ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು.. ಹೋರಾಟಕ್ಕೆ ಡೇಟ್‌ ಫಿಕ್ಸ್‌!

February 4, 2026
Share on WhatsappShare on FacebookShare on Twitter

ಬೆಂಗಳೂರು | ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿದ್ದು, ಜಂಟಿ ಕ್ರಿಯಾ ಸಮಿತಿ (ಜೆಎಸಿ) ನೇತೃತ್ವದಲ್ಲಿ ಮತ್ತೆ ಸರ್ಕಾರದ ವಿರುದ್ಧ ಹೋರಾಟಕ್ಕಿಳಿಯಲು ಸಜ್ಜಾಗಿದ್ದಾರೆ.

ಕಳೆದ ತಿಂಗಳು ಪ್ರತಿಭಟನೆಗೆ ಕರೆ ನೀಡಿದ್ದ ನೌಕರರು ಮತ್ತೆ ಇದೀಗ ಈ ತಿಂಗಳಲ್ಲೇ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಜೊತೆಗೆ ಆ ಸಾರಿಗೆ ಬಂದ್ ಮಾಡುವ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಕಳೆದ ಜನವರಿ 29ರಂದು ನಿಗದಿಯಾಗಿದ್ದ ಹೋರಾಟವನ್ನು ಎಚ್.ವಿ. ಅನಂತ್ ಸುಬ್ಬರಾವ್ ಅವರ ನಿಧನದಿಂದಾಗಿ ಮುಂದೂಡಲಾಗಿತ್ತು. ಈಗ ಫೆಬ್ರವರಿಯ ಮೂರನೇ ವಾರದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಕರೆ ನೀಡಲಾಗಿದೆ.

ಸಾರಿಗೆ ನೌಕರರ ಹೋರಾಟಕ್ಕೆ ದಿನಾಂಕ ಫಿಕ್ಸ್‌!

ನೌಕರರ ಮುಖ್ಯ ಬೇಡಿಕೆಗಳು ಈಡೇರಿದಿದ್ದರೆ ಬಸ್‌ ಬಂದ್‌ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದು, ಸರ್ಕಾರದೊಂದಿಗೆ ಹಲವು ಸುತ್ತು ಚರ್ಚೆ ನಡೆದರೂ ಯಾವುದೇ ಪ್ರಗತಿ ಆಗಿಲ್ಲ ಎಂದು ಜಂಟಿ ಕ್ರಿಯಾ ಸಮಿತಿ ಆರೋಪಿಸಿದೆ. ಇದೀಗ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಪತ್ರ ಬರೆದು ಅಂತಿಮ ಎಚ್ಚರಿಕೆ ನೀಡಲಾಗಿದೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿ 19ರಂದು ರಾಜ್ಯಾದ್ಯಂತ ಸಾರಿಗೆ ಸೇವೆ ಸ್ಥಗಿತಗೊಳಿಸುವುದು ಸೇರಿದಂತೆ ತೀವ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಸಲಾಗಿದೆ.

ಈ ಹೋರಾಟದಿಂದ ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ದೊಡ್ಡ ವ್ಯತ್ಯಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣಿಕರು ತೊಂದರೆಗೊಳಗಾಗಬಹುದು. ಮುಖ್ಯವಾಗಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಕಲಬುರಗಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸ್ಥಗಿತಗೊಳ್ಳಬಹುದು. ಸರ್ಕಾರ ಬೇಡಿಕೆಗಳನ್ನು ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಾರಿಗೆ ಬಂದ್‌ಗೆ ಮುಂದಾಗುವುದಾಗಿ ಜಂಟಿ ಕ್ರಿಯಾ ಸಮಿತಿ ಹೇಳಿದೆ.

ಸಾರಿಗೆ ನೌಕರರ ಬೇಡಿಕೆಗಳೇನು?

* ಸ್ಯಾಲರಿ ಅರಿಯರ್ಸ್‌: ಕಳೆದ 38 ತಿಂಗಳಿಂದ ಬಾಕಿ ಇರುವ ವೇತನ ಅರಿಯರ್ಸ್‌ಗಳನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂಬುದೇ ನೌಕರರ ಬೇಡಿಕೆ

* ವೇತನ ಪರಿಷ್ಕರಣೆ: ಜನವರಿ 1, 2024 ರಿಂದ ಜಾರಿಗೆ ಬರಬೇಕಿದ್ದ ವೇತ ಪರಿಷ್ಕರಣೆಯನ್ನು ತಕ್ಷಣ ಜಾರಿಗೆ ಬರುವಂತೆ ಆಗ್ರಹಿಸಲಾಗಿದೆ.

*ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನವನ್ನು ನಮಗೂ ನೀಡಬೇಕು.

*ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸಬೇಕು.

*ಖಾಸಗೀಕರಣ, ಭ್ರಷ್ಟಾಚಾರ, ಕಾರ್ಮಿಕರ ಕಿರುಕುಳ ನಿಲ್ಲಬೇಕು.

*ನಮ್ಮ ಹಕ್ಕಿನ ರಜೆಯನ್ನು ಅಗತ್ಯ ಸಂದರ್ಭದಲ್ಲಿ ನೀಡಬೇಕು.

*1-1-2024 ರಿಂದ ವೇತನ ಜಾರಿಗೊಳಿಸಬೇಕು.

*ನೌಕರರಿಗೆ ಉತ್ತಮವಾದ ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸಬೇಕು.

*ಸಾರಿಗೆ ನಿಗಮದ ವಿದ್ಯುತ್‌ ಚಾಲಿತ ಬಸ್‌ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು.

*ಖಾಸಗಿ ಗುತ್ತಿಗೆದಾರರಿಗೆ ಇ-ಬಸ್‌ಗಳ ನಿರ್ವಹಣೆಯನ್ನು ನೀಡುವ ಪದ್ಧತಿ ಕೈಬಿಡಬೇಕು.

*ಈ ಹಿಂದೆ 2020 ಮತ್ತು 2021 ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ ಎಲ್ಲಾ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು.

ಇದನ್ನೂ ಓದಿ : ಅಬಕಾರಿ ಸಚಿವರ ರಾಜೀನಾಮೆಗೆ ಪ್ರತಿಪಕ್ಷ ಪಟ್ಟು | ಅಹೋರಾತ್ರಿ ಧರಣಿ, ಸದನದಲ್ಲಿಯೇ ನಿದ್ರೆ, ಭಜನೆ!

Tags: Karnataka News beat
SendShareTweet
Previous Post

ಅಬಕಾರಿ ಸಚಿವರ ರಾಜೀನಾಮೆಗೆ ಪ್ರತಿಪಕ್ಷ ಪಟ್ಟು | ಅಹೋರಾತ್ರಿ ಧರಣಿ, ಸದನದಲ್ಲಿಯೇ ನಿದ್ರೆ, ಭಜನೆ!

Next Post

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್!?

Related Posts

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!
ರಾಜ್ಯ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

Next Post
‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್!?

'ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್!?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat