೆಟ್: ₹1,51,580
  • 22 ಕ್ಯಾರೆಟ್: ₹1,38,950

ಲಕ್ನೋ

  • 24 ಕ್ಯಾರೆಟ್: ₹1,51,680
  • 22 ಕ್ಯಾರೆಟ್: ₹1,39,050

ಬಜೆಟ್ 2026 ಘೋಷಣೆಯಾದ ನಂತರ ಮಾರುಕಟ್ಟೆಯಲ್ಲಿ ಉಂಟಾದ ಬದಲಾವಣೆಗಳು ಮತ್ತು ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದಾಗಿ ಬೆಲೆ ಇಳಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಗಗನಕ್ಕೇರುತ್ತಿದ್ದ ಚಿನ್ನದ ದರಕ್ಕೆ ಬಜೆಟ್ ನಂತರ ತುಸು ಬ್ರೇಕ್ ಬಿದ್ದಂತಾಗಿದೆ. ಮದುವೆ ಸಮಾರಂಭಗಳಿಗೆ ಚಿನ್ನ ಖರೀದಿಸಲು ಯೋಜಿಸುತ್ತಿರುವವರಿಗೆ ಇದು ಉತ್ತಮ ಸಮಯ ಎನ್ನಬಹುದು.

ಇದನ್ನೂ ಓದಿ : ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!

Tags: Karnataka News beat
SendShareTweet
Previous Post

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ | ಯುವಕನಿಗೆ ಲಾಂಗ್ ಬೀಸಿ 31 ಲಕ್ಷ ದೋಚಿದ‌ ರಾಬರ್ಸ್!

Next Post

ಬೆಂಗಳೂರು | ಸಹಾಯಕ್ಕೆ ತೆರಳಿದವನ ಕಾಲನ್ನೇ ಸೀಳಿದ ಗಾಳಿಪಟ ದಾರ!

Related Posts

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ
ಬೆಂಗಳೂರು

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು
ಬಳ್ಳಾರಿ

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ
ಕೊಪ್ಪಳ

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ

ಉಡುಪಿ : ಅಕ್ರಮ ಜಾನುವಾರು ಸಾಗಾಟ – 3 ಆರೋಪಿಗಳ ಬಂಧನ
ಉಡುಪಿ

ಉಡುಪಿ : ಅಕ್ರಮ ಜಾನುವಾರು ಸಾಗಾಟ – 3 ಆರೋಪಿಗಳ ಬಂಧನ

ಬೆಂಗಳೂರು ಸೇರಿ ಉಡುಪಿ, ಮಂಗಳೂರು ವಾಯು ಗುಣಮಟ್ಟ ಸುಧಾರಣೆ
ಬೆಂಗಳೂರು

ಬೆಂಗಳೂರು ಸೇರಿ ಉಡುಪಿ, ಮಂಗಳೂರು ವಾಯು ಗುಣಮಟ್ಟ ಸುಧಾರಣೆ

ಸೈಟ್ ವಿಚಾರಕ್ಕೆ ವೈಮನಸ್ಸು.. ಬಿಯರ್‌ ಬಾಟಲ್‌ನಿಂದ ಮಾರಣಾಂತಿಕ ಹಲ್ಲೆ
ಬೆಂಗಳೂರು

ಸೈಟ್ ವಿಚಾರಕ್ಕೆ ವೈಮನಸ್ಸು.. ಬಿಯರ್‌ ಬಾಟಲ್‌ನಿಂದ ಮಾರಣಾಂತಿಕ ಹಲ್ಲೆ

Next Post
ಬೆಂಗಳೂರು | ಸಹಾಯಕ್ಕೆ ತೆರಳಿದವನ ಕಾಲನ್ನೇ ಸೀಳಿದ ಗಾಳಿಪಟ ದಾರ!

ಬೆಂಗಳೂರು | ಸಹಾಯಕ್ಕೆ ತೆರಳಿದವನ ಕಾಲನ್ನೇ ಸೀಳಿದ ಗಾಳಿಪಟ ದಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ

ಕೊಪ್ಪಳ : ಮದುವೆ ಮನೆಯಲ್ಲಿ ಐಪಿಎಲ್ ಸಂಭ್ರಮ

ಉಡುಪಿ : ಅಕ್ರಮ ಜಾನುವಾರು ಸಾಗಾಟ – 3 ಆರೋಪಿಗಳ ಬಂಧನ

ಉಡುಪಿ : ಅಕ್ರಮ ಜಾನುವಾರು ಸಾಗಾಟ – 3 ಆರೋಪಿಗಳ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat