ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಬಕಾರಿ ಸಚಿವರ ರಾಜೀನಾಮೆಗೆ ಪ್ರತಿಪಕ್ಷ ಪಟ್ಟು | ಅಹೋರಾತ್ರಿ ಧರಣಿ, ಸದನದಲ್ಲಿಯೇ ನಿದ್ರೆ, ಭಜನೆ!

February 4, 2026
Share on WhatsappShare on FacebookShare on Twitter

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಸಾವಿರಾರೂ ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳು, ಅಬಕಾರಿ ಸಚಿವ ಆರ್​.ಬಿ.ತಿಮ್ಮಾಪುರ ಅವರ ರಾಜೀನಾಮೆಗೆ ಪಟ್ಟು ಹಿಡಿದು ವಿಧಾನಸಭೆಯಲ್ಲಿ ನಿನ್ನೆ ಅಹೋರಾತ್ರಿ ಧರಣಿ ನಡೆಸಿದೆ.

ಧರಣಿ ನಿಮಿತ್ತ ಮಂಗಳವಾರ ರಾತ್ರಿಯಿಡಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ. ಕೆಲವರು ತಡರಾತ್ರಿ ನಿದ್ದೆಗೆ ಜಾರಿದ್ದು, ಇನ್ನು ಕೆಲವರು ತಾಳ ಮದ್ದಳೆಗಳನ್ನು ಹಿಡಿದು ಸದನದ ಮೆಟ್ಟಿಲುಗಳ ಮೇಲೆ ಕುಳಿತು ಭಜನೆ ಮಾಡಿದ್ದಾರೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ಉಪನಾಯಕ ವಿ.ಸುನೀಲ್ ಕುಮಾರ್, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಸೇರಿದಂತೆ ವಿಪಕ್ಷಗಳ ಬಹುತೇಕ ಶಾಸಕರು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದರು.

ಧರಣಿ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಅಬಕಾರಿ ಇಲಾಖೆಯಲ್ಲಿ ಹಗರಣ ನಡೆದಿರುವುದಕ್ಕೆ ಪುಷ್ಟಿ ನೀಡುವಂತಹ ಸಾಕ್ಷಾಧಾರಗಳನ್ನು ನೀಡಿದರೂ ಮುಖ್ಯಮಂತ್ರಿಗಳು ಸಚಿವ ತಿಮ್ಮಾಪುರ ಅವರ ರಾಜೀನಾಮೆ ಪಡೆಯುತ್ತಿಲ್ಲ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಬಕಾರಿ ಇಲಾಖೆ ಸಚಿವರ ಬೆಂಬಲಕ್ಕೆ ನಿಂತಿದ್ದಾರೆ ಎಂದು ಆರೋಪಿಸಿದ್ದಾರೆ.

ಅಬಕಾರಿ ಇಲಾಖೆ ಹಗರಣದ ದುಡ್ಡು ಅಸ್ಸಾಂ, ಕೇರಳ, ತಮಿಳುನಾಡು ಚುನಾವಣೆಗೆ ಹೋಗುತ್ತದೆ ಎಂದು ಆರೋಪಿಸಿದ ಆರ್.ಅಶೋಕ್, ಈ ಹಗರಣದ ದುಡ್ಡಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್, ರಾಹುಲ್ ಗಾಂಧಿಗೂ ಪಾಲು ಹೋಗುತ್ತದೆ ಎಂದು ಗಂಭೀರ ಆರೋಪ ಮಾಡಿದ್ಧಾರೆ.

ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ, ಲೈಸೆನ್ಸ್ ನೀಡಿಕೆ ಹಾಗೂ ಮದ್ಯದಂಗಡಿಗಳಿಂದ ಪ್ರತಿ ತಿಂಗಳು 15-20 ಸಾವಿರ ರೂಪಾಯಿ ವಸೂಲು ಮಾಡಲಾಗುತ್ತಿದೆ. ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು, ಇಲ್ಲವೇ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಅಬಕಾರಿ ಸಚಿವರ ಮೇಲೆ ನೇರ ಆರೋಪ ಬಂದಿದೆ. ಭ್ರಷ್ಟಾಚಾರದ ಆರೋಪ ಬಂದ ಸಂದರ್ಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಅವರ ಬೆನ್ನಿಗೆ ನಿಂತಿದ್ದನ್ನು ಗಮನಿಸಿದರೆ, ಅಬಕಾರಿ ಇಲಾಖೆಯ ಐದಾರು ಸಾವಿರ ಕೋಟಿ ಭ್ರಷ್ಟಾಚಾರದ ಹಗರಣದಲ್ಲಿ ಹಲವರಿಗೆ ಪಾಲು ಹೋಗಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೂ ಪಾಲು ಹೋಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಭಂಡತನ ಮಾಡುತ್ತಿದೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಮತ್ತೊಮ್ಮೆ ಆಗ್ರಹಿಸುತ್ತೇನೆ. ಅಬಕಾರಿ ಸಚಿವರ ರಾಜೀನಾಮೆ ಪಡೆಯುವ ತನಕ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ ನಡೆಸಲಿವೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಖಾಸಗಿತನಕ್ಕೆ ಕಂಟಕವಾದ ಹೈಟೆಕ್ ಕನ್ನಡಕ | ಎಚ್ಚರ ತಪ್ಪಿದರೆ ಅಪಾಯ ಫಿಕ್ಸ್!

Tags: Karnataka News beatPolitician
SendShareTweet
Previous Post

ಮಹಿಳೆಯರ ಖಾಸಗಿತನಕ್ಕೆ ಕಂಟಕವಾದ ಹೈಟೆಕ್ ಕನ್ನಡಕ | ಎಚ್ಚರ ತಪ್ಪಿದರೆ ಅಪಾಯ ಫಿಕ್ಸ್!

Next Post

ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು.. ಹೋರಾಟಕ್ಕೆ ಡೇಟ್‌ ಫಿಕ್ಸ್‌!

Related Posts

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು
ರಾಜಕೀಯ

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು

ಕೆ.ಎನ್ ರಾಜಣ್ಣಗೆ ಮತ್ತೆ ಸಿಗುತ್ತಾ ಸಚಿವ ಸ್ಥಾನ?ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯ ಮಾತುಕತೆ!
ರಾಜಕೀಯ

ಕೆ.ಎನ್ ರಾಜಣ್ಣಗೆ ಮತ್ತೆ ಸಿಗುತ್ತಾ ಸಚಿವ ಸ್ಥಾನ?ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯ ಮಾತುಕತೆ!

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!
ಬೆಂಗಳೂರು

KPCC ಕಚೇರಿಯಲ್ಲೇ ಹೊಡೆದಾಡಿಕೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು!

ಕರ್ನಾಟಕ ಯುವ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ : ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿ 15 ಪದಾಧಿಕಾರಿಗಳು ಅಮಾನತು!
ರಾಜ್ಯ

ಕರ್ನಾಟಕ ಯುವ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ : ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿ 15 ಪದಾಧಿಕಾರಿಗಳು ಅಮಾನತು!

ಬಿಜೆಪಿಯವರದ್ದು ಬರೀ ಒಂದು ದಿನದ ನಾಟಕ ಅಷ್ಟೇ ; ಪ್ರಿಯಾಂಕ್ ಖರ್ಗೆ
ರಾಜಕೀಯ

ಬಿಜೆಪಿಯವರದ್ದು ಬರೀ ಒಂದು ದಿನದ ನಾಟಕ ಅಷ್ಟೇ ; ಪ್ರಿಯಾಂಕ್ ಖರ್ಗೆ

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್
ಚಾಮರಾಜನಗರ

ದೇಶದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಬೆಲೆ ಏರಿಕೆಯಾಗಿದೆ.. K ವೆಂಕಟೇಶ್

Next Post
ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು.. ಹೋರಾಟಕ್ಕೆ ಡೇಟ್‌ ಫಿಕ್ಸ್‌!

ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು.. ಹೋರಾಟಕ್ಕೆ ಡೇಟ್‌ ಫಿಕ್ಸ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

ಮೈದಾನದಲ್ಲಿ ಕೊಹ್ಲಿ-ಹೆಡ್ ವಾಕ್ಸಮರ : RCB ವಿರುದ್ಧ SRH ಬೃಹತ್ ಮೊತ್ತದ ಹಿಂದಿನ ಹೈಡ್ರಾಮಾ!

ಮೈದಾನದಲ್ಲಿ ಕೊಹ್ಲಿ-ಹೆಡ್ ವಾಕ್ಸಮರ : RCB ವಿರುದ್ಧ SRH ಬೃಹತ್ ಮೊತ್ತದ ಹಿಂದಿನ ಹೈಡ್ರಾಮಾ!

‘ರಂಗ ರಂಗೋಲಿ’.. ಮೇ 28ರಿಂದ ಬೆಂಗಳೂರಲ್ಲಿ ಶ್ರೇಷ್ಠ ನಾಟಕಗಳ ಉತ್ಸವ!

‘ರಂಗ ರಂಗೋಲಿ’.. ಮೇ 28ರಿಂದ ಬೆಂಗಳೂರಲ್ಲಿ ಶ್ರೇಷ್ಠ ನಾಟಕಗಳ ಉತ್ಸವ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

RCB-SRH ಹಣಾಹಣಿಯಲ್ಲಿ ಮಲಿಂಗಾ ಆಕ್ರಮಣಕಾರಿ ಸಂಭ್ರಮಾಚರಣೆ.. ವಿಡಿಯೋ ವೈರಲ್‌!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

ವಾಹನ ಸವಾರರಿಗೆ ಬ್ಯಾಡ್‌ ನ್ಯೂಸ್‌ ; ಮತ್ತೆ ಪೆಟ್ರೋಲ್-ಡೀಸೆಲ್ ದರ ಏರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat