ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶಿವಮೊಗ್ಗ | ಮನೆಯನ್ನೇ ಬಂದೂಕು ಫ್ಯಾಕ್ಟರಿ ಮಾಡಿಕೊಂಡಿದ್ದ ವ್ಯಕ್ತಿಯ ಬಂಧನ!

February 6, 2026
Share on WhatsappShare on FacebookShare on Twitter

ಶಿವಮೊಗ್ಗ | ಜಿಲ್ಲೆಯಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಶಿಕಾರಿಪುರ ತಾಲೂಕಿನ ಭದ್ರಾಪುರ ಗ್ರಾಮದ ಲಕ್ಷ್ಮಣಪ್ಪ ವೃತ್ತಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದು, ಇದರ ಜೊತೆಗೆ ನಾಡ ಬಂದೂಕು ತಯಾರಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕಾರ್ಪೆಂಟರ್ ವೃತ್ತಿಯ ಲಕ್ಷ್ಮಣಪ್ಪ ಎಂಬವರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಮನೆಯಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರು ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಲಕ್ಷ್ಮಣಪ್ಪ ಅವರ ಮನೆ ಮೇಲೆ ಶಿಕಾರಿಪುರ ಗ್ರಾಮಾಂತರ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದಾಗ, ಅವರ ಪಕ್ಕದ ಮನೆಯಲ್ಲಿ ಏಳು ನಾಡ ಬಂದೂಕು ಹಾಗೂ ಬಂದೂಕು ತಯಾರು ಮಾಡಲು ಬಳಸುವ ವಸ್ತುಗಳು ಪತ್ತೆಯಾಗಿವೆ. ಅವುಗಳನ್ನು ವಶಕ್ಕೆ ಪಡೆಯಲಾಗಿದೆ.

ಲಕ್ಷ್ಮಣಪ್ಪ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರು ಮಾಡಿ ಮಾರಾಟ ಮಾಡುತ್ತಿದ್ದರು. ಇದುವರೆಗೆ 7 ಸಿಂಗಲ್ ಬ್ಯಾರಲ್​​ ಬಂದೂಕುಗಳನ್ನು ತಯಾರಿಸಿಟ್ಟಿದ್ದ ಲಕ್ಷ್ಮಣಪ್ಪ, ಯಾವುದೇ ಪರವಾನಗಿ ಇಲ್ಲದೆ ಶಸ್ತ್ರಾಸ್ತ್ರಗಳನ್ನು ನಿರ್ಮಿಸಿ ಗ್ರಾಮೀಣ ಪ್ರದೇಶದ ರೈತರಿಗೆ ಮಾರಾಟ ಮಾಡುತ್ತಿದ್ದನೆಂದು ತಿಳಿದುಬಂದಿದೆ. ಪ್ರಾಣಿಗಳ ಬೇಟೆಗಾಗಿ ಬಳಸುವ ಉದ್ದೇಶದಿಂದ ಈ ನಾಡ ಬಂದೂಕುಗಳನ್ನು ಸಿದ್ಧಪಡಿಸಿ ನೀಡುತ್ತಿದ್ದರು ಎಂಬ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸದ್ಯ ಶಸ್ತ್ರಾಸ್ತ್ರ ತಿದ್ದುಪಡಿ ಕಾಯ್ದೆಯಡಿ ಲಕ್ಷ್ಮಣಪ್ಪ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನೂ ಓದಿ : ವಸತಿ ಗೃಹದಲ್ಲಿ ಫಾರೆಸ್ಟ್‌ ವಾಚರ್‌ ಆತ್ಮಹತ್ಯೆ

Tags: Karnataka News beat
SendShareTweet
Previous Post

ವಸತಿ ಗೃಹದಲ್ಲಿ ಫಾರೆಸ್ಟ್‌ ವಾಚರ್‌ ಆತ್ಮಹತ್ಯೆ

Next Post

ರೀಲ್ಸ್ ನೋಡ್ಕೊಂಡೇ ಬಸ್‌ ಚಾಲನೆ.. ಮಂಡ್ಯ KSRTC ಡ್ರೈವರ್‌ ನಿರ್ಲಕ್ಷ್ಯಕ್ಕೆ ಪ್ರಯಾಣಿಕರ ಆಕ್ರೋಶ!

Related Posts

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು
ಶಿವಮೊಗ್ಗ

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

ಪೆಟ್ರೋಲ್, ಡಿಸೇಲ್‌ ಕೊರತೆ ವದಂತಿ : ಬಂಕ್‌ಗೆ ಮುಗಿಬಿದ್ದ ಜನ
ಶಿವಮೊಗ್ಗ

ಪೆಟ್ರೋಲ್, ಡಿಸೇಲ್‌ ಕೊರತೆ ವದಂತಿ : ಬಂಕ್‌ಗೆ ಮುಗಿಬಿದ್ದ ಜನ

ಇಂದು ನಾಡಿನೆಲ್ಲೆಡೆ ರಂಜಾನ್ ಸಂಭ್ರಮ : ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ
ಶಿವಮೊಗ್ಗ

ಇಂದು ನಾಡಿನೆಲ್ಲೆಡೆ ರಂಜಾನ್ ಸಂಭ್ರಮ : ಶಿವಮೊಗ್ಗದಲ್ಲಿ ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ : ಶಿವಮೊಗ್ಗ ಡಿಸಿ ಎಚ್ಚರಿಕೆ!
ಶಿವಮೊಗ್ಗ

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ : ಶಿವಮೊಗ್ಗ ಡಿಸಿ ಎಚ್ಚರಿಕೆ!

ಶಿವಮೊಗ್ಗದಲ್ಲಿ ಕಾರು-ಆ್ಯಂಬ್ಯುಲೆನ್ಸ್ ನಡುವೆ ಡೆಡ್ಲಿ ಆಕ್ಸಿಡೆಂಟ್.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಶಿವಮೊಗ್ಗ

ಶಿವಮೊಗ್ಗದಲ್ಲಿ ಕಾರು-ಆ್ಯಂಬ್ಯುಲೆನ್ಸ್ ನಡುವೆ ಡೆಡ್ಲಿ ಆಕ್ಸಿಡೆಂಟ್.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಶಿವಮೊಗ್ಗದಲ್ಲಿ ನೀರಾನೆ ದಾಳಿಗೆ ಪಶು ವೈದ್ಯೆ ಬಲಿ!
ಶಿವಮೊಗ್ಗ

ಶಿವಮೊಗ್ಗದಲ್ಲಿ ನೀರಾನೆ ದಾಳಿಗೆ ಪಶು ವೈದ್ಯೆ ಬಲಿ!

Next Post
ರೀಲ್ಸ್ ನೋಡ್ಕೊಂಡೇ ಬಸ್‌ ಚಾಲನೆ.. ಮಂಡ್ಯ KSRTC ಡ್ರೈವರ್‌ ನಿರ್ಲಕ್ಷ್ಯಕ್ಕೆ ಪ್ರಯಾಣಿಕರ ಆಕ್ರೋಶ!

ರೀಲ್ಸ್ ನೋಡ್ಕೊಂಡೇ ಬಸ್‌ ಚಾಲನೆ.. ಮಂಡ್ಯ KSRTC ಡ್ರೈವರ್‌ ನಿರ್ಲಕ್ಷ್ಯಕ್ಕೆ ಪ್ರಯಾಣಿಕರ ಆಕ್ರೋಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

‘ಮುದ್ದು ಬಂಗಾರು ಕಿಸ್ ಮಿ’ ಅಂತ ಲೇಡಿ ಡಾನ್‌ ಕೈಲಿ ಲಾಕ್‌ ಆದ ಪೋಲಿ ಪೊಲೀಸಪ್ಪ..!

‘ಮುದ್ದು ಬಂಗಾರು ಕಿಸ್ ಮಿ’ ಅಂತ ಲೇಡಿ ಡಾನ್‌ ಕೈಲಿ ಲಾಕ್‌ ಆದ ಪೋಲಿ ಪೊಲೀಸಪ್ಪ..!

ಕೆಕೆಆರ್ ಅಂಗಳದಲ್ಲಿ ಆಂಡ್ರೆ ರಸೆಲ್ ಅವರ 12ನೇ ನಂಬರ್ ಜೆರ್ಸಿ ಇನ್ಮುಂದೆ ಇತಿಹಾಸ!

ಕೆಕೆಆರ್ ಅಂಗಳದಲ್ಲಿ ಆಂಡ್ರೆ ರಸೆಲ್ ಅವರ 12ನೇ ನಂಬರ್ ಜೆರ್ಸಿ ಇನ್ಮುಂದೆ ಇತಿಹಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಉಡುಪಿಯಲ್ಲಿ ವಾಯು ಗುಣಮಟ್ಟ ಕಳಪೆ..! AQI 221ಕ್ಕೆ ಏರಿಕೆ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

ಆರ್‌ಸಿಬಿ ಟಿಕೆಟ್ ಸಂಘರ್ಷ : ಪಾರದರ್ಶಕತೆಯ ಕೊರತೆ ಮತ್ತು ಅಭಿಮಾನಿಗಳ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat