ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಬೃಹತ್ ಉದ್ಯೋಗ ಕಡಿತ | ಶಶಿ ತರೂರ್ ಪುತ್ರ ಇಶಾನ್ ಸೇರಿ ಹಲವು ಪತ್ರಕರ್ತರ ವಜಾ!

February 5, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಜಗತ್ತಿನ ಪ್ರತಿಷ್ಠಿತ ದಿನಪತ್ರಿಕೆಗಳಲ್ಲಿ ಒಂದಾದ ‘ದಿ ವಾಷಿಂಗ್ಟನ್ ಪೋಸ್ಟ್’ (The Washington Post) ತನ್ನ ಸಂಸ್ಥೆಯಲ್ಲಿ ಐತಿಹಾಸಿಕ ಎನ್ನಬಹುದಾದ ಬೃಹತ್ ಉದ್ಯೋಗ ಕಡಿತ ಘೋಷಿಸಿದೆ. ಸುದ್ದಿ ಸಂಸ್ಥೆಯ ಪುನಾರಚನೆ ಭಾಗವಾಗಿ ಸುಮಾರು ಮೂರನೇ ಒಂದು ಭಾಗದಷ್ಟು ಸಿಬ್ಬಂದಿಯನ್ನು ಮನೆಗೆ ಕಳುಹಿಸಲಾಗಿದ್ದು, ಇವರಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಪುತ್ರ, ಅಂತಾರಾಷ್ಟ್ರೀಯ ಅಂಕಣಕಾರ ಇಶಾನ್ ತರೂರ್ ಕೂಡ ಸೇರಿದ್ದಾರೆ.

ಜೆಫ್ ಬೆಜೋಸ್ ಮಾಲೀಕತ್ವದ ಈ ಸಂಸ್ಥೆಯು ತನ್ನ ಕ್ರೀಡಾ ವಿಭಾಗ ಮತ್ತು ಹಲವು ಅಂತಾರಾಷ್ಟ್ರೀಯ ಬ್ಯೂರೋಗಳನ್ನು ಮುಚ್ಚಲು ಕೂಡ ನಿರ್ಧರಿಸಿದೆ. ಕಳೆದ 12 ವರ್ಷಗಳಿಂದ ವಾಷಿಂಗ್ಟನ್ ಪೋಸ್ಟ್ ಜೊತೆಗೆ ಗುರುತಿಸಿಕೊಂಡಿದ್ದ ಇಶಾನ್ ತರೂರ್, ಇದೀಗ ನಡೆದ ಈ ದಿಢೀರ್ ಬೆಳವಣಿಗೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಬರೆದುಕೊಂಡಿರುವ ಅವರು, “ಇಂದು ನನ್ನನ್ನು ವಾಷಿಂಗ್ಟನ್ ಪೋಸ್ಟ್‌ನಿಂದ ವಜಾಗೊಳಿಸಲಾಗಿದೆ. ನನ್ನೊಂದಿಗೆ ಅಂತಾರಾಷ್ಟ್ರೀಯ ವಿಭಾಗದ ಬಹುತೇಕ ಸಿಬ್ಬಂದಿ ಮತ್ತು ಅನೇಕ ಅದ್ಭುತ ಸಹೋದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ನಮ್ಮ ಸುದ್ದಿ ಸಂಸ್ಥೆ ಮತ್ತು ವಿಶೇಷವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗಾಗಿ ನನ್ನ ಹೃದಯ ಮಿಡಿಯುತ್ತಿದೆ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ವರ್ಲ್ಡ್ ವ್ಯೂ’ ಮೂಲಕ ಜಾಗತಿಕ ಗಮನ ಸೆಳೆದಿದ್ದ ಇಶಾನ್

2017ರಲ್ಲಿ ಇಶಾನ್ ತರೂರ್ ಅವರು ವಾಷಿಂಗ್ಟನ್ ಪೋಸ್ಟ್‌ನಲ್ಲಿ ‘ವರ್ಲ್ಡ್ ವ್ಯೂ’ (WorldView) ಎಂಬ ಜನಪ್ರಿಯ ಅಂಕಣವನ್ನು ಪ್ರಾರಂಭಿಸಿದ್ದರು. ಅಮೆರಿಕದ ಜಾಗತಿಕ ಸ್ಥಾನಮಾನ ಮತ್ತು ವಿಶ್ವದ ವಿವಿಧ ವಿದ್ಯಮಾನಗಳನ್ನು ಓದುಗರಿಗೆ ಅರ್ಥ ಮಾಡಿಸುವ ಉದ್ದೇಶದಿಂದ ಈ ಅಂಕಣ ಆರಂಭವಾಗಿತ್ತು. “ವರ್ಷಗಳಿಂದ ವಾರಕ್ಕೆ ಹಲವಾರು ಬಾರಿ ಈ ಅಂಕಣವನ್ನು ಓದುತ್ತಿದ್ದ ಲಕ್ಷಾಂತರ ನಿಷ್ಠಾವಂತ ಚಂದಾದಾರರಿಗೆ ನಾನು ಕೃತಜ್ಞನಾಗಿದ್ದೇನೆ,” ಎಂದು ಇಶಾನ್ ಸ್ಮರಿಸಿದ್ದಾರೆ.

ತಮ್ಮ ಕಚೇರಿಯ “Democracy Dies in Darkness”(ಕಗ್ಗತ್ತಲಲ್ಲಿ ಪ್ರಜಾಪ್ರಭುತ್ವ ಸಾಯುತ್ತದೆ) ಎಂಬ ಘೋಷವಾಕ್ಯವಿರುವ ಪೋಸ್ಟರ್ ಚಿತ್ರವನ್ನು ಹಂಚಿಕೊಂಡ ಅವರು, “ಇದು ಒಂದು ಕರಾಳ ದಿನ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಅವರ ತಂದೆ ಶಶಿ ತರೂರ್ ಕೂಡ ಮರುಹಂಚಿಕೊಂಡಿದ್ದಾರೆ.

ವಾಷಿಂಗ್ಟನ್ ಪೋಸ್ಟ್‌ನ ಈ ನಿರ್ಧಾರವು ಜಾಗತಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ನಾಂದಿ ಹಾಡಿದೆ. ಸಂಸ್ಥೆಯ ಅಂತಾರಾಷ್ಟ್ರೀಯ ವರದಿಗಾರರ ತಂಡ, ಸ್ಥಳೀಯ ವರದಿಗಾರರು ಮತ್ತು ಕ್ರೀಡಾ ವಿಭಾಗದ ಮೇಲೆ ಈ ಉದ್ಯೋಗ ಕಡಿತ ಭಾರಿ ಹೊಡೆತ ನೀಡಿದೆ. ಸುದ್ದಿ ಸಂಸ್ಥೆಯ ಈ ದಿಢೀರ್ ನಿರ್ಧಾರವು ಜಾಗತಿಕ ಮಟ್ಟದಲ್ಲಿ ಅದರ ಪ್ರಭಾವವನ್ನು ಕುಗ್ಗಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ : ಕಿಡಿ ಹೊತ್ತಿಸಿದ ಮಧುಮಾಲತಿ.. ಸಂಸದ ಬೋಸ್‌ಗೆ ಭೀತಿ? ಮೆಸೇಜ್‌ ಪೋಸ್ಟ್‌ & ಡಿಲೀಟ್‌.. ಏನಿದು ವಾರ್ನಿಂಗ್‌ ಬೆಲ್?

Tags: IndiaKarnataka News beat
SendShareTweet
Previous Post

42 ವರ್ಷಗಳ ಬಳಿಕ 100 ವರ್ಷದ ವೃದ್ಧ ಕೊಲೆ ಆರೋಪದಲ್ಲಿ ಖುಲಾಸೆ!

Next Post

ಇಳಿಕೆಯತ್ತ ಚಿನ್ನದ ದರ | ಇಂದಿನ ಬೆಲೆ ಎಷ್ಟಿದೆ ಚೆಕ್‌ ಮಾಡಿ

Related Posts

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು
ದೇಶ

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ
ದೇಶ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!
ರಾಜ್ಯ

ಆನ್‌ಲೈನ್ ಫುಡ್ ಆರ್ಡರ್ ಇನ್ನು ಮತ್ತಷ್ಟು ದುಬಾರಿ.. ಸ್ವಿಗ್ಗಿ, ಝೊಮ್ಯಾಟೊ ಪ್ಲಾಟ್‌ಫಾರ್ಮ್ ಶುಲ್ಕ ಹೆಚ್ಚಳ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!
ದೇಶ

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!
ದೇಶ

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!
ದೇಶ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

Next Post
ಇಳಿಕೆಯತ್ತ ಚಿನ್ನದ ದರ | ಇಂದಿನ ಬೆಲೆ ಎಷ್ಟಿದೆ ಚೆಕ್‌ ಮಾಡಿ

ಇಳಿಕೆಯತ್ತ ಚಿನ್ನದ ದರ | ಇಂದಿನ ಬೆಲೆ ಎಷ್ಟಿದೆ ಚೆಕ್‌ ಮಾಡಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat