ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

‘ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.. ಮಾನ ಮರ್ಯಾದೆ ಇದ್ಯಾ?’ ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ! 

February 4, 2026
Share on WhatsappShare on FacebookShare on Twitter

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆ ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿ ಇಂದು ವಿಧಾನಸಭೆಯಲ್ಲಿ ಪ್ರತಿಭಟನೆ ಮುಂದುವರಿಸಿದ ಬಿಜೆಪಿ ನಾಯಕರ ವಿರುದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಏಕವಚನದಲ್ಲೇ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಪ್ರಸಂಗ ನಡೆಯಿತು.

ವಿಧಾನಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ದ ಕೆಂಡಕಾರಿದ ಶಾಸಕ ಕೆ.ಎಂ ಶಿವಲಿಂಗೇಗೌಡ, ನಿಮಗೆ ಏನಾದರೂ ಮಾನ ಮರ್ಯಾದೆ ಇದೆಯಾ? ಇದು ಅಸೆಂಬ್ಲಿನಾ ಅಥವಾ ಡ್ಯಾನ್ಸ್ ಮಾಡೋಕೆ ಬಂದಿದ್ದೀರಾ? ನಾವು ಧರಣಿ ಮಾಡುತ್ತೇವೆ ಆದರೆ ಈ ರೀತಿಯಾಗಿ ಮಾಡಿಲ್ಲ. ನಿಮ್ಮತರ ಕೆಟ್ಟ ಜನರನ್ನ ನಾನು ಎಲ್ಲಿಯೂ ನೋಡಿಲ್ಲ. ಲೇ ಅರೆಸ್ಸೆಸ್ಸು.. ಆರೆಸ್ಸೆಸ್ಸು.. ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ..? ಎಂದು ಜಾಡಿಸಿದ್ದಾರೆ.

ನನ್ನನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಲಾಗಿದೆ ಎಂದು ಆಕ್ರೋಶಗೊಂಡ ಶಿವಲಿಂಗೇಗೌಡ, ಬಿಜೆಪಿ ಸದಸ್ಯ ಶರಣು ಸಲಗಾರ್ ಸೇರಿದಂತೆ ಇತರರ ವಿರುದ್ಧ ರೊಚ್ಚಿಗೆದ್ದರು. ಇಂತಹ ಕೆಟ್ಟ ವಿಪಕ್ಷ ನಾನು ನೋಡಿಲ್ಲ. ಇವರನ್ನು ಕೂಡಲೇ ಹೊರಗೆ ಹಾಕಿ. ನನ್ನ ವಿರುದ್ಧ ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದ್ದಾರೆ. ಇದು ಕೆಟ್ಟ ವರ್ತನೆ ಎಂದು ಹೇಳಿದ್ದಾರೆ.

ಕೊಬ್ಬರಿ ಬಗ್ಗೆ ಯಾರು ಹೋರಾಟ ಮಾಡಿದ್ದರು ಎಂದು ಅರಸೀಕೆರೆ ಹೋಗಿ ಕೇಳು ಎಂದು ಶರಣು ಸಲಗಾರ್ ಅವರನ್ನು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು. ನಿನಗೆ ಮಾನ ಮರ್ಯಾದೆ ಇದೆಯಾ ಕೋತಿ ಬಡ್ಕೊಂಡಂಗೆ ಬಡ್ಕೋತಿಯಾ. ನೀವು ಕೋತಿ ಆಟ ಆಡೋಕೆ ಹೋಗಬೇಕು. ನಿನ್ನ ಹೆಂಡತಿನ ತಹಶೀಲ್ದಾರ್ ಮಾಡಿ ದುಡ್ಡು ಹೊಡೆದಿದ್ದೀಯಾ. ನಿನಗೆ ಮಾನ ಮರ್ಯಾದೆ ಇದೆಯಾ ಎಂದು ಏಕವಚನದಲ್ಲೇ ಗುಡುಗಿದ್ದಾರೆ.

ಕ್ಷಮೆಗೆ ಬಿಜೆಪಿ ಆಗ್ರಹ

ಶಿವಲಿಂಗೇಗೌಡರು ಸದನದಲ್ಲಿ ಏಕವಚನದಲ್ಲಿ ಸದಸ್ಯರ ವಿರುದ್ಧ ಈ ರೀತಿ ಬೈದಿದ್ದು, ಅವರು ಕ್ಷಮೆ ಕೇಳಬೇಕು ಎಂದು ಬಿಜೆಪಿ ಪಕ್ಷದ ಸದಸ್ಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿ ಪುತ್ರನ ಹತ್ಯೆ | ಮನೆಯೊಳಗೆ ನುಗ್ಗಿ ಗುಂ*ಡಿಕ್ಕಿದ ಗುಂಪು!

Tags: bengaloreKarnataka News beat
SendShareTweet
Previous Post

ಲಿಬಿಯಾದ ಮಾಜಿ ಸರ್ವಾಧಿಕಾರಿ ಗಡಾಫಿ ಪುತ್ರನ ಹ*ತ್ಯೆ | ಮನೆಯೊಳಗೆ ನುಗ್ಗಿ ಗುಂ*ಡಿಕ್ಕಿದ ಗುಂಪು!

Next Post

ಭಟ್ಕಳ | ಬರೋಬ್ಬರಿ 10 ಲಕ್ಷ ಮೌಲ್ಯದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ್

Related Posts

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!
ರಾಜಕೀಯ

ಅಧಿವೇಶನದಲ್ಲಿ ಆಡಳಿತ VS ವಿಪಕ್ಷಗಳ ಜಟಾಪಟಿ ; ಇಂದು ಕಾಂಗ್ರೆಸ್‌ನಿಂದ ಹೈವೋಲ್ಟೇಜ್ ಪ್ರತಿಭಟನೆ!

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!
ರಾಜಕೀಯ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ : ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!
ರಾಜಕೀಯ

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು ; ಉಭಯ ಸದನಗಳಲ್ಲೂ ಹೋರಾಟ ತೀವ್ರಗೊಳಿಸಲು ವಿಪಕ್ಷ ಸಜ್ಜು!

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!
ರಾಜಕೀಯ

ಸದನಲ್ಲಿ ‘ಹನೂರು ಎನ್‌ಕೌಂಟರ್‌’ ಸದ್ದು ; ಇದು ಕೊಲೆ ಎಂದು ವಿಪಕ್ಷ ಆಕ್ರೋಶ.. ಉತ್ತರ ಕೊಟ್ಟ ಸರ್ಕಾರ!

Next Post
ಭಟ್ಕಳ | ಬರೋಬ್ಬರಿ 10 ಲಕ್ಷ ಮೌಲ್ಯದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ್

ಭಟ್ಕಳ | ಬರೋಬ್ಬರಿ 10 ಲಕ್ಷ ಮೌಲ್ಯದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 270 ಹುದ್ದೆಗಳ ನೇಮಕಾತಿ: ಐಟಿಐ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat