ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

“ತಕ್ಷಣವೇ ಇರಾನ್‌ನಿಂದ ಹೊರಡಿ” | ತನ್ನ ಪ್ರಜೆಗಳಿಗೆ ಅಮೆರಿಕ ಸರ್ಕಾರ ತುರ್ತು ಎಚ್ಚರಿಕೆ

February 6, 2026
Share on WhatsappShare on FacebookShare on Twitter

ವಾಷಿಂಗ್ಟನ್ : ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಸಂಘರ್ಷವು ಇದೀಗ ಯುದ್ಧದ ಕಾರ್ಮೋಡವನ್ನು ಸೃಷ್ಟಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇರಾನ್‌ನಲ್ಲಿರುವ ತನ್ನೆಲ್ಲಾ ಪ್ರಜೆಗಳು ತಕ್ಷಣವೇ ಆ ದೇಶವನ್ನು ತೊರೆಯುವಂತೆ ಅಮೆರಿಕ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇರಾನ್‌ನಲ್ಲಿರುವ ವರ್ಚುವಲ್ ಯುಎಸ್ ರಾಯಭಾರ ಕಚೇರಿಯು ಈ ತುರ್ತು ಸಲಹೆಯನ್ನು ಹೊರಡಿಸಿದ್ದು, ಯಾವುದೇ ಕ್ಷಣದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇರುವುದರಿಂದ ಅಮೆರಿಕನ್ನರು ಸುರಕ್ಷಿತವಾಗಿ ಹೊರಬರಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

ಟ್ರಂಪ್ ದಾಳಿ ಎಚ್ಚರಿಕೆ

2025ರ ಡಿಸೆಂಬರ್ ಅಂತ್ಯದಲ್ಲಿ ಇರಾನ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನು ಅಲ್ಲಿನ ಸರ್ಕಾರ ರಕ್ತಪಾತದ ಮೂಲಕ ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಖಮೇನಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇರಾನ್ ಮೇಲೆ ವಾಯು ವೀಕ್ಷಣೆ ಅಥವಾ ಸಶಸ್ತ್ರ ದಾಳಿ ನಡೆಸುವ ಎಚ್ಚರಿಕೆಯನ್ನು ಟ್ರಂಪ್ ನೀಡಿದ್ದರು. ಈಗಾಗಲೇ ಜನವರಿ ಅಂತ್ಯದಿಂದಲೇ ಗಲ್ಫ್ ಪ್ರದೇಶದಲ್ಲಿ ಅಮೆರಿಕದ ಅಬ್ರಹಾಂ ಲಿಂಕನ್ ಯುದ್ಧನೌಕೆ ಸೇರಿದಂತೆ ಬೃಹತ್ ನೌಕಾಪಡೆಗಳನ್ನು ನಿಯೋಜಿಸಲಾಗಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಟ್ರಂಪ್ ಅವರು, ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಈಗಿನ ಪರಿಸ್ಥಿತಿಯ ಬಗ್ಗೆ ಬಹಳ ಆತಂಕ ಪಡಬೇಕಾದ ಅಗತ್ಯವಿದೆ ಎಂದು ಹೇಳಿರುವುದು ಸಂಘರ್ಷದ ಸೂಚನೆ ನೀಡಿದೆ.

ಸ್ಥಳಾಂತರಕ್ಕೆ ಪರ್ಯಾಯ ಮಾರ್ಗಗಳ ಹುಡುಕಾಟ

ಇರಾನ್‌ನಲ್ಲಿರುವ ಅಮೆರಿಕನ್ನರು ಅಲ್ಲಿಂದ ಹೊರಬರಲು ಯುಎಸ್ ಸರ್ಕಾರದ ಸಹಾಯಕ್ಕಾಗಿ ಕಾಯದೆ ಸ್ವಂತ ಸಿದ್ಧತೆ ಮಾಡಿಕೊಳ್ಳಿ. ವಿಮಾನಯಾನ ಸೇವೆಗಳಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ವ್ಯತ್ಯಯ ಉಂಟಾಗಬಹುದು ಅಥವಾ ರದ್ದಾಗಬಹುದು. ಇಂತಹ ಸಂದರ್ಭದಲ್ಲಿ ಸಾಧ್ಯವಾದರೆ ರಸ್ತೆ ಮಾರ್ಗದ ಮೂಲಕ ನೆರೆಯ ಆರ್ಮೇನಿಯಾ ಅಥವಾ ಟರ್ಕಿಗೆ ತೆರಳಿ ಎಂದು ತನ್ನ ನಾಗರಿಕರಿಗೆ ಅಮೆರಿಕ ಸೂಚಿಸಲಾಗಿದೆ. ಇಂಟರ್ನೆಟ್ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇರುವುದರಿಂದ ಸಂವಹನಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಮತ್ತು ಅಗತ್ಯ ಆಹಾರ, ಔಷಧಗಳನ್ನು ಸಂಗ್ರಹಿಸಿಟ್ಟುಕೊಳ್ಳುವಂತೆಯೂ ಅಮೆರಿಕದ ವಿದೇಶಾಂಗ ಇಲಾಖೆ ತಿಳಿಸಿದೆ.

ದ್ವಿಪೌರತ್ವ ಹೊಂದಿರುವವರಿಗೆ ಹೆಚ್ಚಿನ ಅಪಾಯ

ಇರಾನ್ ಸರ್ಕಾರವು ದ್ವಿಪೌರತ್ವವನ್ನು ಮಾನ್ಯ ಮಾಡದ ಕಾರಣ, ಅಮೆರಿಕ ಮತ್ತು ಇರಾನ್ ಎರಡೂ ದೇಶದ ಪೌರತ್ವ ಹೊಂದಿರುವವರು ಇರಾನಿ ಪಾಸ್‌ಪೋರ್ಟ್ ಬಳಸಿಯೇ ದೇಶದಿಂದ ಹೊರಬರಲು ಸಲಹೆ ನೀಡಲಾಗಿದೆ. ಅಮೆರಿಕದ ಸಂಪರ್ಕ ಹೊಂದಿರುವವರನ್ನು ಇರಾನ್ ಅಧಿಕಾರಿಗಳು ಬಂಧಿಸುವ ಅಥವಾ ವಿಚಾರಣೆಗೊಳಪಡಿಸುವ ಸಾಧ್ಯತೆ ಇರುವುದರಿಂದ ತೀರಾ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಇದೇ ವೇಳೆ, ಟರ್ಕಿ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ ಅವರು ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ಮಧ್ಯಪ್ರಾಚ್ಯದಲ್ಲಿ ಹೊಸದೊಂದು ಯುದ್ಧವನ್ನು ತಡೆಯಲು ರಾಜತಾಂತ್ರಿಕ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ : ದಾವಣಗೆರೆಯಲ್ಲಿ ಡೆಡ್ಲಿ ಆಕ್ಸಿಡೆಂಟ್ | ಅಪಘಾತದ ರಭಸಕ್ಕೆ ಕಾರು ಪೀಸ್‌ ಪೀಸ್‌.. ಓರ್ವ ಸಾವು, ಮೂವರು ಗಂಭೀರ!

Tags: Karnataka News beat
SendShareTweet
Previous Post

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ನೇಮಕಾತಿ | 35 ಸಾವಿರ ರೂ. ಸಂಬಳ

Next Post

ಶಿವರಾತ್ರಿ ಜಾತ್ರೆಗೆ ಮಹದೇಶ್ವರ ಬೆಟ್ಟಕ್ಕೆ ಸಹಸ್ರಾರು ಭಕ್ತರ ಆಗಮನ | ಅರಣ್ಯ ಇಲಾಖೆಯಿಂದ ಸೂಕ್ತ ಬಿಗಿ ಬಂದೋಬಸ್ತ್

Related Posts

ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!
ವಿದೇಶ

ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?
ವಿದೇಶ

ಟೆಕ್ಸಾಸ್ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಸ್ಫೋಟ.. ಅಮೆರಿಕಕ್ಕೂ ತಟ್ಟಿತೇ ಯುದ್ಧದ ಬಿಸಿ?

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!
ವಿದೇಶ

ಕೊಲಂಬಿಯಾದಲ್ಲಿ ಭಾರೀ ದುರಂತ : 110 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನ ಪತನ – 88 ಸೈನಿಕರು ಸಾವು!

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ
ದೇಶ

ಮಧ್ಯಪ್ರಾಚ್ಯ ಧಗಧಗ : ಭಾರತದಲ್ಲಿ ಆತಂಕ

ಇರಾನ್‌ ತೈಲ ಆಮದು ಹಾದಿ ಸುಗಮ : ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಖರೀದಿಗೆ ಭಾರತೀಯ ಕಂಪನಿಗಳ ಸಜ್ಜು
ವಿದೇಶ

ಇರಾನ್‌ ತೈಲ ಆಮದು ಹಾದಿ ಸುಗಮ : ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಖರೀದಿಗೆ ಭಾರತೀಯ ಕಂಪನಿಗಳ ಸಜ್ಜು

ವಿಮಾನ ಹಾರಾಟ ವೇಳೆಯೇ ಮಹಿಳೆ ಸಾವು : 13 ಗಂಟೆ ಶವದೊಂದಿಗೆ ಪ್ರಯಾಣಿಸಿದ ಸಹಪ್ರಯಾಣಿಕರು
ವಿದೇಶ

ವಿಮಾನ ಹಾರಾಟ ವೇಳೆಯೇ ಮಹಿಳೆ ಸಾವು : 13 ಗಂಟೆ ಶವದೊಂದಿಗೆ ಪ್ರಯಾಣಿಸಿದ ಸಹಪ್ರಯಾಣಿಕರು

Next Post
ಶಿವರಾತ್ರಿ ಜಾತ್ರೆಗೆ ಮಹದೇಶ್ವರ ಬೆಟ್ಟಕ್ಕೆ ಸಹಸ್ರಾರು ಭಕ್ತರ ಆಗಮನ | ಅರಣ್ಯ ಇಲಾಖೆಯಿಂದ ಸೂಕ್ತ ಬಿಗಿ ಬಂದೋಬಸ್ತ್

ಶಿವರಾತ್ರಿ ಜಾತ್ರೆಗೆ ಮಹದೇಶ್ವರ ಬೆಟ್ಟಕ್ಕೆ ಸಹಸ್ರಾರು ಭಕ್ತರ ಆಗಮನ | ಅರಣ್ಯ ಇಲಾಖೆಯಿಂದ ಸೂಕ್ತ ಬಿಗಿ ಬಂದೋಬಸ್ತ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಮಾರುಕಟ್ಟೆಗೆ ಲಗ್ಗೆಯಿಟ್ಟ ವನ್‌ಪ್ಲಸ್‌ 15T : ಬೆಲೆ ಮತ್ತು ಫೀಚರ್ಸ್‌ ವಿವರ ಇಲ್ಲಿದೆ

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರ ಸುರಕ್ಷತೆಗಾಗಿ ಆರ್‌ಸಿಬಿಯಿಂದ 7 ಕೋಟಿ ರೂಪಾಯಿ ವೆಚ್ಚದ AI ತಂತ್ರಜ್ಞಾನ ಅಳವಡಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ಡಿವೈಡರ್‌ಗೆ ಕಾರು ಡಿಕ್ಕಿ : ನಟಿ ಹರ್ಷಿಲ್ ಕಾಲಿಯಾ ಸಾವು

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್ ಮೂಲದ ಯುವತಿ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat