ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ತುಮಕೂರು | ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ‌ ನೀಡಲು ಬಂದ‌ ರೈತ!

February 5, 2026
Share on WhatsappShare on FacebookShare on Twitter

ತುಮಕೂರು | ತನ್ನ ಜಮೀನಿಗೆ ರಸ್ತೆ ಮಾಡಿಕೊಡಲು ಅರ್ಜಿ ನೀಡಿ ಮನವಿ ಮಾಡಿದ್ದು, ಲೋಕಾಯುಕ್ತರೇ ಸೂಚಿಸಿದರೂ ಕ್ಯಾರೆ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತನೊಬ್ಬ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ಬಂದಿರುವ ಘಟನೆ ತುಮಕೂರಿನ ಮಧುಗಿರಿಯಲ್ಲಿ ನಡೆದಿದೆ.

ತಾಲೂಕಿನ ದೊಡ್ಡರಿ ಹೋಬಳಿಯ ಜಕ್ಕೇನಹಳ್ಳಿಯ ರೈತ ಪ್ರಸನ್ನಕುಮಾರ್‌ರವರಿಗೆ ಈ ಸ್ಥಿತಿ ಬಂದಿದ್ದು, ತಾಲೂಕು ಕಚೇರಿಯ ಮುಂದೆ ಮೈಕ್‌ ಹಿಡಿದು ನನಗೆ ಲಂಚ ನೀಡಲು ಹಣವಿಲ್ಲ. ಬದಲಿಗೆ ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ ಬನ್ನಿ ಬನ್ನಿ ಎಂದು ಘೋಷಣೆ ಕೂಗಿದ್ದಾನೆ.

ರೈತ ಪ್ರಸನ್ನಕುಮಾರ್‌ ತನ್ನ ಜಮೀನಿನಲ್ಲೇ ತರಕಾರಿ ಇತರೆ ವ್ಯವಸಾಯೋತ್ಪನ್ನವನ್ನು ಬೆಳೆದು ಜೀವನ ನಡೆಸುತ್ತಿದ್ದಾರೆ. ಆದರೆ ಜಮೀನಿಗೆ ರಸ್ತೆಯಿಲ್ಲದ ಕಾರಣ ರಸ್ತೆಗಾಗಿ 2 ವರ್ಷದ ಹಿಂದೆ ತಾಲೂಕು ಆಡಳಿತಕ್ಕೆ ಮನವಿ ನೀಡಿದ್ದಾರೆ.

ಇತ್ತ ದಾರಿ ಒತ್ತುವರಿ ಬಿಡಿಸಿಕೊಡದೆ ಅತ್ತ ಹೊಸ ದಾರಿ ಮಾಡಿಕೊಡದೆ ತಮ ಮನವಿಗೆ ಕಿವಿಗೊಡದ ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿ ಲೋಕಾಯುಕ್ತ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಇದರಿಂದ ರೈತನ ಜಮೀನಿಗೆ ಕಾನೂನು ಬದ್ಧವಾಗಿ ಒಂದು ತಿಂಗಳಲ್ಲಿ ರಸ್ತೆ ನಿರ್ಮಿಸಿಕೊಡಲು ಸೂಚಿಸಿತ್ತು. ಈಗ 2 ತಿಂಗಳಾದರೂ ರಸ್ತೆ ನಿರ್ಮಾಣಕ್ಕಾಗಿ ಸ್ಥಳ ಮಹಜರು ಹಾಗೂ ಕಾನೂನು ಬದ್ಧ ಪರಿಶೀಲನೆಗೆ ಬರಲು ಕೆಲವು ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಹಣವಿಲ್ಲದ ರೈತ ಅಧಿಕಾರಿಗಳ ಈ ನಡೆಗೆ ಬೇಸರ ವ್ಯಕ್ತಪಡಿಸಿದ್ದು, ವಿಧಿಯಿಲ್ಲದೆ ತಹಶೀಲ್ದಾರ್‌ ಬಳಿಯಲ್ಲೂ ಮನವಿ ಮಾಡಿದ್ದಾಗ ರಸ್ತೆ ಮಾಡಿಕೊಡಲು ಸೂಚಿಸಿದ್ದರು.

ಆದರೆ ಇಲ್ಲಿಯವರೆಗೂ ರಸ್ತೆ ನಿರ್ಮಾಣಕ್ಕೆ ಬಾರದ ಹಣಕ್ಕಾಗಿ ಸತಾಯಿಸಿದ್ದರಿಂದ ಅಂತಿಮವಾಗಿ ತಾಲ್ಲೂಕು ಕಚೇರಿಗೆ ಬಂದು ಹಣದ ಬದಲು ಮೂಲಂಗಿ ಕೊಡುತ್ತೇನೆ ಎಂದು ವಿಶೇಷವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : ಕರಾವಳಿಯಲ್ಲಿ ಸಂಕಷ್ಟದಲ್ಲಿರುವ ತೆಂಗು ಬೆಳೆಗರಾರು | ಕೀಟ ಭಾದೆಯಿಂದ ಇಳುವರಿ ಕಡಿತ, ನಷ್ಟ ಪರಿಹಾರಕ್ಕೆ ಮನವಿ!

Tags: bengaloreKarnataka News beat
SendShareTweet
Previous Post

ಕರಾವಳಿಯಲ್ಲಿ ಸಂಕಷ್ಟದಲ್ಲಿರುವ ತೆಂಗು ಬೆಳೆಗರಾರು | ಕೀಟ ಭಾದೆಯಿಂದ ಇಳುವರಿ ಕಡಿತ, ನಷ್ಟ ಪರಿಹಾರಕ್ಕೆ ಮನವಿ!

Next Post

ಮಕ್ಕಳ ಭವಿಷ್ಯಕ್ಕಾಗಿ LIC ಹೊಸ ಯೋಜನೆ | ದಿನಕ್ಕೆ 150 ರೂ. ಉಳಿಸಿ.. 19 ಲಕ್ಷ ರೂ. ಗಳಿಸಿ!

Related Posts

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!
ರಾಜಕೀಯ

ರಾಜಕೀಯ ಜೀವನ, ನಡೆದು ಬಂದ ಹಾದಿ ನೆನೆದು ಭಾವುಕರಾದ ಡಿಸಿಎಂ ಪರಮೇಶ್ವರ್!

ಪಾಕ್ ವ್ಯಕ್ತಿಯ ಜೊತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ!
ತುಮಕೂರು

ಪಾಕ್ ವ್ಯಕ್ತಿಯ ಜೊತೆ ಸಂಪರ್ಕ ಹೊಂದಿದ್ದ ಇಬ್ಬರ ಬಂಧನ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!
ರಾಜ್ಯ

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಸಾವನ್ನೇ ಗೆದ್ದು ಬಂದ ಕಂದಮ್ಮ.. ವೈದ್ಯರ ಸಮಯ ಪ್ರಜ್ಞೆಯಿಂದ ಬದುಕುಳಿದ 3 ವರ್ಷದ ಮಗು!
ತುಮಕೂರು

ಸಾವನ್ನೇ ಗೆದ್ದು ಬಂದ ಕಂದಮ್ಮ.. ವೈದ್ಯರ ಸಮಯ ಪ್ರಜ್ಞೆಯಿಂದ ಬದುಕುಳಿದ 3 ವರ್ಷದ ಮಗು!

ತುಮಕೂರಲ್ಲಿ ಲಾರಿ-ಕಾರಿನ ಮಧ್ಯೆ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು!
ತುಮಕೂರು

ತುಮಕೂರಲ್ಲಿ ಲಾರಿ-ಕಾರಿನ ಮಧ್ಯೆ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು!

Next Post
ಮಕ್ಕಳ ಭವಿಷ್ಯಕ್ಕಾಗಿ LIC ಹೊಸ ಯೋಜನೆ | ದಿನಕ್ಕೆ 150 ರೂ. ಉಳಿಸಿ.. 19 ಲಕ್ಷ ರೂ. ಗಳಿಸಿ!

ಮಕ್ಕಳ ಭವಿಷ್ಯಕ್ಕಾಗಿ LIC ಹೊಸ ಯೋಜನೆ | ದಿನಕ್ಕೆ 150 ರೂ. ಉಳಿಸಿ.. 19 ಲಕ್ಷ ರೂ. ಗಳಿಸಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat