ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಾರ್ವಕಾಲಿಕ ದಾಖಲೆ ಬರೆದ KSDL.. ಜನವರಿ ತಿಂಗಳೊಂದರಲ್ಲೇ 4,894 ಟನ್ ಸೋಪ್ ಉತ್ಪಾದನೆ!

February 4, 2026
Share on WhatsappShare on FacebookShare on Twitter

ಬೆಂಗಳೂರು : ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು ಈ ವರ್ಷದ ಜನವರಿಯಲ್ಲಿ ಒಟ್ಟು 4,894 ಮೆಟ್ರಿಕ್ ಟನ್ ಸೋಪ್ ಉತ್ಪನ್ನ ಉತ್ಪಾದನೆ ಮಾಡುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil) ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಹೆಚ್ಚುವರಿ ಸಿಬ್ಬಂದಿಯ ನೇಮಕವಾಗಲಿ ಅಥವಾ ಹೊಸ ಯಂತ್ರೋಪಕರಣಗಳ ಖರೀದಿಯಾಗಲಿ ಮಾಡದೆ, ಹಾಲಿ ಇರುವ ವ್ಯವಸ್ಥೆಯಿಂದಲೇ ಇಷ್ಟು ದಾಖಲೆ ಪ್ರಮಾಣದ ಉತ್ಪಾದನೆ ಮಾಡಲಾಗಿದೆ. ಇದಕ್ಮೆ ಶ್ರಮಿಸಿದ ಎಲ್ಲ ಸಿಬ್ಬಂದಿಗೆ ಅಭಿನಂದಿಸುತ್ತೇನೆ ಎಂದು ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ ತಿಳಿಸಿದ್ದಾರೆ.ಅವರು, ಜನವರಿ ತಿಂಗಳಲ್ಲಿ ಸಾಬೂನು ವಿಭಾಗದಲ್ಲಿ 3,798 ಟನ್, ಮಾರ್ಜಕಗಳ ವಿಭಾಗದಲ್ಲಿ 941 ಟನ್ ಮತ್ತು ಕಾಸ್ಮೆಟಿಕ್ಸ್ ವಿಭಾಗದಲ್ಲಿ 155 ಟನ್ ಉತ್ಪಾದನೆ ನಡೆದಿದೆ ಎಂದು ಹೇಳಿದ್ದಾರೆ.

ಕೆಎಸ್‌ಡಿಎಲ್ ಈ ಹಿಂದೆ 2020ರ ಸೆಪ್ಟೆಂಬರ್‌ನಲ್ಲಿ 3,113 ಟನ್, 2021ರ ನವೆಂಬರ್‌ನಲ್ಲಿ 2,744 ಟನ್, 2022ರ ಸೆಪ್ಟೆಂಬರ್‌ನಲ್ಲಿ 3,650 ಟನ್, 2023ರ ನವೆಂಬರ್‌ನಲ್ಲಿ 4,144 ಟನ್, 2025ರ ಮಾರ್ಚ್‌ನಲ್ಲಿ 4,486 ಟನ್, 2025ರ ಡಿಸೆಂಬರ್‌ನಲ್ಲಿ 4,735 ಟನ್ ಉತ್ಪಾದನೆ ಮೂಲಕ ದಾಖಲೆ ನಿರ್ಮಿಸಿತ್ತು ಎಂದು ಅವರು ತಿಳಿಸಿದ್ದಾರೆ.

ಉತ್ತರ ಭಾರತ ಮತ್ತು ವಿದೇಶಿ ಮಾರುಕಟ್ಟೆಗಳಲ್ಲಿ ಮಾರುಕಟ್ಟೆ ವಿಸ್ತರಣೆ, ಬ್ರ್ಯಾಂಡ್ ಬಲಪಡಿಕೆ ಮತ್ತು ಮೂರು ಶಿಫ್ಟ್‌ಗಳಲ್ಲಿ ನಿರಂತರ, ಗುಣಮಟ್ಟ ಆಧಾರಿತ ಉತ್ಪಾದನಾ ವ್ಯವಸ್ಥೆ ಜಾರಿಗೆ ತಂದಿರುವುದೇ ಈ ಸಾಧನೆಗೆ ಪ್ರಮುಖ ಕಾರಣವಾಗಿದೆ. ಪ್ರಸ್ತುತ ಕೆಎಸ್‌ಡಿಎಲ್ 45ಕ್ಕೂ ಹೆಚ್ಚು ಉತ್ಪನ್ನಗಳನ್ನು ಮಾರುಕಟ್ಟೆಗೆ ಒದಗಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸ ಉತ್ಪನ್ನಗಳನ್ನು ಪರಿಚಯಿಸಲು ಯೋಜಿಸಲಾಗಿದೆ. ಸಂಸ್ಥೆಯ ಟರ್ನ್‌ಓವರ್ ಅನ್ನು 2030ರೊಳಗೆ ₹5,000 ಕೋಟಿಗೆ ಏರಿಸುವ ಗುರಿ ಹೊಂದಲಾಗಿದೆ ಎಂದು ಪಾಟೀಲ್ ತಿಳಿಸಿದ್ದಾರೆ.

ಹೆಚ್ಚುವರಿ ಸಿಬ್ಬಂದಿಯ ನೇಮಕವಾಗಲಿ ಅಥವಾ ಹೊಸ ಯಂತ್ರೋಪಕರಣಗಳ ಖರೀದಿಯಾಗಲಿ ಮಾಡದೆ, ಹಾಲಿ ಇರುವ ವ್ಯವಸ್ಥೆಯಿಂದಲೇ ಇಷ್ಟು ದಾಖಲೆ ಪ್ರಮಾಣದ ಉತ್ಪಾದನೆ ಮಾಡಲಾಗಿದೆ. ಇದಕ್ಮೆ ಶ್ರಮಿಸಿದ ಎಲ್ಲ ಸಿಬ್ಬಂದಿಗೆ ಅಭಿನಂದಿಸುತ್ತೇನೆ ಎಂದು ಕೆಎಸ್‌ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ ತಿಳಿಸಿದ್ದಾರೆ.

ಇದನ್ನೂ ಓದಿ : ಟಿ20 ವಿಶ್ವಕಪ್‌ ಗೆಲ್ಲಲು ಸೂರ್ಯಕುಮಾರ್‌ ಪಡೆ ಸಜ್ಜು | ಎಂ.ಎಸ್. ಧೋನಿ ವಿಶ್ವಾಸ

Tags: bengaloreKarnataka News beat
SendShareTweet
Previous Post

ಟಿ20 ವಿಶ್ವಕಪ್‌ ಗೆಲ್ಲಲು ಸೂರ್ಯಕುಮಾರ್‌ ಪಡೆ ಸಜ್ಜು | ಎಂ.ಎಸ್. ಧೋನಿ ವಿಶ್ವಾಸ

Next Post

​ಬೆಂಗಳೂರು | ಅಮ್ಮ ಬೈದಿದ್ದಕ್ಕೆ ತಮ್ಮನ ಜೊತೆ ಮನೆಬಿಟ್ಟು ಫ್ರೀ ಬಸ್ಸಲ್ಲಿ ಊರೂರು ಸುತ್ತಿದ ಅಕ್ಕ!

Related Posts

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ಬೆಂಗಳೂರು

ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌
ಬೆಂಗಳೂರು

ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು

ಆರೆಸ್ಸೆಸ್ ನೀಲಿಗಣ್ಣಿನ ಹುಡುಗ: ಪ್ರಿಯಾಂಕ್ ಖರ್ಗೆ ಟಾಂಗ್!

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ
ಬೆಂಗಳೂರು

ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ಸೋನು ನಿಗಮ್
ಬೆಂಗಳೂರು

ಸೋನು ನಿಗಮ್ ಕಾರ್ಯಕ್ರಮಕ್ಕೆ ಕರವೇ ವಿರೋಧ!

ವಿಧಾನ ಪರಿಷತ್ ಮುನ್ಸಿಪಾಲಿಟಿ ಆದಂತಾಗಿದೆ; ಬಸವರಾಜ ಹೊರಟ್ಟಿ
ಬೆಂಗಳೂರು

ಸ್ಟಿಂಗ್ ಆಪರೇಷನ್ ಗೆ ಬಸವರಾಜ ಹೊರಟ್ಟಿ ಖಂಡನೆ!

Next Post
​ಬೆಂಗಳೂರು | ಅಮ್ಮ ಬೈದಿದ್ದಕ್ಕೆ ತಮ್ಮನ ಜೊತೆ ಮನೆಬಿಟ್ಟು ಫ್ರೀ ಬಸ್ಸಲ್ಲಿ ಊರೂರು ಸುತ್ತಿದ ಅಕ್ಕ!

​ಬೆಂಗಳೂರು | ಅಮ್ಮ ಬೈದಿದ್ದಕ್ಕೆ ತಮ್ಮನ ಜೊತೆ ಮನೆಬಿಟ್ಟು ಫ್ರೀ ಬಸ್ಸಲ್ಲಿ ಊರೂರು ಸುತ್ತಿದ ಅಕ್ಕ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

ತಂದೆಯಂತೆಯೇ ಅಬ್ಬರಿಸಿದ ಆರ್ಯವೀರ್ ಸೆಹ್ವಾಗ್: ವಿನೂ ಮಂಕಡ್ ಟ್ರೋಫಿಯಲ್ಲಿ ಭರ್ಜರಿ 173 ರನ್ ಸಿಡಿಸಿದ ಸ್ಫೋಟಕ ಬ್ಯಾಟರ್

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ

ಜೆಮಿಮಾ ಬದಲು ಶಫಾಲಿಗೆ ಒಲಿದ ಉಪನಾಯಕತ್ವ: ಅಚ್ಚರಿಯ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ನಾಯಕಿ ಸ್ಮೃತಿ ಮಂಧಾನಾ

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

BCCI ಆಯ್ಕೆ ಸಮಿತಿಗೆ ವಾಸಿಂ ಜಾಫರ್ ಅರ್ಜಿ: ಅಧ್ಯಕ್ಷರಾಗಿ ಪ್ರಜ್ಞಾನ್ ಓಜಾಗೆ ಒಲಿಯಲಿದೆಯೇ ಮಣೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat