ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ನಮ್ಮ ಗ್ರಾಮಕ್ಕೆ ಬಾರ್ ಬೇಡ | ಮೈಸೂರಿನ ಹೊಸರಾಮನಹಳ್ಳಿ ಗ್ರಾಮಸ್ಥರಿಂದ ಪಿಡಿಒಗೆ ಮನವಿ!

February 2, 2026
Share on WhatsappShare on FacebookShare on Twitter

ಮೈಸೂರು : ‘ನಮ್ಮ ಗ್ರಾಮಕ್ಕೆ ಬಾರ್ ಬೇಡ’ ಎಂದು ಮೈಸೂರಿನ ಹೊಸರಾಮನಹಳ್ಳಿ ಗ್ರಾಮಸ್ಥರು ಬಾರ್ ತೆರೆಯಲು ಅವಕಾಶ ನೀಡದಂತೆ ಒತ್ತಾಯಿಸಿ ಪಿಡಿಒಗೆ ಮನವಿ ಮಾಡಿದ್ದಾರೆ.

ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಅಂಚೆ ಕಛೇರಿ, ಬ್ಯಾಂಕ್, ಆಸ್ಪತ್ರೆ, ನ್ಯಾಯಬೆಲೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿ ವಿವಿಧ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿದಿನ ನೂರಾರು ಜನ ಮಹಿಳೆಯರು, ವಿದ್ಯಾರ್ಥಿಗಳು ಶಾಲಾ-ಕಾಲೇಜು, ವ್ಯವಹಾರಕ್ಕೆ ಗ್ರಾಮಕ್ಕೆ ಆಗಮಿಸುತ್ತಾರೆ. ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದರಿಂದ ನಾನಾ ರೀತಿ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ಮದ್ಯದ ಅಂಗಡಿಗೆ ಅನುಮತಿ ನೀಡಬಾರದೆಂದು ಪಿಡಿಒಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.

ಬಾರ್ ತೆರೆಯಲು ಎನ್ಒಸಿಗಾಗಿ ಅರ್ಜಿ ಹಾಕಿರುವ ಹಿನ್ನೆಲೆ ಅರ್ಜಿ ತಿರಸ್ಕರಿಸುವಂತೆ ಹಾಗೂ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಗ್ರಾಮದ ಹಿತ ಕಾಯಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ.

ಒಂದು ವೇಳೆ ಬಾರ್ ಅಥವಾ ಯಾವುದೇ ರೀತಿಯ ಮದ್ಯದಂಗಡಿ ಪ್ರಾರಂಭಿಸಿದರೆ ರೈತ ಸಂಘ, ಸ್ತ್ರೀ ಶಕ್ತಿ ಸೇರಿ ವಿವಿಧ ಸಂಘಟನೆಗಳು ಮತ್ತು ಗ್ರಾಮಸ್ಥರು ಉಗ್ರ ಪ್ರತಿಭಟನೆಯ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು | ಸಹಾಯಕ್ಕೆ ತೆರಳಿದವನ ಕಾಲನ್ನೇ ಸೀಳಿದ ಗಾಳಿಪಟ ದಾರ!

Tags: Karnataka News beat
SendShareTweet
Previous Post

ಬೆಂಗಳೂರು | ಸಹಾಯಕ್ಕೆ ತೆರಳಿದವನ ಕಾಲನ್ನೇ ಸೀಳಿದ ಗಾಳಿಪಟ ದಾರ!

Next Post

ಕಟ್ಟಡದ 4ನೇ ಫ್ಲೋರ್‌ನಿಂದ ಬಿದ್ದು ಪ್ರಾಣ ಬಿಟ್ಟ ವ್ಯಕ್ತಿ.. ಸಾವಿನ ಸುತ್ತ ಅನುಮಾನ!

Related Posts

ಮೈಸೂರು | ರೋಡ್ ರೋಲರ್ ಹತ್ತಿಸಿ ದೋಷಪೂರಿತ 378 ಸೈಲೆನ್ಸರ್‌ ನಾಶ
ಮೈಸೂರು

ಮೈಸೂರು | ರೋಡ್ ರೋಲರ್ ಹತ್ತಿಸಿ ದೋಷಪೂರಿತ 378 ಸೈಲೆನ್ಸರ್‌ ನಾಶ

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು
ಮೈಸೂರು

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ
ಮೈಸೂರು

ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್‌ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ

ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!
ಮೈಸೂರು

ದರ್ಶನ್ ಹುಟ್ಟುಹಬ್ಬ | ಬಿಕೋ ಎನ್ನುತ್ತಿರೋ ಫಾರಂ ಹೌಸ್..!

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮೈಸೂರು

ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಯುವಕನಿಗೆ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು
ಮೈಸೂರು

ಮಾರಮ್ಮನ ಜಾತ್ರೆಯಲ್ಲಿ ಭಕ್ತಿಯ ಪರಮಾವಧಿ | ಬಾಯಿಗೆ 12 ಸರಳುಗಳನ್ನ ಚುಚ್ಚಿ ಹರಕೆ ತೀರಿಸಿದ ಭಕ್ತರು

Next Post
ಕಟ್ಟಡದ 4ನೇ ಫ್ಲೋರ್‌ನಿಂದ ಬಿದ್ದು ಪ್ರಾಣ ಬಿಟ್ಟ ವ್ಯಕ್ತಿ.. ಸಾವಿನ ಸುತ್ತ ಅನುಮಾನ!

ಕಟ್ಟಡದ 4ನೇ ಫ್ಲೋರ್‌ನಿಂದ ಬಿದ್ದು ಪ್ರಾಣ ಬಿಟ್ಟ ವ್ಯಕ್ತಿ.. ಸಾವಿನ ಸುತ್ತ ಅನುಮಾನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ

ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ

ಡೈರಿ ಅವ್ಯವಸ್ಥೆ ಖಂಡಿಸಿ ರಸ್ತೆಗೆ ಹಾಲು ಸುರಿದು  ರೈತರ ಆಕ್ರೋಶ

ಡೈರಿ ಅವ್ಯವಸ್ಥೆ ಖಂಡಿಸಿ ರಸ್ತೆಗೆ ಹಾಲು ಸುರಿದು ರೈತರ ಆಕ್ರೋಶ

41ರ ಇಳಿವಯಸ್ಸಿನಲ್ಲೂ ಚಿರತೆಯಂತೆ ಹಾರಿ ಹಿಡಿದ ಅದ್ಭುತ ಕ್ಯಾಚ್ : ಡಚ್ ಆಟಗಾರನ ಸಾಹಸ!

41ರ ಇಳಿವಯಸ್ಸಿನಲ್ಲೂ ಚಿರತೆಯಂತೆ ಹಾರಿ ಹಿಡಿದ ಅದ್ಭುತ ಕ್ಯಾಚ್ : ಡಚ್ ಆಟಗಾರನ ಸಾಹಸ!

ಅನೈತಿಕ ಸಂಬಂಧದ ಶಂಕೆ | ಚಾಕುವಿನಿಂದ ಇರಿದು ಪತ್ನಿಯ ಬರ್ಬರ ಹತ್ಯೆ

ಅನೈತಿಕ ಸಂಬಂಧದ ಶಂಕೆ | ಚಾಕುವಿನಿಂದ ಇರಿದು ಪತ್ನಿಯ ಬರ್ಬರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ

ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ

ಡೈರಿ ಅವ್ಯವಸ್ಥೆ ಖಂಡಿಸಿ ರಸ್ತೆಗೆ ಹಾಲು ಸುರಿದು  ರೈತರ ಆಕ್ರೋಶ

ಡೈರಿ ಅವ್ಯವಸ್ಥೆ ಖಂಡಿಸಿ ರಸ್ತೆಗೆ ಹಾಲು ಸುರಿದು ರೈತರ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat