ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

​ಬೆಂಗಳೂರು | ಅಮ್ಮ ಬೈದಿದ್ದಕ್ಕೆ ತಮ್ಮನ ಜೊತೆ ಮನೆಬಿಟ್ಟು ಫ್ರೀ ಬಸ್ಸಲ್ಲಿ ಊರೂರು ಸುತ್ತಿದ ಅಕ್ಕ!

February 4, 2026
Share on WhatsappShare on FacebookShare on Twitter

ಬೆಂಗಳೂರು : ಅಮ್ಮ ಬೈದಿದ್ದಕ್ಕೆ ಮನೆಬಿಟ್ಟು ಹೋದ ಮಕ್ಕಳ ಬಗ್ಗೆ ಕೇಳಿದ್ದೇವೆ. ಸಿಲಿಕಾನ್ ಸಿಟಿ ಬೆಂಗಳೂರಿನ ಅಂತಹದ್ದೇ ಘಟನೆ ನಡೆದಿದೆ. ಮಾರತಹಳ್ಳಿಯ ಅಶ್ವತ್ಥನಗರದಲ್ಲಿ 13 ವರ್ಷದ ಬಾಲಕಿ ಮತ್ತು ಆಕೆಯ 9 ವರ್ಷದ ತಮ್ಮನಿಗೆ ಅಮ್ಮ ‘ಟ್ಯೂಷನ್‌ಗೆ ಹೋಗಲ್ವಾ? ಓದಲ್ವ ಎಂದು ಬೈದಿದ್ದಕ್ಕೆ ಯಾರಿಗೂ ಹೇಳದೆ ಕೇಳದೆ ಫೆಬ್ರವರಿ 1ರ ಅಪರಾಹ್ನ 3 ಗಂಟೆ ಸುಮಾರಿಗೆ ಮನೆಯಿಂದ ಹೊರಹೋಗಿದ್ದಾರೆ. ಮಕ್ಕಳು ಕಾಣಿಸದಿರುವಾದ ಗಾಬರಿಯಿಂದ ಪೋಷಕರು ಹೆಚ್‌ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸರ್ಕಾರದ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು 13 ವರ್ಷದ ಬಾಲಕಿಗೆ ತಿಳಿದಿತ್ತು. ತನ್ನ ಬಳಿಯಿದ್ದ ಆಧಾರ್ ಕಾರ್ಡ್ ಹಿಡಿದುಕೊಂಡು, ತಮ್ಮನನ್ನು ಜೊತೆಯಲ್ಲಿ ಕರೆದುಕೊಂಡು ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದಾಳೆ. ಚಿತ್ರದುರ್ಗ, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಪುಟ್ಟ ಮಕ್ಕಳು ಯಾವುದೇ ಹಣವಿಲ್ಲದೆ, ಕೇವಲ ಆಧಾರ್ ಕಾರ್ಡ್ ಹಿಡಿದು ಬಸ್ ನಲ್ಲಿ ಸುತ್ತಿದ್ದಾರೆ.

ಪೋಷಕರು ದೂರು ನೀಡಿದ ಕೂಡಲೇ ಹೆಚ್‌ಎಎಲ್ ಪೊಲೀಸರು ಅಲರ್ಟ್ ಆಗಿದ್ದಾರೆ. ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸುವುದರ ಜೊತೆಗೆ, ಸೋಷಿಯಲ್ ಮೀಡಿಯಾ ಮೂಲಕ ಮಕ್ಕಳ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಇಂಟರ್ನೆಟ್‌ನಲ್ಲಿ ಮಕ್ಕಳ ಫೋಟೋ ನೋಡಿದ್ದ ಚಿತ್ರದುರ್ಗದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಮಕ್ಕಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತಂದು ಪೋಷಕರ ಮಡಿಲಿಗೆ ಒಪ್ಪಿಸಿದ್ದಾರೆ.

ಬಾಲಕಿಗೆ ಉಚಿತ ಪ್ರಯಾಣವಿದ್ದರೂ, 9 ವರ್ಷದ ಬಾಲಕನಿಗೆ ಟಿಕೆಟ್ ಪಡೆಯದೆ ಪ್ರಯಾಣಿಸಿರುವುದು ಬಸ್ ನಿರ್ವಾಹಕರ ಕಣ್ಣಿಗೂ ಬಿದ್ದಿಲ್ಲ. ಕಂಡಕ್ಟರ್ ಗೆ ಗೊತ್ತಾಗದೆ ಟಿಕೆಟ್ ಇಲ್ಲದೆ ಪ್ರಯಾಣ ಮಾಡುವಲ್ಲಿ ಅಕ್ಕ-ತಮ್ಮ ಯಶಸ್ವಿಯಾಗಿದ್ದಾರೆ. ಸರ್ಕಾರದ ಉಚಿತ ಬಸ್ ಪ್ರಯಾಣ ಬಗ್ಗೆ ಕೂಡ ಚರ್ಚೆ ಹುಟ್ಟುಹಾಕಿದೆ.

ಇದನ್ನೂ ಓದಿ : ಸಾರ್ವಕಾಲಿಕ ದಾಖಲೆ ಬರೆದ KSDL.. ಜನವರಿ ತಿಂಗಳೊಂದರಲ್ಲೇ 4,894 ಟನ್ ಸೋಪ್ ಉತ್ಪಾದನೆ!

Tags: bengaloreKarnataka News beat
SendShareTweet
Previous Post

ಸಾರ್ವಕಾಲಿಕ ದಾಖಲೆ ಬರೆದ KSDL.. ಜನವರಿ ತಿಂಗಳೊಂದರಲ್ಲೇ 4,894 ಟನ್ ಸೋಪ್ ಉತ್ಪಾದನೆ!

Next Post

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ | ಸರ್ಕಾರ FIR ದಾಖಲಿಸಲು ಸಿದ್ದವಿದೆ – ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ

Related Posts

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?
ಬೆಂಗಳೂರು

ರೌಡಿಶೀಟರ್ ನಡೆಸ್ತಿದ್ದ ಪಾರ್ಟಿಯನ್ನು ಪೊಲೀಸರು ಪ್ರಶ್ನಿಸಿದ್ದೇ ತಪ್ಪಾ?

ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ
ಬೆಂಗಳೂರು

ಕುಡಿದ ಮತ್ತಲ್ಲಿ ಕಾರು ಚಾಲನೆ.. ಬೈಕಲ್ಲಿ ಬರ್ತಿದ್ದ ಇಬ್ಬರು ಬಲಿ

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ
ಬೆಂಗಳೂರು

ಆರ್‌ಸಿಬಿ ಅಭಿಮಾನಿಗಳಿಗಾಗಿ ಉಚಿತ ಆಟೋ ಸವಾರಿ : ಚಾಲಕನ ಕ್ರಿಕೆಟ್ ಪ್ರೇಮ

‘ನಮಗೆ ಅಲೋಕ್‌ ಕುಮಾರೇ ಮೊಬೈಲ್ ಕೊಟ್ಟಿದ್ದು’ : ಡಿಜಿಪಿ  ಹೆಸ್ರಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಕಿಡಿಗೇಡಿಗಳು
ಬೆಂಗಳೂರು

‘ನಮಗೆ ಅಲೋಕ್‌ ಕುಮಾರೇ ಮೊಬೈಲ್ ಕೊಟ್ಟಿದ್ದು’ : ಡಿಜಿಪಿ  ಹೆಸ್ರಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಕಿಡಿಗೇಡಿಗಳು

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 
ಬೆಂಗಳೂರು

ಕುಕ್ಕರ್ ಬಾಂಬ್ ಸ್ಫೋಟ  ಕೇಸ್‌ : ತಪ್ಪೊಪ್ಪಿಕೊಂಡ ಪ್ರಮುಖ ಆರೋಪಿ 

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ.. 15ಕ್ಕೂ ಹೆಚ್ಚು ಮೊಬೈಲ್ ಮಾಯ!
ಬೆಂಗಳೂರು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ.. 15ಕ್ಕೂ ಹೆಚ್ಚು ಮೊಬೈಲ್ ಮಾಯ!

Next Post
ಧರ್ಮಸ್ಥಳ 74 ಅಸಹಜ ಸಾವು ಕೇಸ್‌ | ಸರ್ಕಾರ FIR ದಾಖಲಿಸಲು ಸಿದ್ದವಿದೆ – ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ

ಧರ್ಮಸ್ಥಳ 74 ಅಸಹಜ ಸಾವು ಕೇಸ್‌ | ಸರ್ಕಾರ FIR ದಾಖಲಿಸಲು ಸಿದ್ದವಿದೆ - ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ಟ್ರಂಪ್ ಆಡಳಿತದ ವಿರುದ್ಧ ಜಾಗತಿಕ ಆಕ್ರೋಶ.. ‘ನೋ ಕಿಂಗ್ಸ್’ ಅಭಿಯಾನಕ್ಕೆ ಹರಿದುಬಂತು ಜನಸಾಗರ

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat