ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಅಪ್ರಾಪ್ತ ಮುಸ್ಲಿಂ ಯುವತಿಯೊಂದಿಗೆ ಹಿಂದೂ ಯುವಕನ ಪ್ರೀತಿ | ಬೈಕಲ್ಲಿ ಹೋಗುವಾಗ ತಡೆದು ಪ್ರಶ್ನೆ ಮಾಡಿದವರ ಮೇಲೆಯೇ ಕೇಸ್‌

February 5, 2026
Share on WhatsappShare on FacebookShare on Twitter

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಸಾಪಟ್ಟಣದಲ್ಲಿ 16 ವರ್ಷದ ಮುಸ್ಲಿಂ ಯುವತಿ ಹಾಗೂ 24 ವರ್ಷದ ವೆಂಕಟೇಶ್ ಎಂಬ ಹಿಂದೂ ಯುವಕನ ನಡುವೆ ಪ್ರೀತಿಯ ಸಂಬಂಧ ಇದ್ದ ಆರೋಪದ ಹಿನ್ನೆಲೆ ಗಲಾಟೆ ನಡೆದಿದೆ. ನಿನ್ನೆ ತಡರಾತ್ರಿ ಬೈಕ್‌ನಲ್ಲಿ ಯುವಕ–ಯುವತಿ ತೆರಳುತ್ತಿದ್ದ ವೇಳೆ ಕೆಲವು ಮುಸ್ಲಿಂ ಯುವಕರು ತಡೆದು ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ. ಬುರ್ಕಾದಲ್ಲಿ ಇದ್ದ ಯುವತಿಯನ್ನು ಗಮನಿಸಿ, ಯುವತಿ ಅಪ್ರಾಪ್ತಳಾಗಿರುವ ಹಿನ್ನೆಲೆಯಲ್ಲಿ ಪ್ರಶ್ನೆ ಕೇಳಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಹೈಡ್ರಾಮಾ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಈ ಘಟನೆಯಲ್ಲಿ ತನ್ನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ ಎಂದು ವೆಂಕಟೇಶ್ ಗಂಗಾವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವೆಂಕಟೇಶ್ ದೂರಿನ ಆಧಾರದ ಮೇಲೆ ಸುಮಾರು 10 ಯುವಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈಗಾಗಲೇ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆದರೆ ಕೇವಲ ಪ್ರಶ್ನೆ ಮಾಡಿದುದನ್ನೇ ಕೋಮು ವಿವಾದವನ್ನಾಗಿ ಮಾಡಲಾಗಿದೆ ಎಂದು ಮುಸ್ಲಿಂ ಯುವಕರು ಆರೋಪಿಸಿದ್ದಾರೆ. ಪರಿಶೀಲನೆ ನಡೆಸದೇ ತರಾತುರಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಗಂಗಾವತಿ ಠಾಣಾ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆ ಗಂಗಾವತಿ ಪೊಲೀಸ್ ಠಾಣೆ ಮುಂದೆ ಮುಸ್ಲಿಂ ಮುಖಂಡರು ಹಾಗೂ ಯುವಕರು ಜಮಾಯಿಸಿ ಪ್ರತಿಭಟನೆ ನಡೆಸಿದರು. ವೆಂಕಟೇಶ್ ವಿರುದ್ಧವೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು. ಕೇವಲ ಮುಸ್ಲಿಂ ಯುವಕರ ವಿರುದ್ಧ ಮಾತ್ರ ಪ್ರಕರಣ ದಾಖಲು ಮಾಡಿರುವುದು ಯಾಕೆ ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ.

ಪೊಲೀಸ್ ಅಧಿಕಾರಿ ಪ್ರಕಾಶ್ ಮಾಳೆ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಭಾರತದ ವಿರುದ್ಧ ಆಡದಿದ್ದರೆ ಪಾಕಿಸ್ತಾನ ಕ್ರಿಕೆಟ್ ಬರ್ಬಾದ್? ಪಿಸಿಬಿಗೆ ಕಾದಿದೆ ಕೋಟಿ ಕೋಟಿ ನಷ್ಟದ ಭೀತಿ!

Tags: Case against those who stopped him while he was riding a bike and asked questionsKarnataka News beat
SendShareTweet
Previous Post

ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಿದ ಡಿಜಿಪಿ | ಪರಪ್ಪನ ಅಗ್ರಹಾರ ಜೈಲಲ್ಲಿ ಅಲೋಕ್ ಕುಮಾರ್ ಸ್ಟ್ರಿಕ್ಟ್ ಆಕ್ಷನ್‌

Next Post

ಮೈದಾನಕ್ಕೆ ಇಳಿಯಲು ದಿನಗಣನೆ | ಗಾಯದಿಂದ ಚೇತರಿಸಿಕೊಳ್ಳುತ್ತಿದ್ದೇನೆ, ಶೀಘ್ರದಲ್ಲೇ ಕಮ್‌ಬ್ಯಾಕ್ ಮಾಡುತ್ತೇನೆ ಎಂದ ರಿಷಬ್ ಪಂತ್!

Related Posts

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!
ಕೊಪ್ಪಳ

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

ಕೊಪ್ಪಳದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
ಕೊಪ್ಪಳ

ಕೊಪ್ಪಳದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಹನುಮನ ಜನ್ಮಭೂಮಿ ಅಂಜನಾದ್ರಿಗೆ ರಾಹುಲ್ ದ್ರಾವಿಡ್ ದಂಪತಿ ಭೇಟಿ
ಕೊಪ್ಪಳ

ಹನುಮನ ಜನ್ಮಭೂಮಿ ಅಂಜನಾದ್ರಿಗೆ ರಾಹುಲ್ ದ್ರಾವಿಡ್ ದಂಪತಿ ಭೇಟಿ

ಕೊಪ್ಪಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ಲೋಕಾಯುಕ್ತ ದಾಳಿ – 9 ಮಂದಿ ವಿರುದ್ಧ FIR
ಕೊಪ್ಪಳ

ಕೊಪ್ಪಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ಲೋಕಾಯುಕ್ತ ದಾಳಿ – 9 ಮಂದಿ ವಿರುದ್ಧ FIR

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!
ಕೊಪ್ಪಳ

ಕೊಪ್ಪಳದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ; ಎದ್ನೋ-ಬಿದ್ನೋ ಅಂತ ಓಡಿದ ಜೂಜುಕೋರರು!

ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ – ಐವರು ದುರ್ಮರಣ‌
ಕೊಪ್ಪಳ

ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ – ಐವರು ದುರ್ಮರಣ‌

Next Post
ಮೈದಾನಕ್ಕೆ ಇಳಿಯಲು ದಿನಗಣನೆ | ಗಾಯದಿಂದ ಚೇತರಿಸಿಕೊಳ್ಳುತ್ತಿದ್ದೇನೆ, ಶೀಘ್ರದಲ್ಲೇ ಕಮ್‌ಬ್ಯಾಕ್ ಮಾಡುತ್ತೇನೆ ಎಂದ ರಿಷಬ್ ಪಂತ್!

ಮೈದಾನಕ್ಕೆ ಇಳಿಯಲು ದಿನಗಣನೆ | ಗಾಯದಿಂದ ಚೇತರಿಸಿಕೊಳ್ಳುತ್ತಿದ್ದೇನೆ, ಶೀಘ್ರದಲ್ಲೇ ಕಮ್‌ಬ್ಯಾಕ್ ಮಾಡುತ್ತೇನೆ ಎಂದ ರಿಷಬ್ ಪಂತ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

SIRಗೆ ನೂತನ ಮಾರ್ಗಸೂಚಿ : ಬೆಂಗಳೂರಿನಲ್ಲಿ ಮನೆ-ಮನೆ ಪರಿಶೀಲನೆಗೆ ಹೊಸ ನಿಯಮ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat