ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸೈಬರ್ ವಂಚಕರಿಗೆ CID ಶಾಕ್‌..! ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್ ಪತ್ತೆ ; 13 ಮಾಸ್ಟರ್‌ಮೈಂಡ್‌ಗಳು ಅರೆಸ್ಟ್‌

February 6, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಸೈಬರ್ ಅಪರಾಧಗಳು ದಿನೇದಿನೇ ಹೆಚ್ಚುತ್ತಿರುವ ಬೆನ್ನಲ್ಲೇ, ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಸಿಐಡಿ ಸೈಬರ್ ಕ್ರೈಂ ವಿಭಾಗ ಭೇದಿಸಿದೆ. ರಾಜ್ಯಾದ್ಯಂತ ನೂರಾರು ಕಡೆ ನಡೆಸಿದ ಏಕಕಾಲದ ದಾಳಿಯಲ್ಲಿ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳನ್ನು ಪತ್ತೆಹಚ್ಚಲಾಗಿದ್ದು, ಈ ಜಾಲದ ಪ್ರಮುಖ 13 ಮಾಸ್ಟರ್‌ಮೈಂಡ್‌ಗಳನ್ನು ಬಂಧಿಸಲಾಗಿದೆ.

ಫೆಬ್ರವರಿ 6ರಂದು ರಾಜ್ಯದ ವಿವಿಧ ಜಿಲ್ಲೆಗಳ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಐಡಿ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಸೈಬರ್ ವಂಚನೆಯ ಭಾರೀ ಜಾಲ ಬಯಲಾಗಿದೆ. ಅಮಾಯಕ ಜನರ ಬ್ಯಾಂಕ್ ಖಾತೆಗಳು, ಎಟಿಎಂ ಕಾರ್ಡ್‌ಗಳು ಹಾಗೂ ಖಾತೆ ವಿವರಗಳನ್ನು ಹಣಕ್ಕಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.

ಈ ಮ್ಯೂಲ್ ಅಕೌಂಟ್‌ಗಳ ಮೂಲಕ ಆನ್‌ಲೈನ್ ವಂಚನೆ ನಡೆಸಿ, ಅಕ್ರಮವಾಗಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್‌ಡ್ರಾ ಮಾಡಲಾಗುತ್ತಿತ್ತು. ಖಾತೆ ವಿವರಗಳನ್ನು ನೀಡಿದ ಅನೇಕ ಅಮಾಯಕ ವ್ಯಕ್ತಿಗಳಿಗೆ ತಮ್ಮ ಖಾತೆಗಳು ವಂಚನೆಗೆ ಬಳಸಲಾಗುತ್ತಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಸಿಐಡಿ ಮೂಲಗಳು ತಿಳಿಸಿವೆ.

ತನಿಖೆಯ ವೇಳೆ ಸುಮಾರು 42 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್‌ಗಳು ಸಕ್ರಿಯ ಬಳಕೆಯಲ್ಲಿದ್ದವು ಎಂಬುದು ಪತ್ತೆಯಾಗಿದ್ದು, ಇವುಗಳ ಮೂಲಕ ಕೋಟ್ಯಂತರ ರೂಪಾಯಿ ವಹಿವಾಟು ನಡೆದಿರುವ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸಿಐಡಿ ತಂಡ ತೀವ್ರ ನಿಗಾ ವಹಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನ ಸಾಧ್ಯತೆ ಇದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್‌ | ರಹಸ್ಯ ಕ್ಯಾಮರಾ ಅಳವಡಿಸಿ 50 ಲಕ್ಷ ಬೇಡಿಕೆ ; ನಕಲಿ ಪತ್ರಕರ್ತರ ಗ್ಯಾಂಗ್ ಅರೆಸ್ಟ್‌!

Tags: 13 masterminds arrestedCID shocks cyber fraudsters..!Karnataka News beatMore than 40 thousand mule accounts detected in the state;
SendShareTweet
Previous Post

ಅಧಿವೇಶನ ಮುಗಿದ ಬೆನ್ನಲ್ಲೇ ಸಚಿವರಿಗೆ ಅನುದಾನ ಅಲರ್ಟ್ | ಬಜೆಟ್‌ ಮೇಲೆ ಕಣ್ಣಿಟ್ಟ ಸಚಿವರು

Next Post

ವೈಯಕ್ತಿಕ ದಾಖಲೆಗಳ ಹಪಾಹಪಿಗಿಲ್ಲ ಜಾಗ, ಗಂಭೀರ್ ಯುಗದಲ್ಲಿ ಬದಲಾದ ಟೀಮ್ ಇಂಡಿಯಾ ಎಂದ ಸೂರ್ಯಕುಮಾರ್​

Related Posts

ಜಲಮಂಡಳಿ ಬೆನ್ನಲ್ಲೇ ಜಿಬಿಎ ನಿರ್ಲಕ್ಷ್ಯ | ತೆರೆದ ಚರಂಡಿಗೆ ಬಿದ್ದ ಒಂದನೇ ತರಗತಿ ವಿದ್ಯಾರ್ಥಿ
ಬೆಂಗಳೂರು

ಜಲಮಂಡಳಿ ಬೆನ್ನಲ್ಲೇ ಜಿಬಿಎ ನಿರ್ಲಕ್ಷ್ಯ | ತೆರೆದ ಚರಂಡಿಗೆ ಬಿದ್ದ ಒಂದನೇ ತರಗತಿ ವಿದ್ಯಾರ್ಥಿ

ಮೆಟ್ರೋ ದರ ಏರಿಕೆಗೆ ಸಿಟ್ಟಾದ ಪ್ರಯಾಣಿಕರು..  ಸೋಶಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್’ ಅಭಿಯಾನ ಶುರು!
ಬೆಂಗಳೂರು

ಮೆಟ್ರೋ ದರ ಏರಿಕೆಗೆ ಸಿಟ್ಟಾದ ಪ್ರಯಾಣಿಕರು.. ಸೋಶಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್’ ಅಭಿಯಾನ ಶುರು!

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ CID ಶಾಕ್ – ಏಕಕಾಲಕ್ಕೆ ನೂರಾರು ಕಡೆ ದಾಳಿ.. 13 ಮಾಸ್ಟರ್ ಮೈಂಡ್‌ಗಳ ಬಂಧನ!
ಬೆಂಗಳೂರು

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ CID ಶಾಕ್ – ಏಕಕಾಲಕ್ಕೆ ನೂರಾರು ಕಡೆ ದಾಳಿ.. 13 ಮಾಸ್ಟರ್ ಮೈಂಡ್‌ಗಳ ಬಂಧನ!

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ | ದುಬೈಗೆ ತೆರಳುತ್ತಿದ್ದ ಮಹಿಳೆಯ ಲಗೇಜ್‌ನಲ್ಲಿದ್ದ ಆಭರಣ ಮಾಯ
ಬೆಂಗಳೂರು

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ | ದುಬೈಗೆ ತೆರಳುತ್ತಿದ್ದ ಮಹಿಳೆಯ ಲಗೇಜ್‌ನಲ್ಲಿದ್ದ ಆಭರಣ ಮಾಯ

ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆ ಏರಿಕೆ | ಜನಸಾಮಾನ್ಯರ ಜೇಬಿಗೆ ಕತ್ತರಿ
ಬೆಂಗಳೂರು

ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆ ಏರಿಕೆ | ಜನಸಾಮಾನ್ಯರ ಜೇಬಿಗೆ ಕತ್ತರಿ

ಕಾಂಗ್ರೆಸ್–ಬಿಜೆಪಿ ನಡುವೆ ಜಾಹಿರಾತು ಸಮರ | ಮನ್ರೇಗಾ ಅಡ್ವಟೈಸ್ಮೆಂಟ್‌ಗೆ ವಿಬಿ-ಜಿ ರಾಮ್ ಜಿ ತಿರುಗೇಟು
ರಾಜ್ಯ

ಕಾಂಗ್ರೆಸ್–ಬಿಜೆಪಿ ನಡುವೆ ಜಾಹಿರಾತು ಸಮರ | ಮನ್ರೇಗಾ ಅಡ್ವಟೈಸ್ಮೆಂಟ್‌ಗೆ ವಿಬಿ-ಜಿ ರಾಮ್ ಜಿ ತಿರುಗೇಟು

Next Post
ವೈಯಕ್ತಿಕ ದಾಖಲೆಗಳ ಹಪಾಹಪಿಗಿಲ್ಲ ಜಾಗ, ಗಂಭೀರ್ ಯುಗದಲ್ಲಿ ಬದಲಾದ ಟೀಮ್ ಇಂಡಿಯಾ ಎಂದ ಸೂರ್ಯಕುಮಾರ್​

ವೈಯಕ್ತಿಕ ದಾಖಲೆಗಳ ಹಪಾಹಪಿಗಿಲ್ಲ ಜಾಗ, ಗಂಭೀರ್ ಯುಗದಲ್ಲಿ ಬದಲಾದ ಟೀಮ್ ಇಂಡಿಯಾ ಎಂದ ಸೂರ್ಯಕುಮಾರ್​

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

ಐಪಿಎಲ್‌ನಿಂದ ಹೊರಬಿದ್ದ ಬಾಂಗ್ಲಾ ಹುಲಿ ಈಗ ಪಾಕಿಸ್ತಾನಕ್ಕೆ.. ಮುಸ್ತಫಿಜುರ್ ಸಂಭಾವನೆ ಶೇ.77ರಷ್ಟು ಕಡಿತ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

‘ಅಶೋಕ’ನ ಒಳ್ಳೆ ಸುದ್ಧಿ ಬಂತ್ರಪ್ಪೋ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ದಾಖಲೆಯ 6ನೇ ಬಾರಿಗೆ U19-ವಿಶ್ವಕಪ್ ಗೆದ್ದ ಭಾರತ!

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

ನೀವು ಮನೆಯಲ್ಲಿ ಕ್ಯಾಶ್ ಇಟ್ಟುಕೊಂಡರೆ ಶೇ.84ರಷ್ಟು ತೆರಿಗೆ ಕಟ್ಟಬೇಕಾ? ಈ ನಿಯಮ ಗೊತ್ತಿರಲಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat