ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸದ್ದಿಲ್ಲದೆ ಅಕ್ಕಿ, ಬೇಳೆಕಾಳುಗಳ ಬೆಲೆ ಏರಿಕೆ | ಜನಸಾಮಾನ್ಯರ ಜೇಬಿಗೆ ಕತ್ತರಿ

February 6, 2026
Share on WhatsappShare on FacebookShare on Twitter

ಬೆಂಗಳೂರು; ದುಬಾರಿ ದುನಿಯಾದಲ್ಲಿ ಬೆಂಗಳೂರು ಮಂದಿಗೆ ಮತ್ತೊಂದು ಬರೆ ಬಿದ್ದಿದೆ. ನಗರದ ಮಾರುಕಟ್ಟೆಗಳಲ್ಲಿ ದಿನ ಬಳಕೆಯ ದಿನಸಿ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಅಕ್ಕಿ, ಮೆಣಸು, ಬೇಳೆ ದರ ದಿಢೀರ್ ಏರಿಕೆ ಆಗಿದ್ದು ಜನರ ಜೇಬಿಗೆ ಕತ್ತರಿ ಬಿದ್ದಿದೆ. ದುಬಾರಿ ದುನಿಯಾ ಒಂದಿಲ್ಲೊಂದು ಬೆಲೆ ಏರಿಕೆ ಸಾಮಾನ್ಯ .ಇದೀಗ ದಿನ ಬಳಕೆಯ ದಿನಸಿ ಪದಾರ್ಥಗಳ ಬೆಲೆ ದಿನದಿಂದ ದಿನಕ್ಕೆ ಜಿಗಿತ ಕಾಣಲು ಶುರುವಾಗಿದೆ. ಅಕ್ಕಿ, ಬೇಳೆ, ಮೆಣಸಿನ ಬೆಲೆ ದಿಢೀರ್ ಏರಿಕೆ ಆಗೋಕೆ ಶುರುವಾಗಿದೆ. ನಗರದ ಅತಿ ದೊಡ್ಡ ದಿನಸಿ ಪದಾರ್ಥಗಳ ಮಾರುಕಟ್ಟೆಯಾದ ಅಕ್ಕಿಪೇಟೆಯಲ್ಲೇ ಸಗಟು ವ್ಯಾಪಾರದ ಬೆಲೇಯೇ ಭಾರೀ ಏರಿಕೆ ಕಂಡಿದೆ. ಪರಿಣಾಮ ನಗರದ ಚಿಲ್ಲರೆ ವ್ಯಾಪರದಲ್ಲೂ ದರ ಏರಿಕೆ ಆಗಿದ್ದು, ಅಹಾರ ಪದಾರ್ಥಗಳಿಂದ ಜನರ ಕೈ ಸುಡುವಂತಾಗಿದೆ.

ಯಾವ ಯಾವ ದಿನಸಿ ಪದಾರ್ಥಗಳ ಬೆಲೆ ಏರಿಕೆ

(ಪದಾರ್ಥಗಳು : ಹಳೆ ದರ : ಹೊಸ ದರ – ಕೆಜಿಗೆ)

ಜೀರಾ ಸಾಂಬ ಅಕ್ಕಿ – ₹140 : ₹200
ಸೋನಾ ಮಸೂರಿ ಅಕ್ಕಿ : ₹70 : ₹77
ಬಾಸುಮತಿ : ₹90 – ₹130 : ₹110 – ₹160
ಒಣಮೆಣಸು : ₹200 : ₹500
ತೊಗರಿ ಬೇಳೆ : ₹95 : ₹130
ಕಡಲೆಬೀಜ : ₹140 : ₹200
ಕೊತ್ತಂಬರಿ ಕಾಳು : ₹160 : ₹220

ಹೀಗೆ ಸಗಟು ವ್ಯಾಪಾರದ ಬೆಲೆಗಿಂತ ಚಿಲ್ಲರೆ ವ್ಯಾಪಾರದಲ್ಲಿ ಮತ್ತೆ 10 ರಿಂದ 25% ನಷ್ಟು ಹೆಚ್ಚಳ ಆಗಿದೆ. ಈ ಬಾರಿ ಸೀಮಿತ ಪದಾರ್ಥಗಳ ಇಳುವರಿ ಕಡಿಮೆ ಹಾಗೂ ಆಹಾರ ಪದಾರ್ಥಗಳ ರಫ್ತು ಹೆಚ್ಚಾದ ಹಿನ್ನೆಲೆ ದರ ಏರಿಕೆ ಅಂತಿದ್ದಾರೆ ವರ್ತಕರು. ಹೀಗಾಗಿ ಪ್ರತಿ ಕೆಜಿ ಮೇಲೆ ಬಹಳ ದೊಡ್ಡ ಪ್ರಮಾಣದಲ್ಲಿ ಬೆಲೆ ಏರಿಕೆ ಆಗಿದೆ. ಇನ್ನೂ ಕೆಲವು ದಿನಗಳ ಇದೇ ರೀತಿ ದರ ಏರಿಕೆ ಆಗುವ ಸಾಧ್ಯತೆಯನ್ನು ವರ್ತರಕು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೈಂದೂರು | ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ವಿವಿಧ ಕಂಪನಿಗಳ CSR ನಿಧಿಗಳಿಂದ ಸುಮಾರು 20ಕೋಟಿ ರೂ. ವಿನಿಯೋಗ ; B.S ಸುರೇಶ್ ಶೆಟ್ಟಿ

Tags: bengaloreCuts into the pockets of the common manKarnataka News beatQuiet rise in prices of rice and pulses |
SendShareTweet
Previous Post

ಕಾಂಗ್ರೆಸ್–ಬಿಜೆಪಿ ನಡುವೆ ಜಾಹಿರಾತು ಸಮರ | ಮನ್ರೇಗಾ ಅಡ್ವಟೈಸ್ಮೆಂಟ್‌ಗೆ ವಿಬಿ-ಜಿ ರಾಮ್ ಜಿ ತಿರುಗೇಟು

Next Post

8 ಕೋಟಿ ಪಿಎಫ್ ಸದಸ್ಯರಿಗೆ ಬ್ಯಾಡ್ ನ್ಯೂಸ್ : ಕಡಿತವಾಗಲಿದೆ ಬಡ್ಡಿದರ

Related Posts

ಗ್ರಾಹಕರ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖತರ್ನಾಕ್‌ ಖದೀಮರು!
ಉಡುಪಿ

ಗ್ರಾಹಕರ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖತರ್ನಾಕ್‌ ಖದೀಮರು!

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!
ಮೈಸೂರು

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!
ರಾಜ್ಯ

ಇನ್ಮುಂದೆ 625 ಅಲ್ಲ, 525 ಅಂಕಗಳಿಗೆ ಮಾತ್ರ ರಿಸಲ್ಟ್.. SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ!

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ
ಬೆಂಗಳೂರು

ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಾಜಾಜಿನಗರದಲ್ಲಿ ರಾಮನವಮಿ ಆಚರಣೆ

ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿ ಕೊಟ್ಟರೆ ಬಂಕ್ ಮಾಲೀಕರ ವಿರುದ್ಧ ಕ್ರಮ – ಮಂಡ್ಯ ಡಿಸಿ ಎಚ್ಚರಿಕೆ!
ಮಂಡ್ಯ

ಕ್ಯಾನ್‌ಗಳಲ್ಲಿ ಪೆಟ್ರೋಲ್ ತುಂಬಿಸಿ ಕೊಟ್ಟರೆ ಬಂಕ್ ಮಾಲೀಕರ ವಿರುದ್ಧ ಕ್ರಮ – ಮಂಡ್ಯ ಡಿಸಿ ಎಚ್ಚರಿಕೆ!

ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ – ಬೆಳಗಾವಿಯಲ್ಲಿ ಮಹಿಳೆಯರ ಪ್ರೊಟೆಸ್ಟ್!
ಬೆಳಗಾವಿ

ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ – ಬೆಳಗಾವಿಯಲ್ಲಿ ಮಹಿಳೆಯರ ಪ್ರೊಟೆಸ್ಟ್!

Next Post
8 ಕೋಟಿ ಪಿಎಫ್ ಸದಸ್ಯರಿಗೆ ಬ್ಯಾಡ್ ನ್ಯೂಸ್ : ಕಡಿತವಾಗಲಿದೆ ಬಡ್ಡಿದರ

8 ಕೋಟಿ ಪಿಎಫ್ ಸದಸ್ಯರಿಗೆ ಬ್ಯಾಡ್ ನ್ಯೂಸ್ : ಕಡಿತವಾಗಲಿದೆ ಬಡ್ಡಿದರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ರಕರ್ತರ ವಿರುದ್ಧ ಆಕ್ರೋಶ ಹೊರಹಾಕಿದ ಶಾಹೀನ್ ಅಫ್ರಿದಿ!

ಪತ್ರಕರ್ತರ ವಿರುದ್ಧ ಆಕ್ರೋಶ ಹೊರಹಾಕಿದ ಶಾಹೀನ್ ಅಫ್ರಿದಿ!

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

ಪೆಟ್ರೋಲ್ ಅಬಕಾರಿ ಸುಂಕ ಇಳಿಕೆಯಾದರೂ ಗ್ರಾಹಕರಿಗಿಲ್ಲ ಲಾಭ?

ಪೆಟ್ರೋಲ್ ಅಬಕಾರಿ ಸುಂಕ ಇಳಿಕೆಯಾದರೂ ಗ್ರಾಹಕರಿಗಿಲ್ಲ ಲಾಭ?

ನಾಯಕತ್ವದ ಹಾದಿಯಲ್ಲಿ ಕೊಹ್ಲಿಗಿಂತ ಜಿತೇಶ್ ಶರ್ಮಾ ನನಗೆ ಹೆಚ್ಚು ನೆರವಾದರು | ರಜತ್ ಪಾಟಿದಾರ್!

ನಾಯಕತ್ವದ ಹಾದಿಯಲ್ಲಿ ಕೊಹ್ಲಿಗಿಂತ ಜಿತೇಶ್ ಶರ್ಮಾ ನನಗೆ ಹೆಚ್ಚು ನೆರವಾದರು | ರಜತ್ ಪಾಟಿದಾರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ರಕರ್ತರ ವಿರುದ್ಧ ಆಕ್ರೋಶ ಹೊರಹಾಕಿದ ಶಾಹೀನ್ ಅಫ್ರಿದಿ!

ಪತ್ರಕರ್ತರ ವಿರುದ್ಧ ಆಕ್ರೋಶ ಹೊರಹಾಕಿದ ಶಾಹೀನ್ ಅಫ್ರಿದಿ!

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat