ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ.. ಹೇಳಿದ್ದೇನು?

February 5, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲೇ ಅತ್ಯಂತ ದುಬಾರಿ ಎನಿಸಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ ಇದೀಗ ಮತ್ತೆ ದರ ಏರಿಕೆಗೆ ಮುಂದಾಗಿದೆ. ಶೇ.5ರಷ್ಟು ಮೆಟ್ರೋ ಟಿಕೆಟ್ ಪ್ರಯಾಣ ದರ ದುಬಾರಿಯಾಗಿದ್ದು, ಫೆಬ್ರವರಿ 9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ.

ಈಗಾಗಲೇ ಮೆಟ್ರೋ ಪ್ರಯಾಣಿಕರು ಬಿಎಂಆರ್​ಸಿಎಲ್​ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್​​ ಖಟ್ಟರ್​​ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.

Karnataka’s Congress-led State Government has pushed through a steep Metro fare hike from 9th February, ignoring widespread public opposition and placing an undue burden on commuters.

Met the Hon’ble Union Minister for Housing & Urban Affairs Shri @mlkhattar today to apprise him… pic.twitter.com/paleR3Z2t5

— Tejasvi Surya (@Tejasvi_Surya) February 5, 2026

ಈ ಬಗ್ಗೆ ಟ್ವೀಟ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ, ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಫೆ. 9ರಿಂದ ಮೆಟ್ರೋ ಪರಿಷ್ಕೃತ ಪ್ರಯಾಣ ದರ ಜಾರಿಯಾಗುತ್ತಿದೆ. ಆ ಮೂಲಕ ಸಾರ್ವಜನಿಕ ವ್ಯಾಪಕ ವಿರೋಧವನ್ನು ಕಡೆಗಣಿಸಿ, ಪ್ರಯಾಣಿಕರ ಮೇಲೆ ಅನಗತ್ಯ ಆರ್ಥಿಕ ಹೊರೆ ಹೇರುವುದಕ್ಕೆ ಮುಂದಾಗಿದೆ ಎಂದು ಕಿಡಿಕಾರಿದ್ದಾರೆ.

ಈ ವಿಷಯವನ್ನು ಕೇಂದ್ರ ವಸತಿ ಹಾಗೂ ನಗರ ವ್ಯವಹಾರ ಸಚಿವ ಎಂ.ಎಲ್​​ ಖಟ್ಟರ್​​ ಅವರನ್ನು ಇಂದು ಭೇಟಿ ಮಾಡಿ ವಿವರವಾಗಿ ಮಾಹಿತಿ ನೀಡಿದ್ದು, ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ. ದರ ನಿಗದಿ ಸಮಿತಿಗೆ ಸಲ್ಲಿಸಲಾದ ಲೆಕ್ಕಾಚಾರಗಳಲ್ಲಿ ಹಲವು ವೈಪರೀತ್ಯಗಳು ಇರುವುದನ್ನು ಗಮನಕ್ಕೆ ತರಲಾಗಿದ್ದು, ಅದರಲ್ಲೂ ಪ್ರಸ್ತುತ ವರ್ಷದಲ್ಲಿನ ದೋಷಗಳು ಸೇರಿವೆ. ಇದರಿಂದ ಪ್ರಯಾಣಿಕರಿಗೆ ಅಧಿಕ ದರ ವಿಧಿಸಲಾಗಿದ್ದು, ಗರಿಷ್ಠ ಟಿಕೆಟ್ ದರವನ್ನು 95 ರೂಪಾಯಿಗೆ ಏರಿಸಲಾಗಿದೆ.

ಈ ದೋಷಪೂರ್ಣ ದರ ಪರಿಷ್ಕರಣೆಯನ್ನು ರಾಜ್ಯ ಸರ್ಕಾರ ಮುಂದುವರಿಸಲು ಅವಕಾಶ ನೀಡಬಾರದು. ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯವಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ದರ ಪರಿಷ್ಕರಿಸಲು ಹೊಸ ದರ ನಿಗದಿ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಈ ಕುರಿತಾಗಿ ಸಕಾರಾತ್ಮಕವಾಗಿ ಪರಿಗಣಿಸಲಾಗುವುದೆಂದು ಸಚಿವ ಎಂ.ಎಲ್​​ ಖಟ್ಟರ್ ಅವರು ಭರವಸೆ ನೀಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಇದನ್ನೂ ಓದಿ : ವಿಕಲಚೇತನ ಯುವತಿ ಮೇಲೆ ಅ*ತ್ಯಾಚಾರ | 17 ಮಂದಿಯ DNA ಪರೀಕ್ಷೆ ಬಳಿಕ ಬಯಲಾಗಿದ್ದು ಘೋರ ಸತ್ಯ!

Tags: bengaloreKarnataka News beat
SendShareTweet
Previous Post

ವಿಕಲಚೇತನ ಯುವತಿ ಮೇಲೆ ಅ*ತ್ಯಾಚಾರ | 17 ಮಂದಿಯ DNA ಪರೀಕ್ಷೆ ಬಳಿಕ ಬಯಲಾಗಿದ್ದು ಘೋರ ಸತ್ಯ!

Next Post

ಕೇಂದ್ರ ಸರ್ಕಾರದ NCERT ಸಂಸ್ಥೆಯಲ್ಲಿ 117 ಹುದ್ದೆಗಳ ನೇಮಕಾತಿ | 1.44 ಲಕ್ಷ ರೂ. ಸಂಬಳ

Related Posts

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!
ಬೆಂಗಳೂರು

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?
ರಾಜ್ಯ

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!
ಬೆಂಗಳೂರು

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

Next Post
ಕೇಂದ್ರ ಸರ್ಕಾರದ NCERT ಸಂಸ್ಥೆಯಲ್ಲಿ 117 ಹುದ್ದೆಗಳ ನೇಮಕಾತಿ | 1.44 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ NCERT ಸಂಸ್ಥೆಯಲ್ಲಿ 117 ಹುದ್ದೆಗಳ ನೇಮಕಾತಿ | 1.44 ಲಕ್ಷ ರೂ. ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat